BigTv News
April 30, 2026
Breaking News
ಉಡುಪಿ:ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಉದ್ಯಮಿ ಹರೀಶ್ ಪೂಜಾರಿ ಅಲಿಯಾಸ್ “ಚೋಟು” ಎಂಬವರು ಮಹಿಳೆಯ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದೆ. ಸಾರ್ವಜನಿಕರ ಮುಂದೆಯೇ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದ್ದು, ಸ್ಥಳದಲ್ಲಿದ್ದ ಜನರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೆ ಸೂಕ್ತ ಕಾರಣ ಮತ್ತು ಹೆಚ್ಚಿನ ವಿವರ ಪೋಲಿಸ್ …
Read More »
BigTv News
April 30, 2026
Breaking News
ಬೈಂದೂರು: ಇಲ್ಲಿನ ತಾಲ್ಲೂಕು ಕಚೇರಿಯ ಮುಂಭಾಗದ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರಿಂದ ಚಿನ್ನದ ಬಳೆಯನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಆರೋಪಿಗಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ಅವಿನಾಶ್ ಸುನಿಲ್ ಗಾಯಕವಾಡ (27) ಸಂತೋಷಿ ವಿಶಾಲ್ ಜಾಧವ (31) ಅರ್ಚನಾ ಸುಶೀಲ್ ಜಾಧವ (40) ಬಂಧಿತರು. ಏ.27ರಂದು ಬೈಂದೂರು ತಾಲ್ಲೂಕು ಕಚೇರಿಯ ಮುಂಭಾಗದ ಬಸ್ ನಿಲ್ದಾಣದಲ್ಲಿ ಇಬ್ಬರು ಮಹಿಳೆಯರು ಸಹನಾ ಪೈ ಎಂಬುವವರ ಗಮನ ಬೇರೆಡೆ …
Read More »
BigTv News
April 30, 2026
Breaking News
ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗುಂಡ್ಲುಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಾಲೂಕಿನ ಮಾಡ್ರಹಳ್ಳಿ ಗ್ರಾಮದ ಶಿವಸ್ವಾಮಿ(28) ಹಾಗೂ ಚಂದ್ರ (31) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಚಿನ್ನಾಭರಣಗಳು ಹಾಗೂ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುಂಡ್ಲುಪೇಟೆ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ. 2026 ಫೆಬ್ರವರಿ 28ರಂದು ಬೆಳವಾಡಿ ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಯೊಂದರಲ್ಲಿ ಆರೋಪಿಗಳು ತಮ್ಮ ಕೈಚಳಕ ತೋರಿಸಿದ್ದರು. ಈ …
Read More »
BigTv News
April 30, 2026
Breaking News
ಧಾರವಾಡ: ಬಿಎಸ್.ಸಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿದ್ಯಾಗಿರಿ ಠಾಣೆಯ ಇನ್ಸ್ಪೆಕ್ಟರ್ ಮೊಹಮ್ಮದ್ ರಫಿಕ್ ತಹಶೀಲ್ದಾರ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಅಮಾನತಾದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ‘ಗಾಂಜಾ ಪ್ರಕರಣದಲ್ಲಿ ಆದಿತ್ಯನ ವಿಚಾರಣೆ ನಡೆಸಿ ಪೊಲೀಸರು ₹ 2ಸಾವಿರ ಹಣ ಕೊಡುವಂತೆ ಪೊಲೀಸರು ಆತನಿಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾಗಿರಿ ಠಾಣೆಯ ಇನ್ಸ್ಪೆಕ್ಟರ್ ರಫಿಕ್ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಹುಬ್ಬಳ್ಳಿ-ಧಾರವಾಡ …
Read More »
BigTv News
April 30, 2026
Breaking News
ಹಾಸನ: ಬೇಲೂರು ತಾಲ್ಲೂಕಿನ ಯುವತಿಯನ್ನ ಪ್ರೀತಿಸೋದಾಗಿ ನಂಬಿಸಿ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವ ಪ್ರಿಯಕರಿನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೇಮಿ ಪ್ರವೀಣ್ ಗೆ ಜೀವಾವದಿ ಶಿಕ್ಷೆ ವಿಧಿಸಿ ಹಾಸನದ 3ನೇ ಅಧಿಕ ಸಷೆನ್ಸ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇನ್ನು ಸಾಕ್ಷಿನಾಶ ಆರೋಪದಲ್ಲಿ ಎ2 ತಮ್ಮಣ್ಣಿಗೆ ಎರಡು ವರ್ಷ. ಕಠಿಣ ಜೈಲು ಶಿಕ್ಷೆ ವಿಧಿಸಿದೆ. 2018 ರ ಏಪ್ರಿಲ್ 22ರಂದು ತನ್ನ ಹುಟ್ಟು ಹಬ್ಬ ಆಚರಣೆ ಮಾಡಲು …
