Breaking News

Breaking News

ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ಕಾಮುಕನಿಂದ ಲೈಂಗಿಕ ದೌರ್ಜನ್ಯ: ಭಾರೀ ಆಕ್ರೋಶ

ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಹಸುವಿನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಮೇ 5ರಂದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿ ರಸ್ತೆ ಬದಿಯಲ್ಲಿ ಕಟ್ಟಿದ್ದ ಹಸುವಿನ ಬಳಿ ಹೋಗಿದ್ದಾನೆ. ಜನಸಂದಣಿ ಇಲ್ಲದಿರುವುದನ್ನು …

Read More »

ಕಡಂದಲೆ ಕ್ಯಾಂಟೀನ್‌ನಲ್ಲಿ ಸ್ಥಳೀಯರಿಗೆ ವಂಚನೆ

ಮೂಡುಬಿದಿರೆ: ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ವ್ಯಾಪ್ತಿಯ ಕೆಪಿಟಿಸಿಎಲ್‌ನಲ್ಲಿ ಕೆಲಸ ಮಾಡುತ್ತಿರುವ ಉತ್ತರ ಭಾರತ ಮೂಲದ ಕೆಲವು ಕಾರ್ಮಿಕರು ಸ್ಥಳೀಯ ಕ್ಯಾಂಟೀನ್, ಅಂಗಡಿ ಮಾಲೀಕರು, ಇತರ ಸಾರ್ವಜನಿಕರಿಗೆ ಹಣ ಪಾವತಿಯ ಡಿಜಿಟಲ್ ಸ್ಕ್ಯಾನ್ ನೆಪದಲ್ಲಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಹಣ ನೀಡುವ ಸಂದರ್ಭ ಮೊಬೈಲ್ ಮೂಲಕ ಸ್ಕ್ಯಾನ್ ಮಾಡಲಾಗಿದೆ ಎಂದು ಸುಳ್ಳು ಹೇಳಿ ಹಣ ವರ್ಗಾಯಿಸದೆ ವಂಚನೆ ಎಸಗಲಾಗುತ್ತಿತ್ತು. ಈ ಕೃತ್ಯ ಪೂಪಾಡಿಕಲ್ಲಿನ ಕ್ಯಾಂಟೀನ್ ಒಂದರಲ್ಲಿ ಬೆಳಕಿಗೆ ಬಂದಿದೆ. ಕ್ಯಾಂಟೀನ್ …

Read More »

ಲಾಭದ ಆಮಿಷ ತೋರಿಸಿ 19.5 ಲಕ್ಷ ರೂ. ಪಂಗನಾಮ

ಬೆಳಗಾವಿ: ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ಮೂಲಕ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಸಿಗುತ್ತದೆ ಎಂದು ವಾಟ್ಸಾಪ್ ಗ್ರೂಪ್‌ಗೆ ಸೇರಿಸಿಕೊಂಡು ಹೂಡಿಕೆ ಮಾಡಿಸಿ 19.50 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ನಗರ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ಮುತಗಾದ ಭೂಷಣ ಪಾಟೀಲ ದೂರು ನೀಡಿದ್ದಾರೆ.ನನ್ನ ವಾಟ್ಸಾಪ್ ಸಂಖ್ಯೆಯನ್ನು ‘ಡಿ85 ಅಷ್ಟಾ ಟ್ರೇಡ್ ಮಾರ್ಕೆಟ್ ಥಿಂಕಿಂಗ್ ಅಲಾಯನ್ಸ್’ ಹೆಸರಿನ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿಕೊಂಡಿದ್ದರು. ಇದರ ಮೂಲಕ ಆಮಿಷ ತೋರಿಸಿ, 2025ರ ಅಕ್ಟೋಬರ್ …

Read More »

ಬೆಂಗಳೂರಲ್ಲಿ ಪ್ರೇಯಸಿ ಕೊಂದು ಕೆರೆಗೆ ಶವ ಎಸೆದು ಪರಾರಿ : ಪ್ರಿಯಕರ ಅರೆಸ್ಟ್!

