BigTv News
February 26, 2026
Breaking News
ಚಿಕ್ಕಬಳ್ಳಾಪುರ: ಮದ್ಯ ಖರೀದಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಯುವಕನನ್ನು ಕೊಲೆಗೈದ ಪ್ರಕರಣದಲ್ಲಿ ಮೂವರಿಗೆ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಸುರೇಂದ್ರಬಾಬು(೩೯), ಶ್ರೀನಾಥ(೩೬), ಎನ್.ವೆಂಕಟೇಶ್(೨೨) ಜೀವಾವಧಿ ಶಿಕ್ಷೆಗೆ ಗುರಿಯಾದವರು. ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕಬಳ್ಳಾಪುರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಶ್ರೀಧರ್ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ೨೫ ಸಾವಿರ ರೂ ದಂಡ ವಿಧಿಸಿ, ತೀರ್ಪು ಪ್ರಕಟಿಸಿದ್ದಾರೆ. …
Read More »
BigTv News
February 26, 2026
Breaking News
ಚಿಕ್ಕಬಳ್ಳಾಪುರ: ವಿವಿಧ ವಿದ್ಯಾರ್ಥಿ ನಿಲಯಗಳಿಗೆ ನ್ಯಾಯಾಧೀಶರ ತಂಡವು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ್ದು ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದೆ. ಅಣಕನೂರು ಸಮೀಪದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಪರಿಶಿಷ್ಟ ವರ್ಗಗಳ ಮೆಟ್ರಿಕ್ನಂತರ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಟಿ.ಪಿ.ರಾಮಲಿಂಗೇಗೌಡ ನೇತೃತ್ವದ ತಂಡವು ಭೇಟಿ ನೀಡಿತು. ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿತು. ವಿದ್ಯಾರ್ಥಿಗಳಿಂದ ಸೌಕರ್ಯಗಳು ಹಾಗೂ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಿತು. ಇದೇ ವೇಳೆ ಶೌಚಗೃಹ, ಸ್ನಾನದ …
Read More »
BigTv News
February 26, 2026
Breaking News
ಬೀದರ್: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಿಪಾಯಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯಲ್ಲಿ ಗುರುವಾರ ಸಂಜೆ ಇಇ ರಾಮಲಿಂಗಪ್ಪ ಬಿರಾದಾರ ಮತ್ತು ಸಿಪಾಯಿ ಬಾಬು, ಗುತ್ತಿಗೆದಾರನಿಂದ ₹50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿ, ನಗದು ಜಪ್ತಿ ಮಾಡಿದ್ದಾರೆ. …
Read More »
BigTv News
February 26, 2026
Breaking News
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಸ್ಟೀವನ್ ಮೊಂತೆರೊ ಮತ್ತು ಆತನ ಮಗ ಅವಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 23ರಂದು ಸಂಜೆ 4 ಗಂಟೆ ಸುಮಾರಿಗೆ ಬಾಬುಗೆಡ್ಡೆಯ ಗ್ರಾಮ ಸಂಘದ ಬಳಿಯ ರೈಲ್ವೆ ಹಳಿಯಲ್ಲಿ ಕುಳಿತು ಮಾತನಾಡುತ್ತಿದ್ದ ವೇಳೆ ಆರೋಪಿಗಳು ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸುತ್ತಾ ಅಲ್ಲಿಗೆ …
Read More »
BigTv News
February 26, 2026
Breaking News
‘ಮಕ್ಕಳ ಕಳ್ಳಿ’ ಎಂದು ಶಂಕಿಸಿ ಜೋಗತಿಯೊಬ್ಬರ ಮೇಲೆ ಪೋಷಕರು ಹಾಗೂ ಗ್ರಾಮಸ್ಥರು ಮನಬಂದಂತೆ ಥಳಿಸಿದ ಘಟನೆ ತಾಲ್ಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ. ಕೊಪ್ಪಳ ತಾಲ್ಲೂಕಿನ ತಾವರಗೇರಾ ಗ್ರಾಮದ ಸೀತಮ್ಮ ಹುಲಿಗೆಪ್ಪ ( 38 ವರ್ಷ) ಹಲ್ಲೆಗೊಳಗಾದವರು. ಘಟನೆಯಲ್ಲಿ ಈ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಲ್ಲೆ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ವಿಷಯ ತಿಳಿದ ನೆಲೋಗಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ‘ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಘತ್ತರಗಿ …