Read More »
Shaikh BigTv
April 30, 2026
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ವಿದ್ಯಾರ್ಥಿ ಸಾವು ಪ್ರಕರಣ ತೀವ್ರ: ಇನ್ಸಪೆಕ್ಟರ್ ಅಮಾನತ್ತು, ದಯಾನಂದ ಶೇಗುಣಸಿ ಇನ್ಚಾರ್ಜ್! ಒಳ್ಳೆಯವರಿಗೆ ಕಾಲವಲ್ಲ! ರಾಷ್ಟ್ರಪತಿ ಪದಕ ಪುರಸ್ಕೃತ ಇನ್ಸಪೆಕ್ಟರ್ ಅಮಾನತ್ತು… ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ತೀವ್ರಧಾರವಾಡ: ವಿದ್ಯಾಗಿರಿ ಪೊಲೀಸ್ ಠಾಣೆಯನ್ನು ಸುತ್ತುವರಿದ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಷ್ಟ್ರಪತಿ ಪದಕ ಪುರಸ್ಕೃತ ಇನ್ಸಪೆಕ್ಟರ್ ಮೊಹಮ್ಮದ್ ರಫೀಕ್ ತಹಶೀಲ್ದಾರ್ ಅವರನ್ನು ಅಮಾನತ್ತು ಮಾಡಲಾಗಿದೆ ಎಂಬ ಸುದ್ದಿ ದೊಡ್ಡ …
Read More »
BigTv News
April 30, 2026
Breaking News
ವಿದ್ಯಾಕಾಶಿ ಧಾರವಾಡದ ಹೊರವಲಯದಲ್ಲಿ ಟಿಬೆಟಿಯನ್ ಮೂಲದ ವ್ಯಕ್ತಿಯೊಬ್ಬರ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. ಹಳಿಯಾಳ ರಸ್ತೆಯ ಪಕ್ಕದಲ್ಲಿ ಪತ್ತೆಯಾದ ಶವ ಮೊದಲು ರಸ್ತೆ ಅಪಘಾತವೆಂದು ತೋರಿಬಂದರೂ, ಪೊಲೀಸರ ಚಾಣಾಕ್ಷ ತನಿಖೆಯಿಂದ ಇದು ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ದೃಢಪಟ್ಟಿದೆ. ಮೃತ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮೂಲದ ತಾಶಿ ಧೋಂಡು (39) ಎಂದು ಗುರುತಿಸಲಾಗಿದೆ. ಏಪ್ರಿಲ್ 29ರ ಮಧ್ಯಾಹ್ನ ರಸ್ತೆ ಬದಿಯಲ್ಲಿ ಶವ …
Read More »
BigTv News
April 30, 2026
Breaking News
ಚಿಕ್ಕಮಗಳೂರು: ಒಂದೆಡೆ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಕಾಲಕ್ಕೆ ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದರೆ, ಮತ್ತೊಂದೆಡೆ ಮಧ್ಯವರ್ತಿಗಳು ಕೃಷಿ ಬಳಕೆಯ ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿರುವ ಕೋಳಿ ಫಾರಂ ಒಂದರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಇಂದು ಮಿಂಚಿನ ದಾಳಿ ನಡೆಸಿದ್ದಾರೆ. ಕೃಷಿ ಉದ್ದೇಶದ ಯೂರಿಯಾವನ್ನು ಅಕ್ರಮವಾಗಿ ಸಂಗ್ರಹಿಸಿ, ಅದನ್ನು ಕೈಗಾರಿಕಾ ಉದ್ದೇಶಗಳಿಗಾಗಿ ರೀ-ಪ್ಯಾಕಿಂಗ್ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. …
Read More »
BigTv News
April 30, 2026
Breaking News
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ದೆಹಲಿ ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಐದು ಮಂದಿ ಮೃತಪಟ್ಟಿದ್ದಾರೆ. ವೈಷ್ಣೋದೇವಿ ಯಾತ್ರೆಯಿಂದ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹತ್ತಿದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬರೀ ಹದಿನೈದು ನಿಮಿಷಗಳಲ್ಲಿ ಐದು ಜೀವಗಳು ಹೊತ್ತಿ ಉರಿದಿವೆ. ಬೆಂಕಿ ನಂದಿಸಿದ ನಂತರ ಕಾರು ಸುಟ್ಟು ಕರಕಲಾಗಿದ್ದು, ಮೃತದೇಹಗಳು ಗುರುತು ಸಿಗದಂತೆ ಬದಲಾಗಿವೆ. ಮೂವರು ಮಹಿಳೆಯರು, ಒಬ್ಬ ಪುರುಷ ಹಾಗೂ …
Read More »
BigTv News
April 30, 2026
Breaking News
ಗಂಗಾವತಿ: 2025ರಲ್ಲಿ ಕೊಪ್ಪಳ ರಸ್ತೆಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ನ್ಯಾಯಾಧೀಶ ಸದಾನಂದಪ್ಪ ನಾಯ್ಕ ಅವರು ಆರೋಪಿಗಳಾದ ರವಿ, ವಿಜಯ, ಧನರಾಜ್, ಭರತ್, ಸಲೀಂ ಹಾಗೂ ಗಂಗಾಧರ ಗೌಳಿ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. 2025ರಲ್ಲಿ ಗಂಗಾವತಿಯ ಕೊಪ್ಪಳ ರಸ್ತೆಯಲ್ಲಿ ಬಿಜೆಪಿ ಮುಖಂಡ ವೆಂಕಟೇಶ …
Read More »