BigTv News
May 6, 2026
Breaking News
ನಗರದ ಹಳೆಯ ಕೆಸರೆ ಬಡಾವಣೆಯಲ್ಲಿ ಬುಧವಾರ ತಡರಾತ್ರಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಪುಷ್ಪಾ (24) ಮೃತ ಗೃಹಿಣಿ. ಆಕೆಯ ಪತಿ ಮಹೇಶ್ ಕೊಲೆ ಮಾಡಿದ ಆರೋಪಿ. ಪುಷ್ಪಾ ಹಾಗೂ ಮಹೇಶ್ ಒಂದೂವರೆ ವರ್ಷದ ಹಿಂದೆ ಮದುವೆ ಆಗಿದ್ದರು. ಇಬ್ಬರೂ ಹಳೇ ಕೆಸರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಪುಷ್ಪಾ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಶಾಪ್ ಬಾಗಿಲು ಹಾಕುವುದು ತಡವಾಗುತ್ತಿದ್ದ ಕಾರಣ ನಿತ್ಯವೂ ತಡವಾಗಿ ಮನೆಗೆ ಬರುತ್ತಿದ್ದಳು. ಇದೇ ವಿಚಾರಕ್ಕೆ …
Read More »
BigTv News
May 6, 2026
Breaking News
ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ಸಿಬ್ಬಂದಿ 75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇ- ಸ್ವತ್ತು ನೀಡಲು ಮತ್ತು ಖಾತಾ ಬದಲಾವಣೆ ಮಾಡಲು 75 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕೋಳೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮರಿಯಪ್ಪ, ಬಿಲ್ ಕಲೆಕ್ಟರ್ ನಾಗರಾಜ್, ಗುತ್ತಿಗೆ ನೌಕರ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜ್ಞಾನೇಶ್ವರ ಎಂಬುವವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ …
Read More »
BigTv News
May 6, 2026
Breaking News
ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ನಗರದಲ್ಲಿ ನಂದಿನಿ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಸೌಗೇಶ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 5.75 ಕೋಟಿ ರೂ.ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ವಿದೇಶದಿಂದ ಈ ಹೈಡ್ರೋ ಗಾಂಜಾವನ್ನು ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು …
Read More »
BigTv News
May 6, 2026
Breaking News
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಲ್ ರೋಡ್ ಸಮೀಪ ಕೆಎಸ್ಸಾರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಅರಣ್ಯ ಪ್ರದೇಶಕ್ಕೆ ನುಗ್ಗಿದ ಘಟನೆ ನಡೆದಿದೆ. ಹನೂರಿನಿಂದ ಜಲ್ಲಿಪಾಳ್ಯ ಕಡೆಗೆ ತೆರಳುತ್ತಿದ್ದ ಬಸ್, ಎದುರಿಗೆ ಬಂದ ಮತ್ತೊಂದು ವಾಹನವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬಸ್ನಲ್ಲಿದ್ದ 39 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇತ್ತೀಚೆಗೆ ಮಲೆಮಹದೇಶ್ವರಬೆಟ್ಟ ಮಾರ್ಗದಲ್ಲಿ ಕೆಎಸ್ಸಾರ್ಟಿಸಿ ಬಸ್ …
Read More »
BigTv News
May 6, 2026
Breaking News
ಬೆಂಗಳೂರು : ಅಂತರರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಯಶವಂತಪುರ ಪೊಲೀಸರು ಬೇಧಿಸಿದ್ದಾರೆ. ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಸೈಯದ್ ಸುಹೇಲ್, ಮೊಹಮ್ಮದ್ ಸಮೀರ್, ಸಾದಿಕ್ ಪಾಷಾ ಮತ್ತು ಮೊಹಮ್ಮದ್ ಹಕ್ರನ್ನು ಬಂಧಿಸಲಾಗಿದ್ದು, ಈ ನಾಲ್ವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ ಸೀಜ್ ಮಾಡಲಾಗಿದೆ. ಆರೋಪಿಗಳು ನೈಜೀರಿಯಾ ಪ್ರಜೆಗಳಿಂದ ಡ್ರಗ್ಸ್ ಖರೀದಿಸಿ ನಗರದಲ್ಲಿ ಸ್ಥಳೀಯರಿಗೆ ಪೂರೈಸುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಬಂಧಿತರಿಂದ ಒಂದು ಕಾರು ಹಾಗೂ …
Read More »
BigTv News
May 6, 2026
