BigTv News
March 22, 2026
Breaking News
ಬೆಳಗಾವಿ: ಗೋಕಾಕ ಶಹರದ ಖತೀಬ ಮಸೀದಿ ಬಳಿ 6 ಜನರು ವ್ಯಕ್ತಿಗೆ ಅಡ್ಡಗಟ್ಟಿ ಹಲ್ಲೆ ಮಾಡಿ 16 ಗ್ರಾಂ ತೂಕದ ಬಂಗಾರದ ಚೈನ್ ದರೋಡೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ ಶಹರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 92/2026 ಕಲಂ: 310(2), 118(1), 126(2) ಸಹ ಕಲಂ: 190 ಬಿಎನ್ಎಸ್-23 ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆಕಾಶ ಮಹಾದೇವ ತಳವಾರ, ರಾಮಸಿದ್ದ ಮಾರುತಿ ತೋಳಿ, ರಿತೇಶ …
Read More »
BigTv News
March 22, 2026
Breaking News
ಬೆಳಗಾವಿ: ಮಹಾರಾಷ್ಟ್ರ ಹಾಗೂ ಇಂದೋರ್ ನಿಂದ ಗಾಂಜಾ ತಂದು ಬೆಳಗಾವಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಮಾನಸ ಮನೋಹರ ಕದಮ ಎಂಬ ಆರೋಪಿಯನ್ನು ಬಂಧಿಸಲಾಗಿದ್ದು, ರಿತಿಕ ಪಾಟೀಲ ಎಂಬಾತ ಪರಾರಿಯಾಗಿದ್ದಾನೆ. ಆರೋಪಿಗಳು ಮಹಾರಾಷ್ಟ್ರ-ಇಂದೋರ್ ಆರ್ಡರ್ ನಿಂದ ಸುನೀಲ ಕಲಗಾಟ ಎಂಬಾತನಿಂದ ಗಾಂಜಾ ತಂದು ಬೆಳಗಾವಿ ಗ್ರಾಮೀಣ ಪ್ರದೇಶದ ಜೈತುನ ಮಾಳದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡುವಾಗ ಸಿಸಿಬಿ ಪೊಲೀಸರು ಆರೋಪಿತನ್ನು ಬಂಧಿಸಿದ್ದಾರೆ. ಬಂಧಿತನಿಂದ …
Read More »
BigTv News
March 22, 2026
Breaking News
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಒಂದು ಪಾರ್ಟಿಯಾಗಿದೆ 9 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ …
Read More »
BigTv News
March 22, 2026
Breaking News
ಕಾಸರಗೋಡು: ಕರ್ನಾಟಕ ಕೆಎಸ್ಆರ್ಟಿಸಿ ಬಸ್ನಲ್ಲಿ 22 ಕಿಲೋ ಗಾಂಜಾ ಸಾಗಾಟ ನಡೆಸಿದ ಚೆಂಗಳ ಬಂಬ್ರಾಣಿನಗರ ಶಬೀಬ್ ಮಂಜಿಲ್ನ ಬಿ.ಎಸ್.ಅಬ್ದುಲ್ ಸಕೀರ್(40)ಗೆ ಕಾಸರಗೋಡು ಜಿಲ್ಲಾ ಅಡಿಶನಲ್ ಸೆಶನ್ಸ್ ನ್ಯಾಯಾಲಯ (ದ್ವಿತೀಯ) 20 ವರ್ಷ ಕಠಿನ ಸಜೆ ಹಾಗೂ 2 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದಿದ್ದಲ್ಲಿ ಆರು ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. 2020ರ ಫೆಬ್ರವರಿ 12 ರಂದು ಬೆಳಗ್ಗೆ 7 ಗಂಟೆಗೆ ಮಂಜೇಶ್ವರ ಚೆಕ್ಪೋಸ್ಟ್ನಲ್ಲಿ …
Read More »
BigTv News
March 22, 2026
Breaking News
ಕುಂಬಳೆ: ಅಪ್ರಾಪ್ತ ವಯಸ್ಸಿನವರು ವಾಹನ ಚಲಾಯಿಸಿದ ಪ್ರಕರಣದಲ್ಲಿ ಅವರು ಹಿಡಿದ ಪೊಲೀಸರು ಅವರ ಹೆತ್ತವರ ವಿರುದ್ಧ ಕೇಸು ದಾಖಲಿಸಿ ದ್ವಿಚಕ್ರ ವಾಹನಗಳನ್ನು ವಶಪಡಿಸಿದ್ದಾರೆ. ಇಚ್ಲಂಗೋಡು ಎಲ್.ಪಿ. ಶಾಲೆ ಪರಿಸರದಲ್ಲಿ ಬೈಕ್ ಚಲಾಯಿಸಿದ ಬಾಲಕನ ತಾಯಿಯ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.ಬಾಲಕನಿಗೆ ನೋಟಿಸ್ ನೀಡಲಾಗಿದೆ. ಇನ್ನೊಂದು ಘಟನೆಯಲ್ಲಿ ಮಂಡೆಕಾಪುನಲ್ಲಿ ಬಾಲಕ ಸ್ಕೂಟರ್ ಚಲಾಯಿಸಿದ್ದು, ಈ ಹಿನ್ನೆಲೆಯಲ್ಲಿ ಈತನ ತಂದೆಯ ವಿರುದ್ಧ ಕೇಸು ದಾಖಲಿಸಿ ಸ್ಕೂಟರನ್ನು ವಶಪಡಿಸಿದ್ದಾರೆ.
