BigTv News
April 19, 2026
Breaking News
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಗ್ಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮೆಜೆಸ್ಟಿಕ್ನಿಂದ ಲಗ್ಗೆರೆ ಬಸ್ ನಿಲ್ದಾಣಕ್ಕೆ ಬಂದಿದ್ದ ಬಿಎಂಟಿಸಿ ಬಸ್ ನಿಲ್ಲಿಸಿದ ನಂತರ ಚಾಲಕ ಮತ್ತು ನಿರ್ವಾಹಕರು ಬಸ್ ನಿಲ್ದಾಣದೊಳಗೆ …
Read More »
BigTv News
April 19, 2026
Breaking News
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ ಪೆನ್ನಿ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನಾಗೇಶ್ ಭಗತ್ ಎಂಬಾತನು ಮುಂಬೈಯಿಂದ ಪೆನ್ನಿ ಡ್ರಗ್ಸ್ ತರಿಸಿಕೊಂಡು ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಮಾರಾಟ ಮಾಡುತ್ತಿದ್ದನೆಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಪೊಲೀಸರು ಬರುತ್ತಿರುವುದು …
Read More »
BigTv News
April 19, 2026
Breaking News
ಚಿತ್ರದುರ್ಗ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದಿಂದ ಉಂಟಾದ ಬೆಂಕಿಯಲ್ಲಿ ಮನೆಯಲ್ಲಿದ್ದ ಸುಮಾರು 3 ಲಕ್ಷ ರೂಪಾಯಿ ನಗದು, ಚಿನ್ನಾಭರಣ ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳವು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದು, ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ …
Read More »
BigTv News
April 19, 2026
Breaking News
ಕಲಬುರಗಿಯಲ್ಲಿ ಫೋಕ್ಸೋ ಕೇಸ್ ನಲ್ಲಿ ಜೈಲು ಪಾಲಾಗಿ ಬೇಲ್ ಮೇಲೆ ಆಚೆ ಬಂದಿದ್ದ ವ್ಯಕ್ತಿ ನಿಗೂಢ ರೀತಿಯಲ್ಲಿ ಶವವಾಗಿದ್ದಾನೆ. ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ರೇವಣಸಿದ್ದಪ್ಪ ತಳಕೇರಿ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ರೇವಣಸಿದ್ದಪ್ಪ ಶವ ಪತ್ತೆಯಾಗಿದೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಹುಲಸಗೂಡ ಗ್ರಾಮದ ಹೊಲದಲ್ಲಿ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ರೇವಣಸಿದ್ದಪ್ಪ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ರೇವಣಸಿದ್ದಪ್ಪ ತಳಕೇರಿ …
Read More »
BigTv News
April 18, 2026
Breaking News
ಮಂಗಳೂರು : ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಯುವಕನೊಬ್ಬನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ . ಕಂಕನಾಡಿ ಗೋರಿಗುಡ್ಡೆ ನಿವಾಸಿ ವಂಶಿಕ್ (21) ಬಂಧಿತ ಆರೋಪಿ . ಪೊಲೀಸರು ಗಸ್ತು ಕರ್ತವ್ಯದಲ್ಲಿರುವಾಗ ಪದವು ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದ ಯುವಕನನ್ನು ನಿಲ್ಲಿಸಿ ಪ್ರಶ್ನಿಸಿದ್ದಾರೆ . ಬಳಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ . ಆರೋಪಿ …
Read More »
BigTv News
April 18, 2026
Breaking News
