BigTv News
April 25, 2026
Breaking News
ಹಾಸನ ಜಿಲ್ಲೆಯಲ್ಲಿ ಮತ್ತೆ ಲಾಂಗು ಮತ್ತು ಜಳಪಿಸಿದ್ದು ದುಷ್ಕರ್ಮಿಗಳಿಂದ ಉದ್ಯಮಿ ಮಂಜೇಗೌಡ ಎನ್ನುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಮಾರಣಾಂತಿಕವಾಗಿ ಹಳೆ ನಡೆಸಿ ದುರುಳರು ಪರಾರಿಯಾಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಜೋಡಿ ಗುಬ್ಬಿ ಗ್ರಾಮದ ಉದ್ಯಮಿ ಮಂಜೇಗೌಡ ಗೆ ಗಂಭೀರವಾದ ಗಾಯಗಳಾಗಿದ್ದು, ಪೆಟ್ರೋಲ್ ಬಂಕ್ ಮತ್ತು ಟ್ರ್ಯಾಕ್ಟರ್ ಶೋರೂಮ್ ಮಾಲೀಕರಾಗಿದ್ದಾರೆ. ಟ್ರಾಕ್ಟರ್ ಶೋರೂಮ್ ಬಳಿ ನಿಂತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಬೈಕ್ ನಲ್ಲಿ …
Read More »
BigTv News
April 25, 2026
Breaking News
ವಾಮಂಜೂರು ನಿವಾಸಿ ನವೀನ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಕೆಲವು ತಿಂಗಳ ಹಿಂದೆ ವಿಚ್ಛೇದನ ಪಡೆದು ಜೋಕಟ್ಟೆಗೆ ಸ್ಥಳಾಂತರಗೊಂಡ ನಂತರ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಏಪ್ರಿಲ್ 24 ರ ಶುಕ್ರವಾರ ರಾತ್ರಿ, ನವೀನ್ ಮಚ್ಚು ತೆಗೆದುಕೊಂಡು ಕಲವರ್ ನಿವಾಸಿ ದೇವಿ ಪ್ರಸಾದ್ ಮೇಲೆ ಹಲ್ಲೆ ಮಾಡಲು ಹೋಗಿ, ಆತನ ಮತ್ತು ಆತನ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾಗಿ ವರದಿಯಾಗಿದೆ. ದೇವಿ ಪ್ರಸಾದ್ 112 ಗೆ ಕರೆ ಮಾಡುವ ಮೂಲಕ …
Read More »
BigTv News
April 25, 2026
Breaking News
ಕಾರ್ಕಳ: ವ್ಯಕ್ತಿಯೊಬ್ಬರಿಗೆ ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಲ್ಲೂರು ಗ್ರಾಮದ ಗಣೇಶ ಆಚಾರ್ಯ(34) ಎಂಬವರಿಗೆ 2024ರ ಜು.23ರಂದು ಇನ್ಸಟಾಗ್ರಾಂ ಮೂಲಕ ಸುಜನ್ ಶೆಟ್ಟಿ ಸಿದ್ದಾಪುರ ಎಂಬುದಾಗಿ ಪರಿಚಯ ಮಾಡಿಕೊಂಡ ವ್ಯಕ್ತಿಯು ತನಗೆ ಕಾಲೇಜಿಗೆ ಹೋಗಲು 200ರೂ ಹಣ ಬೇಕೆಂದು ಒತ್ತಾಯಿಸಿ ಪಡೆದುಕೊಂಡಿದ್ದನು. ನಂತರ ಹಂತಹಂತವಾಗಿ ಫೋನ್ ಮಾಡಿ ತನಗೆ ಕಾಲೇಜಿಗೆ ಹಣ ಕಟ್ಟಲು, ಅನಾರೋಗ್ಯದ ಬಗ್ಗೆ , …
Read More »
BigTv News
April 25, 2026
Breaking News