ಬೆಂಗಳೂರಲ್ಲಿ ಪ್ರೇಯಸಿಯನ್ನ ಕೊಂದು ಶವವನ್ನು ಕೆರೆಗೆ ಎಸೆದು ಪರಾರಿಯಾಗಿದ್ದ ಪ್ರಿಯಕರನನ್ನ ಇದೀಗ ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನ ರತನ್ ದಾಸ್ (37) ಎಂದು ತಿಳಿದುಬಂದಿದೆ. ಅಸ್ಸಾಂ ಮೂಲದ ಅಂಜಲಿ ನಾಥ್ (47) ಎಂಬಾಕೆಯನ್ನ ರತನ್ ದಾಸ್ ಕೊಲೆ ಮಾಡಿದ್ದ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಕೆರೆ ಹತ್ಯೆಗು ಮುನ್ನ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಒತ್ತಾಯಿಸಿದ್ದ. ಮದುವೆ ಮಾಡಿಕೊಳ್ಳುವಂತೆ ರತನ್ ದಾಸ್ ಗೆ ದುಂಬಾಲು …

Read More »

ಮುಳಬಾಗಿಲು | ಕೆರೆಯಲ್ಲಿ ಹಸು ಹೂಳುತ್ತಿದ್ದ ಆರೋಪಿಗಳ ಬಂಧನ

ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ವೇಳೆ ಉಸಿರುಗಟ್ಟಿ ಮೃತಪಟ್ಟ ಹಸುವೊಂದನ್ನು ಅನುಮತಿ ಇಲ್ಲದೆ ಕೆರೆಯಲ್ಲಿ ಸಮಾಧಿ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊಸಕೋಟೆ ತಾಲ್ಲೂಕಿನ ಯಳಚೇನಹಳ್ಳಿ ಗ್ರಾಮದ ನಯಾಜ್ ಷರೀಪ್ ಹಾಗೂ ಕೆ.ಆರ್.ಪುರಂನ ಸಮೀವುಲ್ಲಾ ಬಂಧಿತ ಆರೋಪಿಗಳು. ಬಂಧಿತರು ತಾಲ್ಲೂಕಿನ ಶೆಟ್ಟಿ ಬನಕನಹಳ್ಳಿ ಗ್ರಾಮದ ಕೆರೆಯಲ್ಲಿ ಸತ್ತ ಹಸುವನ್ನು ಸಮಾಧಿ ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಂಧಿತರು ಆಂಧ್ರಪ್ರದೇಶದ ಪುಂಗನೂರಿನಲ್ಲಿ ಹಸುಗಳನ್ನು ಖರೀದಿಸಿ ಈಚರ್ ಟೆಂಪೊ ಕ್ಯಾಂಟರ್ ಮೂಲಕ …

Read More »

ಬೆಳಗಾವಿ | ಗಾಂಜಾ ಮಾರಾಟ: ಇಬ್ಬರ ಬಂಧನ

ಬೆಳಗಾವಿ: ಹಿರೇಬಾಗೇವಾಡಿ-ಕುಕಡೊಳ್ಳಿ ರಸ್ತೆಯಲ್ಲಿ ಶನಿವಾರ ಗಾಂಜಾ ಮಾರುತ್ತಿದ್ದ ಖಾನಾಪುರ ತಾಲ್ಲೂಕಿನ ಹಿರೇಹಟ್ಟಿಹೊಳಿಯ ನೌಶಾದ ಸನದಿ, ಪಾರಿಶ್ವಾಡದ ಸಿದ್ದಪ್ಪ ಜಿರವಾಡ ಅವರನ್ನು ಹಿರೇಬಾಗೇವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹30,750 ಮೌಲ್ಯದ 615 ಗ್ರಾಂ ಗಾಂಜಾ, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

Read More »

ಬೆಳಗಾವಿಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಕೇಸ್ : ಸಾಕ್ಷಿ ನಾಶಕ್ಕೆ ಯತ್ನಿಸಿದ್ದ ಆರೋಪಿ ಅರೆಸ್ಟ್!

