BigTv News
March 12, 2026
Breaking News
ಅಗ್ರಹಾರದ ದಾಸರಹಳ್ಳಿ ರಸ್ತೆಯಲ್ಲಿ ಸಂತೋಷ್ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ ಮೂವರನ್ನು ಮಾಗಡಿ ರಸ್ತೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಸ್.ಮಂಜುನಾಥ್, ಶರತ್ ಕುಮಾರ್ ಹಾಗೂ ಸುರೇಶ್ ಬಂಧಿತರು. ಮಾರ್ಚ್ 9ರಂದು ಕೃತ್ಯ ಎಸಗಿದ್ದರು. ‘ಹಳೆಯ ದ್ವೇಷದ ಕಾರಣಕ್ಕೆ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ವಿಚಾರಣೆಯಿಂದ ಗೊತ್ತಾಗಿದೆ. ಸಂತೋಷ್ ಸ್ಥಿತಿ ಗಂಭೀರ ವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸರು ಹೇಳಿದರು. ‘ಸಂತೋಷ್ ಮೇಲೆ ಕೊಲೆ ಆರೋಪ …
Read More »
BigTv News
March 12, 2026
Breaking News
ಕುಡಿದ ಮತ್ತಿನಲ್ಲಿ ಸೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು 70 ವರ್ಷದ ವೃದ್ಧ ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಕೊಡಗಿನಲ್ಲಿ ನಡೆದಿದೆ. ಇಲ್ಲಿನ ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಕೊಲೆಯಾದ ಜೋಡಿಯನ್ನು 55 ವರ್ಷದ ಕುಂಞರಾಮ ಹಾಗೂ 45 ವರ್ಷದ ಯಶೋಧ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಶೋಧ ಅವರ ಸೋದರ 70 ವರ್ಷದ ಚಂದು …
Read More »
Shaikh BigTv
March 11, 2026
Breaking News, Crime, ಕರ್ನಾಟಕ, ಬೆಳಗಾವಿ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಜೈಲು ಶಿಕ್ಷೆ. ಪೊಕ್ಸೋ ಪ್ರಕರಣದಲ್ಲಿ ದೋಷಿ ಸಾಬೀತು: ಯುವಕನಿಗೆ 3 ವರ್ಷ ಜೈಲು. ಬಾಲಕಿ ಕಿರುಕುಳ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ₹10 ಸಾವಿರ ದಂಡ ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ.. 2024ರ ಜನವರಿ 17ರಂದು ಬೆಳಗಾವಿ ಜಿಲ್ಲೆಯ ಪರಶ್ಯಾನಟ್ಟಿ ಗ್ರಾಮದ …
Read More »
BigTv News
March 11, 2026
Breaking News
ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲ್ಲೂಕಿನ ಭೆಮಳಖೇಡ ಗ್ರಾಮದಲ್ಲಿ ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಮದಿಯಾ ಚಿಕ್ಕಪ್ಪ ಎಂ.ಡಿ. ಯೂಸುಫ್ ಹೇಳಿಕೆಯಲ್ಲಿ, ಸಹಪಾಠಿಯ ಲವ್ ಮಾಡುವಂತೆ ಕಿರುಕುಳ ನೀಡಿರುವುದೇ ಆಕೆಯ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಸಹಪಾಠಿಯ ಕಿರುಕುಳದ ದೃಶ್ಯಗಳು ಸಿಸಿ ಕ್ಯಾಮರಾಗಳಲ್ಲಿ …
Read More »
BigTv News
March 11, 2026
Breaking News
ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ಮಾದಕ ವಸ್ತುವಾದ ಎಂ.ಡಿ.ಎಂ.ಎ.ಯನ್ನುಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಭಗವಂತಕೋಡಿ ನಿವಾಸಿ ಅಶ್ರಫ್ ಜಿ. (38) ಸಹಿತ ನಾಲ್ವರನ್ನು ವಿಟ್ಲ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ. ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಆರೋಪಿಯು ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್. ಎ. ಅವರೊಂದಿಗೆ ಈ ಮನೆಯಲ್ಲಿದ್ದ. ಮನೆಯಲ್ಲಿ ಪರಿಶೀಲಿಸಿದಾಗ ಒಟ್ಟು 17.97 ಗ್ರಾಂ ತೂಕದ 1,79,700 …
