BigTv News
May 22, 2026
Breaking News
ಹುಬ್ಬಳ್ಳಿ: ಮೊಬೈಲ್ ಕೊಡಿಸದಿದ್ದಕ್ಕೆ ಜತೆಗಿದ್ದ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಹುಬ್ಬಳ್ಳಿ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಅಜೀಂ ಜಮಖಾನೆ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದವನಾಗಿದ್ದ ಆರೋಪಿ ಅಜೀಂ, ಕಟ್ಟಡ ಕಾರ್ಮಿಕನಾಗಿ ಮೃತ ದಾದಾಪೀರ್ ಜೊತೆ ಕೆಲಸ ಮಾಡಿಕೊಂಡಿದ್ದನು. ದಾದಾಪೀರ್ ಜೊತೆಗೆ ಕೆಲಸಕ್ಕೆ ಹೋಗಿದ್ದ ಅಜೀಂಗೆ ವಿಪರೀತ ಮೊಬೈಲ್ ಹುಚ್ಚಿತ್ತು, ಹೀಗಾಗಿ ನನಗೊಂದು ಮೊಬೈಲ್ ಕೊಡಿಸುವಂತೆ ಪಟ್ಟು …
Read More »
BigTv News
May 22, 2026
Breaking News
ರಟ್ಟಿಹಳ್ಳಿ: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿ ಮೂವರು ಆಕಳುಗಳನ್ನು ರಕ್ಷಣೆ ಮಾಡಿದ್ದಾರೆ. ತಾಲೂಕಿನ ಕಣವಿಸಿದ್ದಗೇರಿ ಗ್ರಾಮದ ಮಹ್ಮದಲಿ ಸವನೂರ ಹಾಗೂ ಮಂಜು ಕಣಿವೆಪ್ಪ ಕೆಂಗಣ್ಣನವರ ಬಂಧಿತರು. ಇವರು ಅಶೋಕ ಲೈಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಗೋವುಗಳನ್ನು ರಕ್ಷಿಸಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »
BigTv News
May 22, 2026
Breaking News
ಬೆಂಗಳೂರು ನಗರದಲ್ಲಿ ಅಮೆರಿಕದ ಪ್ರಸಿದ್ಧ ಲೆಕ್ಕಪತ್ರ ಸಂಸ್ಥೆ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು ನಕಲಿ ಕಾಲ್ ಸೆಂಟರ್ಗಳ ಮೇಲೆ ಸೈಬರ್ ಕಮಾಂಡ್ ಸೆಂಟರ್ ದಾಳಿ ನಡೆಸಿ ಸುಮಾರು ₹40 ಕೋಟಿ ಅಕ್ರಮವನ್ನು ಬಯಲಿಗೆಳೆದಿದೆ. ಪ್ರಕರಣಕ್ಕೆ ಸಂಬಂಧಿಸಿ ದೆಹಲಿಯ ಪ್ರಶಾಂತ್ ಹಾಗೂ ಉತ್ತರ ಪ್ರದೇಶದ ಆಕಾಶ್ರನ್ನು ಬಂಧಿಸಲಾಗಿದೆ. ಚೂಡಸಂದ್ರ, ಪರಪ್ಪನ ಅಗ್ರಹಾರ ಹಾಗೂ ಕೋರಮಂಗಲ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕಾಲ್ ಸೆಂಟರ್ಗಳಿಂದ ಎಸ್ಎಸ್ಡಿ, ಲ್ಯಾಪ್ಟಾಪ್, ಮೊಬೈಲ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು …
Read More »
BigTv News
May 22, 2026
Breaking News
ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸನಗರ ಪ್ರದೇಶದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಇಬ್ಬರು ಸಹೋದರರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾತ್ರಿ ಸುಮಾರು 8.30ರ ವೇಳೆಗೆ ಕೈಲಾಶ್ ಕಾಲೋನಿಯಲ್ಲಿ ಈ ದಾಳಿ ನಡೆದಿದ್ದು, ದುಷ್ಕರ್ಮಿಗಳು ಸುಮಾರು 15 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ …
Read More »
BigTv News
May 22, 2026
Breaking News
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ದಲಿತ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸತ್ತೇಪ್ಪ ಲಕ್ಷ್ಮಣ ಬಿಲಕಾರ ಅವರಿಗೆ ಸೇರಿದ ಜಮೀನಿನಲ್ಲಿ ಭರಮಪ್ಪ ಹನಮಂತ ಹರಿಜನ ಹಾಗೂ ಲಕ್ಷೀಬಾಯಿ ಹರಿಜನ ಅರಿಶಿನ ಬೀಜ ಬಿತ್ತನೆ ಮಾಡುತ್ತಿದ್ದ ವೇಳೆ ಆರೋಪಿಗಳು ಸ್ಥಳಕ್ಕೆ ಬಂದು ಜಗಳ ಆರಂಭಿಸಿದ್ದಾರೆ ಎನ್ನಲಾಗಿದೆ. ಜಮೀನು ಬಿಟ್ಟು ಹೋಗುವಂತೆ ಬೆದರಿಕೆ ಹಾಕಿದ ಆರೋಪಿಗಳು, ಮಚ್ಚು, ಬಡಿಗೆ ಹಾಗೂ …
Read More »
BigTv News
May 22, 2026
Breaking News
