BigTv News
April 17, 2026
Breaking News
ಬೆಂಗಳೂರಿನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಇತ್ತೀಚಿಗಷ್ಟೇ ಆರಂಭವಾಗಿದ್ದ ಶುದ್ಧ ತಿಂಡಿ ಎಂಬ ಹೊಸ ಹೋಟೆಲ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.ಇಂದು ಮಧ್ಯಾಹ್ನ ಬೆಂಗಳೂರಿನ ನೈಸ್ ರಸ್ತೆಯ ಸೋಂಪುರ ಸರ್ಕಲ್ ಸಮೀಪ ಕಳೆದ ತಿಂಗಳು ಆರಂಭವಾಗಿದ್ದ ಶುದ್ಧ ತಿಂಡಿ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ ಮಾರ್ಚ್ ನಲ್ಲಿ ಅಷ್ಟೇ ಈ ಶುದ್ಧ ತಿಂಡಿ ಹೋಟೆಲ್ ಹೊಸದಾಗಿ ಆರಂಭವಾಗಿತ್ತು. ಆದರೆ ಇಂದು ಇಡ್ಲಿ ಸ್ಟೀಮರ್ ಶಾರ್ಟ್ …
Read More »
BigTv News
April 17, 2026
Breaking News
ಬೆಳ್ತಂಗಡಿ ತಾಲೂಕಿನ ಸರಸ್ವತಿ ಎಂಬವರು ತನ್ನ ಮಗಳೊಂದಿಗೆ ಮಡಂತ್ಯಾರಿನಿಂದ ಪೊಳಲಿಗೆ ಹೋಗಲು ಧರ್ಮಸ್ಥಳ ದಿಂದ ಸ್ಟೇಟ್ ಬ್ಯಾಂಕಿಗೆ ಹೋಗುವ ಬಸ್ಸಿನಲ್ಲಿ ಏ.15ರಂದು ಬೆಳಗ್ಗೆ ಸುಮಾರು 8.20ಕ್ಕೆ ಹತ್ತಿದ್ದರು. ಬಸ್ ನಲ್ಲಿ ಜನಸಂದಣಿ ಇದ್ದು, ಮಗಳು ಕುಳಿತಿದ್ದರೆ, ಮಹಿಳೆ ನಿಂತು ಪ್ರಯಾಣಿಸಿದ್ದರು. ಮಗಳೊಂದಿಗೆ ಬಿ.ಸಿ.ರೋಡಿನಲ್ಲಿ ಇಳಿಯುವ ವೇಳೆ ಸುಮಾರು 9 ಗಂಟೆಗೆ ಕುತ್ತಿಗೆ ನೋಡಿದ್ದು, ಈ ವೇಳೆ ಚಿನ್ನದ ಸರ ಇರಲಿಲ್ಲ. ಬಸ್ಸಿನಲ್ಲಿ ಹುಡುಕಾಡಿದರೂ ಸಿಗಲಿಲ್ಲ. ಯಾರೋ ಕಳ್ಳರು ಕುತ್ತಿಗೆಯಲ್ಲಿದ್ದ 18 …
Read More »
BigTv News
April 17, 2026
Breaking News
ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು ಗಲಾಟೆ ಮಾಡಿದ್ದರಿಂದ 7ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಲಾಟೆ ಬಗ್ಗೆ ಗಸ್ತು ಕರ್ತವ್ಯಕ್ಕೆ ನೇಮಿಸಿದ್ದ ಪೇದೆಗಳು ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೆಂಕಟಗಿರಿಕೋಟೆಯ ಅಯಾತ್ ಬಾಬ ಸರ್ಕಲ್ನಲ್ಲಿ ಗಸ್ತಿನಲ್ಲಿದ್ದಾಗ ಟನೆ ನಡೆದಿದೆ. ಗಸ್ತಿನಲ್ಲಿದ್ದ ಪೋಲಿಸ್ ಪೇದೆಗಳು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.
