Breaking News

Breaking News

ಎಎಸ್‌ಐ ಐತಪ್ಪ ಕೊಲೆ ಯತ್ನ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ‘ರೆಡ್ ಕಾರ್ನರ್’ ನೋಟಿಸ್

ಮಂಗಳೂರು: ಎಎಸ್‌ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಈ ಹಿಂದೆ ಆರೋಪಿ ಸಫ್ವಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ …

Read More »

ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ: ಬ್ಯಾಟರಿ ಗೋದಾಮಿಗೆ ಬೆಂಕಿ: ಆಕಾಶದೆತ್ತರಕ್ಕೆ ದಟ್ಟ ಹೊಗೆ

ರಾಮನಗರ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಬೆಂಕಿ ಅನಾಹುತ ಸಂಭವಿಸಿದೆ. ಇಲ್ಲಿನ ಬ್ಯಾಟರಿ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಧಗಧಗನೇ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಆಕಾಶದೆತ್ತರಕ್ಕೆ ವ್ಯಾಪಿಸಿದೆ. ಬ್ಯಾಟರಿ, ಲೈಟರ್ , ಎಲೆಕ್ಟ್ರಾನಿಕ್ ಐಟಮ್ ಶೇಖರಿಸಿದ್ದ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂ ಮೌಲ್ಯದ ಎಲೆಕ್ಟ್ರಾನಿಕ್ ಐಟಮ್ ಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಘಟನೆ ನಡೆದು 1 ಗಂಟೆ ಕಳೆದರೂ ಯಾವುದೇ …

Read More »

ಅಜ್ಜನ ಮನೆಯಲ್ಲಿ 35 ಗ್ರಾಂ ಚಿನ್ನ ಕಳ್ಳತನ ಮಾಡಿದ ಮೊಮ್ಮಗ ವಶಕ್ಕೆ

ಬೆಂಗಳೂರು: ಅಜ್ಜನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಅಪ್ರಾಪ್ತ ಮೊಮ್ಮಗನನ್ನು ಬಾಣಸವಾಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ. ಬಾಲಕನಿಂದ 5 ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬಾಣಸವಾಡಿ ಈರಪ್ಪರೆಡ್ಡಿ ಲೇಔಟ್‌ನ ನಿವಾಸಿ ನೀಡಿದ ದೂರಿನ ಮೇರೆಗೆ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ದೂರುದಾರರು 2025ರ ಆಗಸ್ಟ್‌ನಲ್ಲಿ ತಮ್ಮ ಮನೆಯ ಬೀರುವಿನಲ್ಲಿ 199 ಗ್ರಾಂ ಚಿನ್ನ ಇಟ್ಟಿದ್ದರು. ಆಸ್ಪತ್ರೆಗೆ ಅಜ್ಜ, ಅಜ್ಜಿ ತೆರಳಿದಾಗ ಮನೆಯಲ್ಲಿದ್ದ …

Read More »

ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ: ಅತ್ತೆ, ಮಾವನೂ ಸಾಥ್?

ಬೆಂಗಳೂರು: ಸಣ್ಣಪುಟ್ಟ ವಿಚಾರಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ಪತ್ನಿಯೇ ತನ್ನ ತಂದೆ-ತಾಯಿಯೊಂದಿಗೆ ಸೇರಿ ಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಂಗಳವಾರ ರಾತ್ರಿ (ಏಪ್ರಿಲ್ 07) ಜರುಗಿದೆ. ತೌಹಿಬ್ ಪಾಷಾ (32) ಕೊಲೆಯಾದ ದುರ್ದೈವಿ. ಪತ್ನಿ ಸೋಹಾನ ಹಾಗೂ ಆಕೆಯ ಪೋಷಕರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. …

Read More »

ಐದು ಕ್ರಿಕೆಟ್ ಬುಕ್ಕಿಗಳಿಗೆ ಪೊಲೀಸರೇ ಸಾಥ್…? ಶಾಕಿಂಗ್ ಅಕ್ರಮ ಜಾಲ ಬಯಲು!

ಕ್ರಿಕೆಟ್ ಬೆಟ್ಟಿಂಗ್ ದಂಧೆ ಇದು ಸಾದಾ ವಿಷಯ ಅಲ್ಲ! ಐಪಿಎಲ್ ಸಮಯದಲ್ಲಿ ಜೋರಾಗೋ ಈ ಅಕ್ರಮ ಜಾಲ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ಹೊರಗೆ ನೋಡಿದ್ರೆ ಸಣ್ಣ ಬೆಟ್ಟಿಂಗ್ ಅನ್ನಿಸೋ ಈ ಆಟ, ಒಳಗೆ ದೊಡ್ಡ ದೊಡ್ಡ ಸಂಪರ್ಕಗಳೊಂದಿಗೆ ನಡೆಯುತ್ತಿರುವ ಶಂಕೆ ಗಟ್ಟಿಯಾಗುತ್ತಿದೆ.. ಮೇಲಿನ ಆಫೀಸಲ್ಲಿ ಕುಳಿತು ಮೇಲಾಧಿಕಾರಿಗಳ ಹೆಸರಿನ ದುರ್ಬಳಕೆ ನಡೆಯುತ್ತಿದೆಯಾ ಅನ್ನೋ ಪ್ರಶ್ನೆ ಈಗ ಎದ್ದಿದೆ.. ಮೇಲಿಂದ ಆದೇಶ” ಅಂತ ಹೇಳಿ ಅಧಿಕಾರದ ಹೆಸರಿನಲ್ಲಿ ಅಕ್ರಮಕ್ಕೆ ಐದು …

Read More »

