ಕಾರವಾರ: ಅಬಕಾರಿ ಅಧಿಕಾರಿಗಳು ಗೋವಾ ಮದ್ಯದ ಮೇಲೆ ನಿರಂತರ ದಾಳಿ ನಡೆಸಿದ್ದು, ಅಕ್ರಮ ಮದ್ಯ ವಶಕ್ಕೆ ಪಡೆಯುತ್ತಿದ್ದಾರೆ. ಮಂಗಳವಾರ ಮುಡಗೇರಿ ಬಳಿ ಸ್ಕೂಟರ್ ಒಂದನ್ನು ಬೆನ್ನಟ್ಟಿದ ಅಬಕಾರಿ ನಿರೀಕ್ಷಕ ವಿಜಯ ಮಹಾಂತೇಶ ಲಮಾಣಿ ಹಾಗೂ ತಂಡ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 36 ಬಾಟಲಿ ಗೋವಾ ಪೆನ್ನಿ 12 ಕಿಂಗ್ ಫಿಶರ್ ಸ್ಟ್ರಾಂಗ್ ಬಿಯರ್ ಬಾಟಲಿಗಳು ಹಾಗೂ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ. ಬೈಕ್ ಪಲ್ಟಿಯಾಗುತ್ತಿದ್ದಂತೆ ಚಾಲಕ ಪರಾರಿಯಾಗಿದ್ದಾನೆ. ಸೋಮವಾರ ಮಧ್ಯಾಹ್ನ ಮಾಜಾಳಿ ತನಿಖಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





