ಪಶ್ಚಿಮ ಬಂಗಾಳದ ಬದುರಿಯಾ ದಲ್ಲಿರುವ ತೃಣಮೂಲ ಕಾಂಗ್ರೆಸ್ ಕಚೇರಿ ಬಳಿ ಭೂಗತವಾಗಿ ಹಲವು ಚೀಲಗಳಲ್ಲಿ ತುಂಬಿಡಲಾಗಿದ್ದ 500 ರು. ಮುಖಬೆಲೆಯ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದೀಪಂಕರ್ ಭಟ್ಟಾಚಾರ್ಯ ಬಂಧನ ಬಳಿಕ ನಡೆದ ಶೋಧಸರ್ಕಾರದ ಪರಿಹಾರ ಯೋಜನೆಯಲ್ಲಿ ಅವ್ಯವಹಾರ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಟಿಎಂಸಿ ಹಿರಿಯ ನಾಯಕ ಮತ್ತು ಬದುರಿಯಾ ಪುರಸಭೆ ಅಧ್ಯಕ್ಷ ದೀಪಂಕರ್ ಭಟ್ಟಾಚಾರ್ಯ ಬಂಧನ ಬಳಿಕ ನಡೆದ ಶೋಧ ಕಾರ್ಯಾಚರಣೆ ವೇಳೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





