Breaking News

Breaking News

ಕುಡಿದ ಮತ್ತಿನಲ್ಲಿ ಶುರುವಾದ ಕಿರಿಕ್‌ ಕೊ*ಲೆಯಲ್ಲಿ ಅಂತ್ಯ..!

ಆನೇಕಲ್ : ಕುಡಿದ‌ ಮತ್ತಿನಲ್ಲಿ ಕೂಲಿ ಕಾರ್ಮಿಕರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಯಾರಂಡಹಳ್ಳಿಯ ಆರ್.ಕೆ.ಟೌನ್ ಶಿಪ್ ಬಳಿ ನಡೆದಿದೆ. ಒರಿಸ್ಸಾ ಮೂಲದ ಸುನೀಲ್ (45) ಹತ್ಯೆಯಾದ ವ್ಯಕ್ತಿ. ರಾತ್ರಿ ಸಹ ಕಾರ್ಮಿಕರೊಟ್ಟಿಗೆ ಕುಳಿತು ಮದ್ಯ ಸೇವಿಸಿದ ನಂತರ ಕಿರಿಕ್ ನಡೆದು, ಅದು ವಿಕೋಪಕ್ಕೆ ತಿರುಗಿದೆ. ಸುನೀಲ್ ಕುಡಿತದ ದಾಸನಾಗಿದ್ದ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆರೋಪಿಗಳು ಈತನನ್ನು ಕೊಲೆ …

Read More »

ಮಾರಕಾಸ್ತ್ರಗಳಿಂದ ದಾಳಿ ಮಾಡಿ ನಗರಸಭೆ ಸದಸ್ಯನ ಹತ್ಯೆಗೆ ಯತ್ನ, ಕಾರ್ ಜಖಂ

ರಾಮನಗರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ನಗರಸಭೆ ಸದಸ್ಯನ ಹತ್ಯೆಗೆ ಯತ್ನಿಸಲಾಗಿದೆ. ದಾಳಿಯ ವೇಳೆ ರಾಮನಗರ ನಗರಸಭೆಯ 22ನೇ ವಾರ್ಡ್ ಸದಸ್ಯ ಅಜ್ಮತ್ ಉಲ್ಲಾ ಖಾನ್ ಪಾರಾಗಿದ್ದಾರೆ. ರಾಮನಗರದ ರೈಲ್ವೆ ಅಂಡರ್ ಪಾಸ್ ಬಳಿ ಘಟನೆ ನಡೆದಿದೆ. ಅಜ್ಮತ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಅವರು ಪಾರಾಗಿದ್ದಾರೆ. ನಂತರ ಅವರ ಮನೆಯ ಬಳಿ ಹೋದ. ಮೂವರು ಯುವಕರು ದಾಂದಲೆ ಮಾಡಿದ್ದಾರೆ. ಲಾಂಗ್, ಮಚ್ಚು ಹಿಡಿದು ಅಜ್ಮತ್ ಮನೆ …

Read More »

ಮಾನ್ವಿ: ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರ ಸಾವು

ಮಾನ್ವಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ರಾಜಲಬಂಡಾ ಅಣೆಕಟ್ಟಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಕೊಸಗಿ ಮಂಡಲ ವ್ಯಾಪ್ತಿಯ ಕಂದಕೂರ ಗ್ರಾಮದ ಹತ್ತಿರ ಶುಕ್ರವಾರ ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ತಾಲ್ಲೂಕಿನ ಕುರ್ಡಿ ಗ್ರಾಮದ ಉಮಾವತಿ ಗೋವಿಂದ (35), ರತ್ನ ಮಹಾಂತೇಶ ಸುಂಕೇಶ್ವರ (28) , ಶಿವಾನಂದ ಹನುಮಂತರಾಯ ಕುರ್ಡಿ(24) , ಮಹಾಂತೇಶ್ ಪೀತಾಂಬರ ಕುರ್ಡಿ (24) ಎಂದು ಗುರುತಿಸಲಾಗಿದೆ. ಕುರ್ಡಿ ಗ್ರಾಮದಿಂದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಕೊಸಗಿ …

Read More »

ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಹತ್ಯೆ

ಬೆಳ್ಳಂ ಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್ಇಂದು (ಮಾ.27) ಬೆಳ್ಳಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ರೌಡಿಶೀಟರ್ ರಸ್ತೆಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ …

Read More »

ಮಹಿಳೆ ಸೇರಿ ಮೂವರು ಕಳ್ಳರ ಬಂಧನ

ಬೆಳಗಾವಿ: ಪ್ರತ್ಯೇಕ ಪ್ರಕರಣಗಳಲ್ಲಿ ಕಮಿಷ್ನರೇಟ್ ವ್ಯಾಪ್ತಿಯ ಎರಡು ಠಾಣೆಗಳ ಪೊಲೀಸರು ಮಹಿಳೆ ಸೇರಿದಂತೆ ಮೂವರು ಕಳ್ಳರನ್ನು ಬಂಸಿ, 13.86 ಲಕ್ಷ ರೂ.ವೌಲ್ಯದ ಚಿನ್ನಾಭರಣ, ಕಾರು ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮಾರ್ಕೆಟ್ ಠಾಣೆ ಪೊಲೀಸರು, ಖಾಸಬಾಗ ಉಪ್ಪಾರಗಲ್ಲಿಯ ಸುರೇಖಾ ಬಸವರಾಜ ತಳವಾರ (40)ನ್ನು ಬಂಸಿ 9,27,990 ರೂ.ವೌಲ್ಯದ 68.74 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಶಿವಾಜಿ ನಗರ 1ನೇ ಕ್ರಾಸ್‌ನ ಲಲಿತಾ ಮಮದಾಪುರ ಅವರ ಮನೆಯಲ್ಲಿ ಕಳವಾದ ಬಗ್ಗೆ ಮಾ.9ರಂದು ದೂರು …

Read More »

ಬೆಂಗಳೂರಲ್ಲಿ ಬರ್ತ್ಡೇ ಪಾರ್ಟಿಗಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸುಲಿಗೆ : ಐವರು ಆರೋಪಿಗಳು ಅರೆಸ್ಟ್!

ಬರ್ತಡೇ ಪಾರ್ಟಿ ಆಚರಣೆಗಾಗಿ ದರೋಡೆ ಮಾಡಿದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ದರೋಡೆ ಮಾಡಿದ್ದ ಐವರನ್ನು ಇದೀಗ ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲಿಸರಿಂದ ಕಾರ್ಯಾಚರಣೆ ನಡೆದಿದೆ. ಮುನೇಗೌಡ, ಆನಂದ, ಗಗನ, ತಿಲಕ್ ಮತ್ತು ಆಕಾಶ್ ಬಂದಿದ ಆರೋಪಿಗಳು ಎಂದು ತಿಳಿದುಬಂದಿದೆ. ನಾಗದೇವ ಹಳ್ಳಿಯ ಗೀತಂ ವಿಶ್ವವಿದ್ಯಾಲಯ ಬಳಿ ವಿದ್ಯಾರ್ಥಿಗಳನ್ನು ಬೆದರಿಸಿ ದರೋಡೆ ಮಾಡಿದ್ದರು. ದೊಡ್ಡಬಳ್ಳಾಪುರದ ಹರವಲಯದಲ್ಲಿರುವ ಗೀತಂ ವಿಶ್ವವಿದ್ಯಾಲಯದ ಬಳಿ ವಿದ್ಯಾರ್ಥಿಗಳನ್ನು …

Read More »

ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ: ಪ್ರಾಧ್ಯಾಪಕನಿಗೆ ಥಳಿತ

ನೆಲಮಂಗಲ: ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ಸಿದ್ದಾರ್ಥ ಮೆಡಿಕಲ್‌ ಕಾಲೇಜಿನ ತರಗತಿಯಲ್ಲಿ ಎಲ್ಲ ಸಹ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿದ್ಯಾರ್ಥಿನಿಗೆ ಪ್ರಾಧ್ಯಾಪಕ ಅಬ್ದುಲ್‌ ಎಂಬುವವರು ಪ್ರೇಮ ನಿವೇದನೆ ಮಾಡಿದ್ದು ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರಾಧ್ಯಾಪಕನಿಗೆ ಥಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯೂ ಚಪ್ಪಲಿ ಏಟು ನೀಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ದೂರಿನ ಮೇರೆಗೆ ಪ್ರಾಧ್ಯಾಪಕನ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ ತರಗತಿಗೆ ಬಂದ ಪ್ರಾಧ್ಯಾಪಕ ಅಬ್ದುಲ್‌ ಅವರು, ‘ನೀನು ನನಗೆ …

Read More »

ಹಾಸನದಲ್ಲಿ ಪ್ರಿವೆಡಿಂಗ್ ಶೂಟ್ ಗೆ ತೆರಳಿದ ಫೋಟೋಗ್ರಾಫರ್ಸ್ ಮೇಲೆ ಹಲ್ಲೆ : ಪ್ರಕರಣ ದಾಖಲು!

