BigTv News
March 31, 2026
Breaking News
ಬಳ್ಳಾರಿಯ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಮಟಕಾ ಜೂಜಾಟವಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿ, 19 ಲಕ್ಷ ರೂಪಾಯಿ 44 ಸಾವಿರ ರೂಪಾಯಿ ನಗದು, ಮೊಬೈಲ್, ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ರೂಪನಗುಡಿ ನಿವಾಸಿ ಜಿ.ವಿ. ರಾಮಾಂಜಿನೇಯಲು, ಬಳ್ಳಾರಿಯ ಮಿಲ್ಲರ್ಪೇಟೆಯ ನೂರ್ ಅಲಿಯಾಸ್ ನೂರ್ ಮಹ್ಮದ್ ಮತ್ತು ಆಂಧ್ರಪ್ರದೇಶದ ಉರವಕೊಂಡ ತಾಲೂಕಿನ ಕುಡೇರ ಮಂಡಲಂನ ಚೋಳ ಸಮುದ್ರಂ ಗ್ರಾಮ ನಿವಾಸಿ ಜನ್ನೆ.ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿ. ತನಿಖೆ ನಡೆಸಿದ್ದಾರೆ.
Read More »
BigTv News
March 31, 2026
Breaking News
ಸವದತ್ತಿ: ತಾಲೂಕಿನ ಯಲ್ಲಮ್ಮ ದೇವಸ್ಥಾನದಲ್ಲಿ ಸುಲಿಗೆ ಮಾಡಲಾದ ಚಿನ್ನಾಭರಣ ಹಾಗೂ ಠಾಣೆಯಲ್ಲಿ ದಾಖಲಿದ್ದ 4 ಮನೆ ಕಳವು ಪ್ರಕರಣಗಳನ್ನು ಬೇಧಿಸಿ, ಒಬ್ಬ ಆರೋಪಿ ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಸವದತ್ತಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಯಲ್ಲಮ್ಮನ ಜಾತ್ರೆಗೆ ಜ.4 ರಂದು ಬಂದಿದ್ದ ಬೈಲಹೊಂಗಲ ತಾಲ್ಲೂಕು ಬೆಳವಡಿ ಗ್ರಾಮದ ರೇಣುಕಾ ನಂದಿ ಅವರ ಹತ್ತಿರವಿದ್ದ ₹80 ಸಾವಿರ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಬೆದರಿಸಿ ಕಿತ್ತುಕೊಂಡು ಪರಾರಿಯಾಗಿದ್ದನು.ಸವದತ್ತಿ ಪೊಲೀಸ್ ಠಾಣೆಗೆ …
Read More »
BigTv News
March 31, 2026
Breaking News
ಮಡಿಕೇರಿ: ಕೊಡಗು ಜಿಲ್ಲೆಯ ನಾಪೊಕ್ಲು ಎಮ್ಮೆಮಾಡು ಗ್ರಾಮದಲ್ಲಿ ತುಳುನಾಡಿನ ದೈವ ಹೋಲುವ ರೀತಿಯಲ್ಲಿ ಮದುಮಗನಿಗೆ ದೈವದ ವೇಷ ಹಾಕಿ ಅತಿರೇಕದ ವರ್ತನೆ ತೋರಿಸಲಾಗಿದ್ದು, ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಮದುಮಗನಿಗೆ ದೈವದ ವೇಷ ಹಾಕಿದ ಘಟನೆಯ ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡಿದ್ದು, ದೈವಕ್ಕೆ ಅಪಮಾನವಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಎರಡು ದಿನಗಳ ಹಿಂದೆ ಮದುಮಗನಿಗೆ ದೈವದ ವೇಷ ತೊಡಿಸಿ ಹೀಯಾಳಿಸಿ ಮೆರವಣಿಗೆ ಮಾಡಿಸಲಾಗಿದೆ. ಹಿಂದೂ ಪರ ಸಂಘಟನೆಗಳ ಪ್ರಮುಖರು ಈ ಕುರಿತಾಗಿ …
Read More »
BigTv News
March 31, 2026
Breaking News
ಬಜಪೆ: ಪೆರ್ಮುದೆ ಪೇಟೆಯ ರಾಜ್ಯ ಹೆದ್ದಾರಿ 67ರ ಪಕ್ಕದಲ್ಲಿರುವ ಜಾನ್ವಿನ್ ಪಿಂಟೋ ಅವರ ಮನೆ ಕಿಟಿಕಿಯ ಸರಳನ್ನು ಮುರಿದು ಒಳ ಪ್ರವೇಶಿಸಿ ಕಳ್ಳರು ಲಾಕರ್ನಲ್ಲಿದ್ದ 1ಕೆ.ಜಿ. ಚಿನ್ನಾಭರಣ ಕಳವು ಮಾಡಿದ ಘಟನೆಗೆ ವರ್ಷ ಪೂರ್ತಿಯಾದರೂ ( ಮಾ.31) ಕಳ್ಳರು, ಸೊತ್ತು ಪತ್ತೆಯಾಗದೆ ಪೊಲೀಸರಿಗೆ ಸವಾಲಾಗಿಯೇ ಉಳಿದಿದೆ.ಪ್ರಕರಣದ ಪತ್ತೆಗಾಗಿ ಸಿಸಿಬಿ, ಎಸಿಪಿ ಹಾಗೂ ಬಜಪೆ ಕ್ರೈಂ ತಂಡಗಳು ರಚನೆಯಾಗಿತ್ತು. ಪರಿಸರದಲ್ಲಿನ ಸಿಸಿ ಕೆಮರಾಗಳಲ್ಲಿ ದಾಖಲಾಗಿರುವ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿ ಕಳವಿಗೆ ಸಂಬಂಧಿಸಿದ …
Read More »
BigTv News
March 31, 2026
Breaking News
ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲೆ ಕಡಬದ ನೆಲ್ಯಾಡಿ ಗ್ರಾಮದ ಸುದೀಪ್ ರೈ (31) ಎಂಬುವವರು ಕಾರ್ಕಳದ ತನ್ನ ಪತ್ನಿಯ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನೆಲ್ಯಾಡಿಯ ಸುದೀಪ್ ಕಾರ್ಕಳದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಇತ್ತೀಚೆಗಷ್ಟೇ ಮದುವೆಯಾಗಿದ್ದು, ಕಾರ್ಕಳ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿರುವ ಪತ್ನಿ ಮನೆಯಲ್ಲಿ ವಾಸವಿದ್ದರು. ಮೂರು ದಿನಗಳ ಹಿಂದೆ ಸುದೀಪ್ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಪತ್ನಿ, …
