Breaking News

Breaking News

ಕೊಡಗು: ಹಾರಂಗಿ ಜಲಾಶಯದ ಎಇಇ ಪುಟ್ಟಸ್ವಾಮಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಕಾವೇರಿ ನೀರಾವರಿ ನಿಗಮದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ಅವರಿಗೆ ಸಂಬಂಧಿಸಿದ 4 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕುಶಾಲನಗರದ ಹಾರಂಗಿ ಜಲಾಶಯದ ಕಚೇರಿ, ಕಾವೇರಿ ನೀರಾವರಿ ನಿಗಮದ ಕಚೇರಿ, ಹಾಸನದ ವಿದ್ಯಾ ನಗರದಲ್ಲಿರುವ ಅವರ ಸ್ವಂತ ಕಚೇರಿ ಹಾಗೂ ಮೈಸೂರಿನ ಬಾಡಿಗೆ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು …

Read More »

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

ಬೆಂಗಳೂರು : ಇತ್ತೀಚಿಗೆ ಅನೈತಿಕ ಸಂಬಂಧದಿಂದ ಕೊಲೆಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಬೆಂಗಳೂರಿನಲ್ಲಿ ಇದೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ, ಪ್ರೇಯಸಿಯ ಪತಿಯನ್ನೇ ಪ್ರಿಯಕರ ಒಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಸುನೀಲ್ ನಾಯಕ್ ಕೊಲೆಯಾದ ಪತಿ. ಪ್ರಿಯಕರ ಬಸುದೇವ್ ಮಲ್ಲಿಕ್ ಈ ಕೃತ್ಯ ಎಸಗಿದ್ದಾನೆ. ಆರೋಪಿ ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ ಹೊಂದಿದ್ದ. ಈ ವಿಚಾರ ತಿಳಿದು ಸುನೀಲ್ ನಾಯಕ್ ಗಲಾಟೆ ಮಾಡಿದ್ದ. …

Read More »

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ: ರೌಡಿಶೀಟರ್‌ಗಳ ಧೈರ್ಯ ಎಷ್ಟಿದೆ..? ಹುಬ್ಬಳ್ಳಿಯಲ್ಲಿ ಪೊಲೀಸರ ಮೇಲೆ ಹಲ್ಲೆ: ಜನರಲ್ಲಿ ಭಾರೀ ಆತಂಕ! ಪೊಲೀಸರನ್ನೇ ಟಾರ್ಗೆಟ್ ಮಾಡಿದ ಗ್ಯಾಂಗ್: ಕಾನೂನು ವ್ಯವಸ್ಥೆಗೆ ಸವಾಲು! ಹುಬ್ಬಳ್ಳಿ: ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ದೊಡ್ಡ ಸವಾಲಾಗುವಂತಹ ಘಟನೆ ನಡೆದಿದೆ. ಗಸ್ತು ಪೊಲೀಸ್ ಸಿಬ್ಬಂದಿಯ ಮೇಲೆಯೇ ದುಷ್ಕರ್ಮಿಗಳು ಚಾಕು ಇರಿದು …

Read More »

ಲಾಕಪ್‌ ಡೆತ್‌ ಕೇಸ್‌ಗೆ ಕಠಿಣ ತೀರ್ಪು: 9 ಪೊಲೀಸರಿಗೆ ಮರಣದಂಡನೆ..

ತಂದೆ-ಮಗ ಸಾವು ಪ್ರಕರಣ: ಪೊಲೀಸರ ವಿರುದ್ಧ ಕೋರ್ಟ್ ಗರ್ಜನೆ, ಗಲ್ಲು ಶಿಕ್ಷೆ.. ಅಧಿಕಾರ ದುರುಪಯೋಗಕ್ಕೆ ಅಂತಿಮ ಉತ್ತರ: 9 ಪೊಲೀಸರಿಗೆ ಡೆತ್ ಪೆನಾಲ್ಟಿ ತಮಿಳುನಾಡು ಶಾಕ್: 9 ಪೊಲೀಸರಿಗೆ ಗಲ್ಲು ಶಿಕ್ಷೆ, ಕ್ರೂರ ಅಪರಾಧಕ್ಕೆ ಕಠಿಣ ತೀರ್ಪು.. ಅಧಿಕಾರ ದುರುಪಯೋಗಕ್ಕೆ ತೀವ್ರ ಶಿಕ್ಷೆ: 9 ಪೊಲೀಸರಿಗೆ ಮರಣದಂಡನೆ.. ಅಪರೂಪದ ತೀರ್ಪು: ಪೊಲೀಸರ ಕ್ರೂರ ಕೃತ್ಯಕ್ಕೆ ಗಲ್ಲು ಶಿಕ್ಷೆ ವಿಧಿಸಿದ ಹೈಕೋರ್ಟ್… ನ್ಯಾಯದ ಗರ್ಜನೆ: 9 ಪೊಲೀಸರಿಗೆ ಮರಣದಂಡನೆ ಘೋಷಿಸಿದ ಮದ್ರಾಸ್ …

