ಚಿತ್ರದುರ್ಗ ತಾಲ್ಲೂಕಿನ ತಮಟಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ, ಕಾರು ಹಾಗೂ ಬೈಕ್ ನಡುವೆ ನಡೆದ ಈ ದುರ್ಘಟನೆಯಲ್ಲಿ ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ (45) ಮತ್ತು ಬಸವರಾಜಪ್ಪ (50) ಮೃತರಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿ ಮತ್ತು ಕಾರು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