ಗೋವು ಸಾಗಣೆ ತಡೆದ ಹಿಂದೂ ಸಂಘಟನೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಮೈಸೂರು: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ತಡೆದಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕಾರ್ ನಲ್ಲಿ ಬಂದ ನಾಲ್ವರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಬಳಿ ಘಟನೆ ನಡೆದಿದೆ. ಹಿಂದೂ ಸಂಘಟನೆಯ ಯುವಕ ಚಂದ್ರಮೌಳಿ ಮೇಲೆ ಹಲ್ಲೆ ನಡೆಸಲಾಗಿದೆ. ಅನ್ಯಕೋಮಿನ ಯುವಕರು ಚಂದ್ರಮೌಳಿ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಚಂದ್ರಮೌಳಿಯನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ …

Read More »

ಬಾಗಿಲು ತೆರೆದಿದ್ದ ಮನೆಗೆ ನುಗ್ಗಿ ಚಿನ್ನ, ಮೊಬೈಲ್‌ ಕಳ್ಳತನ

ಬೆಂಗಳೂರು: ಬೇಸಿಗೆಯ ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ರಾತ್ರಿ ಮನೆಯ ಬಾಗಿಲು ತೆರೆದಿಟ್ಟು ನಿದ್ರಿಸಿದ್ದ ಮಹಿಳೆಯ ಬಂಗಾರದ ಸರ ಹಾಗೂ ಮೊಬೈಲ್‌ಗಳನ್ನು ಕಳ್ಳರು ಕಳವು ಮಾಡಿ ಪರಾರಿಯಾಗಿರುವ ಘಟನೆ ಅಶೋಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆನೆಪಾಳ್ಯದ 38 ವರ್ಷದ ಮಹಿಳೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾ.3 ರ ರಾತ್ರಿ 1.30 ರ ಸುಮಾರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾತ್ರೆಯನ್ನು ನುಂಗಿ ಮಲಗಲು ಮುಂದಾಗಿದೆ. …

Read More »

ಮಾರಕಾಯುಧಗಳೊಂದಿಗೆ ಕಳ್ಳರ ಓಡಾಟ

ಚಿಂತಾಮಣಿ: ನಗರದ ರಾಜೀವ್​ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಕಳ್ಳರು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಮಾರಕಾಯುಧಗಳೊಂದಿಗೆ ಓಡಾಡಿದ್ದು, ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಪ್ಪಲಿ ಸದ್ದು ಕೇಳಬಾರದು ಎಂದು ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಿರುವುದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಜನರು ಭಯಗೊಂಡಿದ್ದಾರೆ. ಜತಗೆ ಈ ವೇಳೆ ಕಳ್ಳರು ಬಡಾವಣೆಯ ಕೆಲ ಮನೆಗಳ ಸಿಸಿ ಕ್ಯಾಮರಾ ವಯರ್​ ಕತ್ತರಿಸಿದ್ದಾರೆ ಎನ್ನಲಾಗಿದೆ. ಕಳೆದ ಫೆಬ್ರವರಿಯಲ್ಲಿ ಇದೇ ಮಾದರಿಯಲ್ಲಿ ಓಡಾಡಿದ ಕಳ್ಳರು ಬಡಾವಣೆಯ ಎಚ್​ಡಿಎಫ್​ಸಿ ಬ್ಯಾಂಕ್​ …

Read More »

₹1.50 ಲಕ್ಷ ವಂಚನೆ: ಪ್ರಕರಣ ದಾಖಲು

ಪಡುಬಿದ್ರಿ: ವಾಟ್ಸ್‌ಆಯಪ್ ಹಾಗೂ ಟೆಲಿಗ್ರಾಂ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿ ಹಣ ವಂಚಿಸಿದ ಪ್ರಕರಣ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಚೈತ್ರಾ ಎಂಬುವವರನ್ನು ನಿಶಾ ವರ್ಮಾ ಹಾಗೂ ರಾಕೇಶ್ ಪರದಸಾನಿ ಎಂಬವರು ವಾಟ್ಸ್‌ಆಯಪ್ ಮೂಲಕ ಸಂಪರ್ಕಿಸಿ, ಟೆಲಿಗ್ರಾಂ ಲಿಂಕ್ ಕಳುಹಿಸಿ ಮಿಂಟ್ ಎಂಬ ಶೇರಿಂಗ್ ಅಕೌಂಟ್ ತೆರೆಯಲು ಸೂಚಿಸಿದ್ದರು. ಆರೋಪಿಗಳ ಮಾತು ನಂಬಿದ ಚೈತ್ರಾ ಖಾತೆ ತೆರೆದಿದ್ದು, 2026ರ ಮಾರ್ಚ್ 19 ರಂದು ಹಂತ ಹಂತವಾಗಿ ಒಟ್ಟು …

Read More »

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ಅಮರಾವತಿ ಎಕ್ಸ್‌ಪ್ರೆಸ್‌ನಲ್ಲಿ ₹20 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬಳ್ಳಾರಿ: ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ವಾಸ್ಕೋ ಡ ಗಾಮಾ – ಶಾಲಿಮರ್ ಅಮರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 40.49 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಶ್ವಾನದಳದ ನೆರವಿನೊಂದಿಗೆ ನಡೆಸಿದ ಈ ದಾಳಿಯಲ್ಲಿ, ಸುಮಾರು 20.24 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಪತ್ತೆಯಾಗಿದೆ. ಆರೋಪಿಗಳು ರೈಲಿನ ಜನರಲ್ ಬೋಗಿಯ ಸೀಟಿನ ಕೆಳಭಾಗದಲ್ಲಿ 19 ಬಂಡಲ್‌ಗಳಲ್ಲಿ ಗಾಂಜಾವನ್ನು ಪ್ಯಾಕ್ ಮಾಡಿ ಬಚ್ಚಿಟ್ಟಿದ್ದರು. ಪೊಲೀಸರು …

Read More »