ಹಾಸನದಲ್ಲಿ ಪ್ರಿವೆಡಿಂಗ್ ಶೂಟ್ ಗೆ ತೆರಳಿದ ಫೋಟೋಗ್ರಾಫರ್ಸ್ ಮೇಲೆ ಹಲ್ಲೆ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯ ಬಳಿ ಈ ಒಂದು ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮರಗುಂದ ಗ್ರಾಮದ ಬೆಟ್ಟದ ಬೈರವೇಶ್ವರ ದೇವಾಲಯದ ಬಳಿ ಪ್ರಿವೆಡ್ಡಿಂಗ್ ಶೂಟ್ ಮಾಡುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ಅಡ್ಡಿ ಮಾಡಿದ್ದಾರೆ. ದೇವಾಲಯ ಆವರಣದಲ್ಲಿ ಫೋಟೋಶೂಟ್ ಮಾಡುತ್ತಿದ್ದಕ್ಕೆ ಅಡ್ಡಿ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಫೋಟೋಗ್ರಾಫರ್ಸ್ ಮೇಲೆ ಹಲ್ಲೆ ಮಾಡಿದ್ದಾರೆ. ಫೋಟೋಗ್ರಾಫರ್ …

Read More »

ಬಂಟ್ವಾಳ : ರೌಡಿಶೀಟರ್ ಆರಿಫ್ ಕೊಲೆ ಪ್ರಕರಣ; ಕೃತ್ಯಕ್ಕೆ ಬಳಸಲಾಗಿದ್ದ ಕಾರು ಪತ್ತೆ

ವಿಟ್ಲ : ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರಿಫ್‌ನನ್ನು ಬೈಕ್‌ನಿಂದ ಕೆಡವಿ ಹತ್ಯೆ ಮಾಡಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ತನಿಖೆ ಚುರುಕುಗೊಳಿಸಿದ್ದ ಪೊಲೀಸರಿಗೆ ಬಂಟ್ವಾಳದ ಬುಡೋಳಿಯಲ್ಲಿ ಶಂಕಾಸ್ಪದ ರೀತಿಯಲ್ಲಿ ಕಾರು ಇರುವ …

Read More »

ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಆರೋಪಿಗಳು ಅರೆಸ್ಟ್!

ತುಮಕೂರು : ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಎಸಲಾಗಿದೆ. ಬರೋಬ್ಬರಿ 15 ಯುವಕರಿಂದ ಮೂರರಿಂದ ಐದು ಲಕ್ಷ ಪಡೆದು ವಂಚನೆ ಎಸಗಲಾಗಿದೆ. ಮೈಸೂರಿನ ಅರಣ್ಯ ಪ್ರದೇಶದಲ್ಲಿ ಹುದ್ದೆ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಲಾಗಿದೆ. ಯುವಕರಿಗೆ ನಕಲಿ ನೇಮಕಾತಿ ಆದೇಶ ಪ್ರತಿನಿಧಿ ಕಳುಹಿಸಿ ವಂಚನೆ ಎಸಲಾಗಿದೆ. ಇನ್ನು ತರಬೇತಿ ನೆಪದಲ್ಲಿ ತೋಟದ ಮನೆಯಲ್ಲಿ ಯುವಕರಿಗೆ ಟ್ರೇನಿಂಗ್ ಕೂಡ ಕೊಟ್ಟಿದ್ದಾರೆ. ಅರಣ್ಯ ಇಲಾಖೆಯ ಮೇಲಾಧಿಕಾರಿಗಳ ನಕಲಿ ಲೆಟರ್ ಹೆಡ್ ಬಳಸಿ ಯುವಕರಿಗೆ …

Read More »