BigTv News
May 21, 2026
Breaking News
ತೀರ್ಥಹಳ್ಳಿ: ಅಗ್ರಹಾರ ಹೋಬಳಿಯ ಅಗಳಬಾಗಿಲು ಗ್ರಾಮದ ಸದಾಶಿವ ದೇವಸ್ಥಾನದ ಸಮೀಪ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಂದಾಜು 150 ಟನ್ಗಿಂತ ಹೆಚ್ಚು ಮರಳನ್ನು ತಹಶೀಲ್ದಾರ್ ಎಸ್. ರಂಜಿತ್ ನೇತೃತ್ವದಲ್ಲಿ ಬುಧವಾರ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ. ಸರ್ಕಾರದ ಜಾಗ ದುರುಪಯೋಗ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸ್ಥಳ ಪರಿಶೀಲಿಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಮರಳನ್ನು ವಶಕ್ಕೆ ಪಡೆಯಲಾಯಿತು ಎಂದು ತಹಶೀಲ್ದಾರ್ ತಿಳಿಸಿದರು. ಪಿಡಿಒ ಮಂಜುನಾಥ್, ಗ್ರಾಮ …
Read More »
BigTv News
May 21, 2026
Breaking News
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ನಾಟಾಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಸರ್ವೆ ನಂ.15ರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಇಟ್ಟಿದ್ದ 2ರಿಂದ 3 ವರ್ಷ ಹಳೆಯದಾದ ಬೀಟೆ ಜಾತಿಯ 14 ನಾಟಾ ವಶಕ್ಕೆ ಪಡೆದಿದ್ದಾರೆ. …
Read More »
BigTv News
May 21, 2026
Breaking News
ಅಪರಿಚಿತ ವಾಹನ ದಿಕ್ಕಿ ಹೊಡೆದ ಪರಿಣಾಮ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ಜಿಲ್ಲೆಯಲ್ಲಿ ನಡೆದಿದೆ. ಅರುಣ್ ಕುಮಾರ್ (26) ಪ್ರದೀಪ್ (23) ಮೃತ ಯುವಕರು. ಇವರನ್ನು ಅರಸೀಕೆರೆ ತಾಲೂಕು ಗಂಡಸಿ ಸಮೀಪದ ಕಾಳೆನಹಳ್ಳಿ ಗ್ರಾಮದ ಯುವಕರು ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಬಿಹಾರ್ ಮೂಲದ ಸೂರಜ್ (40) ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಗಾಯಾಳು ಎಂದು ತಿಳಿದುಬಂದಿದೆ. ಕಾಳೆನಹಳ್ಳಿಯ ಇಬ್ಬರು …
Read More »
BigTv News
May 21, 2026
Breaking News
ಕ್ಷುಲಕ ಕಾರಣಕ್ಕೆ ಪತಿ ಪತ್ನಿ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಕಬ್ಬಿಣದ ರಾಡಿನಿಂದ ಹೊಡೆದು ಪತಿಯನ್ನೇ ಪತ್ನಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರೆಡ್ಡರನಾಗನೂರು ಗ್ರಾಮದಲ್ಲಿ ನಡೆದಿದೆ.ವಿಶ್ವನಾಥ ಹಾದಿಮನಿ (28) ಎನ್ನುವ ಪತಿಯನ್ನು ಪತ್ನಿ ಕವಿತಾ ರಾಡಿಂದ ಹೊಡೆದು ಕೊಲೆ ಮಾಡಿದ್ದಾಳೆ. ಬೆಡ್ ರೂಮ್ನಲ್ಲಿ ಕಬ್ಬಿಣದ ರೋಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾಳೆ. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು …
Read More »
BigTv News
May 20, 2026
Breaking News
ಹೈದರಾಬಾದ್: ತಾನು ಆರಂಭಿಸಿದ ರಾಜಕೀಯ ಪಕ್ಷಕ್ಕೆ ಪ್ರಚಾರ ಸಿಗಬೇಕು ಎಂಬ ದೃಷ್ಟಿಯಿಂದ ದಾರಾ ಅಭಿನಯ್ ದರ್ಶನ್ ಎಂಬ ಪಾದ್ರಿಯು ತನ್ನ ಮೇಲೆ ಬುಡಕಟ್ಟು ಜನರು ವಾಸಿಸುವ ಪ್ರದೇಶದ ಜನರಿಂದ ದಾಳಿ ಮಾಡಿಸಿಕೊಂಡು, ದಾಳಿಯ ದೃಶ್ಯಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. 38 ವರ್ಷ ದರ್ಶನ್ ಅವರು ಕಡಪಾ ಪ್ರದೇಶಕ್ಕೆ ಸೇರಿದವರು. ಇವರು ಇದೇ ಮಾರ್ಚ್ 26ರಂದು ‘ಭರೋಸಾ ಪಾರ್ಟಿ’ ಎಂಬ ಪಕ್ಷವನ್ನು ಸ್ಥಾಪಿಸಿದ್ದರು. ಇವರು …
Read More »
BigTv News
May 20, 2026
Breaking News
