BigTv News
May 13, 2026
Breaking News
ಬೆಳಗಾವಿ: ಮಹಾರಾಷ್ಟ್ರದಿಂದ ಗಾಂಜಾ ತಂದು ಮಾರಾಟ ಮಾಡಲು ಮುಂದಾಗಿದ್ದ ವೇಳೆ ದಾಳಿ ಮಾಡಿರುವ ನಗರ ಅಪರಾಧ ತಂಡ, ಮಹಾರಾಷ್ಟ್ರ ಮೂಲದ ಓರ್ವನನ್ನು ಬಂಧಿಸಿ 3.05 ಲಕ್ಷ ರೂ. ಮೌಲ್ಯದ 6 ಕೆ.ಜಿ. 145 ಗ್ರಾಂ ಗಾಂಜಾ ವಶಪಡಿಸಿಕೊಂಡಿದೆ.ಬೀಡ ಜಿಲ್ಲೆ ಪರಳಿ ಆಜಾದ್ ನಗರದ ಸೈಯ್ಯದ್ ನಿಸಾರ್ ಇಸಾಕ್ (40) ಬಂಧಿತ. ಕಾಕತಿ ಬಳಿ ಗಾಂಜಾ ಮಾರಾಟ ಮಾಡಲು ಬಂದಿದ್ದಾಗ ಬಂಧಿಸಿದ್ದಾರೆ. ಈತ ಬೆಳಗಾವಿಯ ಗಜಾನನನಿಗೆ ಗಾಂಜಾ ಕೊಡಲು ಬಂದಿದ್ದಾಗಿ ಒಪ್ಪಿಕೊಂಡಿದ್ದು, …
Read More »
BigTv News
May 13, 2026
Breaking News
ಯಳಂದೂರು: ಪಟ್ಟಣದ ಬಳೇಪೇಟೆಯ 9ನೇ ವಾರ್ಡಿನಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಬುಧವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳ ತಂಡ ದಾಳಿ ನಡೆಸಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಬಳೇಪೇಟೆಯಲ್ಲಿ ಗೋಮಾಂಸವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಮದ್ದೂರು ಗ್ರಾಮದ ಯೋಗೇಶ್ ಎಂಬುವರು ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿ ರಾಘವೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ. ಇಲ್ಲಿಂದ ಮಾಂಸವನ್ನು ವಶಪಡಿಸಿಕೊಂಡು ಇದನ್ನು ಪೌರ ಕಾರ್ಮಿಕರ ನೆರವಿನೊಂದಿಗೆ ಮಣ್ಣಿನಲ್ಲಿ …
Read More »
BigTv News
May 13, 2026
Breaking News
ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯು ರಾಜ್ಯದ ರಾಜಧಾನಿಯಲ್ಲಿ ಭಾರಿ ಪ್ರಮಾಣದ ನಕಲಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ವಂಚನೆ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಸುಮಾರು 2,384 ಕೋಟಿ ರೂ. ಮೊತ್ತದ ಈ ನಕಲಿ ಜಾಲಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ಅತ್ಯಂತ ಚಾಣಾಕ್ಷತನದಿಂದ ಈ …
Read More »
BigTv News
May 13, 2026
Breaking News
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಣ್ಣನೇ ಕುಡುಗೋಲಿನಿಂದ ಥಳಿಸಿ ತಮ್ಮನನ್ನು ಕೊಲೆ ಮಾಡಿದ್ದಾನೆ. ಸಂತೋಷ್(40) ಕೊಲೆಯಾದ ವ್ಯಕ್ತಿ. ಆರೋಪಿ ರಮೇಶ್(48) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ರಮೇಶ್ ಸೇರಿ ಮೂವರು ಸಹೋದರರಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಸಂತೋಷ್ ಗೆ ಪತ್ನಿ ಇಬ್ಬರು ಮಕ್ಕಳಿದ್ದು ವೈಮನಸ್ಸಿನ ಕಾರಣ ದೂರ ಉಳಿದಿದ್ದರು. ಆಸ್ತಿ ಮತ್ತು ಸಂಸಾರದ ವಿಚಾರವಾಗಿ ತಮ್ಮ ಸಂತೋಷನಿಗೆ ರಮೇಶ್ …
Read More »
BigTv News
May 13, 2026
Breaking News
ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 29,00,000 ಲಕ್ಷ ರೂ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರೀಯಾಂಕಾ ಚೇತನ ಅಜರೇಕರ ಅವರು ತಮ್ಮ ಕಾರು ಕಳ್ಳತನವಾದ ಬಗ್ಗೆ ದೂರು ನೀಡಿದರು. ಪ್ರಕರಣವನ್ನು ಪತ್ತೆ ಹಚ್ಚಲು ತನಿಖೆ ನಡೆಸಿದ ಪೊಲೀಸರು ಕಳ್ಳತನವಾದ ಕಾರನ್ನು ಮಹಾರಾಷ್ಟ್ರದ ಮುಂಬೈನಿಂದ 24 ಗಂಟೆಯಲ್ಲಿ ಪತ್ತೆ ಮಾಡಿದ್ದಾರೆ. ಅಲ್ಲದೇ ಧಾರವಾಡ ಸಬ್ ಅರ್ಬನ ಪೊಲೀಸ್ ಠಾಣೆಯಲ್ಲಿ ಕಳ್ಳತನವಾದ …
Read More »
BigTv News
May 13, 2026
Breaking News
