BigTv News
April 21, 2026
Breaking News
ಬೆಂಗಳೂರಿನಲ್ಲಿ ಪತ್ತೆಯಾದ ಜೀವಂತ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ 7 ಆರೋಪಿಗಳು ದೋಷಿ ಎಂದು ತೀರ್ಪು ನೀಡಿದ ಎನ್ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ ತಲಾ 48 ಸಾವಿರ ರೂ. ದಂಡ ವಿಧಿಸಿದೆ.ಬೆಂಗಳೂರಿನಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿ ಆರ್.ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ 2023ರಲ್ಲಿ …
Read More »
BigTv News
April 21, 2026
Breaking News
ಚಿಂತಾಮಣಿ: ತಾಲೂಕಿನ ಮುರಗಮಲ್ಲಾ ಗ್ರಾಮದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸೇವಿಸುತ್ತಿರುವುದು ಕಂಡುಬಂದಿದೆ. ಚಿಂತಾಮಣಿಯ ಶ್ರೀರಾಮ ನಗರದ ನಿವಾಸಿ ಶಹಬಾಜ್ ಪಾಷಾ(26) ಮತ್ತು ಆಶ್ರಯ ಬಡಾವಣೆಯ (23) ಫಯಾಜ್ ಅವರನ್ನು ಬಂಧಿಸಿ, ಗಾಂಜಾ ಮತ್ತು ಸಂಬಂಧಿಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು ನಗರದಲ್ಲಿ ಅಪರಿಚಿತ ವ್ಯಕ್ತಿಯಿಂದ 300 ರೂ. ನೀಡಿ ಗಾಂಜಾ ಪಡೆದು ಸೇವಿಸುತ್ತಿರುವುದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ. ಕೆಂಚಾರ್ಲಹಳ್ಳಿ …
Read More »
BigTv News
April 21, 2026
Breaking News
ಆಯಂಕರ್ : ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ನಿಂದ ಆಗಮಿಸಿದ್ದ ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ₹1.15 ಕೋಟಿ ಮೌಲ್ಯದ 3.29 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್ ಅನ್ನು ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಪರಿಶೀಲಿಸಿದಾಗ ಗಾಂಜಾವನ್ನು ಬಚ್ಚಿಟ್ಟಿರುವುದು ಪತ್ತೆಯಾಯಿತು. ಅಧಿಕಾರಿಗಳು ತಕ್ಷಣವೇ ಮಾದಕ ವಸ್ತುವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆ 1985 ಅಡಿಯಲ್ಲಿ ಬಂಧಿಸಲಾಗಿದೆ. ಪ್ರಕರಣದ …
Read More »
BigTv News
April 21, 2026
Breaking News
ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಇರುವ ‘ಎನ್.ಕೆ.ಎನ್’ ಇಟ್ಟಿಗೆ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಜೀತಕ್ಕಿದ್ದ ಇಬ್ಬರು ಬಾಲಕರು ಸೇರಿದಂತೆ ಒಟ್ಟು 10 ಜನರನ್ನು ರಕ್ಷಿಸಿದೆ. ಕೋಲಾರ ಉಪ ವಿಭಾಗಾಧಿಕಾರಿ ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮಾಲೀಕ ಮೊಹ್ಮದ್ ಇಬ್ರಾಹಿಂ ಖಾನ್ ಎಂಬುವವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ಜೀತಕ್ಕೆ ಇರಿಸಿಕೊಳ್ಳಲಾಗಿದೆ …
Read More »
BigTv News
April 21, 2026
Breaking News
ಗಂಗಾವತಿ: ತಾಲ್ಲೂಕಿನ ಹೀರೆಡಂಕ ನಕಲ್ ಗ್ರಾಮದಲ್ಲಿ ನಿಷೇಧಿತ ಹೆಂಡ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಸೋಮವಾರ ಜರುಗಿದೆ.ಹಿರೇಡಂಕನಕಲ್ ಗ್ರಾಮದ ಮುತ್ತಣ್ಣ ಮ್ಯಾಗಲಮನಿ (50) ಬಂಧಿತ. ಆಂಧ್ರಪ್ರದೇಶದಿಂದ ಹೆಂಡವನ್ನು ತರಿಸಿ, ಸುತ್ತಲಿನ ಗ್ರಾಮಸ್ಥರಿಗೆ ₹50ಕ್ಕೆ ಲೀಟರ್ ಮಾರಾಟ ಮಾಡಲಾಗುತ್ತಿತ್ತು.ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಹೆಂಡ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
April 21, 2026
Breaking News
ತುಮಕೂರು : ತುಮಕೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ ಆಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ಎಂಬ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕೆಎಸ್ಆರ್ಟಿಸಿ ಬಸ್ ಒಂದು ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 40ಕ್ಕೂ …
Read More »
BigTv News
April 21, 2026
Breaking News
ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ …
Read More »
BigTv News
April 21, 2026
Breaking News
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಂತ ಕೊಲಮ್ಮನಹಳ್ಳಿ ಗ್ರಾಮದ ನಿವಾಸಿ ಪಾಲಯ್ಯ ಜಿ (58) ಎಂಬಾತ ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಒಟ್ಟು 791 ಗಿಡಗಳು. ಅಂದಾಜು 187 ಕೆಜಿ …
Read More »
BigTv News
April 21, 2026
Breaking News
ಹಾವೇರಿ ನಗರದ ನಗರಸಭೆ ಕಚೇರಿಯ ಆವರಣದಲ್ಲಿದ್ದ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಕಿಡಿಗೇಡಿಯನ್ನು ಹಾವೇರಿ ಶಹರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವೈಭವ್ ವಿನೋದ್ ರಾಯ್ಕರ್ (28) ಎಂದು ಗುರುತಿಸಲಾಗಿದ್ದು, ಈತ ಭಾನುವಾರ ತಡರಾತ್ರಿ ಈ ಕೃತ್ಯ ಎಸಗಿದ್ದ ಎನ್ನಲಾಗಿದೆ. ನಗರಸಭೆಯ ಮುಂಭಾಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ರಾಷ್ಟ್ರಪಿತನ ಪ್ರತಿಮೆಗೆ ಕಿಡಿಗೇಡಿಯು ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ಹಾನಿ ಮಾಡಿದ್ದನು. ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನಗರಸಭೆಯ ಪೌರಾಯುಕ್ತರಾದ ಎಚ್. ಕಾಂತರಾಜು ಅವರು …
Read More »
BigTv News
April 21, 2026
Breaking News
ನಾಗ್ಪುರ – ಇಲ್ಲಿನ ಸ್ವಯಂಸೇವಾ ಸಂಸ್ಥೆಯೊಂದರಲ್ಲಿ ಇಸ್ಲಾಂ ಧರ್ಮವನ್ನು ಪಾಲಿಸುವಂತೆ ರಿಯಾಜ್ ಖಾಜಿ ಎಂಬಾತ ಅಲ್ಲಿನ ಯುವತಿಯರ ಮೇಲೆ ಒತ್ತಡ ಹೇರಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಪೊಲೀಸರು ರಿಯಾಜ್ನನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯವು ಆತನನ್ನು ಏಪ್ರಿಲ್ 23 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ರಿಯಾಜ್ ಜೊತೆ ಬೇರೆ ಯಾರಾದರೂ ಶಾಮೀಲಾಗಿದ್ದರೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆತ ‘ಫಿಕರ್ ಫೌಂಡೇಶನ್’ ಮತ್ತು ‘ಪಢೇ ಹಮ್ …
Read More »