BigTv News
April 13, 2026
Breaking News
ಬೆಳಗಾವಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಎ.ಬಿ. ರಜಪೂತ ನಿವಾಸ, ಕಚೇರಿ ಸೇರಿ 7 ಸ್ಥಳದ ಮೇಲೆ ಮಂಗಳವಾರ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಶುಕ್ರವಾರ ಮೂರನೇ 14ಕೋಟಿ ರೂ.ಗಿಂತ ಆಸ್ತಿ ಪತ್ತೆಯಾಗಿದೆ. ಬೆಳಗಾವಿ ಮಹಾನಗರದಲ್ಲಿ 3ಮನೆ, ಸವದತ್ತಿ, ಹುಕ್ಕೇರಿ ಹಾಗೂ ಹುಬ್ಬಳ್ಳಿ ನಗರದಲ್ಲಿ ಐದು ನಿವೇಶನ, 5.960 ಕೆಜಿ ಚಿನ್ನ ಹಾಗೂ ವಜ್ರದ …
Read More »
BigTv News
April 13, 2026
Breaking News
ನವದೆಹಲಿ: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. …
Read More »
BigTv News
April 13, 2026
Breaking News
ಕಲಬುರಗಿ ಜಿಲ್ಲೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಪತ್ತೆಯಾಗಿವೆ. ಅನುಮಾನಾಸ್ಪದವಾಗಿ ಬಾಲಕಿಯರು ಮೃತಪಟ್ಟಿದ್ದಾರೆ. ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಬಾಲಕಿಯರ ಮೃತದೇಹಗಳು ಪತ್ತೆಯಾಗಿದ್ದು, ಅವರ ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿದೆ.ಬಾಲಕಿಯುರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಭಾನುವಾರ ಸಂಜೆ ಬಹಿರ್ದೆಸೆಗೆ ತೆರಳಿದ್ದ ಬಾಲಕಿಯರು ಮನೆಗೆ ಬಂದಿರಲಿಲ್ಲ. ಅವರಿಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಹೊಂಡದ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದರಿಂದ ಅನುಮಾನಗೊಂಡು ಪೊಲೀಸರಿಗೆ …
Read More »
BigTv News
April 13, 2026
Breaking News
ಹಿರೇಕೆರೂರ: ಪ್ರೀತಿಸಿ ಮದುವೆ ಮಾಡಿಕೊಂಡ ಪತಿ ವರದಣೆ ನೀಡುವಂತೆ ಕಿರುಕುಳ ನೀಡಿದ್ದರಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಹಾದ್ರಿಹಳ್ಳಿಯಲ್ಲಿ ನಡೆದಿದೆ. ಶಿಲ್ಪಾ (ಅನುಷಾ) ಪ್ರದಿಪಸ್ವಾಮಿ ಹಿರೇಮಠ (27) ಮೃತ ಪತ್ನಿ. ಪ್ರಕರಣಕ್ಕೆ ಸಂಬಂಧಿಸಿ ಈಕೆಯ ಪತಿ ಪ್ರದಿಪಸ್ವಾಮಿ ಮಲ್ಲಿಕಾರ್ಜುನಯ್ಯ ಹಿರೇಮಠ ಹಾಗೂ ಅತ್ತೆ ಲತಾ ಮಲ್ಲಿಕಾರ್ಜುನಯ್ಯ ಹಿರೇಮಠ ವಿರುದ್ಧ ಮೃತಳ ಸಂಬಂಧಿಕರು ದೂರು ದಾಖಲಿಸಿದ್ದಾರೆ. ಪ್ರದಿಪಸ್ವಾಮಿ ನನ್ನ ಮಗಳನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಾನೆ. ಆರಂಭದಲ್ಲಿ ಚನ್ನಾಗಿ ನೋಡಿಕೊಂಡು …
Read More »
BigTv News
April 13, 2026
Breaking News
ಬೆಂಗಳೂರು – ಇಲ್ಲಿನ ಬಿ.ಆರ್. ಅಂಬೇಡ್ಕರ್ ಕಾಲೇಜಿನ ಮುಂಭಾಗದಲ್ಲಿರುವ ಬಾಲಕರ ವಸತಿ ನಿಲಯದ ಖಾಲಿ ಜಾಗದಲ್ಲಿ ವಿದ್ಯಾರ್ಥಿಗಳಿಗೆ ‘ಕೊಕೇನ್’ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಸೈಯದ್ ಸಜ್ಜಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1 ಕೆಜಿ 100 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Read More »
BigTv News
April 13, 2026
Breaking News
ಬೆಂಗಳೂರು : ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಸ್ಟೂಡೆಂಟ್ಸ್ ಕಿಡ್ನಾಪ್ ಕೇಸ್ ಬೇಧಿಸುವಲ್ಲಿ ಪೊಲೀಸರು ಯಶಸ್ವಿ ಆಗಿದ್ದಾರೆ. ಖಾಸಗಿ ಕಾಲೇಜು ವಿದ್ಯಾರ್ಥಿಗಳ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ವಿದ್ಯಾರ್ಥಿಗಳನ್ನು ಇದೀಗ ಮಡಿವಾಳ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಣಕ್ಕಾಗಿ ಸಹಪಾಠಿಯನ್ನು ಕಿಡ್ನಾಪ್ ಮಾಡಿದ್ದಾಗಿ ಬಂಧಿತರು ತಪ್ಪು ಒಪ್ಪಿಕೊಂಡಿದ್ದಾರೆ. ಸದ್ಯ ಮಡಿವಾಳ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಆದಿತ್ಯ ಭೋಸ್ಲೆ, ಶೌರ್ಯ ಅಗರ್ವಾಲ್, ನಿಕ್ಕು ಸುಲ್ತಾನಿಯ ಹಾಗು ಸಯ್ಯದ್ ಮೊಹಮ್ಮದ್ ಬಿಲಾಲ್ …
