BigTv News
May 26, 2026
Breaking News
ಬೆಳಗಾವಿ : ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಡೆದಿದೆ.ಮಹಾಂತೇಶ್, ಸಾಕ್ಷಿ ಹಾಗೂ ಅವರ ಮಗು ಮೃತ ದುರ್ದೈವಿಗಳು. ರಾಯಬಾಗ ರೈಲ್ವೆ ಸ್ಟೇಷನ್ ಸಮೀಪ ಬೈಕ್ ನಲ್ಲಿ ಸಾಗುತ್ತಿದ್ದಾಗ ಆಟೋಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್ ಸವಾರ ಮಹಾಂತೇಶ್, ಅವರ ಪತ್ನಿ ಸಾಕ್ಷಿ ಹಾಗೂ 6 ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »
BigTv News
May 26, 2026
Breaking News
ರಾಣೆಬೆನ್ನೂರಿನ ಖತೀಬಗಲ್ಲಿಯಲ್ಲಿ ಗೋ ಹತ್ಯೆ ನಡೆಯುತ್ತಿರುವ ಸ್ಥಳವನ್ನು ಪೊಲೀಸರಿಗೆ ತೋರಿಸಲು ತೆರಳಿದ್ದ ಭಜರಂಗದಳ ಕಾರ್ಯಕರ್ತರ ಮೇಲೆ ಅನ್ಯ ಕೋಮಿನ ಕೆಲವರು ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಹಲ್ಲೆಯಲ್ಲಿ ರುದ್ರೇಶ ಬುಕ್ಕಶೆಟ್ಟಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಈ ಕುರಿತು ಮಾತನಾಡಿದ ಭಜರಂಗದಳ ಮುಖಂಡರು, ನಗರದಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ನಡೆಯುತ್ತಿರುವ …
Read More »
BigTv News
May 26, 2026
Breaking News
ಆನೇಕಲ್ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕೇರಳ ಮೂಲದ ‘ಹೈ ಲೈಟ್ ಸೂಪರ್ ಮಾರ್ಕೆಟ್’ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆನೇಕಲ್ ಪೊಲೀಸರು, ಸುಮಾರು 40,000 ರೂಪಾಯಿ ಮೌಲ್ಯದ ನಿಷೇಧಿತ ತಂಬಾಕು ಮತ್ತು ಹುಕ್ಕಾ ಉತ್ಪನ್ನಗಳನ್ನು ಜಪ್ತಿ ಮಾಡಿದ್ದಾರೆ. ಮಳಿಗೆಯಲ್ಲಿ ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಪ್ರಕಾಶ್ ಆರ್ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ದನಗೌಡರ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ. ದಾಳಿಯ ವೇಳೆ ವಿವಿಧ ಫ್ಲೇವರ್ಗಳ …
Read More »
Shaikh BigTv
May 26, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅಪ್ರಾಪ್ತ ಬಾಲಕರನ್ನೇ ಟಾರ್ಗೆಟ್ ಮಾಡಿ ಹಣ ವಸೂಲಿ ಆರೋಪ..! ಠಾಣೆ ಹತ್ತಿರಕ್ಕೆ ಕರೆದೊಯ್ದು ಏನಾಗುತ್ತಿದೆ..? ಜನರಲ್ಲಿ ಭಾರೀ ಆಕ್ರೋಶ..! ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಪೊಲೀಸರ ವಿರುದ್ಧ ಕೇಳಿಬರುತ್ತಿರುವ ಗಂಭೀರ ಆರೋಪಗಳು ಇದೀಗ ಸಾರ್ವಜನಿಕರಲ್ಲಿ ಭಾರೀ ಚರ್ಚೆ, ಆಕ್ರೋಶ ಮತ್ತು ಅನುಮಾನಕ್ಕೆ ಕಾರಣವಾಗಿವೆ. ಕಾನೂನು ಕಾಪಾಡಬೇಕಾದವರೇ ಕಾನೂನು ಮೀರಿ ನಡೆಯುತ್ತಿದ್ದಾರಾ..? ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಗಟ್ಟಿಯಾಗಿ ಕೇಳಿಬರುತ್ತಿದೆ… ನಗರ ಒಳಭಾಗದಿಂದ ರಿಂಗ್ ರೋಡ್ವರೆಗೆ ವಾಹನ ತಪಾಸಣೆ ಹೆಸರಿನಲ್ಲಿ ಬೈಕ್ ಸವಾರರಿಗೆ …
Read More »
BigTv News
May 26, 2026
Breaking News
ಶಿವಮೊಗ್ಗ : ಭದ್ರಾವತಿಯಲ್ಲಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದ ಆರೋಪದಲ್ಲಿ ಬಿಜೆಪಿ ಮುಖಂಡ ಭರತ್ನನ್ನು ಭದ್ರಾವತಿ ಪೇಪರ್ ಟೌನ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮನೆಯೊಂದರಲ್ಲಿ ಭರತ್ನನ್ನು ಬಂಧಿಸಿ ರವಿವಾರ ತಡರಾತ್ರಿ ಶಿವಮೊಗ್ಗಕ್ಕೆ ಕರೆತರಲಾಗಿದೆ. ಪಿಎಸ್ಸೈ ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜ್, ಬಸವರಾಜ್ ಅವರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read More »
BigTv News