Read More »
BigTv News
March 22, 2026
Breaking News
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಇಂದು ಮುಂಜಾನೆ ಈ ಒಂದು ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ತಲೆಯ ಮೇಲೆ ಹಲ್ಲೆ ನಡೆಸಿ ಕಿರಣ್ (25) ಎನ್ನುವ ಯುವಕನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆಕೊಲೆಯಾದ ಕಿರಣ್ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದ ಎನ್ನಲಾಗಿದೆ. ಇಂದು ಮುಂಜಾನೆ ಕಿರಣನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾಮಮೂರ್ತಿ ನಗರದ …
Read More »
BigTv News
March 22, 2026
Breaking News
ಬೆಂಗಳೂರು: ಡಿಆರ್ ಐ ಭರ್ಜರಿ ಕಾರ್ಯಾಚರಣೆ ನಡೆಸಿದೆ. ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಡ್ರಗ್ಸ್ ಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಖಚಿತ ಮಾಅಹಿತಿ ಮೇರೆಗೆ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದು, ಕಾರ್ಯಪ್ರವೃತ್ತರಾಗಿ ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು …
Read More »
BigTv News
March 21, 2026
Breaking News
ಚುನಾವಣಾ ತರಬೇತಿಗೆ ಗೈರು ಹಾಜರಾಗಿದ್ದ ಹರಿಹರದ ಎಸ್ಜೆವಿಪಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಕೆ.ಎಂ. ರುದ್ರಮುನಿಸ್ವಾಮಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮತಗಟ್ಟೆ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ರುದ್ರಮುನಿಸ್ವಾಮಿ ಸೇರಿದಂತೆ 210 ಉಪನ್ಯಾಸಕರಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಾರ್ಚ್ 19ರಂದು ತರಬೇತಿ ಹಮ್ಮಿಕೊಳ್ಳಲಾಗಿತ್ತು. ‘ತರಬೇತಿಗೆ ಹಾಜರಾಗುವಂತೆ ನೀಡಿದ ಸೂಚನೆಯನ್ನು ಉಪೇಕ್ಷಿಸಲಾಗಿದೆ. ಪೂರ್ವಾನುಮತಿ ಪಡೆಯದೇ ತರಬೇತಿಗೆ ಗೈರಾಗಿದ್ದಾರೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆ ಪ್ರಕಾರ ಅವರ …
Read More »
BigTv News
March 21, 2026
Breaking News
ಕೊಳ್ಳೇಗಾಲ: ತಾಲೂಕಿನ ಸತ್ತೇಗಾಲ ಜಾಗೇರಿ ಭರಚುಕ್ಕಿ ಅರಣ್ಯ ಪ್ರದೇಶದಲ್ಲಿ ಗುರುವಾರ ಸಂಜೆ ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಬೇಟೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಮುತ್ತತಿ ಗ್ರಾಮದ ನಿವಾಸಿ ಸಿದ್ದರಾಜು, ಸುಂದರ್ ಬಂಧಿತರು. ಇವರು ಕಾಡು ಪ್ರಾಣಿಗಳ ಬೇಟೆಗಾಗಿ ಸಂಚು ರೂಪಿಸಲು ಕಾಡಿನೊಳಗೆ ತೆರಳುವಾಗ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದು, ಆರೋಪಿಗಳ ಬಳಿ 5 ಉರುಳು ಪತ್ತೆಯಗಿದೆ. ಅರಣ್ಯಾಧಿಕಾರಿಗಳ ವಿಚಾರಣೆ ವೇಳೆ ಕಾಡು ಪ್ರಾಣಿಗಳ …
Read More »
BigTv News
March 21, 2026
Breaking News
ಉಡುಪಿ: ಟ್ರೆಡಿಂಗ್ ಆಯಪ್ನಲ್ಲಿ ಹೂಡಿಕೆ ಮಾಡಿ ಮಹಿಳೆಯೊಬ್ಬರು 11.75ಲಕ್ಷ ರೂ. ಆನ್ಲೈನ್ ವಂಚನೆಗೆ ಒಳಗಾದ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹನ ಎಂಬವರು ಟ್ರೆಡಿಂಗ್ ಬಗ್ಗೆ ತಿಳಿದುಕೊಳ್ಳಲು ಆಯಪ್ವೊಂದನ್ನು ಡೌನ್ಲೋಡ್ ಮಾಡಿದ್ದು, ಮುಂದೆ 15 ದಿನ ಗಳ ನಂತರ ಅಪರಿಚಿತ ಕರೆ ಮಾಡಿ, ವಾಟ್ಸಾಪ್ ಗ್ರೂಪ್ಗೆ ಸೇರಿಸಿದ್ದನು. ಅದರಲ್ಲಿ ಲಿಂಕ್ ನ್ನು ಕಳುಹಿಸಿ ಕೆವೈಸಿ ಡಿಟೈಲ್ ಫಿಲ್ ಮಾಡುವಂತೆ ತಿಳಿಸಲಾಗಿತ್ತು. ನಂತರ ಟ್ರೆಡಿಂಗ್ ಬಗ್ಗೆ …
Read More »