Read More »
BigTv News
March 31, 2026
Breaking News
ಪೆಟ್ರೋಲ್ ಸಂಗ್ರಹ ಮಾಡಿದ್ದ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗೃಹಿಣಿ ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪೂರ್ಣಿಮಾ ಕಲ್ಲಪ್ಪ ಹಾದಿಮನಿ(32) ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಸ್ಥಿತಿ ಚಿಂತಾಜನಕವಾಗಿದೆ. ಗ್ರಾಮದಿಂದ ಜಿಲ್ಲಾಸ್ಪತ್ರೆಗೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಗೆ ರವಾನಿಸಲಾಗಿದೆ. ಪೆಟ್ರೋಲ್ ಅಭಾವ ಹಿನ್ನಲೆಯಲ್ಲಿ ಪೆಟ್ರೋಲ್ ಕ್ಯಾನ್ ನಲ್ಲಿ ಸಂಗ್ರಹಿಸಿ, …
Read More »
BigTv News
March 31, 2026
Breaking News
ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೆಎಂಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಾರ್ಥಕ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸಾರ್ಥಕ್ ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ವಾಸವಿದ್ದ ತನ್ನ ಗೆಳೆಯನನ್ನು ಭೇಟಿ ಮಾಡಲು ಬಂದಿದ್ದನು. ಅಪಾರ್ಟ್ಮೆಂಟ್ ಪ್ರವೇಶಿಸುವ ಮುನ್ನ …
Read More »
BigTv News
March 30, 2026
Breaking News
ರಾಯಚೂರು: ಅಕ್ರಮವಾಗಿ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 8 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಾಯಚೂರಿನ ಸಿರವಾರ ತಾಲೂಕಿನ ಹಾಲಾಪುರದಿಂದ ಸಾಗಿಸುತ್ತಿದ್ದಾಗ ರೇಡ್ ಮಾಡಲಾಗಿದೆ. 600 ಚೀಲಗಳು ಪೊಲೀಸ್ ವಶಕ್ಕೆ! ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಲಾರಿಯನ್ನು ಹಿಂಬಾಲಿಸಿದ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು 8 ಲಕ್ಷ ರೂ. ಮೌಲ್ಯದ 30 …
Read More »
BigTv News
March 30, 2026
Breaking News
ಮೈಸೂರು : ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದ ಯುವಕ ಹಿಟ್ ಅಂಡ್ ರನ್ಗೆ ಬಲಿಯಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆ ಮುಖ್ಯರಸ್ತೆಯಲ್ಲಿ ನಡೆದಿದೆ. ಕುಶಾಲನಗರ ನಿವಾಸಿ ಅನಿಲ್ (32) ಮೃತ ಯುವಕ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಕುಶಾಲನಗರದಿಂದ ಬೈಲುಕುಪ್ಪೆಗೆ ಬರುವ ವೇಳೆ ಅಪರಿಚಿತ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ಆಟೋ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ …
Read More »
BigTv News
March 30, 2026
Breaking News, Crime, ಕರ್ನಾಟಕ, ಬೆಂಗಳೂರು
ಬಾಡಿ ವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ವಸೂಲಿ ಯತ್ನ: 3 ಟ್ರಾಫಿಕ್ ಪೊಲೀಸರು ಸಸ್ಪೆಂಡ್ — ಇನ್ನು ಕೆಲ ಠಾಣೆಗಳಲ್ಲಿ ಯಾಕೆ ಇದೇ ಧಂಧೆ ಮುಂದುವರಿಕೆ..? ಕ್ಯಾಮೆರಾ ಆಫ್, ಕಲೆಕ್ಷನ್ ಆನ್! ಮೂವರು ಪೊಲೀಸರ ಸಸ್ಪೆಂಡ್ ಬಳಿಕವೂ ಕೆಲ ಠಾಣೆಗಳಲ್ಲಿ ನಿಯಮಕ್ಕೆ ಕಿಮ್ಮತ್ ಇಲ್ವಾ..? ಬಾಡಿ ಕ್ಯಾಮೆರಾ ಆಫ್ ಮಾಡಿ ಅಕ್ರಮ ವಸೂಲಿ: ಕ್ರಮ ಕೈಗೊಂಡರೂ ಎಲ್ಲೆಡೆ ನಿಯಮ ಜಾರಿ ಆಗ್ತಿದೆಯಾ..? ಸಸ್ಪೆಂಡ್ ನಂತರವೂ ಬದಲಾವಣೆ ಇಲ್ಲವಾ..? ಕೆಲ …
Read More »