ನಗರದ ವಿದ್ಯಾನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ನಗರ ಮತ್ತು ಮಹಿಳಾ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಇಂದು ಸಂಜೆ ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಬಂಧಿತರನ್ನು ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾ ನಗರದ 5 ನೇ ಕ್ರಾಸ್ನಲ್ಲಿರುವ ತಿಮ್ಮಮ್ಮ ರವರ ಮನೆಯಲ್ಲಿ ಬಾಡಿಗೆಗೆ ವಾಸವಿರುವ ಹಸೀನಾಬಾನು ಮತ್ತು ಅಶ್ವಕ್ ಅಹಮದ್ ಎಂಬುವರು ಅಮಾಯಕ …
Read More »
BigTv News
April 18, 2026
Breaking News
ತಿಮಿರಿ ಬಾಂಬ್ ದಾಳಿ ಪ್ರಕರಣದಲ್ಲಿ ಕೇರಳದ ಕಣ್ಣೂರಿನ ತಳಿಪರಂಬ ನ್ಯಾಯಾಲಯ ಶನಿವಾರ 10 ಮಂದಿ ಸಿಪಿಎಂ ಕಾರ್ಯಕರ್ತರಿಗೆ 25 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲಕೋಡೆ ಸಮೀಪದ ತಿಮಿರಿಯಲ್ಲಿ ಆರೆಸ್ಸೆಸ್, ಬಿಜೆಪಿ ಕಾರ್ಯಕರ್ತರ ಮೇಲೆ 2011ರಲ್ಲಿ ಬಾಂಬ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೆ.ಎನ್.ಪ್ರಶಾಂತ್ ಈ ತೀರ್ಪು ನೀಡಿದ್ದಾರೆ. ಎರಡನೇ ದೋಷಿ ”ಉಡುಂಬು ಬಿನು” ಎಂದು ಕರೆಯಲಾಗುವ ಟಿ.ವಿ. ಬಿನು ಸೇರಿದಂತೆ ಎಲ್ಲಾ …
Read More »
BigTv News
April 18, 2026
Breaking News
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ತಲೆಮರೆಸಿಕೊಂಡಿರುವ ಆರೋಪಿ ನಿದಾ ಖಾನ್ ಅವರ ಪತಿಯನ್ನು ವಶಕ್ಕೆ ಪಡೆದಿದೆ. ನಾಸಿಕ್ ಪೊಲೀಸ್ ಕಮಿಷನರ್ ರಚಿಸಿರುವ ಎಸ್ಐಟಿ, ಮುಂಬ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಯಿನ್ ನಾವಿದ್ ಇಕ್ಬಾಲ್ ಖಾನ್ (27) ನನ್ನು ಬಂಧಿಸಿದೆ. ಮೊಯಿನ್ ಖಾನ್ ಬಹುರಾಷ್ಟ್ರೀಯ ಕಂಪನಿಯಲ್ಲಿ …
Read More »
BigTv News
April 18, 2026
Breaking News
ಉತ್ತರ ಕನ್ನಡ: ಏಪ್ರಿಲ್ 8ರಂದು ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಾರು ಬೆಂಕಿಗಾಹುತಿಯಾದ ಘಟನೆ ಸಂಭವಿಸಿತ್ತು. ಆರಂಭದಲ್ಲಿ ಇದನ್ನು ಅಪಘಾತ ಎಂದು ಹೇಳಲಾಗಿತ್ತು. ಆದರೆ ಪ್ರಕರಣಕ್ಕೆ ಈಗ ಭಾರೀ ಟ್ವಿಸ್ಟ್ ಸಿಕ್ಕಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. 50ಕ್ಕೂ ಹೆಚ್ಚು ಪ್ರಕರಣದ ಆರೋಪಿಯಾಗಿದ್ದ ನಿತೀಶ್! ಮೃತನು ಬೆಳಗಾವಿ ಮೂಲದ ನಿತೀಶ್ ಡಾಪಳೆ ಎಂದು ಗುರುತಿಸಲಾಗಿದ್ದು, ಅವನು 50ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ …
Read More »
BigTv News
April 18, 2026
Breaking News
ಬಳ್ಳಾರಿ: ಜಿಲ್ಲೆಯಲ್ಲಿ ಕೋಟ್ಯಾಂತರ ವಂಚನೆ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದು, ನಂತರ 24 ಗಂಟೆಗಳೊಳಗೆ ಮತ್ತೆ ಬಂಧನಕ್ಕೊಳಗಾದ ಘಟನೆ ಸಂಚಲನ ಮೂಡಿಸಿದೆ. ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಸಂತೋಷ್ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ತಪ್ಪಿಸಿಕೊಂಡಿದ್ದಾನೆ. ತಡರಾತ್ರಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿ, ಕೊನೆಗೂ ಆರೋಪಿಯನ್ನು ಮತ್ತೆ ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಸಂತೋಷ್ ವಿರುದ್ಧ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ …
Read More »