ಬೆಳಗಾವಿ: ಕಾಕತಿ ಎನ್ಎಚ್-48 ರ ಸರ್ವಿಸ ಮಾರ್ಗದಲ್ಲಿರುವ ಚಿಗರಿ ಪ್ರಕೃತಿ ಶಿಬಿರದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುವ ವೇಳೆ ಬೆಳಗಾವಿಯ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ವಶಕ್ಕೆ ಪಡೆದು ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೈಯ್ಯದ ನಿಸಾರ ತಂದೆ ಸೈಯ್ಯದ ಇಸಾಕ (40) ಬಂದಿತ ಆರೋಪಿ ಆರೋಪಿ ನಂ.2 ಗಜಾನನ, ಎಂಬಾತನಿಗೆ ಮಾರಾಟ ಮಾಡಲು ಬಂದಾಗ ಸಿಸಿಬಿ ವಿಭಾಗ ಪಿಐ. ಮಂಜುನಾಥ ನಾಯಕ, ಪಿಎಸ್ಐ ಮಂಜುನಾಥ ಭಜಂತ್ರಿ …
Read More »
BigTv News
May 13, 2026
Breaking News
ಹಾಸನ: ಚನ್ನರಾಯಪಟ್ಟಣ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗುವ ಬಸ್ ಹತ್ತುತ್ತಿದ್ದ ಮಹಿಳೆಯ ಬ್ಯಾಗ್ನಲ್ಲಿದ್ದ ₹3 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಯಲಹಂಕದ ಇಂದಿರಾ ಅವರು, ಮೇ 11 ರಂದು ಮಧ್ಯಾಹ್ನ ಚನ್ನರಾಯಪಟ್ಟಣ ಹೊಸ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ಹೋಗಲು ಬಸ್ ಹತ್ತುತ್ತಿದ್ದರು. ಈ ವೇಳೆ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚೈನ್, ಓಲೆ ಜುಮುಕಿ, ಓಲೆ ಮಾಟಿ ಸೇರಿ ಒಟ್ಟು 28 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ …
Read More »
BigTv News
May 13, 2026
Breaking News
ಮಾಗಡಿ: ಪಟ್ಟಣದ ಸೋಮೇಶ್ವರ ದೇವಾಲಯ ಬಳಿಯ ಖಾಸಗಿ ವುಡ್ ಇಂಡಸ್ಟ್ರೀಸ್ ಘಟಕದ ಪ್ರ್ರೊಡಕ್ಷನ್ ಸೆಕ್ಷನ್ನ ಸಾ&ಡಸ್ಟ್ ಸ್ಫೋಟಗೊಂಡು ಗಾಯಗೊಂಡಿದ್ದ ಇಬ್ಬರು ಕಾರ್ಮಿಕರು ಚಿಕಿತ್ಸೆ ಲಿಸದೆ ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ಕುಲಮಣಿ ಮಲ್ಲಿಕ್ (47) ಹಾಗೂ ಕೈಲಾಸ್ ಮಲ್ಲಿಕ್(45) ಮೃತರು. ಮೇ 6ರಂದು ಸಂಭವಿಸಿದ ಬೆಂಕಿ ದುರಂತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ಕಾರ್ಮಿಕರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರಸುಟ್ಟ ಗಾಯಗಳಾಗಿದ್ದ ಕುಲಮಣಿ …
Read More »
BigTv News
May 13, 2026
Breaking News
ಒಂದೇ ನೋಂದಣಿ ಸಂಖ್ಯೆಯ ಎರಡು ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಆರ್ಟಿಒ ಅಧಿಕಾರಿಗಳು ಅಸಲಿ ಸಂಖ್ಯೆ ಹೊಂದಿರುವ ವಾಹನ ಪತ್ತೆಹಚ್ಚುವ ಸವಾಲು ಎದುರಿಸುತ್ತಿದ್ದಾರೆ. ನಗರದ ಕೆಎಸ್ಆರ್ಟಿಸಿ ನೌಕರ ಜಯಂತ್ ಹಾಗೂ ಆಂಧ್ರ ಪ್ರದೇಶ ಮೂಲದ ಯೋಧರೊಬ್ಬರ ಬುಲೆಟ್ ಬೈಕ್ಗಳಿಗೆ ಒಂದೇ ನೋಂದಣಿ ಸಂಖ್ಯೆ ಇದೆ. ಇದು ಸಾರಿಗೆ ನಿಯಮಕ್ಕೆ ವಿರುದ್ಧವಾಗಿದ್ದು, ಪಶ್ಚಿಮ ಆರ್ಟಿಒ ಕಚೇರಿಯಲ್ಲಿ ಆಂಧ್ರಪ್ರದೇಶದ ವ್ಯಕ್ತಿ ದೂರು ನೀಡಿದ್ದಾರೆ. ‘ಆರ್ಟಿಒ ವತಿಯಿಂದ ಎರಡು ಬೈಕ್ಗಳಿಗೆ ಎಂಇಜಿ 2261 ಎಂಬ ಸಂಖ್ಯೆ …
Read More »
BigTv News
May 13, 2026
Breaking News
ಬೆಳಗಾವಿ: ಹನುಮಾನ ನಗರ ಹಾಗೂ ಧಾರವಾಡ ಉಪನಗರ ವ್ಯಾಪ್ತಿಯಲ್ಲಿ ನಡೆದಿದ್ದ ಕಾರುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ, ಎರಡು ಕಾರುಗಳನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಹನುಮಾನ ನಗರದಲ್ಲಿ ನಮ್ಮ ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನವಾಗಿದೆ’ ಎಂದು ಪ್ರಿಯಾಂಕ ಅಜರೇಕರ ಅವರು, ಮೇ 10ರಂದು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಕೈಗೊಂಡಾಗ, ಮಹಾರಾಷ್ಟ್ರದ ಮುಂಬೈನಲ್ಲಿ ಕಾರು ಪತ್ತೆಯಾಗಿತ್ತು. ಇದರೊಂದಿಗೆ ಧಾರವಾಡ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ …
Read More »