Breaking News

Breaking News

ಕುಂದಾಪುರ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ಆರೋಪಿಗೆ 2 ವರ್ಷ ಜೈಲು ಶಿಕ್ಷೆ

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶಿಕಾಂತ್ ಶೆಟ್ಟಿ (44) ಎಂಬಾತನ ಮೇಲಿನ ಆರೋಪಗಳು 10 ವರ್ಷಗಳ ನಂತರ ಸಾಬೀತಾಗಿದ್ದು, ಕುಂದಾಪುರ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣ ದಾಖಲಾದ ನಂತರ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು, ಕುಂದಾಪುರ ಗ್ರಾಮಾಂತರ ಪೊಲೀಸರು ಮಾರ್ಚ್ 1 ರಂದು ಪಶ್ಚಿಮ ಬಂಗಾಳದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಯ ಪತ್ನಿ …

Read More »

ಬೆಂಗಳೂರಲ್ಲಿ ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರಲ್ಲಿ ಮತ್ತೊಂದು ಭೀಕರ ಕೋಲಿ ನಡೆದಿದ್ದು, ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ತಮ್ಮನನ್ನ ಅಪ್ರಾಪ್ತ ಬಾಲಕನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿನ್ಯಾದ ಎಚ್‌ಎಂಟಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಯಮುನಾ (36) ಮತ್ತು ಆಕೆಯ ತಮ್ಮ ಸುದೀಪ್ (34) ಎನ್ನುವವರನ್ನ ಕೊಲೆ ಮಾಡಲಾಗಿದೆ. 16 ವರ್ಷದ ಅಪ್ರಾಪ್ತ ಬಾಲಕನಿಂದ ಈ ಒಂದು ಕೃತ್ಯ ನಡೆದಿದೆ. ಆರೋಪಿ ತಾಯಿ ಛಾಯಾ ಹಾಗೂ …

Read More »

ತಂಗಿಯನ್ನು ವರಿಸಿದ 40 ವರ್ಷದ ವರನ ತಾಯಿಗೆ ಬೆಂಕಿ ಹಚ್ಚಿದ ಅಣ್ಣ

ಚಿಕ್ಕಬಳ್ಳಾಪುರ: ತನ್ನ 20 ವರ್ಷದ ತಂಗಿಯನ್ನು 40 ವರ್ಷದ ವ್ಯಕ್ತಿಯೊಬ್ಬ ಪ್ರೀತಿಸಿ ವಿವಾಹ ಆಗಿದ್ದಕ್ಕೆ ಕೋಪಗೊಂಡ ಯುವತಿಯ ಅಣ್ಣ, ತನ್ನ ಸ್ನೇಹಿತರ ಜತೆ ಸೇರಿ ವಿವಾಹವಾದ ವ್ಯಕ್ತಿಯ ತಾಯಿಯನ್ನು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಕ್ಷ್ಮೀದೇವಮ್ಮ ಕೊಲೆಯಾದ ಮಹಿಳೆ. ಕೊಲೆ ಆರೋಪಿಯನ್ನು ನವೀನ್ ಎಂದು ಗುರುತಿಸಲಾಗಿದೆ. ನವೀನ್ ಸ್ನೇಹಿತರ ಜತೆ ಮಾ.20 ರಂದು ಪುರುಷೋತ್ತಮ್ ಅವರ …

Read More »

ಬಂಟ್ವಾಳದಲ್ಲಿ ಕೆಲಸಕ್ಕೆ ಹೋದ ಯುವತಿ ಮನೆಗೆ ಮರಳದೇ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ಟದಲ್ಲಿ ನಡೆದಿದೆ. ಮುಲಾರಪಟ್ಟ ಆಝಾದ್ ನಗರ ನಿವಾಸಿ ಅಬ್ದುಲ್ ರಶೀದ್ ಅವರ ಪುತ್ರಿ ಫಾತಿಮತ್ ಇಪ್ರಾ (18) ನಾಪತ್ತೆಯಾದ ಯುವತಿಯಾಗಿದ್ದಾರೆ. ಪಿಯುಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿ, ಕಂಪ್ಯೂಟರ್ ತರಬೇತಿ ಪಡೆದಿದ್ದ ಫಾತಿಮತ್ ಇಪ್ರಾ, ಬಿ.ಸಿ.ರೋಡ್‌ನ ಸೈಬರ್ ಸೆಂಟರ್‌ನಲ್ಲಿ ಉದ್ಯೋಗದಲ್ಲಿದ್ದರು. ಮಾರ್ಚ್ 24ರಂದು ಕೆಲಸಕ್ಕೆ ತೆರಳಿದ ಅವರು, ಬಳಿಕ ಮನೆಗೆ ಮರಳದೇ ಕಾಣೆಯಾಗಿದ್ದಾರೆ. ಯುವತಿ ಕೆಲಸ …

Read More »

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್ : ಹಾಡಹಗಲೇ ಪತ್ನಿಯ ಕತ್ತು ಸೀಳಿ, ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!