Read More »
BigTv News
March 11, 2026
Breaking News
ಶಿರ್ವ: ಬೆಳ್ಳೆ ಗ್ರಾಮದಲ್ಲಿರುವ ಸರ್ವೇ ನಂ. 333/4 ರಲ್ಲಿ 2.24 ಎಕ್ರೆ ಮತ್ತು ಸರ್ವೇ ನಂ. 333/4 ಪುಂಜದಲ್ಲಿ 0.46 ಎಕ್ರೆ ಜಮೀನನ್ನು ಮೂಡುಬೆಳ್ಳೆ ಕಟ್ಟಿಂಗೇರಿ ನಿವಾಸಿ ಶಿವ ಜಿ. ಯಾನೆ ಶಿವಾಜಿ ಮೂಲ್ಯ ಮತ್ತು ಮಲ್ಲಿಕಾ ಅವರು ಉಡುಪಿ ತಹಶೀಲ್ದಾರ್ ಮುಂದೆ ಕೃತಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿ ಕುಟುಂಬದ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಬಂಟಕಲ್ಲು ಬಾಳಿಮನೆ ನಿವಾಸಿ ಸದಾನಂದ ಮೂಲ್ಯ ದೂರು ನೀಡಿದ್ದಾರೆ. ನ್ಯಾಯಾಲಯದ …
Read More »
BigTv News
March 11, 2026
Breaking News
ಅಕ್ರಮವಾಗಿ ದಾಸ್ತಾನು ಮಾಡಿದ್ದ 4,175 ಲೀಟರ್ ಡಿಸೇಲ್ ಅನ್ನು ಬೆಳ್ತಂಗಡಿ ಡಿವೈಎಸ್ಪಿ. ರೋಹಿಣಿ ಸಿ.ಕೆ. ನೇತೃತ್ವದ ತಂಡ ಜಪ್ತಿ ಮಾಡಿದೆ. ಬೆಳ್ತಂಗಡಿ ತಾಲ್ಲೂಕಿನ ಕಣಿಯೂರು ಗ್ರಾಮದ ಜಗದೀಶ್ ಎಂಬಾತ ಶೆಡ್ನಲ್ಲಿ ಅಕ್ರಮವಾಗಿ ಡೀಸೆಲ್ ದಾಸ್ತಾನು ಮಾಡಿದ್ದ. ಪೊಲೀಸರು ದಾಳಿ ನಡೆಸಿ 200 ಲೀಟರ್ ಸಾಮರ್ಥ್ಯದ 20 ಬ್ಯಾರೆಲ್ಗಳು ಹಾಗೂ 35 ಲೀಟರ್ ಸಾಮರ್ಥ್ಯ 5 ಕ್ಯಾನ್ಗಳಲ್ಲಿ ಒಟ್ಟು 4,175 ಲೀಟರ್ ಡೀಸೆಲ್ ಜಪ್ತಿ ಮಾಡಿದರು. ಇವುಗಳ ಮೌಲ್ಯ ₹3.50 ಲಕ್ಷ …
Read More »
BigTv News
March 11, 2026
Breaking News
ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಗೆ …
Read More »
BigTv News
March 11, 2026
Breaking News
ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ ಗ್ರಾಮ ನಂಜುಂಡಸ್ವಾಮಿ ಬಿನ್ ಕರಿಯ 22 ವರ್ಷ ಮೃತ ವ್ಯಕ್ತಿ. ಕತ್ತು ಕೂಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡಿವೈಎಸ್ಪಿ ಸ್ನೇಹರಾಜ್, ಸರ್ಕಲ್ ಇನ್ಸ್ ಪೆಕ್ಟರ್ ಜಯಕುಮಾರ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಆರೋಪಿಗಳ ಸೆರೆಗೆ ಜಾಲ ಬೀಸಿದ್ದಾರೆ. ಸ್ನೇಹಿತರ ಜೊತೆ ಮದ್ಯ ಸೇವನೆ ಮಾಡುಲು ತೆರಳಿದಾಗ ಘಟನೆ ನಡೆದಿರುವ …
Read More »
BigTv News
March 11, 2026
Breaking News
ವಸತಿ ಶಾಲೆಯಲ್ಲಿ ಶನಿವಾರ ಸಹಪಾಠಿಗಳ ಮೇಲೆ ತೀವ್ರ ಹಲ್ಲೆ ನಡೆಸಿ, ಒಬ್ಬನ ಕೊಂದಿದ್ದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ತೀವ್ರ ಕೀಟಲೆಗೆ ಗುರಿಯಾಗಿದ್ದ ಎನ್ನಲಾಗಿದೆ. ಆಪ್ತ ಸಮಾಲೋಚನೆ ವೇಳೆ ಬಾಲಕ ಈ ವಿಷಯವನ್ನು ವಿಚಾರಣಾ ತಂಡಕ್ಕೆ ತಿಳಿಸಿದ್ದಾನೆ. ಇಡೀ ಹಾಸ್ಟೆಲ್ನಲ್ಲಿ ಎಲ್ಲರೂ ಆಂಧ್ರಪ್ರದೇಶದವರಾಗಿದ್ದರೂ, ಈತನೊಬ್ಬನೇ ಕರ್ನಾಟಕದವನಾಗಿದ್ದ. ಆಟಪಾಠಗಳಲ್ಲಿ ಆತನನ್ನು ಯಾರೂ ಸೇರಿಸಿಕೊಳ್ಳುತ್ತಿರಲಿಲ್ಲ. ಕ್ರಿಕೆಟ್ ಆಡುವಾಗ ‘ಆರ್ಸಿಬಿ’ ಎಂದು ರೇಗಿಸುತ್ತಿದ್ದರು ಎಂದು ಹೇಳಿಕೊಂಡಿರುವುದಾಗಿ ಗೊತ್ತಾಗಿದೆ. ಹಲ್ಲೆ ನಡೆದ ರಾತ್ರಿಯು ಕಾನೂನು ಸಂಘರ್ಷಕ್ಕೆ ಒಳಗಾಗಿರುವ …
Read More »