BigTv News
April 16, 2026
Breaking News
ಶಿವಮೊಗ್ಗದ ರಾಗಿಗುಡ್ಡ ಸಮೀಪ ಹೊನ್ನಾಳಿ ರಸ್ತೆಯ ವೈನ್ ಸ್ಟೋರ್ ವೊಂದರಲ್ಲಿ ಜಗಳ ಬಿಡಿಸಲು ಹೋದ ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ರಾಗಿಗುಡ್ಡ ನಿವಾಸಿ ಸುನಿಲ್ ಕುಮಾರ್(27) ಹಲ್ಲೆಗೊಳಗಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುನಿಲ್ ತಮ್ಮ ಸ್ನೇಹಿತ ರಘು ಜೊತೆಗೆ ಮದ್ಯಪಾನ ಮಾಡಲು ಹೋಗಿದ್ದರು. ಈ ವೇಳೆ ಅಲ್ಲೇ ಕುಳಿತಿದ್ದ ವ್ಯಕ್ತಿಯೊಬ್ಬ ತನ್ನ ಸ್ನೇಹಿತರೊಂದಿಗೆ ಜಗಳವಾಡುತ್ತಿದ್ದ. ಇದನ್ನು ಗಮನಿಸಿದ ಸುನಿಲ್ ಗಲಾಟೆ ಮಾಡದಂತೆ ತಿಳಿ ಹೇಳಲು ಹೋದಾಗ ಆಕ್ರೋಶಗೊಂಡ …
Read More »
BigTv News
April 16, 2026
Breaking News
ಶ್ರೀನಿವಾಸಪುರ ಹಾಗೂ ಯಲ್ದೂರು ಮುಖ್ಯ ರಸ್ತೆಯ ಬಳಿ ಇರುವ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ ಲಕ್ಷ್ಮಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಅಕ್ರಮ ಕೃತ್ಯ ನಡೆಯುತ್ತಿತ್ತು ಎನ್ನಲಾಗಿದೆ. ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿರುವ ಕುರಿತು ಖಚಿತ ಮಾಹಿತಿ ಸಿಕ್ಕ ಕೂಡಲೇ ಶ್ರೀನಿವಾಸಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಂಕರಾಚಾರ್ ಹಾಗೂ ಅವರ ತಂಡ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿತು. ಗಾಂಜಾ …
Read More »
BigTv News
April 16, 2026
Breaking News
ರಾಯಚೂರು: ಶ್ರೀ ಕ್ಷೇತ್ರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಾಳಿನಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಮಂತ್ರಾಲಯದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಿಕ್ಕಬಳ್ಳಾಪುರ ಮೂಲದ ಎಂಟು ಮಂದಿ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವರಕುಂಟ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಮಂತ್ರಾಲಯಕ್ಕೆ ತೆರಳಿದ್ದ ಭಕ್ತರು ಸಂಚರಿಸುತ್ತಿದ್ದ ಬೊಲೆರೊ ವಾಹನಕ್ಕೆ, ವೇಗವಾಗಿ ಬಂದ …
Read More »
BigTv News
April 16, 2026
Breaking News
ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅಮಲು ಬರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ತಿಲಕ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಜೀರ್, ನವೀದ್, ಉಮರ್, ನಗರದ ಮರಳೂರು ದಿಣ್ಣೆಯ ಶಹಬಾಜ್, ಮಹ್ಮದ್ ಗೌಸ್, ಮಹ್ಮದ್ ಇಕ್ಬಾಲ್ ಬಂಧಿತರು.ಇವರಿಂದ 100 ಮಾತ್ರೆ ಜಪ್ತಿ ಮಾಡಲಾಗಿದೆ. 6 ಜನರು ಎರಡು ತಂಡ ಮಾಡಿಕೊಂಡು ನಗರದ ವಿವಿಧ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಅಮಲು ಬರಿಸುವ ಮಾತ್ರೆ ಮಾರಾಟ ಮಾಡುತ್ತಿದ್ದರು. ಸೋಮವಾರ ಮಧ್ಯಾಹ್ನ …
Read More »
BigTv News
April 15, 2026
Breaking News
ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಸಹಕಾರ ಸಂಘದ (ಬ್ಯಾಂಕ್) ಅಧ್ಯಕ್ಷರ ಸಹಿ ನಕಲು ಮಾಡಿ ₹6.62 ಕೋಟಿ ದುರ್ಬಳಕೆ ಮಾಡಿಕೊಂಡ ಆರೋಪದಡಿ ಬ್ಯಾಂಕ್ ಸಿಇಒ ಸೇರಿ ಮೂವರ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಧ್ಯಕ್ಷ ಬಸನಗೌಡ ಮಾಲಿ ಪಾಟೀಲ ನೀಡಿದ ದೂರಿನ ಅನ್ವಯ ಬ್ಯಾಂಕ್ ಸಿಇಒ ರವಿಕಿರಣರೆಡ್ಡಿ, ಸಹಾಯಕ ವ್ಯವಸ್ಥಾಪಕ ವೆಂಕಟರೆಡ್ಡಿ ಹಾಗೂ ಪಿಗ್ಮಿ ಏಜೆಂಟ್ ಸಂಗಣ್ಣ ಬಸಲಿಂಗಪ್ಪ ಅವರ ವಿರುದ್ಧ ಪ್ರಕರಣ …
