ನಗರದ ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ನಿಹಾ ಗ್ಯಾಸ್ ಪಾಯಿಂಟ್ ಹೆಸರಿನ ಅಂಗಡಿಯ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