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕು ಗಡಿಯಲ್ಲಿರುವ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ಕತ್ತರಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಸ್ವಕ್ಷೇತ್ರ ಚಿಂತಾಮಣಿಯ ಸುಪ್ರೀತ್ ಏ.23ರಂದು ನಾಗಾರ್ಜುನ ಕಾಲೇಜಿನ ಕೇಂದ್ರಕ್ಕೆ ಸಿಇಟಿ ಪರೀಕ್ಷೆ ಬರೆಯಲು ಬಂದಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ಕತ್ತರಿಸಿದ್ದಾರೆ. ಘಟನೆ ಖಂಡಿಸಿ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣ ಸಮುದಾಯದ ಮುಖಂಡರು ಮತ್ತು …
Read More »
Shaikh BigTv
April 25, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಚಮಚಗಿರಿ–ಬಕೆಟ್ ಹಿಡಿಯುವ ಗ್ಯಾಂಗ್ಗೆ ಸಾಥ್ ಕೊಡುವ ಪೊಲೀಸ್..? ಕಾಪಾಡೋದು ಬೇಡ—ಸಸ್ಪೆಂಡ್ ಮಾಡಬೇಕು! ಚಮಚಗಿರಿ–ಬಕೆಟ್ ಹಿಡಿಯುವ ಗ್ಯಾಂಗ್ಗಳಿಗೆ ಕಡಿವಾಣ ಹಾಕಲು ಖಡಕ್ ಆ್ಯಕ್ಷನ್ ತೆಗೆದುಕೊಳ್ಳಬೇಕು.. ಕೆಲವು ಪೊಲೀಸ್ ಠಾಣೆಗಳಲ್ಲಿ ನಡೆಯುತ್ತಿರುವ “ಚಮಚ-ಬಕೆಟ್ ದರ್ಬಾರ್” ಈಗ ಸಣ್ಣ ವಿಷಯವಲ್ಲ ಇದು ನೇರವಾಗಿ ಕಾನೂನು ವ್ಯವಸ್ಥೆಯ ಮೇಲೆ ಹೊಡೆತ ನೀಡುತ್ತಿರುವ ಗಂಭೀರ ಸ್ಥಿತಿ.. ಪೊಲೀಸ್ ಇಲಾಖೆಗೆ ಯಾವುದೇ ಸಂಬಂಧವಿಲ್ಲದ ಕೆಲವರು, ಚಮಚಗಿರಿ.. ಬಕೆಟ್ ಹಿಡಿಯುವುದನ್ನೇ ವೃತ್ತಿ ಮಾಡಿಕೊಂಡು, “ಸೆಟಲ್ ಮಾಡ್ತೀವಿ” ಎಂದು ಅಮಾಯಕರನ್ನು ಬಲೆಗೆ …
Read More »
BigTv News
April 25, 2026
Breaking News
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಗನ ಕುಡಿತದ ಚಟದಿಂದ ಬೇಸತ್ತ ತಾಯಿಯೊಬ್ಬಳು ಹೆತ್ತ ಮಗನ್ನೇ ಕೊಲೆ ಮಾಡಿರುವ ಘಟನೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ. ಎನ್ ಆರ್ ಮೊಹಲ್ಲಾ ನಿವಾಸಿ ರಮೇಶ್ (43) ಕೊಲೆಯಾದ ವ್ಯಕ್ತಿ. ಮಗ ರಮೇಶ್ ನನ್ನು ತಾಯಿ ಮಂಜುಳಾ ಭೀಕರವಾಗಿ ಕೊಲೆ ಮಾಡಿದ್ದು, ಪೊಲೀಸರು ಮಂಜುಳಾಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಂಜುಳಾ ಮನೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಮಗ ರಮೇಶ್ …
Read More »
BigTv News
April 25, 2026
Breaking News
ಬಾಗಲಕೋಟೆ: ಅನೈತಿಕ ಸಂಬಂಧ ಸಂಶಯದಿಂದ ಪತ್ನಿಯ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಸುಮನ ಸಿದರಾಯ ತೋಟದ (33) ಹತ್ಯೆಯಾದ ಮಹಿಳೆ. ಪತಿ ಮಲ್ಲಪ್ಪ ಸಿದರಾಯ ತೋಟದ ತೋಟದ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ. ಮೂಲತಃ ಜಮಖಂಡಿ ತಾಲೂಕಿನ ನಾಗನೂರು ಗ್ರಾಮದ ನಿವಾಸಿಗಳಾಗಿದ ಇವರು, 10 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿ ತೊದಲಬಾಗಿ ಗ್ರಾಮದಲ್ಲಿ ನೆಲೆಸಿದ್ದರು. …