ಕಲಬುರ್ಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಕೊಲೆ ನಡೆದಿದ್ದು, ಗಂಡನಿಂದಲೇ ಹೆಂಡತಿಯನ್ನು ಪರವಾಗಿ ಕೊಲೆ ಮಾಡಲಾಗಿದೆ ಭಯಾನಕ ಮರ್ಡರ್ ಆಗಿದ್ದು ಕಲ್ಬುರ್ಗಿಯಲಪುರದಲ್ಲಿ ಈ5 ಒಂದು ಮಹಿಳೆಯ ಬರಹತ್ಯೆಯಾಗಿದೆ.ಕೊಲೆಯಾದ ಮಹಿಳೆಯನ್ನು ಶೈಲಾ (28) ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಪತಿ ಅಕ್ಷಯ ಎಂದು ತಿಳಿದುಬಂದಿದೆ. ಇನ್ನು ಕೊಲೆ ಮಾಡುತ್ತಿರುವ ಭಯಾನಕ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು ಲೈವ್ ತೋರಿಸಿದ್ದಾನೆ ಲೈವ್ ಮರ್ಡರ್ ದೃಶ್ಯ ಇದೀಗ ಬೆಚ್ಚಿ ಬೀಳಿಸುವಂತಿದೆ. ಅಫ್ಜಲ್ಪುರ ತಾಲೂಕಿನ ಬಳೂರಗಿ …

Read More »

ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 27 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ 320 ಗ್ರಾಂ ಚಿನ್ನಾಭರಣಗಳು ಹಾಗೂ 690 ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಆರೋಪಿಗಳನ್ನು ಬಂಧಿಸಿ, ಒಟ್ಟು 28 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಬಳಿಕ ಜುವೆಲರಿ …

Read More »

ಟೆಂಪೋ ನಿಲ್ದಾಣ ಬಳಿ ಅಪಘಾತದಲ್ಲಿ ಬೈಕ್ ಸವಾರ ಸಾವು |

ಶಿವಮೊಗ್ಗ: ನಗರದ ಎನ್.ಟಿ.ರಸ್ತೆಯ ಟೆಂಪೋ ನಿಲ್ದಾಣ ಬಳಿ ಮಂಗಳವಾರ ರಾತ್ರಿ ಎರಡು ಬೈಕ್‌ಗಳ ಅಪಘಾತದಲ್ಲಿ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ತೀವ್ರ ಗಾಯಗೊಂಡಿದ್ದಾನೆ. ಮಾರ್ನಮಿಬೈಲ್‌ನ ಗುರುರಾಜ್(35) ಮೃತ. ಹೊಳೆಹೊನ್ನೂರಿನ ಮುರಳಿ ಗಾಯಗೊಂಡಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮುರಳಿ ಫೋಟೋಗ್ರಾಫರ್ ಆಗಿದ್ದು, ಎನ್.ಟಿ.ರಸ್ತೆಯ ಬೈಪಾಸ್ ಕಡೆಯಿಂದ ಬರುತ್ತಿದ್ದಾಗ ಟೆಂಪೋ ನಿಲ್ದಾಣದ ಒಳಗಡೆಯಿಂದ ಗುರುರಾಜ್ ಮತ್ತೊಂದು ಬೈಕ್‌ನಲ್ಲಿ ಬಂದಿದ್ದು ಈ ವೇಳೆ ಅಪಘಾತ ಸಂಭವಿಸಿದೆ. ಮೂಲತಃ ತೀರ್ಥಹಳ್ಳಿಯ ಗುರುರಾಜ್ ಶಿವಮೊಗ್ಗದ ಸ್ವೀಟ್ …

Read More »

