ಬಲೋತ್ರಾ (ರಾಜಸ್ಥಾನ): ನಾಳೆ (ಏಪ್ರಿಲ್ 21, 2026) ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಯಾಗಬೇಕಿದ್ದ ಪಚಪಾದ್ರದ ಎಚ್‌ಪಿಸಿಎಲ್ ರಾಜಸ್ಥಾನ ರಿಫೈನರಿಯ (HRRL) ಉದ್ಘಾಟನಾ ಸಮಾರಂಭವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇಂದು ಮಧ್ಯಾಹ್ನ ರಿಫೈನರಿಯ ಪ್ರಮುಖ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡವೇ ಈ ನಿರ್ಧಾರಕ್ಕೆ ಕಾರಣವಾಗಿದೆ.ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಅಧಿಕೃತವಾಗಿ ಉದ್ಘಾಟನೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿದೆ. ಪರಿಸ್ಥಿತಿ ತಿಳಿಯಾದ ಬಳಿಕ ಹೊಸ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ರಿಫೈನರಿಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