ಉತ್ತರ ಕನ್ನಡ : ರಾಜ್ಯದಲ್ಲಿ ತಲೆತಗ್ಗಿಸುವಂತಹ ಹೀನ ಕೃತ್ಯವೊಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ಹೆತ್ತ ತಂದೆಯೇ ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದ್ದು, ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆರೋಪಿ ತಂದೆಯು ಪ್ರತಿನಿತ್ಯ ಮದ್ಯಸೇವನೆ ಮಾಡಿ ಮನೆಗೆ ಬಂದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಘಟನೆಯ ದಿನ ಮನೆಯಲ್ಲಿ ಯಾರೂ ಇಲ್ಲದ ಸಮಯ ಸಾಧಿಸಿದ ಈ ಕಾಮುಕ ತಂದೆ, ಹೆತ್ತ ಮಗಳ …
Read More »
BigTv News
May 22, 2026
Breaking News
ಮಾಸಿಕ ಬಾಡಿಗೆಯ ಆಮಿಷವೊಡ್ಡಿ ಕಾರುಗಳನ್ನು ಪಡೆದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂತರ್-ಜಿಲ್ಲಾ ವಾಹನ ಕಳ್ಳತನ ಜಾಲದ ಕಿಂಗ್ಪಿನ್ನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಾಞಂಗಾಡ್ ಮೂಲದ ಶಂಸುದ್ದೀನ್ ಮೊಹಮ್ಮದ್ ಬಂಧಿತ ಆರೋಪಿಯಾಗಿದ್ದು, ಕಳೆದ ಎರಡು ವರ್ಷಗಳಲ್ಲಿ ಕಾಸರಗೋಡಿನಿಂದಲೇ ಸುಮಾರು 80 ಐಷಾರಾಮಿ ಕಾರುಗಳನ್ನು ವಂಚನೆಯ ಮೂಲಕ ಪಡೆದು ಮಾರಾಟ ಮಾಡಿರುವುದಾಗಿ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮಹಿಳೆಯೊಬ್ಬರಿಗೆ ಸೇರಿದ ಥಾರ್, ಎರಡು ಬಲೆನೊ ಹಾಗೂ ಒಂದು ಸ್ವಿಫ್ಟ್ ಕಾರು ನಾಪತ್ತೆಯಾದ ಪ್ರಕರಣದ ತನಿಖೆಯಲ್ಲಿ …
Read More »
BigTv News
May 22, 2026
Breaking News
ಹೊಸಪೇಟೆಯಿಂದ ಬೆಂಗಳೂರಿಗೆ ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್, ಲಾರಿಗೆ ಢಿಕ್ಕಿ ಹೊಡೆದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ಔಟರಿಂಗ್ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಅಪಘಾತದ ತೀವ್ರತೆಗೆ ಆಂಬುಲೆನ್ಸ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆಂಬುಲೆನ್ಸ್ ನಲ್ಲಿ ಸಾಗಿಸಲಾಗುತ್ತಿದ್ದ ರೋಗಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ …
Read More »
BigTv News
May 22, 2026
Breaking News
ಕುಂದಗೋಳ: ತಾಲ್ಲೂಕಿನ ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಗುಡ್ಡ ಗ್ರಾಮದಲ್ಲಿ ಬಾಲಕನೊಬ್ಬನಿಗೆ ಅಪರಿಚಿತ ಮುಸುಕಧಾರಿ ವ್ಯಕ್ತಿಗಳು ಚುಚ್ಚುಮದ್ದು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ‘ಗುರುವಾರ ಮಧ್ಯಾಹ್ನ ಮನೆ ಬಳಿ ಬಂದ ಇಬ್ಬರು ಅಪರಿಚಿತರು ನಮ್ಮ ಮಗನಿಗೆ ಚುಚ್ಚುಮದ್ದು ನೀಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೊಲಗೆಲಸಕ್ಕೆ ತೆರಳಿದ್ದ ಪೋಷಕರು ಮನೆಗೆ ಮರಳಿದ ಕೂಡಲೇ, ಘಟನೆ ಕುರಿತು ಬಾಲಕ ವಿಷಯ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಪೋಷಕರು, ತಕ್ಷಣವೇ ಆತನನ್ನು …
Read More »
BigTv News
May 22, 2026
Breaking News
ಅಂಕೋಲಾ :ಕೆ ಎಲ್ ಇ ಸಮೂಹ ಸಂಸ್ಥೆಯ ಕಾರ್ಯದರ್ಶಿ ಹಿರಿಯ ವೈದ್ಯರಾಗಿದ್ದ ಡಾ.ಡಿ ಎಲ್ ಭಟ್ಕಳ (79) ಅವರು ಬೆಳಗಾವಿಯ ತಮ್ಮ ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಕೋಲಾ ಕೆ.ಎಲ್.ಇ ಸಮೂಹ ಸಂಸ್ಥೆಯ ಆಡಳಿತಾಧಿಕಾರಿಯಾಗಿ ಪ್ರಭಾಕರ ಕೋರೆ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಇಬರು ನಿರಂತರ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದರು.ಇವರು ಕೆಲ ದಿನಗಳ ಹಿಂದಷ್ಟೇ ಬೆಳಗಾವಿಗೆ ಸ್ಥಳಾಂತರಗೊಂಡಿದ್ದರು. ಬೆಳಿಗ್ಗೆ ಮನೆಯ ಬಾಲ್ಕನಿಯಲ್ಲಿ ಇವರು ತಲೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು …
Read More »