Read More »
BigTv News
April 17, 2026
Breaking News
ಕೋಟ: ಯೂಟ್ಯೂಬ್ ಡಿಜಿಟಲ್ ಮಾಧ್ಯಮದಲ್ಲಿ ವರದಿಯೊಂದನ್ನು ಪ್ರಕಟ ಮಾಡಿದಕ್ಕಾಗಿ ಮನೆಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಹಾಕಲಾಗಿದೆ ಎಂದು ವಡ್ಡರ್ಸೆಯ ಕುಂಬಾರಬೆಟ್ಟು ನಿವಾಸಿ ಪ್ರಣುತ್ ಕುಮಾರ್ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇವರು ಡಿಜಿಟಲ್ ಚಾನೆಲ್ವೊಂದರಲ್ಲಿ ಮಾಡಿದ ವರದಿಗೆ ಆಕ್ಷೇಪ ವ್ಯಕ್ತಪಡಿಸಿ ವಡ್ಡರ್ಸೆ ಯಾಳಕ್ಲು ನಿವಾಸಿ ಅಜಿತ್ ಕುಮಾರ್ ಶೆಟ್ಟಿ ಎನ್ನುವಾತ ಚಂದ್ರಶೆಟ್ಟಿಹಾಗೂ ಅಪರಿಚಿತ ಮಹಿಳೆಯೊಬ್ಬಳ ಜತೆ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಪ್ರನುತ್ ಅವರ …
Read More »
BigTv News
April 17, 2026
Breaking News
ಹುಳಿಯಾರು : ಪಟ್ಟಣದ ಕನಕ ಸರ್ಕಲ್ ಬಳಿಯ ಪ್ರವಾಸಿ ಮಂದಿರದ ಹತ್ತಿರ ಗುರುವಾರ ಮಧ್ಯಾಹ್ನ ಕೆಎಸ್ಆರ್ಟಿಸಿ ಬಸ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಳಿಯಾರಿನಿಂದ ಅರಸೀಕೆರೆಗೆ ಹೊರಟಿದ್ದ ಬಸ್ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರವಾಸಿ ಮಂದಿರದ ಬಳಿ ಚಲಿಸುತ್ತಿದ್ದಾಗ ಇಂಜಿನ್ ಭಾಗದ ಡೀಸೆಲ್ ಪೈಪ್ ತುಂಡಾದ ಪರಿಣಾಮ ಬ್ಯಾಟರಿ ಕೇಬಲ್ನಲ್ಲಿ ಶಾರ್ಟ್ ಸಕ್ಯೂರ್ಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಹತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬಸ್ …
Read More »
BigTv News
April 17, 2026
Breaking News
ಬಳ್ಳಾರಿ : ಕುರುಗೋಡು ಹಾಗೂ ಕುಡುತಿನಿ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಸಂಬಂಧ ಎಂಟು ಆರೋಪಿಗಳನ್ನು ಬಂಧಿಸಿ, 12 ಲಕ್ಷ ರೂ. ಮೌಲ್ಯದ ವಸ್ತು, ವಾಹನ ಹಾಗೂ ಎಮ್ಮೆಗಳನ್ನು ವಶಕ್ಕೆ ಪಡೆಯಲಾಗಿದೆ. ಕುರುಗೋಡಿನಲ್ಲಿ 1.50 ಲಕ್ಷ ರೂ. ಮೌಲ್ಯದ ಕಾಪರ್ ವೈರ್, 4.50 ಲಕ್ಷ ರೂ. ಮೌಲ್ಯದ ಒಂಬತ್ತು ಎಮ್ಮೆಗಳು ಹಾಗೂ 3.80 ಲಕ್ಷ ರೂ. ಮೌಲ್ಯದ ನಾಲ್ಕು ಬೈಕ್ಗಳು ವಶಪಡೆಯಲಾಗಿದೆ. ಕುಡುತಿನಿ ಪಟ್ಟಣದಲ್ಲಿ 2.20 ಲಕ್ಷ ರೂ. ಮೌಲ್ಯದ ಲಾರಿಯ …
Read More »
BigTv News
April 17, 2026
Breaking News
