ಚನ್ನಮ್ಮನ ಕಿತ್ತೂರು: ಜನ್ಮದಿನದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗೆಳೆಯರೊಂದಿಗೆ ಖಡ್ಗದಿಂದ ಕೇಕ್ ಕಟ್ ಮಾಡುವವರು ಮತ್ತು ಆಯುಧ ಪ್ರದರ್ಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಹಾಕಿಕೊಳ್ಳುವ ಹವ್ಯಾಸ ಬೆಳೆಸಿಕೊಂಡಿರುವ ಯುವಕರ ಮೈ ಚಳಿ ಬಿಡಿಸಲು ಚನ್ನಮ್ಮನ ಕಿತ್ತೂರು ಪೊಲೀಸರು ಮುಂದಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತನೆ ತೋರಿ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳ ಹರಿಬಿಟ್ಟಿದ್ದ ಆರು ಯುವಕರ ವಿರುದ್ಧ ಪೊಲೀಸರು ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ಎಂ.ಕೆ.ಹುಬ್ಬಳ್ಳಿಯ ಆನಂದ ಚನಬಸಯ್ಯ ಕಲ್ಮಠ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





