BigTv News
May 6, 2026
Breaking News
ಮಣಿಪಾಲ: ಸಗ್ರಿ ನೋಳ ಪೆರಂಪಳ್ಳಿ ಹೋಗುವ ರಸ್ತೆ ಬದಿಯ ಹಾಡಿಯಲ್ಲಿ ಹಣ ಪಣಕ್ಕಿಟ್ಟು ಜುಗಾರಿ ಆಟವಾಡುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಠಾಣೆಯ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್. ಅವರಿಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿ ಹಣ ಪಣವಾಗಿಟ್ಟುಕೊಂಡು ಇಸ್ಪೀಟ್ ಎಲೆಗಳ ಸಹಾಯದಿಂದ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿದ್ದ ಅಂಬಾಗಿಲಿನ ರುದ್ರಯ್ಯ, ಉದ್ಯಾವರದ ಕೃಷ್ಣ ಗಾಣಿಗ, ನಿಟ್ಟೂರಿನ ಸಿಂದೂರಪ್ಪ ಹಿರೇಮನಿ, 80 ಬಡುಗಬೆಟ್ಟುವಿನ ಶರತ್ ಕುಮಾರ್ ರನ್ನು …
Read More »
BigTv News
May 6, 2026
Breaking News
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಆಕರ್ಷಕ ಜಾಹೀರಾತುಗಳನ್ನು ನಂಬುವ ಮುನ್ನ ಎಚ್ಚರ! ಕೇಂದ್ರ ಹಣಕಾಸು ಸಚಿವರ ವಿಡಿಯೋ ಬಳಸಿ ನಡೆದ ನಕಲಿ ಆನ್ಲೈನ್ ಟ್ರೇಡಿಂಗ್ ದಂದೆಗೆ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 18.81 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವರ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ …
Read More »
Shaikh BigTv
May 6, 2026
Breaking News, Crime, ಉತ್ತರ ಕನ್ನಡ, ಕರ್ನಾಟಕ, ಧಾರವಾಡ
ಬೌದ್ಧ ಲಾಮಾ ಹತ್ಯೆ ಪ್ರಕರಣ ಬಯಲು – ಮೂವರು ಹಂತಕರು ಬಂಧನ, ಇನ್ನಿತರರಿಗಾಗಿ ಬಲೆ ಬೀಸುತಿರುವ ಪೋಲೀಸರು..! ಧಾರವಾಡ: ಶಾಂತಿಯ ಪ್ರತೀಕವಾಗಿ ಬದುಕುತ್ತಿದ್ದ ಬೌದ್ಧ ಲಾಮಾ… ಆದರೆ ಅವರ ಜೀವನದ ಕೊನೆ ಕ್ಷಣಗಳು ಭೀಕರವಾಗಿದ್ದವು. ಏಪ್ರಿಲ್ 29ರ ಆ ರಾತ್ರಿ, ಟಿಬೇಟಿಯನ್ ಕ್ಯಾಂಪ್ನ ತಾಶಿ ದೊಂದುಪ್ ಎಂಬ ಲಾಮಾ ಮೇಲೆ ಕಣ್ಣಿಟ್ಟಿದ್ದ ಹಂತಕರು, ಹಣದ ಲಾಲಸೆಗೆ ಬಲಿಯಾಗಿ ಭೀಕರ ಕೃತ್ಯ ಎಸಗಿದರು.. ಮಹಾರಾಷ್ಟ್ರ ಮೂಲದ ಕಬ್ಬು ಕಟಾವು ಗ್ಯಾಂಗ್—ಪ್ಲಾನ್ ಮಾಡಿದ್ದು …
Read More »
BigTv News
May 5, 2026
Breaking News
ಬೆಂಗಳೂರು : ಆಶ್ರಯ ನೀಡಿದ್ದ ಮಾಲಕನ ಮನೆಯಲ್ಲೇ ಕಳ್ಳತನ ಮಾಡಿದ ಪ್ರಕರಣದಡಿ ದಂಪತಿಯನ್ನು ಇಲ್ಲಿನ ಸಿ.ಕೆ.ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಮಲ್ಲಿಕಾರ್ಜುನ್ ನಾಯ್ಡು ಎಂಬುವರ ಮನೆಯಲ್ಲಿ ಕೃತ್ಯ ಎಸಗಿದ್ದ ಐಶ್ವರ್ಯಾ(21) ಹಾಗೂ ಮಣಿಕಂಠ(26) ಬಂಧಿತರು ಎಂದು ಗುರುತಿಸಲಾಗಿದೆ.ಆರೋಪಿಗಳಿಂದ 14 ಲಕ್ಷ ರೂ. ನಗದು, 199 ಗ್ರಾಂ ಚಿನ್ನದ ಆಭರಣಗಳು, 730 ಗ್ರಾಂ ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ವರ್ಷದ ಪುಟ್ಟ ಮಗುವಿದ್ದ ದಂಪತಿಗೆ …
Read More »
BigTv News
May 5, 2026
Breaking News
ಪುಣೆ : ಕಳೆದ ವಾರ ಪುಣೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿತ್ತು ಎನ್ನಲಾದ ನಾಲ್ಕು ವರ್ಷದ ಬಾಲಕಿಯ ಸಾವಿಗೆ “ಉಸಿರುಕಟ್ಟುವಿಕೆ” ಕಾರಣ ಎಂದು ಶವಪರೀಕ್ಷೆ ವರದಿ ಸೂಚಿಸಿದೆ ಎಂದು ಪೊಲೀಸರು ಮಂಗಳವಾರ (ಮೇ 5)ತಿಳಿಸಿದ್ದಾರೆ. 65 ವರ್ಷದ ಆರೋಪಿಯು ಸಂತ್ರಸ್ತೆಯ ಬಾಯಿಗೆ ಬಟ್ಟೆಯನ್ನು ತುರುಕಿದ್ದಾನೆ, ಇದರಿಂದಾಗಿ ಉಸಿರುಗಟ್ಟಿದೆ ಎಂದು ಪೊಲೀಸರು ಹೇಳಿದರು. ಕಾರ್ಮಿಕನಾಗಿ ಕೆಲಸ ಮಾಡುವ ಆರೋಪಿಯ ಮೇಲೆ ಕ್ರಿಮಿನಲ್ ಹಿನ್ನೆಲೆ ಇದೆ. ಆತನ ಮೇಲೆ 1998 ಮತ್ತು …
