BigTv News
May 5, 2026
Breaking News
ರಾಯಚೂರು ಉಪ ವಿಭಾಗದ ವ್ಯಾಪ್ತಿಯಲ್ಲಿ ಸಿ.ಹೆಚ್. ಕಲಬೆರಕೆ ಹೆಂಡ ಮಾರಾಟದಲ್ಲಿ ಭಾಗಿಯಾಗ ರೂಡಿಗತ ಆರೋಪಿಗಳಾದ ವಾಹೀದ್ @ಚುಮಟಿ ತಂದೆ ಬರ್ಷಿದ್ (56) ಹಾಗೂ ಹುಸೇನಿ @ರವಿ ತಂದೆ ಮಾರೆಪ್ಪ (32) ಇವರನ್ನು ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 55(ಎ) (ಬಿ) ಅಡಿಯಲ್ಲಿ ರಾಯಚೂರು ಉಪ ವಿಭಾಗೀಯ ದಂಡಾಧಿಕಾರಿಗಳಾದ ಡಾ.ಹಂಪಣ್ಣ ಸಜ್ಜನ್ ಅವರು ಮೇ.04ರಂದು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ವಾಹೀದ್ @ಚುಮಟಿ ತಂದೆ ಬರ್ಷಿದ್ (56) ಆರೋಪಿಯನ್ನು ಬೀದರ್ …
Read More »
BigTv News
May 5, 2026
Breaking News
ಹುಬ್ಬಳ್ಳಿ: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ …
Read More »
BigTv News
May 5, 2026
Breaking News
ಕಾಗವಾಡ: ಐನಾಪೂರ ಪಟ್ಟಣದ ಸರಹದ್ದಿಯ ಐನಾಪೂರ – ಕುಡಚಿ ರಸ್ತೆಯ ಬದಿ ಸಾರ್ವಜನಿಕ ಸ್ಥಳದಲ್ಲಿ ಅಂದರ ಬಾಹರ್ ಜೂಜಾಟ ಆಡುತ್ತಿದ್ದ ಗ್ಯಾಂಗ ಮೇಲೆ ಶನಿವಾರ ಸಂಜೆ ಕಾಗವಾಡ ಪೊಲೀಸರು ದಾಳಿ ಐವರ ಬಂಧಿಸಿ 3,660 ರೂ ನಗದು ಹಾಗೂ 30,000 ರೂ ಮೂರು ಮೊಬೈಲಗಳು ಹಾಗೂ 2.50,000 ರೂ ನಾಲ್ಕು ಮೋಟಾರ ಸೈಕಲ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ಠಾಣೆಯ ಸಿಬ್ಬಂದಿ ಎಸ್ ಎಸ್ ನಂದಿವಾಲೆ ಅವರಿಗೆ ಪಕ್ಕಾ ಮಾಹಿತಿ ಬಂದ …
Read More »
BigTv News
May 5, 2026
Breaking News
ನಗರದ ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 20.10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಇಬ್ಬರು ಸೇರಿದಂತೆ ಒಟ್ಟು ಆರು ಮಂದಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ರಸ್ತೆ ಬದಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಸ್ಥಳೀಯ ನಾಲ್ವರನ್ನು ಬಂಧಿಸಿದ್ದಾರೆ. ಇವರಿಂದ 4.87 ಕೆಜಿ ಎಂಡಿಎಂಎ, ₹1.62 …
Read More »
BigTv News
May 5, 2026
Breaking News
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್ ಅಹ್ಮದ್ ಎಂದು ತಿಳಿದು ಬಂದಿದೆ. ಬಿಜಿನೆಸ್ ಲಾಸ್ ಆಗಿದ್ದಕ್ಕೆ ಪರಿಚಯಸ್ಥರಿಂದಲೇ ಕಳ್ಳತನ ಮಾಡಿದ್ದಾರೆ. ಸೈಯದ್ ಜೊತೆಗೆ ಅಮೀರ್ ಅಹ್ಮದ್ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ. ಜಮೀರ್ ಮನೆಯಲ್ಲಿ ಸಯ್ಯದ್ …
Read More »
BigTv News
May 5, 2026
Breaking News
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್(25) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
May 5, 2026
Breaking News
ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಎಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಸನ್ಯಾಸಿಯ ಶವ ಪತ್ತೆಯಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಏಪ್ರಿಲ್ 29ರಂದು ಧಾರವಾಡದ ಹಳಿಯಾಳ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೌದ್ಧ ಸನ್ಯಾಸಿಯೊಬ್ಬರ ಶವ ಪತ್ತೆಯಾಗಿತ್ತು. ಮೃತದೇಹದ ಮೇಲೆ ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ …
Read More »
BigTv News
May 5, 2026
Breaking News
ಮಂಗಳೂರು: ಬಜಪೆ ಬಸ್ಸು ನಿಲ್ದಾಣದಲ್ಲಿ ಬಸ್ಸಿನ ಸಮಯದ ಚಾರವಾಗಿ ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರ ನಡುವೆ ಪರಸ್ಪರ ಹೊಡೆದಾಟ ನಡೆದಿದ್ದು, ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ಸೊಂದರ ಚಾಲಕ ಶ್ರೀನಿವಾಸ (26) ಮತ್ತು ಇನ್ನೊಂದು ಬಸ್ಸಿನ ನಿರ್ವಾಹಕ ಸಂತೋಷ್ ಶೆಟ್ಟಿ (52) ಪರಸ್ಪರ ಹೊಡೆದಾಡಿಕೊಂಡವರು. ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಬಜಪೆ ಬಸ್ಸು ನಿಲ್ದಾಣದ ಬಳಿ ಬಂದಾಗ ಪೊಲೀಸರ ಮುಂದೆಯೇ ಈ ಇಬ್ಬರು ಅವಾಚ್ಯ ಶಬ್ದಗಳಿಂದ ಬೈದು ಹೊಡೆದಾಡಿದ್ದಾರೆ. …
Read More »
BigTv News
May 5, 2026
Breaking News
ಬೆಳಗಾವಿ: ವಿಡಿಯೋ ಕಾಲ್ ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಅಳಿಯ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟೆಯಲ್ಲಿ ನಡೆದಿದೆ. ಮಹಾದೇವಿ(45) ಅವರಿಗೆ ಅಳಿಯ ಅರವಿಂದ ಗವಳಿ ಚಾಕುವಿನಿಂದ ಇರಿದಿದ್ದಾನೆ. ಎರಡು ತಿಂಗಳ ಹಿಂದೆ ಅರವಿಂದ ಗವಳಿ ಪತ್ನಿಗೆ ಹೆರಿಗೆಯಾಗಿತ್ತು. ಪದೇ ಪದೇ ವಿಡಿಯೋ ಕಾಲ್ ಮಾಡಿ ಮಗು ತೋರಿಸುವಂತೆ ಪಟ್ಟು ಹಿಡಿಯುತ್ತಿದ್ದ. ಕೆಲಸ ಬಿಟ್ಟು ಮೊಬೈಲ್ ಹಿಡಿದುಕೊಂಡು ಕೂರುವುದಕ್ಕೆ ಆಗುವುದಿಲ್ಲ ಎಂದು ಅತ್ತೆ ಹೇಳಿದ್ದರು. ಒಂದು …
Read More »
BigTv News
May 5, 2026
Breaking News
ಹುಬ್ಬಳ್ಳಿ: ಮನೆಯೊಳಗೆ ಯಾಕೆ ಇಣುಕಿ ನೋಡುತ್ತಿಯಾ ಎಂದು ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಇಲ್ಲಿಯ ಎಸ್.ಎಂ. ಕೃಷ್ಣ ನಗರದಲ್ಲಿ ಸೋಮವಾರ ನಡೆದಿದೆ. ಸಿಖಂದರ್ ಶೇಖ್ ಎನ್ನುವಾತ ಸಲ್ಮಾನ್ ಕಲಾದಗಿಗೆ ಚಾಕು ಇರಿದಿದ್ದಾನೆ. ಎದೆ ಮತ್ತು ಎಡಗೈಗೆ ಗಾಯವಾಗಿದ್ದು, ಕೆಎಂಸಿಆರ್ಐನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಕು ಇರಿತಕ್ಕೀಡಾದ ಸಲ್ಮಾನ್ ಚಾಕು ಇರಿದಿದ್ದರ ಕುರಿತು ದೂರು ಕೊಟ್ಟಿದ್ದರೆ, ಸಲ್ಮಾನ್ ನನಗೆ ಕಲ್ಲಿನಿಂದ ಹೊಡೆದಿದ್ದಾನೆ ಎಂದು ಸಿಖಂದರ್ ಪ್ರತಿ ದೂರು ದಾಖಲಿಸಿದ್ದಾನೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ …
Read More »