Breaking News
ಬೆಂಗಳೂರು : ನಗರದಲ್ಲಿ ತಡರಾತ್ರಿ ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡುತ್ತಿದ್ದ ಯುವಕರು ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮೇ 1ರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶವಾಣಿ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ನೈಟ್ ಬೀಟ್ ಡ್ಯೂಟಿಯಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ರುದ್ರಪ್ಪ ಅವರು ದಾಸರಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಮದ್ಯಪಾನ ಮಾಡುತ್ತಿದ್ದ ನಾಲ್ವರನ್ನು ಗಮನಿಸಿದ್ದಾರೆ. ಬಳಿಕ ಅವರ …
Read More »
BigTv News
May 6, 2026
Breaking News
ದೊಡ್ಡಬಳ್ಳಾಪುರ: ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಕಾರಿನಲ್ಲೇ ಸುಟ್ಟು ಕೊಲೆ ಮಾಡಿದ ಆರೋಪಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಜಿಂಕೆಬಚ್ಚಹಳ್ಳಿ ಬಳಿ ನಡೆದಿದೆ. ದೇವನಹಳ್ಳಿಯ ಖಾಸಗಿ ಕಾಲೇಜಿನ ಅತಿಥಿ ಉಪನ್ಯಾಸಕಿ ಸರೋಜಾ (40) ಕೊಲೆಯಾದವರು. ಇವರಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ರಾಮಾಂಜಿ (45) ಎಂಬಾತ ಮದುವೆಯಾಗುವಂತೆ ಪೀಡಿಸುತ್ತಿದ್ದ. ವಿಚ್ಛೇದಿತೆಯಾಗಿದ್ದ ಸರೋಜಾ ಮದುವೆಗೆ ಒಪ್ಪದ ಕಾರಣ ಆಕ್ರೋಶಗೊಂಡ ರಾಮಾಂಜಿ, ಲಾಂಗ್ ಡ್ರೈವ್ ನೆಪದಲ್ಲಿ ಆಕೆಯನ್ನು ಜಿಂಕೆಬಚ್ಚಹಳ್ಳಿಯ …
Read More »
BigTv News
May 6, 2026
Breaking News
ಔರಾದ್: ಇಲ್ಲಿಗೆ ಸಮೀಪದ ಮಹಾರಾಷ್ಟ್ರದ ಗಡಿಯಲ್ಲಿ ಮರಳು ಲಾರಿ ತಡೆದು ವಿಚಾರಣೆ ನಡೆಸುತ್ತಿದ್ದ ಗಣಿ ಮತ್ತು ಭೂವಿಜ್ಞಾನ (ಮೈನ್ಸ್) ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಭಾನುವಾರ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ತಾಲ್ಲೂಕಿನ ಬಸವನವಾಡಿ ತಾಂಡಾದ ಚಂದರ್ ಪವಾರ್ ಬಂಧಿತ ಆರೋಪಿ. ಅವರು ಭಾನುವಾರ ವನಮಾರಪಳ್ಳಿ ಬಳಿ ಮರಳು ಲಾರಿ ತಪಾಸಣೆ ಮಾಡುತ್ತಿದ್ದ ಇಬ್ಬರು ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ. ಅಧಿಕಾರಿಗಳು ನೀಡಿದ …
Read More »
BigTv News
May 6, 2026
Breaking News
ನವದೆಹಲಿ – ನೇಪಾಳದ ಮೂಲಕ ಭಾರತಕ್ಕೆ ನುಗ್ಗಲು ಯತ್ನಿಸುತ್ತಿದ್ದ ಚೀನಾದ ಪ್ರಜೆಯನ್ನು ಗಡಿ ಭದ್ರತಾ ಪಡೆಯ (BSF) ಸೈನಿಕರು ಬಂಧಿಸಿದ್ದಾರೆ. ಬಂಧಿತನನ್ನು ಚೀನಾದ ಹುನಾನ್ ಪ್ರಾಂತ್ಯದ ನಿವಾಸಿ ಝೌ ಹುವಾನ್ (41 ವರ್ಷ) ಎಂದು ಗುರುತಿಸಲಾಗಿದೆ. ಹುವಾನ್ ನೇಪಾಳದ ವಿರಾಟನಗರದಿಂದ ನೇಪಾಳಿ ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಜೋಗ್ಬನಿ ತಪಾಸಣಾ ಚೌಕಿಗೆ ಬಂದಿದ್ದನು. ಆತನ ಚಲನವಲನಗಳ ಬಗ್ಗೆ ಅನುಮಾನಗೊಂಡ ಸೈನಿಕರು ಆತನನ್ನು ತಡೆದು ನಿಲ್ಲಿಸಿದರು. ಪ್ರಾಥಮಿಕ ತನಿಖೆಯಲ್ಲಿ ಆತನ ಬಳಿ …
Read More »
BigTv News
May 6, 2026
Breaking News
ಬೆಂಗಳೂರು: ಸಿಎಂ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರ ಪುತ್ರಿಯರ ವಿರುದ್ಧ ಅವಹೇಳನಕಾರಿ ಮತ್ತು ಪ್ರಚೋದನಾಕಾರಿ ಸಂದೇಶ ಹಾಕಿದ ವ್ಯಕ್ತಿ ವಿರುದ್ಧ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಪೊನ್ನಣ್ಣ ಅವರ ಪುತ್ರಿಯರ ವಿರುದ್ಧ ಪ್ರಚೋದನಾಕಾರಿ ಸಂದೇಶ ಹಾಕಿದ್ದ ಬಗ್ಗೆ ಕೆಪಿಸಿಸಿ ಪದಾಧಿಕಾರಿ ಬಿ.ಎನ್. ಆನಂದ್ ದೂರು ನೀಡಿದ್ದಾರೆ. ಇದರ ಅನ್ವಯ ದೊರೆ ಎಂಬತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ …
Read More »