ಲೈಂಗಿಕ ಕಿರುಕುಳ ಪ್ರಕರಣ: ಇನ್‌ಸ್ಪೆಕ್ಟರ್‌ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ‘ಕೋಣನಕುಂಟೆ ಠಾಣೆಯ ಇನ್‌ಸ್ಪೆಕ್ಟರ್‌ ಪಾಪಣ್ಣ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿ ರೌಡಿಶೀಟರ್‌ ಯಶಸ್ವಿನಿಗೌಡ ಅವರು ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್‌ ಅವರಿಗೆ ದೂರು ನೀಡಿದ್ದಾರೆ. ಆಡಿಯೊ ಸಂಭಾಷಣೆ ಹಾಗೂ ವಾಟ್ಸ್‌ಆಯಪ್‌ ಸಂದೇಶಗಳ ಸಮೇತ ದೂರು ನೀಡಿದ್ದಾರೆ. ಇನ್‌ಸ್ಪೆಕ್ಟರ್‌ ವಿರುದ್ಧ ‌ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ದಕ್ಷಿಣ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರಿಗೆ ನಗರ ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ. ‘2017ರಲ್ಲಿ ನನ್ನ ವಿರುದ್ಧ ಬಸವನಗುಡಿ …

Read More »

ಬಸ್ ಹತ್ತಲು ಹೋದ ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ – ಕಾಲು ಮುರಿತ

ತುಮಕೂರು: ನಗರದ ಬಸ್ ನಿಲ್ದಾಣದಲ್ಲಿ ಬಸ್ ಹತ್ತಲು ಹೋದ ವೇಳೆ ವಿದ್ಯಾರ್ಥಿನಿ ಕಾಲಿನ ಮೇಲೆ ಬಸ್ ಟೈರ್ ಹರಿದು ಕಾಲು ಮುರಿದಿರುವ ಘಟನೆ ನಡೆದಿದೆ. ಹರ್ಷಿತ (17) ಕಾಲು ಮುರಿತಕ್ಕೊಳಗಾದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ. ಬಸ್ ತುಮಕೂರಿನಿಂದ ಮಧುಗಿರಿಗೆ ಹೊರಟಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಕಾರಣ ನೂಕಾಟ ತಳ್ಳಾಟ ಉಂಟಾಗಿ ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ ಕಾಲಿನ ಮೇಲೆ ಹತ್ತಿದ ಬಸ್ ಟೈರ್ ಹತ್ತಿದ ಪರಿಣಾಮ ಕಾಲು ಮುರಿದಿದೆ. ಸದು ಅಂಬುಲೆನ್ಸ್ ಮೂಲಕ …

Read More »

ಸಿಲಿಂಡರ್ ಸ್ಪೋಟಗೊಂಡು 1 ಅಂತಸ್ತಿನ ಮನೆ ಕುಸಿತ; 12ರ ಬಾಲಕಿ ಸಾವು

ಕೋಲಾರ: ಸಿಲಿಂಡರ್ ಸ್ಪೋಟಗೊಂಡು ಒಂದು ಅಂತಸ್ತಿನ ಮನೆ ಕುಸಿತಗೊಂಡು ಮನೆಯಲ್ಲಿದ್ದ 12 ವರ್ಷದ‌ ಬಾಲಕಿಯೊಬ್ಬಳು ಮೃತಪಟ್ಟು, ನಾಲ್ವರಿಗೆ ಗಾಯಗಳಾದ ಘಟನೆ ಜಿಲ್ಲೆಯ ಮುಳಬಾಗಿಲು ನಗರದ ಜಹಾಂಗಿರ್ ಮೊಹಲ್ಲಾದಲ್ಲಿ ಮಾ.25ರ ಬುಧವಾರ ನಡೆದಿದೆ. ಸುಹೇಲ್-ಕೌಸರ್ ದಂಪತಿಯ ಪುತ್ರಿ ಮಾಹಿನ್ (12) ಸಾವನ್ನಪಿದ ಬಾಲಕಿ. ಮನೆಯಲ್ಲಿದ್ದ ಸುಹೇಲ್, ಕೌಸರ್, ಉಜೇರ್, ಆಯನ್ ಎಂಬ ನಾಲ್ವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಬುಧವಾರ ಬೆಳಗ್ಗೆ 5.30 ಗಂಟೆ ವೇಳೆಗೆ ಅಡುಗೆಗೆ ಗ್ಯಾಸ್ ಹಚ್ಚಿದಾಗ ಸಿಲಿಂಡರ್ ಸ್ಪೋಟಗೊಂಡಿದ್ದು, …

Read More »