ಬೆಳಗಾವಿಯಲ್ಲಿ 4500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶ ಮಾಡಲು ಯತ್ನಿಸಿದ್ದ ಆರೋಪಿಯನ್ನು ಇದೀಗ ಪೊಲೀಸ್ ಅರೆಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಓಂಕಾರ್ ಎಂಬ ಯುವಕನನ್ನಿ ಮಾಳ ಮಾರುತಿ ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆಕ್ಸ್ಯುಮಿನ್ ಆಪ್ ನ ತಾಂತ್ರಿಕ ವಿಭಾಗವನ್ನು ಓಂಕಾರ್ ನೋಡಿಕೊಳ್ಳುತ್ತಿದ್ದ ಈ ಒಂದು ಆಪ್ ನಲ್ಲಿರುವ ಡೇಟಾ ಅಳಿಸಿ ಹಾಕಲು ಓಂಕಾರ್ ಯತ್ನಿಸಿದ್ದಾನೆ. ಆರೋಪಿಯನ್ನು ಸಿಐಡಿ ಅಧಿಕಾರಿಗಳು ತೀವ್ರ …

Read More »

ಕಾಸರಗೋಡು: ಚಾಕು ಇರಿದು ಬ್ಯಾಂಕ್ ಕಾವಲುಗಾರನ ಹತ್ಯೆ

ಬ್ಯಾಂಕ್ ಕಾವಲುಗಾರರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾರ್ಪನಡ್ಕದಲ್ಲಿ ರವಿವಾರ ರಾತ್ರಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಕಾವಲುಗಾರ ಸುರೇಶ್ ( 42) ಕೊಲೆಗೀಡವಾದವರು. ಘಟನೆ ಬಗ್ಗೆ ಕಿರಣ್ , ಅಖಿಲೇಶ್ ಎಂಬವರ ವಿರುದ್ಧ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರವಿವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ವೇಳೆ ನಡೆದ ಮಾತಿನ ಚಕಮಕಿಯೇ ಕೊಲೆಗೆ ಕಾರಣ ಎನ್ನಲಾಗಿದೆ. …

Read More »

ರಾಮನಗರದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ‘FDA’ ನೌಕರನ ಬರ್ಬರ ಹತ್ಯೆ!

ರಾಮನಗರದಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ FDA ನೌಕರನನ್ನು ಕೊಲೆ ಮಾಡಲಾಗಿದೆ. ರಾಮನಗರದ ವಿವೇಕಾನಂದ ನಗರದಲ್ಲಿ ತಡರಾತ್ರಿ ಈ ಒಂದು ಘಟನೆ ನಡೆದಿದೆ. ಯೋಗೇಶ್ (41) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಿ ದುಷ್ಪರಿಮಿಗಳು ಪರಾರಿಯಾಗಿದ್ದಾರೆ. ಚನ್ನಪಟ್ಟಣದಲ್ಲಿ ಎಫ್ ಡಿ ಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಯೋಗೇಶ್ ತಡರಾತ್ರಿ ಸ್ನೇಹಿತರ ಜೊತೆಗೆ ಪಾರ್ಟಿ ಮಾಡುವಾಗ ಗಲಾಟೆ ಆಗಿದೆ. ಇದೆ ವೇಳೆ ಸ್ನೇಹಿತರು ಯೋಗೇಶನ್ನು ಕೊಲೆ ಮಾಡಿರುವ ಸಂಖ್ಯೆ ವ್ಯಕ್ತವಾಗಿದೆ ರಾಮನಗರದ ನರಸಿಂಹಯ್ಯ …

Read More »

ಜೋಡಿ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ, 5.50 ಲಕ್ಷ ರೂ. ದಂಡ

ಬೆಳಗಾವಿ: ಪೆಟ್ರೋಲ್​ ಬಂಕ್​ಗೆ ನುಗ್ಗಿ ಜೋಡಿ ಕೊಲೆ ಮಾಡಿ, ಹಣ ದೋಚಿಕೊಂಡು ಹೋದ ಪ್ರಕರಣದಲ್ಲಿನ ಅಪರಾಧಿಗೆ ಇಲ್ಲಿನ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5.50 ಲಕ್ಷ ರೂ. ದಂಡ ವಿಧಿಸಿದೆ. ಧಾರವಾಡ ತಾಲೂಕಿನ ಕಲ್ಲಾಪುರದ ಭೀಮಪ್ಪ ಮಲ್ಲಪ್ಪ ಪೀರತಪ್ಪನವರ (27) ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿ.2018ರ ಮೇ 15ರಂದು ಭೀಮಪ್ಪ, ಚನ್ನಮ್ಮನ ಕಿತ್ತೂರು ಹೊರವಲಯದ ಧಾರವಾಡ & ಬೆಳಗಾವಿ ರಸ್ತೆಯಲ್ಲಿನ ಶಿವಾ ಪೆಟ್ರೋಲ್​ ಬಂಕ್​ಗೆ …

Read More »