Read More »
BigTv News
April 13, 2026
Breaking News
ಬೆಂಗಳೂರು – ಇಲ್ಲಿನ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಮೊಹಮ್ಮದ್ ಮುಲ್ಲಾ ಎಂಬ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ್ದಾನೆ. ಬಿಹಾರದಿಂದ ಬೆಂಗಳೂರಿಗೆ ಕೆಲಸಕ್ಕಾಗಿ ಬಂದಿದ್ದ ಮೊಹಮ್ಮದ್ ಮುಲ್ಲಾ (28 ವರ್ಷ), ಹತ್ತಿರದಲ್ಲೇ ಆಟವಾಡುತ್ತಿದ್ದ 11 ವರ್ಷದ ಹಿಂದೂ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಎರಡು-ಮೂರು ಬಾರಿ ಅತ್ಯಾಚಾರ ಎಸಗಿದ್ದಾನೆ. ನಂತರ ಮುಲ್ಲಾ ಬಾಲಕಿಯ ಕೈಯಲ್ಲಿ 150 ರೂಪಾಯಿ ಇಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ. ಬಹಳ ಹೊತ್ತಿನವರೆಗೆ ಮಗಳು ಕಾಣಿಸದಿದ್ದಾಗ ಪೋಷಕರು …
Read More »
BigTv News
April 13, 2026
Breaking News
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸೋದರ ಸಂಬಂಧಿಗಳಿಂದಲೇ ತೀವ್ರ ಹಲ್ಲೆಗೆ ಒಳಗಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಮೃತ ಮಹಿಳೆಯ ಸಹೋದರ ಸೇರಿ ನಾಲ್ವರು ಆರೋಪಿಗಳ ಬಂಧಿಸಲಾಗಿದೆ. ಆಡುಗೋಡಿ ನಿವಾಸಿಗಳಾದ ಮಣಿಕಂಠನ್ (48), ಈತನ ಪುತ್ರ ಕಿರಣ್ (26).ಈತನ ಸ್ನೇಹಿತರಾದ ಸ್ಟಿಫನ್ ಮತ್ತು ಅಭಿಷೇಕ್ ಬಂಧಿತರು. ಆರೋಪಿಗಳು ಮಾ.25ರಂದು ಆಡುಗೋಡಿಯ ಅಂಬೇಡ್ಕರ್ ನಗರ ನಿವಾಸಿ ಮಗೇಶ್ವರಿ (55) ಎಂಬಾಕೆ ಮೇಲೆ ತೀವ್ರ ಹಲ್ಲೆ ನಡೆಸಿದ್ದರು. ಈ ಸಂಬಂಧ ಪ್ರಕರಣ …
Read More »
BigTv News
April 13, 2026
Breaking News
ಕನಕಪುರ: ಇಲ್ಲಿಯ ಬಸವೇಶ್ವರ ನಗರದ ಮನೆಯ ಬಾಗಿಲು ಮುರಿದ ಕಳ್ಳರ ₹9 ಲಕ್ಷ ಹಾಗೂ 51ಗ್ರಾಂ ಚಿನ್ನದ ಒಡವೆ, ಅರ್ಧ ಕೆ.ಜಿ ಬೆಳ್ಳಿ ಸಾಮಗ್ರಿಗಳನ್ನು ಕದ್ದು ಪರಾರಿಯಾಗಿದ್ದಾರೆ. ಸಂಬಂಧಿಕರು ಮೃತಪಟ್ಟ ಕಾರಣ ಜಯರಾಮು ಎಂಬುವರು ಏ.9 ರಂದು ಮನೆಗೆ ಬೀಗ ಹಾಕಿ ಬೆಂಗಳೂರಿಗೆ ಹೋದಾಗ ಕಳ್ಳತನ ನಡೆದಿದೆ.ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಳ್ಳರು ಮನೆಯ ಬಾಗಿಲು ಮತ್ತು ಕಬ್ಬಿಣದ ಗ್ರಿಲ್ ಬಾಗಿಲು ಮುರಿದು ಕಪಾಟಿನಲ್ಲಿದ್ದ ₹9 ಲಕ್ಷ ನಗದು …
Read More »
BigTv News
April 13, 2026
Breaking News
ಉಪ್ಪಿನಂಗಡಿ: ಹೆದ್ದಾರಿಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳನ್ನು ಅಡ್ಡಗಟ್ಟಿ ಬಳಿಕ ಅವರ ಬೈಕ್ಗಳಿಗೆ ಹೆಚ್ಚು ಮೈಲೇಜ್ ನೀಡುವ ಸಾಧನ ಅಳವಡಿಸುವುದಾಗಿ ತಿಳಿಸಿ ಅವರಿಂದ ಹಣ ಕಿತ್ತುಕೊಳ್ಳುವ ತಂಡವೊಂದು ಸಕ್ರಿಯವಾಗಿದ್ದು, ಈ ಕುರಿತು ಉಪ್ಪಿನಂಗಡಿ ಜನರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.ಕೆಲವು ದಿನಗಳ ಹಿಂದಷ್ಟೇ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಅಂಡರ್ಪಾಸ್ನಲ್ಲಿ ಟೈಲರೊಬ್ಬರನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಬಳಿಕ ಬೈಕ್ಗೆ ಮೈಲೇಜ್ ಸಾಧನ ಅಳವಡಿಸುವುದಾಗಿ ತಿಳಿಸಿ 1 ಸಾವಿರ ರೂ. ನೀಡಲು ತಿಳಿಸಿದ್ದಾನೆ. ಈ ವೇಳೆ ಬೈಕ್ …
Read More »