Read More »
BigTv News
April 25, 2026
Breaking News
ಹುಬ್ಬಳ್ಳಿ: ನಗರದಲ್ಲಿ ಮನಕಲಕುವ ಘಟನೆ ಸಂಭವಿಸಿದ್ದು, ವೀಡಿಯೋ ಗೇಮ್ ವ್ಯಸನಕ್ಕೆ ಒಳಗಾಗಿದ್ದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉದಯನಗರ ನಿವಾಸಿ 14 ವರ್ಷದ ಸಮರ್ಥ ಮೃತ ಬಾಲಕನಾಗಿದ್ದು, ಮೊಬೈಲ್ನಲ್ಲಿ Free Fire ಆಟಕ್ಕೆ ಅವನು ಹೆಚ್ಚು ಅಡಿಕ್ಟ್ ಆಗಿದ್ದ ಎಂದು ತಿಳಿದುಬಂದಿದೆ. ದಿನಪೂರ್ತಿ ಗೇಮ್ ಆಡುತ್ತಿದ್ದ ಹಿನ್ನೆಲೆಯಲ್ಲಿ ತಾಯಿ ಮೊಬೈಲ್ ಕಸಿದುಕೊಂಡು, ಗೇಮ್ ಆಡದಂತೆ ಬುದ್ಧಿವಾದ ಹೇಳಿದ್ದಾರೆ. ಈ ವಿಚಾರದಿಂದ ಮನನೊಂದ ಬಾಲಕ ತನ್ನ ಕೊಠಡಿಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡು …
Read More »
BigTv News
April 25, 2026
Breaking News
ಶಿವಮೊಗ್ಗ : ನಗರದಲ್ಲಿ ಅಪ್ರಾಪ್ತ ಯುವಕನ ಮೇಲೆ ಭೀಕರ ದಾಳಿ ನಡೆದಿದ್ದು, ಘಟನೆ ಭಾರೀ ಆತಂಕ ಸೃಷ್ಟಿಸಿದೆ. ವಾದಿ-ಎ-ಹುಧಾ 3ನೇ ಕ್ರಾಸ್ನಲ್ಲಿ 17 ವರ್ಷದ ಬಾಲಕನ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ದಾಳಿ ನಡೆಸಿದೆ. ದಾಳಿಯ ವೇಳೆ ಮಾರಕಾಸ್ತ್ರ ಬಾಲಕನ ತಲೆಯಲ್ಲೇ ಸಿಲುಕಿಕೊಂಡಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳ …
Read More »
BigTv News
April 25, 2026
Breaking News
ಮೈಸೂರು: ಕೇರ್ಗಳ್ಳಿಯ 24 ವಸತಿ ನಿವೇಶನಗಳ ಅಕ್ರಮ ನೋಂದಣಿಗೆ ಸಂಬಂಧಿಸಿ ಮೈಸೂರು ಪಶ್ಚಿಮ ಉಪ-ನೋಂದಣಾಧಿಕಾರಿ ಎನ್.ಶ್ರೀಕಾಂತ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸರ್ಕಾರದ ಸುತ್ತೋಲೆಗಳು, ಇಲಾಖಾ ನಿರ್ದೇಶನ ಉಲ್ಲಂಘಿಸಿ, ನ್ಯಾಯಾಲಯದ ಆದೇಶ ದುರುಪಯೋಗದ ಆರೋಪದ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಇಲಾಖಾ ತನಿಖೆ ಆರಂಭಿಸಲಾಗಿದೆ. ಈ ಪ್ರಕರಣ ಡಿಸೆಂಬರ್ 2025ರಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ ಮಾಜಿ ಎಂಎಲ್ಸಿ ಸಿದ್ದರಾಜು ತಮ್ಮ ಕೇರ್ಗಳ್ಳಿಯ ಚಾಮುಂಡಿ ಸೂರು ನಗರ ಲೇಔಟ್ನ ಸೈಟ್ಗಳನ್ನು ಅನ್ಯರ ಹೆಸರಲ್ಲಿ …
Read More »