ಬೆಂಗಳೂರು: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಸನ್ಮಾಅನ ಮಾಡಲು ಹೋಗಿದ್ದವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜೈಲು ಪಾಲಾಗಿರುವ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ನಿನ್ನೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.ಈ ಹಿನ್ನೆಲೆಯಲ್ಲಿ ಇಂದು ಯುವಕರ ಗುಂಪೊಂದು ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ಬಿಡುಗಡೆಯಾಗುವ ವೇಳೆ ಸನ್ಮಾನ ಮಾಡಲು ಮುಂದಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆದ …
Read More »
BigTv News
May 20, 2026
Breaking News
ಬೆಂಗಳೂರು: ಜ್ಯುವೆಲ್ಲರಿ ಶಾಪ್ನ ಶೌಚಾಲಯದ ಕಿಟಕಿಯಿಂದ ಒಳನುಗ್ಗಿ ಚಿನ್ನಾಭರಣ ತಯಾರಿಸಲು ಸಂಗ್ರಹಿಸಿಟ್ಟಿದ್ದ 24 ಕ್ಯಾರೆಟ್ನ ಚಿನ್ನದ ಗಟ್ಟಿಗಳನ್ನು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಂಪುರ ನಿವಾಸಿ ಅರ್ಜುನ್ (28), ರಾಕಿ (26) ಮತ್ತು ನಾಗರಾಜು (26) ಬಂಧಿತರು. ಆರೋಪಿಗಳಿಂದ 12 ಲಕ್ಷ ರೂ. ಮೌಲ್ಯದ 84 ಗ್ರಾಂ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ. ಮೇ 6 ರಂದು ಆರೋಪಿಗಳು ನಗರತ್ ಪೇಟೆ ಮುಖ್ಯರಸ್ತೆಯಲ್ಲಿರುವ …
Read More »
BigTv News
May 20, 2026
Breaking News
ಗ್ರಾಮದ ಮುಖ್ಯಸ್ಥನೊಬ್ಬ ಪೌರಕಾರ್ಮಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ‘ತನ್ನ ಪತಿಯ ನಿಧನದ ಬಳಿಕ ಅನುಕಂಪದ ಆಧಾರದಲ್ಲಿ ಪೌರಕಾರ್ಮಿಕರಾಗಿ ನೇಮಕಗೊಂಡಿದ್ದ ಸಂತ್ರಸ್ತೆಯನ್ನು(40) ಆ ಗ್ರಾಮದ ಮುಖ್ಯಸ್ಥ, ವೇತನದ ಚೀಟಿಗೆ ಸಹಿ ಹಾಕುವುದಾಗಿ ಸೋಮವಾರ ತನ್ನ ಮನೆಗೆ ಕರೆಸಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ. ‘ಮನೆಗೆ ಹೋದಾಗ ಆರೋಪಿ ಬಾಗಿಲನ್ನು ಮುಚ್ಚಿ, ತನ್ನ ಕೈಗಳನ್ನು ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದಾನೆ’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. …
Read More »
BigTv News
May 20, 2026
Breaking News
ಹಾವೇರಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯ 40 ಗ್ರಾಂ ಸರವನ್ನು ಕಳ್ಳತನ ಮಾಡಲಾಗಿದೆ. ಚಿನ್ನದ ಸರ ಕಸಿದು ಪರಾರಿಯಾಗುತ್ತಿದ್ದವನನ್ನು ಗ್ರಾಮಸ್ಥರು ಹಿಡಿದಿದ್ದಾರೆ.ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚನ್ನಳ್ಳಿಯ ಸಮೀಪ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಸಂತೋಷ್ ಗುಡ್ಡಪ್ಪ ಹಳೆಮನೆ ಎಂಬಾತ ಸರ ಕಳವು ಮಾಡಿದ್ದಾನೆ. ರಾಧಾ ಎಂಬುವರ 40 ಗ್ರಾಂ ಚಿನ್ನದ ಸರ ಕಸಿದುಕೊಂಡು ಓಡುತ್ತಿದ್ದ ಸಂತೋಷ್ ನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಸಂತೋಷ್ ಹಾವೇರಿ ಜಿಲ್ಲೆಯ …
Read More »
BigTv News
May 20, 2026
Breaking News
ಮಳವಳ್ಳಿ: ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಮಂಗಳವಾರ ಇಬ್ಬರು ಮಹಿಳಾ ಪ್ರಯಾಣಿಕರ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಕೊಳ್ಳೇಗಾಲ ತಾಲೂಕಿನ ಉಗನಿಯ ಗ್ರಾಮದ ಸುಂದ್ರಮ್ಮ ಹಾಗೂ ತಿ.ನರಸೀಪುರ ತಾಲೂಕಿನ ಸೇನಾಪತಿಹಳ್ಳಿ ಗ್ರಾಮದ ಜಯಮ್ಮ ಅವರ ಚಿನ್ನದ ಸರ ಕಳ್ಳತನವಾಗಿದೆ. ಸುಂದ್ರಮ್ಮ ಎಂಬುವರು ಪಟ್ಟಣದ ಹೊರವಲಯದಲ್ಲಿರುವ ಬೀರೇಶ್ವರ ದೇವಸ್ಥಾನಕ್ಕೆ ಬಂದು ಪೂಜೆ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳಲು ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಪ್ರಯಾಣಿಕರ ನೂಕು ನುಗ್ಗಲಿನಲ್ಲಿ ಕಳ್ಳರು 40 …
Read More »