May 26, 2026
Breaking News
ಬೆಂಗಳೂರು : ಸಿಗರೇಟ್ ಸೇದಿ ಹೊಗೆ ಬಿಟ್ಟ ವಿಚಾರಕ್ಕೆ ಆರಂಭವಾದ ಗಲಾಟೆ ಆಟೋರಿಕ್ಷಾ ಚಾಲಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಅಬ್ಬಿಗೆರೆ ಮುಖ್ಯರಸ್ತೆಯಲ್ಲಿ ಮೇ 24ರ ರವಿವಾರ ತಡರಾತ್ರಿ ವರದಿಯಾಗಿದೆ. ಬಾಗಲೂರಿನ ರಾಜಾಸಾಬ್ ಪಾಳ್ಯದ ನಿವಾಸಿ ಸೈಯದ್ ಶಫೀ (36) ಹತ್ಯೆಯಾದ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಎಂಬಾತನನ್ನು ಚಿಕ್ಕಬಾಣಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಚಿಕ್ಕಬಾಣಾವರ …
Read More »
BigTv News
May 26, 2026
Breaking News
ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಭಾರೀ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣವನ್ನು ಬೆಂಗಳೂರು ಸೈಬರ್ ಕಮಾಂಡ್ ಪೊಲೀಸರು ಭೇದಿಸಿ 6 ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಭಾರತದ ಸೈಬರ್ ಜಾಲಕ್ಕೆ ಸೇರಿದ ಆರೋಪಿಗಳು ಗುರುಗ್ರಾಮದಲ್ಲಿ ಕಚೇರಿ ಸ್ಥಾಪಿಸಿ ದೇಶದ ವಿವಿಧ ಭಾಗಗಳಲ್ಲಿ ವಂಚನೆ ನಡೆಸುತ್ತಿದ್ದರು. ಬಂಧಿತರಿಂದ ಸುಮಾರು 1.46 ಕೋಟಿ ರೂ. ಹಣ ವಶಪಡಿಸಿಕೊಳ್ಳಲಾಗಿದೆ. ಶಿವಾಜಿನಗರದ 74 ವರ್ಷದ ನಿವೃತ್ತ ಶಿಕ್ಷಕಿಗೆ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕಾಲ್ ಮಾಡಿ, ಬ್ಯಾಂಕ್ ಖಾತೆಯಲ್ಲಿ …
Read More »
BigTv News
May 26, 2026
Breaking News
ಪಡುಬಿದ್ರಿಯ ಆಯಕ್ಸಿಸ್ ಬ್ಯಾಂಕಿನಲ್ಲಿ ಅಸಲಿ ಚಿನ್ನವೆಂದು 103.750ಗ್ರಾಂ ನಕಲಿ ಚಿನ್ನವನ್ನು ಅಡವಿರಿಸಿ ಗೋವಾದ ರಾಜೀವ ಕಲಾಯ ಚಿನ್ನಲ್ಕುಜಿಲ್ ಕುಟ್ಟಪ್ಪನ್ ಎಂಬಾತನು 3.49ಲಕ್ಷ ರೂ. ಗಳನ್ನು ಪಡೆದು ಮೋಸಮಾಡಿರುವ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿಂದು ಪ್ರಕರಣವು ದಾಖಲಾಗಿದೆ. 2025ರ ಡಿಸೆಂಬರ್ನಲ್ಲಿ ಅಡವಿಟ್ಟ ಚಿನ್ನವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಪತ್ತೆಯಾಗಿತ್ತು. ಇದೀಗ ಶಾಖಾಧಿಕಾರಿ ಪ್ರದೀಪ್ ಕುಮಾರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
Read More »
BigTv News
May 25, 2026
Breaking News
ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಯುವತಿಯೊಬ್ಬರು ಪುರುಷನ ಪ್ರಪೋಸಲ್ ನಿರಾಕರಿಸಿದ ಕಾರಣದಿಂದ ಆತ ತನ್ನ ಗ್ಯಾಂಗ್ ಜೊತೆ ಸೇರಿ ಆಕೆಯ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.ಆ ಯುವತಿ ಸ್ವಲ್ಪ ಸಮಯದಿಂದ ಅವನೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರಿಂದ ಆಕೆ ಅವನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದು ಆ ವ್ಯಕ್ತಿಯನ್ನು ಕೆರಳಿಸಿತು. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಯುವತಿ …
Read More »
BigTv News
May 25, 2026
Breaking News
ಊಟ ಮಾಡುವಾಗ ಇಬ್ಬರ ನಡುವೆ ಗಲಾಟೆ ನಡೆದು, ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ನಡೆದಿದೆ. ಎಸ್.ಮೆಹಬೂಬ್ ಬಾಷಾ (59) ಕೊಲೆಯಾದವರು. ಕೃತ್ಯ ಎಸಗಿದ ಸುಂದರಮೂರ್ತಿ ವಿರುದ್ಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೆಹಬೂಬ್ ಬಾಷಾ ಅವರ ಪುತ್ರಿ ಸಬೀಹಾ ಅವರು ದೂರು ನೀಡಿದ್ಧಾರೆ ಎಂದು ಪೊಲೀಸರು ಹೇಳಿದರು. ಮೆಹಬೂಬ್ ಬಾಷಾ ಅವರಿಗೆ ವಿಪರೀತ ಮದ್ಯ ಸೇವಿಸುವ ಅಭ್ಯಾಸವಿತ್ತು. ಭಾನುವಾರ ಸಹ …
Read More »