BigTv News
March 17, 2026
Breaking News
ಸಾಗರ: ತಾಲ್ಲೂಕಿನ ಶೆಡ್ತಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇರೆಗೆ ಶಿಕ್ಷಕ ಪ್ರಮೋದ ಬೀರಪ್ಪ ಸಣ್ಣಕ್ಕಿ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ. ಮಾ.12 ರಂದು ವಿದ್ಯಾರ್ಥಿ ಮೇಲೆ ಹಲ್ಲೆ ನಡೆದ ಸಂಬಂಧ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿಯ ಆಧಾರದ ಮೇರೆಗೆ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿ ಮಂಜುನಾಥ ಎಸ್.ಆರ್. ಅಮಾನತ್ತಿನ …
Read More »
BigTv News
March 17, 2026
Breaking News
ಚಾಮರಾಜನಗರ: ಅರವತ್ತೈದು ವರ್ಷದ ವ್ಯಕ್ತಿ ೧೦ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಪ್ಪಿಗೆ ಜೈಲು ಪಾಲಾದ ಘಟನೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಹಸಗೂಲಿ ಗ್ರಾಮದ ಮಹದೇವಪ್ಪ(65) ಆರೋಪಿ. ಈತ ಅದೇ ಗ್ರಾಮದ 10 ವರ್ಷ ವಯಸ್ಸಿನ ಐದನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಎದೆ ಚಿವುಟಿ ಗಾಯಗೊಳಿಸಿದ್ದಾನೆ ಎಂದು ತಾಲೂಕಿನ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಮಹದೇವಪ್ಪನ ಮೇಲೆ ಭಾರತೀಯ ನ್ಯಾಯ …
Read More »
BigTv News
March 16, 2026
Breaking News
ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ ಲೆಸ್ಟರ್ ಡೇವಿಡ್ ಡಿ’ಸೋಜ (30 ) ಮೃತಪಟ್ಟವರು. ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ …
Read More »
BigTv News
March 16, 2026
Breaking News
ಹಗರಿಬೊಮ್ಮನಹಳ್ಳಿ: ಸಾಲ ಬಾಧೆ ತಾಳಲಾರದೇ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.16ರ ಸೋಮವಾರ ನಡೆದಿದೆ. ತಾಲೂಕಿನ ರಾಮೇಶ್ವರ ಬಂಡಿ ಗ್ರಾಮದ ವಸಂತ ಸೊನ್ನದ (34) ಮೃತಪಟ್ಟ ರೈತ. ಮಾ.12ರ ಗುರುವಾರ ರೈತ ವಸಂತ ತಮ್ಮ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಕೂಡಲೇ ಕುಟುಂಬದವರು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಕೊಟ್ಟಳ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ (ಇಂದು) ಬೆಳೆಗ್ಗೆ ಸುಮಾರು …
Read More »
BigTv News
March 16, 2026
Breaking News
ಮಂಡ್ಯ : ಮನೆಯ ಆವರಣದಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮಳವಳ್ಳಿ ತಾಲೂಕಿನ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾ. 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು …
Read More »
BigTv News
March 16, 2026
Breaking News
ಉಡುಪಿ: ಸುಮಾರು 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೋಮವಾರ(ಮಾ16) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಉಪ್ಪಿನಂಗಡಿಯ ಕೊಯ್ಲ ಗ್ರಾಮದ ಗಂಡಿ ಬಾಗಿಲು ನಿವಾಸಿ ಆರಿಫ್ ಎಂಬಾತನಾಗಿದ್ದಾನೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ವಾರೆಂಟ್ ಸಿಬಂದಿಗಳಾದ ಸುರೇಶ್ ಕುಮಾರ್ ಮತ್ತು ವಿಶ್ವನಾಥ್ ಅವರು ಬೆಳಗ್ಗೆ ಕೊಯ್ಲದಲ್ಲಿ ಬಂಧಿಸಿ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಮಾರ್ಚ್ 28 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