ಹುಬ್ಬಳ್ಳಿ: ಲವ್ ಜಿಹಾದ್ ಆರೋಪ ಹಾಗೂ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸಮೀರ್ ಬೂದಿಹಾಳನನ್ನು ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ನಲ್ಲಿ ಯುವತಿಯರ ಜೊತೆಗಿನ ವಿಡಿಯೋ ಹಾಗೂ ಗಾಂಜಾ ಸೇವನೆಗೆ ಸಂಬಂಧಿಸಿದ ತುಣುಕುಗಳು ಲಭ್ಯವಾಗಿದೆ. ಈ ಹಿನ್ನೆಲೆ ಯುವಕನನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಒತ್ತಾಯಿಸಿ ಪ್ರತಿಭಟನೆ ಮಾಡಿದ್ದರು. ಈತನ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಯು ಪರಾರಿಯಾಗಿ ಗೋವಾದಲ್ಲಿ ಅಡಗಿ ಕುಳಿತಿದ್ದ. ಈ ವೇಳೆ …
Read More »
BigTv News
April 17, 2026
Breaking News
ಹಾಸನದಿಂದ ರಾಯರ ದರುಶನಕ್ಕೆ ತೆರಳಿದ್ದ ಕುಟುಂಬವಿದ್ದ ಕಾರು ಅಪಘಾತಕ್ಕೀಡಾಗಿತ್ತು. ಇದೀಗ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡ 16 ವರ್ಷದ ಬಾಲಕಿ ತೇಜಸ್ವಿನಿ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರು ಬೇಲೂರಿನ ಶೆಟ್ಟಿಗೆರೆ ಗ್ರಾಮದ ನಿವಾಸಿ. ಅಪಘಾತದಲ್ಲಿ ತೇಜಸ್ವಿನಿಯ ತಾಯಿ ಲೋಲಾಕ್ಷಿ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ. ಇದೀಗ ತೇಜಸ್ವಿನಿಯ ಸಾವಿನಿಂದಾಗಿ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ರಾಘವೇಂದ್ರನ ದರುಶನಕ್ಕೆ ಹೊರಟಿದ್ದ ಬೊಲೇರೋ ವಾಹನ ಸಿಮೆಂಟ್ …
Read More »
BigTv News
April 17, 2026
Breaking News
ಚಿಂತಾಮಣಿ: ಕೌಟುಂಬಿಕ ಕಲಹಕ್ಕೆ ಬೇಸರಗೊಂಡು ತವರು ಸೇರಿದ್ದ ಪತ್ನಿಯನ್ನು ಮಾತನಾಡಿಸಲು ಹೋದ ಪತಿ ಮೇಲೆ ಪತ್ನಿಯ ಕುಟುಂಬದವರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಪಾಲನ ಜೋಗಹಳ್ಳಿ ಮುನಿರಾಜು (37) ಹಲ್ಲೆಗೊಳಗಾದವರು. ಚಿಂತಾಮಣಿ ತಾಲೂಕಿನ ಬಂಡಮಿಂದಪಲ್ಲಿ ಗ್ರಾಮದ ಮಹಿಳೆಯನ್ನು ಮುನಿರಾಜು ಮದುವೆಯಾಗಿದ್ದು, ಇಬ್ಬರು ಮಕ್ಕಳು ಇದ್ದಾರೆ. 5 ವರ್ಷಗಳಿಂದ ಸಂಸಾರದ ವಿಚಾರದಲ್ಲಿ ಉಂಟಾದ ಮನಸ್ತಾಪಗಳಿಂದ 2ನೇ ಮಗನನ್ನು ಕರೆದುಕೊಂಡು ತವರು ಮನೆಗೆ ಹೋಗಿದ್ದಾರೆ. ಇತ್ತೀಚೆಗೆ ಮುನಿರಾಜು ಬಂಡಮಿಂದಪಲ್ಲಿಗೆ ಹೋಗಿ …
Read More »
BigTv News
April 17, 2026
Breaking News
ಕೋಟ: ಸರಕಾರಿ ಜಾಗದ ಒತ್ತುವರಿ ಕುರಿತು ವರದಿಗೆ ತೆರಳಿದ ಸಂದರ್ಭ ಹಲ್ಲೆ ನಡೆಸಲಾಗಿದೆ ಎಂದು ಕೋಟ ಮೂಡುಗಿಳಿಯಾರು ನಿವಾಸಿ ಆರತಿ ಗಿಳಿಯಾರು ಕೋಟ ಪೊಲೀಸ್ ಠಾಣೆಯಲ್ಲಿ ಎ.15ರಂದು ಪ್ರಕರಣ ದಾಖಲಿಸಿದ್ದಾರೆ. ಆರತಿ ಗಿಳಿಯಾರು ಬ್ರಹ್ಮಾವರ ತಾಲೂಕು ನ್ಯೂಸ್ ಪತ್ರಿಕೆ ಉಪಸಂಪಾದಕರಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದು ವಡ್ಡರ್ಸೆ ಗ್ರಾಮದ ಪ್ರಣುತ್ ಗಾಣಿಗ ತನ್ನ ಮನೆ ಹತ್ತಿರ ಸರಕಾರಿ ಜಾಗ ಒತ್ತುವರಿ ಮಾಡಿ ಶೆಡ್ ನಿರ್ಮಾಣ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ …
Read More »