Read More »
BigTv News
April 15, 2026
Breaking News
ಬಾಗಲಕೋಟೆ ಸೆಕ್ಟರ್ ನಂ.48ರಲ್ಲಿ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತಳನ್ನು ಭೂಮಿಕಾ ತಿಪ್ಪಣ್ಣವರ್ (19) ಎಂದು ಗುರುತಿಸಲಾಗಿದೆ. ಭೂಮಿಕಾ ಮನೆಯಲ್ಲೇ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಾಹಿತಿಯ ಪ್ರಕಾರ, ಕಳೆದ ಎರಡು ವರ್ಷಗಳಿಂದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್ ನಡುವೆ ಪ್ರೇಮ ಸಂಬಂಧ ಇತ್ತು ಎನ್ನಲಾಗಿದೆ. ಈ ಸಂಬಂಧಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ನದಾಫ್ಗೆ ಮನೆಗೆ ಬಂದು ಮಾತನಾಡಬಾರದು ಎಂದು …
Read More »
BigTv News
April 15, 2026
Breaking News
ವಿಟ್ಲ: ಠಾಣೆ ವ್ಯಾಪ್ತಿಯ ಕಂಬಳಬೆಟ್ಟು ಸಮೀಪದ ಅಮೈ ಎಂಬಲ್ಲಿ ಮನೆಯ ಆವರಣದಲ್ಲಿ ಮುನ್ನೆಚ್ಚರಿಕೆ ಇಲ್ಲದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿ ಜಗದೀಶ ಪೂಜಾರಿ ಎಂಬುವರು ಮನೆಯ ಆವರಣದಲ್ಲಿ ಸುಡುಮದ್ದು ತಯಾರಿಗೆ ಬೇಕಾದ ಸ್ಫೋಟಕ ಸಾಮಗ್ರಿ ಶೇಖರಿಸಿದ್ದಾರೆ ಎಂಬ ಮಾಹಿತಿ ಆಧರಿಸಿ ವಿಟ್ಲ ಠಾಣೆ ಎಸ್ಐ ಬಿ.ಎಸ್.ನಾಯಕ್ ನೇತೃತ್ವದ ತಂಡ ದಾಳಿ ನಡೆಸಿದೆ. ಸ್ಥಳ ಪರಿಶೀಲನೆ ವೇಳೆ ಸುಮಾರು 1.9 …
Read More »
BigTv News
April 15, 2026
Breaking News
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣಕ್ಕೆ ಸಂಬಂಧಿಸಿ ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಶಿವನಗರ ನಿವಾಸಿ ಎಂ.ಬಾಬು (52) ಬಂಧಿತ ಆರೋಪಿ. ಮಲ್ಪೆ ಎಸ್ಸೈ ಅನೀಲ್ ಕುಮಾರ್ ಡಿ.ನೇತೃತ್ವದಲ್ಲಿ ಕಳೆದ 5 ತಿಂಗಳಿನಿಂದ ಪ್ರಯತ್ನಿಸಿ, ಮಾಹಿತಿ ಕಲೆ ಹಾಕಿ, ಖಚಿತ ಮಾಹಿತಿ ಮೇರೆಗೆ ಠಾಣಾ ಸಿಬ್ಬಂದಿ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಎಚ್. ಎ.14ರಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಪತ್ತೆ ಹಚ್ಚಿ …
Read More »
BigTv News
April 15, 2026
Breaking News
ಧಾರವಾಡ: ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿದ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳ ಕೃತ್ಯದಿಂದ ಎರಡು ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸಾಧಿಕ್ ಶೇರೆವಾಡ ಎಂಬುವವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳು ಸುಟ್ಟು ಭಸ್ಮವಾಗಿದೆ. ದುಷ್ಕರ್ಮಿಗಳು ಮೊದಲು ಮನೆಗೆ ಕಲ್ಲು ತೂರಾಟ ಮಾಡಿ ನಂತರ ಬೈಕ್ …
Read More »
BigTv News
April 15, 2026
Breaking News
ನಿನ್ನೆ ಬೆಂಗಳೂರಿನ ವೈಟ್ಫೀಲ್ಡ್ ವ್ಯಾಪ್ತಿಯಲ್ಲಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಪಾಪಿ ಮಗನೊಬ್ಬ ಕೊಲೆ ಮಾಡಿರುವ ಘಟನೆ ರಾಜರಾಜೇಶ್ವರಿ ನಗರದ ಬೆಮಲ್ ಲೇಔಟ್ ನಲ್ಲಿ ನಡೆದಿದೆ. ಹೌದು ತಾಯಿ ಸಾವಿತ್ರಮ್ಮ (72) ಅವರನ್ನು ಪಾಪಿ ಪುತ್ರ ವೆಂಕಟೇಶ್ ಮಹಡಿ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ. ತಾಯಿ ಸಾವಿತ್ರಮ್ಮ ಪಾರ್ಶ್ವವಾಯು ಪೀಡಿತರಾಗಿ …
Read More »