Read More »
BigTv News
March 16, 2026
Breaking News
ನಗರದ ಸ್ಟೇಡಿಯಂ ಮುಂಭಾಗದ ಬುದ್ಧ ಸರ್ಕಲ್ ನಲ್ಲಿ ನಿನ್ನೆ ರಾತ್ರಿ (ಮಾರ್ಚ್. 15, ಭಾನುವಾರ) ಜೋಗಿಮಟ್ಟಿ ರಸ್ತೆ ವಾಸಿ ತಾಜ್ಪೀರ್ ನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿ ಸಾಧಿಕ್ ಉಲ್ಲಾನನ್ನು ಚಿತ್ರದುರ್ಗ ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಹಿಂಭಾಗ ಗುಡ್ಡದ ಪ್ರದೇಶದಲ್ಲಿ ಮರೆಮಾಚಿಕೊಂಡಿದ್ದ ಆರೋಪಿ ಸಾಧಿಕ್ ಉಲ್ಲಾನನ್ನು ಪತ್ತೆ ಮಾಡಿ ವಿಚಾರಿಸಿದಾಗ, ತನ್ನ ಹೆಂಡತಿ ಶಬಾನಾಳನ್ನು ಪ್ರೀತಿಸಿ ಮದುವೆಯಾಗಿರುತ್ತೇನೆ. ಆದರೆ ಆಕೆಯ …
Read More »
Shaikh BigTv
March 16, 2026
Breaking News, Crime, ಕರ್ನಾಟಕ, ಚಾಮರಾಜನಗರ
50 ವರ್ಷ ಕತ್ತಲೆಯ ಬದುಕು… ಪೊಲೀಸರ ಮಾನವೀಯತೆಯಿಂದ ವೃದ್ಧೆಯರಿಗೆ ವಿದ್ಯುತ್ ಬೆಳಕು‘ ಆಸರೆ’ ಕಾರ್ಯಕ್ರಮದ ನಿಜವಾದ ಅರ್ಥ: ವೃದ್ಧೆಯರ ಬದುಕು ಬೆಳಗಿಸಿದ ಕಾನ್ಸ್ಟೇಬಲ್ ಕುಮಾರಸ್ವಾಮಿ ಪೊಲೀಸ್ ಅಂದ್ರೆ ಭಯ ಅಲ್ಲ, ಭರವಸೆ: ಒಂಟಿ ವೃದ್ಧೆಯರ ಬದುಕಿಗೆ ಬೆಳಕು ತಂದ ಕಾನ್ಸ್ಟೇಬಲ್ ಕುಮಾರಸ್ವಾಮಿ… ಚಾಮರಾಜನಗರ (ಮಾ.16): ಪೊಲೀಸ್ ಅಂದ್ರೆ ಕೇವಲ ಕಾನೂನು ಜಾರಿ ಮಾಡುವ ಇಲಾಖೆ ಮಾತ್ರವಲ್ಲ, ಸಮಾಜದ ಕಷ್ಟದಲ್ಲಿ ನಿಂತು ನೆರವಾಗುವ ಮಾನವೀಯ ಮುಖವೂ ಹೌದು ಎಂಬುದನ್ನು ಚಾಮರಾಜನಗರದ ಪೊಲೀಸ್ …
Read More »
Shaikh BigTv
March 16, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಪೊಲೀಸ್–ಬೈಕ್ ಸವಾರ ಗುದ್ದಾಟ..! ಚನ್ನಮ್ಮ ಸರ್ಕಲ್ ಬಳಿ ಜಗಳದ ವಿಡಿಯೋ ವೈರಲ್ 500 ರೂ. ದಂಡಕ್ಕೆ ವಾಗ್ವಾದ: ಟ್ರಾಫಿಕ್ ಪೊಲೀಸ್ ಹಾಗೂ ಚಾಲಕ ನಡುವೆ ಮಧ್ಯರಸ್ತೆಯಲ್ಲೇ ಗಲಾಟೆ ಸ್ಕ್ಯಾನ್ ಮಾಡಿ ದಂಡ ಕಟ್ಟಲು ಹೇಳಿದ ಪೊಲೀಸರಿಗೆ ಚಾಲಕ ಆಕ್ರೋಶ..! ಹುಬ್ಬಳ್ಳಿಯಲ್ಲಿ ಜಗಳದ ದೃಶ್ಯ ವೈರಲ್ಹುಬ್ಬಳ್ಳಿಯಲ್ಲಿ ಟ್ರಾಫಿಕ್ ಪೊಲೀಸ್ ಹಾಗೂ ಬೈಕ್ ಸವಾರನ ನಡುವೆ ನಡೆದ ಗುದ್ದಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ… ನಗರದ ಚನ್ನಮ್ಮ …
Read More »
BigTv News
March 16, 2026
Breaking News
ವಿಜಯಪುರ (ದೇವನಹಳ್ಳಿ): ಹೋಬಳಿಯ ಹುರುಳುಗುರ್ಕಿ ಗ್ರಾಮದ ಅಲ್ಲಾಬಕಾಶ್ ಅವರಿಗೆ ಸೇರಿದ ಶೆಡ್ವೊಂದರಲ್ಲಿ ಪರವಾನಗಿ ಇಲ್ಲದೇ ಅಕ್ರಮವಾಗಿ ಗೃಹಬಳಕೆಯ ಖಾಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ದಾಸ್ತಾನು ಮಾಡಿಕೊಂಡಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಯಲಹಂಕದ ಲಾಲ್ಸಿಂಗ್ (42) ವಿರುದ್ಧ ವಿಜಯಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆಹಾರ ಶಿರಸ್ತೇದಾರ ರವಿಸೂರ್ಯವಂಶಿ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶನಿವಾರ ಸ್ಥಳ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ 5 ಕೆ.ಜಿವುಳ್ಳ 15, …
Read More »