BigTv News
March 24, 2026
Breaking News
ಹುಬ್ಬಳ್ಳಿ ನಗರದ ಗೋಕುಲ್ ರಸ್ತೆಯಲ್ಲಿರುವ ಅರ್ಬನ್ ಓಯಸಿಸ್ ಮಾಲ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮೇಲೆ ಕೆಬಲ್ ವೈರ್ ಹರಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದ್ದು, ಕಳೆದ ರಾತ್ರಿ ನಡೆದ ಈ ದುರ್ಘಟನೆಯು ಪ್ರದೇಶದಲ್ಲಿ ಆಘಾತ ಮೂಡಿಸಿದೆ. ಮೃತರನ್ನು ತಾಜ್ ನಗರ ನಿವಾಸಿಗಳಾದ ಫಯಾಜ್ (25) ಮತ್ತು ಮೋಹಿದ್ (27) ಎಂದು ಗುರುತಿಸಲಾಗಿದೆ. ರಸ್ತೆ ಮೇಲೆ ಕೇಬಲ್ ವೈರ್ ಹರಿದು …
Read More »
BigTv News
March 24, 2026
Breaking News
ಮಲ್ಪೆ: ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪಡುತೋನ್ಸೆ ಕೋಡಿಬೆಂಗ್ರೆಯ ಜುಬೇರ್ (42)ಎಂಬಾತನನ್ನು ಮಲ್ಪೆ ಪೊಲೀಸರು ಮಾ. 22ರಂದು ಬೆಂಗಳೂರಿನ ಶಿವಾಜಿ ನಗರದಲ್ಲಿ ಬಂಧಿಸಿದ್ದಾರೆ. 2011ರಲ್ಲಿ ಕಲ್ಯಾಣಪುರ ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ಬ್ಯಾಂಕಿಗೆ ವಂಚಿಸಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈತ ದೀರ್ಘ ಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ಉಡುಪಿ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ …
Read More »
BigTv News
March 23, 2026
Breaking News
ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ತಮಿಳುನಾಡಿನ ಜೀವನ್ ವಾಸುದೇವ್ (31) ಬಂಧಿತ. ಆರೋಪಿ ಜೀವನ್, ನಗರದ ಹೊಸರೋಡ್ನಲ್ಲಿ ‘ಜಾಮ್’ ಎಂಬ ಡಾನ್ಸ್ ಸ್ಟುಡಿಯೊ ನಡೆಸುತ್ತಿದ್ದ. 2025ರ ಜೂನ್ನಲ್ಲಿ ದೂರುದಾರೆಗೆ ಪರಿಚಯವಾಗಿದ್ದ ಆರೋಪಿ, ಮದುವೆ ಆಗುವುದಾಗಿ ನಂಬಿಸಿದ್ದ. ಬಳಿಕ, ಎಇಸಿಎಸ್ ಲೇಔಟ್ನ ಸರ್ವೀಸ್ ಅಪಾರ್ಟ್ಮೆಂಟ್ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ. ಬಳಿಕ ದೊಡ್ಡನಾಗಮಂಗಲ ರಸ್ತೆಯಲ್ಲಿ ಇರುವ ಹೋಟೆಲ್ವೊಂದಕ್ಕೆ …
Read More »
BigTv News
March 23, 2026
Breaking News
ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ ವಿಜಯಪುರ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹1.15 ಲಕ್ಷ ದಂಡ ವಿಧಿಸಿದೆ. ಬಬಲೇಶ್ವರ ಠಾಣೆ ವ್ಯಾಪ್ತಿಯ ಕಾತ್ರಾಳ ಗ್ರಾಮದ ಹಣಮಂತ ಭೀಮಪ್ಪ ಕೊಕಟನೂರ ಎಂಬಾತ 2025ರ ಜುಲೈ 25ರಂದು, ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಬಾಲಕಿಯೊಬ್ಬಳಿಗೆ ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ, ಬೈಕಿನಲ್ಲಿ ಊರಿನ ಹೊರವಲಯದ ಹೊಲವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ಕುರಿತು ಬಬಲೇಶ್ವರ …
Read More »
BigTv News
March 23, 2026
Breaking News
ಮಂಗಳೂರು, ಮಾರ್ಚ್ 23: ಸಾಮಾಜಿಕ ಜಾಲತಾಣದಲ್ಲಿ 2025ರ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ “ನಝೀರ ಮಂಗಳೂರು” ಎಂಬ ಫೇಸ್ ಬುಕ್ ಖಾತೆಯಿಂದ ಎಐ ತಂತ್ರಾಶದಲ್ಲಿ ತಿರುಚಿದ ವಿಡಿಯೋವನ್ನು ಶೇರ್ ಮಾಡಿ ಸಮಾಜದಲ್ಲಿ ಕೋಮುದ್ವೇಷ ಹುಟ್ಟುಹಾಕಲು ಪ್ರಚೋದಿಸಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಡಗಬೆಳ್ಳೂರು ಗ್ರಾಮದ ಕೋಳ್ತಮಜಲು ನಿವಾಸಿ ಮಹಮ್ಮದ್ ರಫೀಕ್ (38) ಎಂಬಾತ “ನಝೀರ ಮಂಗಳೂರು” ಖಾತೆಯಿಂದ ವಿಡಿಯೋ ಶೇರ್ ಮಾಡಿದ್ದು ದೃಢಪಟ್ಟಿತ್ತು. ಈ ಬಗ್ಗೆ ಕಂಕನಾಡಿ ನಗರ …
