Breaking News

Breaking News

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಧಿತ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು. ಬಳಿಕ ಅವರನ್ನು …

Read More »

4ವರ್ಷದ ಮಗು ಮೇಲೆ 65 ವರ್ಷದವನಿಂದ ರೇಪ್ ಆಂಡ್ ಮರ್ಡರ್‌, ಪುಣೆಯನ್ನೇ ಬೆಚ್ಚಿಬೀಳಿಸಿದ ಪ್ರಕರಣ

ಪುಣೆ ಜಿಲ್ಲೆಯಲ್ಲಿ 65 ವರ್ಷದ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಗ್ರಾಮಸ್ಥರ ಸಾಮೂಹಿಕ ಪ್ರತಿಭಟನೆ ಬಳಿಕ, ಪೊಲೀಸರ ಮಧ್ಯ ಪ್ರವೇಶಿಸಿದರು. ಮಹಾರಾಷ್ಟ್ರದಲ್ಲಿ ಆತಂಕಕಾರಿ ಘಟನೆಯೊಂದರಲ್ಲಿ, ಪುಣೆ ಜಿಲ್ಲೆಯ ಹಳ್ಳಿಯೊಂದರಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಯನ್ನು 65 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಘಟನೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದು, ಗ್ರಾಮಸ್ಥರು ಹೆಚ್ಚಿನ …

Read More »

ರಾಯಚೂರಲ್ಲಿ ಬೆಂಕಿಯ ಕಿಡಿ ತಗುಲಿ ಹೊತ್ತಿ ಉರಿದ ಶೆಡ್ : 3 ಲಕ್ಷ ಮೌಲ್ಯದ 20 ಕೋಳಿ, 10 ಮೇಕೆ ಸಜೀವ ದಹನ!

ರಾಯಚೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಪಕ್ಕದ ಜಮೀನಿನಿಂದ ಬೆಂಕಿ ಕಿಡ್ಡಿ ತಗುಲಿ ಕುರಿ ಶೆಡ್ ಸುಟ್ಟು ಭಸ್ಮವಾಗಿದೆ. ಘಟನೆಯಲ್ಲಿ 20 ಕೋಳಿಗಳು, 10 ಮೇಕೆ ಸಜೀವ ದಹನಗೊಂಡಿದ್ದು, ಮನೆಗೂ ಹಾನಿಯಾಗಿದೆ ರಾಯಚೂರು ತಾಲೂಕಿನ ಬುರ್ದಿಪಾಡ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ನಾಗಮ್ಮ ಎಂಬುವರಿಗೆ ಈ ಒಂದು ಕುರಿ ಶೆಡ್ ಹಾಗೂ ಮನೆ ಸೇರಿತ್ತು. ನಾಗಮ್ಮಳ ಪಕ್ಕದ ಹೊಲದಲ್ಲಿ ಕಸಕ್ಕೆ ಬೆಂಕಿ ಹಾಕಲಾಗಿತ್ತು. ಈ ವೇಳೆ ಬೆಂಕಿ ಕಿಡಿ ತಾಗಿ …

Read More »

ದಾವಣಗೆರೆಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್!

50 ಸಾವಿರ ಲಂಚ ಪಡೆಯುತ್ತಿದ್ದ ಸರ್ವೇ ಸುರ್ವೈಸರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ADLR ಕಚೇರಿಯಲ್ಲಿ ನಡೆದಿದ್ದು, ಸರ್ವೇ ಸೂಪರ್ ಕೆ.ಹೆಚ್ ಅಂಜಿನಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಅಂಜಿನಪ್ಪ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ದಾವಣಗೆರೆ ನಗರದ ಹಳೆ ಬಸ್ ನಿಲ್ದಾಣದ ದ್ವಾರಕಾ ಲಾಡ್ಜ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರನ್ನು ವಶಕ್ಕೆ …

Read More »

ತರಬೇತಿ ನಿರತ ಗಗನಸಖಿಗೆ ಪ್ರೀತಿಸುವಂತೆ ದುಂಬಾಲು ಬಿದಿದ್ದ ಯುವಕನ ಬಂಧನ

ಬೆಂಗಳೂರು: ತರಬೇತಿ ನಿರತ ಗಗನಸಖಿಗೆ ಪ್ರೀತಿಸುವಂತೆ ದುಂಬಾಲು ಬಿದ್ದು ಕಿರುಕುಳ ನೀಡುತ್ತಿದ್ದ ಯುವಕನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್‌ಬಂಧಿತ. ಚಂದ್ರಶೇಖರ್‌ ಹಾಗೂ ಸಂತ್ರಸ್ತೆ ಪರಿಚಿತರಾಗಿದ್ದು, ಒಂದೇ ಏರಿಯಾದಲ್ಲಿ ವಾಸಿಸುತ್ತಿದ್ದರು. ಯುವತಿಯು ತರಬೇತಿ ನಿರತ ಗಗನಸಖೀಯಾಗಿದ್ದಳು. ಆರಂಭದಲ್ಲಿ ಇಬ್ಬರು ಸ್ನೇಹಿತರಾಗಿದ್ದರು. ಇತ್ತೀಚೆಗೆ ಆರೋಪಿ ಚಂದ್ರಶೇಖರ್‌ ಪ್ರೀತಿಸುವಂತೆ ಯುವತಿಯ ಹಿಂದೆ ದುಂಬಾಲು ಬಿದ್ದಿದ್ದ. ಯುವಕನ ವರ್ತನೆಯಿಂದ ಬೇಸತ್ತಿದ್ದ ಯುವತಿ ಆತನನ್ನು ನಿರ್ಲಕ್ಷಿಸಿದ್ದಳು. ಇದರಿಂದ ಆಕ್ರೋಶಗೊಂಡ ಆರೋಪಿಯು, ಆಕೆ ಕಾಲೇಜಿಗೆ ಹೋಗುವಾಗ ಬೈಕ್‌ನಲ್ಲಿ ಸ್ನೇಹಿತರೊಂದಿಗೆ …