ಬಂಟ್ವಾಳ: ಸ್ಕೂಟರ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ, ವಾಹನ ವಶ

ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಿ.ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತ ಆರೋಪಿಗಳು. ಇವರಿಂದ ಸುಮಾರು 50,000 ರೂಪಾಯಿ ಮೌಲ್ಯದ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕಳೆದ ಮಾರ್ಚ್ 21ರಂದು ಪರ್ಲಿಯಾದ ವಸತಿಗೃಹವೊಂದರ …

Read More »

ನಾಲೂರು ಬಳಿ ದಗದಗನೇ ಉರಿದ ಡಸ್ಟರ್ ಕಾರು!

ತಿರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಆಗುಂಬೆ ಮಾರ್ಗದ ನಾಲೂರು ಹೊಸಮನೆ ಸಮೀಪ ಚಲಿಸುತ್ತಿದ್ದ ಡಸ್ಟರ್ ಕಾರೊಂದು ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಸಾಗರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. ಈ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ದಗದಗನೆ ಉರಿದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಏಕೈಕ ಚಾಲಕ ಸಮಯಪ್ರಜ್ಞೆಯಿಂದ ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ …

Read More »

ನೇಹಾ ಹಿರೇಮಠ್ ಪ್ರಕರಣ: ‘ಸಮೀರ್ ಮತ್ತು ಕುಟುಂಬದ ಪಾತ್ರ ಇರಬಹುದು’ – ತಂದೆಯ ಗಂಭೀರ ಆರೋಪ

ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಂದೆ ನಿರಂಜನ ಹಿರೇಮಠ್ ಹೊಸ ಶಂಕೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ಹೇಳಿಕೆಯಲ್ಲಿ ಮಾತನಾಡಿದ ಅವರು, ಅತ್ಯಾಚಾರ ಆರೋಪದಲ್ಲಿ ಬಂಧಿತನಾಗಿರುವ ಸಮೀರ್ ಹಾಗೂ ಆತನ ಕುಟುಂಬದ ಪಾತ್ರ ಇರಬಹುದೆಂದು ಗಂಭೀರವಾಗಿ ಆರೋಪಿಸಿದ್ದಾರೆ. “ನೇಹಾ ಹಂತಕ ಫಯಾಜ್ ಕೂಡ ಇದೇ ಜಿಮ್‌ನಲ್ಲಿ ತರಬೇತಿ ಪಡೆಯುತ್ತಿದ್ದ. ಸಮೀರ್ ತಂದೆ ನನಗೆ ಪದೇಪದೇ ಕರೆ ಮಾಡಿ ಬಾಡಿ ಬಿಲ್ಡಿಂಗ್ ಸ್ಪರ್ಧೆಗೆ ಸಹಾಯ ಕೇಳುತ್ತಿದ್ದರು. ಮನೆಗೆ ಬನ್ನಿ, ಊಟಕ್ಕೆ …

Read More »

ಪಡಿತರ ಅಕ್ಕಿ ಅಕ್ರಮ ಸಾಗಣೆ: ಆರೋಪಿ ಬಂಧನ

ಕೊಳ್ಳೇಗಾಲ: ತಾಲ್ಲೂಕಿನ ತೇರಂಬಳ್ಳಿ ಹಾಗೂ ಗೊಬ್ಬಳಿಪುರ ಗ್ರಾಮದ ಬಳಿ ಪ್ಯಾಸೆಂಜರ್ ಆಟೊದಲ್ಲಿ ಅಕ್ರಮವಾಗಿ 11 ಮೂಟೆಯಲ್ಲಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಇಂಡವಾಳು ಗ್ರಾಮದ ಅಶೋಕ ಎಂಬಾತನನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 512 ಕೆ.ಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈತನು ಸರ್ಕಾರ ಜನರಿಗೆ ನೀಡಿರುವ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ …

Read More »