Read More »
BigTv News
March 23, 2026
Breaking News
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ Cubbon Park ಟ್ರಾಫಿಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ಶನಿವಾರ ಮುಂಜಾನೆ ಸುಮಾರು 2:30ರ ವೇಳೆಗೆ ಲ್ಯಾಂಬೋರ್ಗಿನಿ ಕಾರಿನಲ್ಲಿ ಡ್ರಿಫ್ಟಿಂಗ್ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ರಿಕ್ಕಿ ರೈ “ನಾನು ಕಾರು ಚಾಲನೆ ಮಾಡಿಲ್ಲ” ಎಂದು ಹೇಳಿದ್ದರು. ಆದರೆ Anil Kumble Circle …
Read More »
BigTv News
March 23, 2026
Breaking News
ಬೆಂಗಳೂರು ನಗರದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು ೯ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಾಯಿಗಳ ಆಹಾರದ ಪ್ಯಾಕೆಟ್ಗಳಲ್ಲಿ ಅಡಗಿಸಿ ರಾಜಧಾನಿ ಎಕ್ಸ್ಪ್ರೆಸ್ ಮೂಲಕ ದೆಹಲಿಯಿಂದ ಬೆಂಗಳೂರಿಗೆ ಈ ಮಾದಕ ವಸ್ತುಗಳನ್ನು ತರುತ್ತಿದ್ದಾಗ ಈ ಕ್ರಮ ಕೈಗೊಳ್ಳಲಾಗಿದೆ. ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಮುಖ್ಯ ಆರೋಪಿ ಸೇರಿದಂತೆ ಆತನ ಸಂಪರ್ಕದಲ್ಲಿದ್ದ ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆರೋಪಿಯ ಮನೆಯಿಂದ ೭೦ …
Read More »
BigTv News
March 23, 2026
Breaking News
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮಸ್ಥರು ದೂರು ನೀಡಿದ್ದಾರೆ.ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದ ಕೆ.ಸಿ.ಗಿರೀಶ್ ಎಂಬಾತನ ಮೇಲೆ ಯುಗಾದಿ ಹಬ್ಬದ ದಿನವಾದ ಮಾರ್ಚ್.19ರ ಗುರುವಾರ ಸಂಜೆ ಮಂಡ್ಯ ಗ್ರಾಮಾಂತರ ಠಾಣೆ ಪಿಎಸ್ಐ ರಸೂಲ್ ಸಾಬ್ …
Read More »
BigTv News
March 23, 2026
Breaking News
ಚಂಡೀಗಢ, ಮಾ. 23 (ಪಿಟಿಐ) ಅಮೃತಸರದಲ್ಲಿರುವ ಪಂಜಾಬ್ ಪೊಲೀಸರ ಕೌಂಟರ್-ಇಂಟೆಲಿಜೆನ್ಸ್ ಘಟಕವು ಪಾಕ್ ಮೂಲದ ಇಬ್ಬರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದೆ. ಮಾದಕವಸ್ತು ಕಳ್ಳಸಾಗಣೆ ಮಾಡುವುದನ್ನು ಭೇದಿಸಿ 5 ಕೆಜಿ ಹೆರಾಯಿನ್ ಹೊಂದಿರುವ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರ ಮತ್ತು ಗಡಿಯಾಚೆಗಿನ ಸರಕುಗಳನ್ನು ಸಂಘಟಿಸುವ ವಿದೇಶಿ ಮೂಲದ ಹ್ಯಾಂಡ್ಲರ್ ಜೊತೆಗಿನ ಸಂಪರ್ಕವು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಡಿಜಿಪಿ ಗೌರವ್ ಯಾದವ್ ಎಕ್ಸ್ …
Read More »
BigTv News
March 23, 2026
Breaking News
ಬೀದರ್ : ಇತ್ತೀಚಿನ ದಿನಗಳಲ್ಲಿ ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಪೂರೈಕೆ ಅಡಚಣೆಯಿಂದ ಅನೇಕ ಹೋಟೆಲ್ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಈ ಪರಿಸ್ಥಿತಿಯನ್ನೇ ದುರುಪಯೋಗಪಡಿಸಿಕೊಂಡ ಕಳ್ಳರು ಹಗಲಲ್ಲೇ ಸಿಲಿಂಡರ್ ಕಳವು ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆಮನೆಯ ಬೀಗ ಮುರಿದು 6 ಸಿಲಿಂಡರ್ಗಳನ್ನು ಅಪಹರಿಸಲಾಗಿದೆ. ಅಡುಗೆಗಾಗಿ ಸಂಗ್ರಹಿಸಿದ್ದ ಸಿಲಿಂಡರ್ಗಳನ್ನು ಕಳ್ಳರು …
Read More »