Read More »

ಮಕ್ಕಳ ಕೊಂದು ತಂದೆ ಆತ್ಮಹತ್ಯೆ: ಪತ್ನಿ ಅಕ್ರಮ ಸಂಬಂಧದಿಂದ ಬೇಸತ್ತು ನೇಣಿಗೆ ಶರಣು

ಕುಣಿಗಲ್: ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಆಲ್ಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲೇಶ್ವರ ಸ್ವಾಮಿ ದೇಗುಲದ ಅರ್ಚಕ ಶಿವಣ್ಣ (40), ಪುತ್ರರಾದ ಜೀವಂತ್ (10), ಪ್ರಾಣೇಶ್ (5) ಮೃತರು. ಮಕ್ಕಳನ್ನು ಉಸಿರು ಗಟ್ಟಿಸಿ ಕೊಂದು, ನಂತರ ಶಿವಣ್ಣ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಣ್ಣ ಪತ್ನಿ ಕಾವ್ಯಾ (35) ಬೇರೊಬ್ಬರ ಜತೆಗೆ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ಆಗಾಗ …

Read More »

ಮಂಡ್ಯದಲ್ಲಿ ವರದಕ್ಷಿಣೆ ಕಿರುಕುಳ ಆರೋಪ : ಬಾವಿಯಲ್ಲಿ ಗೃಹಣಿಯ ಶವ ಪತ್ತೆ, ಪತಿಯ ಮನೆಯವರಿಂದ ಕೊಲೆ ಆರೋಪ

ಮಂಡ್ಯದಲ್ಲಿ ಅನುಮಾನಾಸ್ಪದವಾಗಿ ಗ್ರಹಿಣಿ ಸಾವನ್ನಪ್ಪಿದ್ದಾರೆ ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು ಮಂಡ್ಯ ತಾಲೂಕಿನ ಜವನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬನಂಗಾಡಿಯ ನಾಗವೇಣಿ (24) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಜವನ ಹಳ್ಳಿಯ ಬಾವಿಯಲ್ಲಿ ನಾಗವೇಣಿಯ ಶವಪತ್ತೆಯಾಗಿದೆ. ಆರು ವರ್ಷಗಳ ಹಿಂದೆ ಬ್ಯಾಟಗೆಗೌಡನ ಜೊತೆಗೆ ನಾಗವೇಣಿ ಮದುವೆ ಆಗಿತ್ತು. ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗು ಇದೆ. ಮದುವೆ ವೇಳೆ 80 …

Read More »

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತ: ಎಂಜಿನಿಯರ್ ನಾಗರಾಜ್ ಅಮಾನತು

ಬೆಂಗಳೂರು: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದ ಪ್ರಕರಣದಲ್ಲಿ ಆರೋಗ್ಯ ಇಲಾಖೆಯು ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಎಂ.ಬಿ. ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಏ.29ರಂದು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಗೋಡೆ ಕುಸಿದು ಬಾಲಕಿ ಸೇರಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಈ ಗೋಡೆಯನ್ನು ಆರೋಗ್ಯ ಇಲಾಖೆಯಿಂದ ನಿರ್ಮಿಸಲಾಗಿದೆ. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಬೌರಿಂಗ್ ಆಸ್ಪತ್ರೆಯಲ್ಲಿ 500 ಹಾಸಿಗೆಗಳ ಕಟ್ಟಡ ನಿರ್ಮಾಣ …

Read More »

ಧರ್ಮಸ್ಥಳ: ವ್ಯಕ್ತಿ ನಾಪತ್ತೆ; ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ವಿವಾಹ ಕಾರ್ಯಕ್ರಮಗಾಗಿ ಬಂದಿದ್ದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ (47) ಅವರು ಮಗಳ ಮದುವೆಗೆಂದು ಮನೆಯವರ ಜತೆ ಧರ್ಮಸ್ಥಳಕ್ಕೆ ಬಂದಿದ್ದರು.ಅವರು ವಾಪಸು ಮನೆಗೆ ತೆರಳದೆ ಕಾಣೆಯಾಗಿರುತ್ತಾರೆ. ಈ ಬಗ್ಗೆ ದಿನೇಶ್ ಪಿ. ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More »

₹49.27 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ಮನೆಯ ಬೀಗ ತೆಗೆದು, ಬೀರುವಿನಲ್ಲಿದ್ದ ₹49.27 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಗ್ರಾಮದ ಧನಲಕ್ಷ್ಮೀ ಅವರು ಏ. 30ರಂದು, ಹಾಸನದ ಚೈತನ್ಯ ಎನ್.ಡಿ.ಆರ್.ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಿಂದ ಸಂಬಂಧಿಕರನ್ನು ನೋಡಲು ಮನೆಗೆ ಬೀಗ ಹಾಕಿ ತೆರಳಿದ್ದರು. ಕೀಯನ್ನು ಮನೆಯ ಕಿಟಕಿಯ ಸಜ್ಜೆಯ ಮೇಲಿಟ್ಟಿದ್ದರು. ಮಧ್ಯಾಹ್ನ ಮನೆಗೆ ಬಂದು ಮುಂಬಾಗಿಲಿನ ಕೀ ತೆಗೆದಿದ್ದು, ಒಳಗೆ ಹೋಗಿ ನೋಡಿದಾಗ ಹಾಲ್‌ ಹಾಗೂ ರೂಮಿನ ಕಿಟಕಿಗಳು ಮುಚ್ಚಿದ್ದವು. …

Read More »