Read More »
BigTv News
May 5, 2026
Breaking News
ಬೆಳಗಾವಿ: ಇಲ್ಲಿನ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ದುಷ್ಕರ್ಮಿಗಳು ತಲ್ವಾರ್ ದಾಳಿ ನಡೆಸಿದ ಭೀಕರ ಘಟನೆ ನಡೆದಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶಂಕಿಸಲಾಗಿದೆ.ದಾಳಿಗೆ ಒಳಗಾದವರನ್ನು ವಲಿ ಶೇಖ್, ಇಮಾಮ್ ಶೇಖ್ ಮತ್ತು ಮಜೀದ್ ಶೇಖ್ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ತಕ್ಷಣವೇ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೂಡಲೇ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »
BigTv News
May 5, 2026
Breaking News
ಚಂಡೀಗಢ: ಹರಿಯಾಣದ ನುಹ್ ಜಿಲ್ಲೆಯ ಕೆಎಂಪಿ ಎಕ್ಸ್ಪ್ರೆಸ್ವೇಯಲ್ಲಿ ಇಂದು(ಮೇ 05) ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಚಲಿಸುತ್ತಿದ್ದ ಮತ್ತು ಓವರ್ ಟೇಕ್ ಮಾಡುವ ಭರದಲ್ಲಿ ಎಸ್ಯುವಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಧುಲಾವತ್ ಟೋಲ್ ಪ್ಲಾಜಾ ಬಳಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ. ಪಲ್ವಾಲ್ ದಿಕ್ಕಿನಿಂದ ಬರುತ್ತಿದ್ದ ಕಪ್ಪು ಬಣ್ಣದ ಎಸ್ಯುವಿ ಚಾಲಕ ಮತ್ತೊಂದು ವಾಹನವನ್ನು ಹಿಂದಿಕ್ಕಲು …
Read More »
BigTv News
May 5, 2026
Breaking News
ಯಾದಗಿರಿ: ಕಳೆದ ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು. ವಿರೇಶ್ ಪಿಎಸ್ಐ …
Read More »
BigTv News
May 5, 2026
Breaking News
ಪುತ್ತೂರು: ಕಬಕ ಗ್ರಾಮದ ವಿದ್ಯಾಪುರದಲ್ಲಿ ವ್ಯಕ್ತಿಯೊಬ್ಬ ಕಾರೊಂದನ್ನು ತಡೆದು ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಮೇ 4ರಂದು ನಡೆದಿದೆ. ಕಬಕ ನಿವಾಸಿ ಗಣೇಶ್ ವಿ. ಹಲ್ಲೆಗೊಳಗಾದವರು. ಅವರು ಮೇ 4ರಂದು ಮಧ್ಯಾಹ್ನ ಪೂಜೆಗೆ ಹೋದವರು ಕಾರಿನಲ್ಲಿ ಮನೆಗೆ ಮರಳುತ್ತಿರುವ ಸಂದರ್ಭ ವಿದ್ಯಾಪುರದಲ್ಲಿ ರಸ್ತೆ ಬದಿಯ ಮನೆಯೊಂದರಲ್ಲಿ ಯಾವುದೋ ಕಾರ್ಯಕ್ರಮ ನಡೆಯುತ್ತಿತ್ತು. ಹೀಗಾಗಿ ಅವರು ಕಾರನ್ನು ನಿಧಾನವಾಗಿ ಚಲಾಯಿಸುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಕಾರನ್ನು …
Read More »
BigTv News
May 5, 2026
Breaking News
ಕಾಸರಗೋಡು: ಮುನ್ನಾಡ್ ತೋರಣದಲ್ಲಿ ಮೇ 4 ರಾತ್ರಿ ಮನೆಗೆ ನುಗ್ಗಿ ತೋರಣ ನಿವಾಸಿ ದಿ|ಕಣ್ಣನ್ ಅವರ ಪುತ್ರ ಟಿ.ರಾಜನ್ (54) ಅವರಿಗೆ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಮುನ್ನಾಡ್ ಚುಳ್ಳಿಯ ಬಿ.ಪುರುಷೋತ್ತಮನ್, ಪರಯಂಪಳ್ಳದ ಪಿ.ಕೆ.ನಾರಾಯಣನ್ ಮತ್ತು ತೋರಣದ ಪಿ.ಗೋವಿಂದನ್ ವಿರುದ್ಧ ಬೇಡಗ ಪೊಲೀಸರು ಹತ್ಯೆ ಯತ್ನ ಕೇಸು ದಾಖಲಿಸಿದ್ದಾರೆ. ದಾರಿ ವಿವಾದ ಘಟನೆಗೆ ಕಾರಣವೆನ್ನಲಾಗಿದೆ.
Read More »