Read More »
BigTv News
February 26, 2026
Breaking News
ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ನಡೆದ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಸ್ಫೋಟಕ ಸಾಕ್ಷ್ಯಗಳು ದೊರೆತಿವೆ. ಈ ಪ್ರಕರಣದಲ್ಲಿ ಕೊಲೆಯಾದ ವ್ಯಕ್ತಿಯೇ ಪತ್ನಿ ಹಾಗೂ ಪುತ್ರ ಸಂಚು ರೂಪಿಸಿ ಕೃತ್ಯಕ್ಕೆ ಸಾಥ್ ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಪತ್ತೆಯಾದ ಮೃತದೇಹವನ್ನು ನಂತರ ಕಲ್ಮೇಶ್ ಕೋಟಿ ಎಂದು ಗುರುತಿಸಲಾಗಿತ್ತು. ತುಮಕೂರಿನಲ್ಲಿ ಹೋಮ್ ಕೇರ್ ಉದ್ಯೋಗದಲ್ಲಿ ತೊಡಗಿದ್ದ ಕಲ್ಮೇಶ್ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ …
Read More »
BigTv News
February 26, 2026
Breaking News
ಪತ್ನಿ ಮೇಲೆ ಅನುಮಾನ ಹಾಗೂ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೇಲೂರು ತಾಲೂಕಿನ ರಾಜನಸಿರಿಯೂರು ಗ್ರಾಮದಲ್ಲಿ ನಡೆದಿದೆ.ಚನ್ನಮ್ಮ (34) ಮೃತ ಮಹಿಳೆ. ಮಧು (40) ಬಂಧಿತ ಆರೋಪಿ. ಸುಮಾರು ಹದಿನೈದು ವರ್ಷಗಳ ಹಿಂದೆ ರಾಜನಸಿರಿಯೂರು ಗ್ರಾಮದ ಮಧು ಜೊತೆ ಚನ್ನಮ್ಮ ವಿವಾಹವಾಗಿದ್ದರು. ದಾಂಪತ್ಯ ಜೀವನದ ಆರಂಭಿಕ ವರ್ಷಗಳಲ್ಲಿ ಎಲ್ಲವೂ ಸಹಜವಾಗಿದ್ದರೂ, ಕಳೆದ ಕೆಲವು ವರ್ಷಗಳಿಂದ ಮಧು ಪತ್ನಿ ಮೇಲೆ …
Read More »
BigTv News
February 26, 2026
Breaking News
ದೇವನಹಳ್ಳಿ: ಬ್ರೇಕ್ ಫೇಲ್ ಆದ ಪರಿಣಾಮ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗಿದ ಲಾರಿಯೊಂದು ಸಿಕ್ಕಿ ಸಿಕ್ಕ ವಾಹನಗಳಿಗೆ ಗುದ್ದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿ ನಡೆದಿದೆ. ಎದುರು ಬರುತ್ತಿದ್ದ ಕಾರುಗಳು, ದ್ವಿಚಕ್ರ ವಾಹನಗಳು ಸೇರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಲಾರಿ ನಿಂತಿದ್ದು, ಘಟನೆಯ ದೃಶ್ಯ ಕಾರೊಂದರ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಾರಿ ನುಗ್ಗಿದ ರಭಸಕ್ಕೆ ಎರಡು ಕಾರುಗಳು, 3 ಬೈಕ್ಗಳು ಜಖಂ ಆಗಿದ್ದು, ವಾಹನಗಳಲ್ಲಿದ್ದ ಎಲ್ಲರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ …
Read More »
BigTv News
February 26, 2026
Breaking News
ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಳೆ 16 ಮಂದಿಯನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹30 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಹಲಗೂರು ಸಮೀಪದ ಚಿಕ್ಕ ಎಲಚಗೆರೆ ಗ್ರಾಮದ ಹೊರವಲಯದಲ್ಲಿ 9 ಮಂದಿಯನ್ನು ಬಂಧಿಸಿದ್ದು, ₹13 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸಮೀಪದ ಹುಚ್ಚೇಗೌಡನದೊಡ್ಡಿ ಆಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 7 ಮಂದಿ ಜೂಜುಕೋರರನ್ನು ಬಂಧಿಸಿದ್ದು, ಆರೋಪಿಗಳಿಂದ ₹17 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಖಚಿತ ಮಾಹಿತಿ ಅಧರಿಸಿದ ಹಲಗೂರು ಪೊಲೀಸರು …
Read More »
Shaikh BigTv
February 26, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.. ಘಟನೆ ಹುಬ್ಬಳ್ಳಿಯ ಹಳೆ ಹುಬ್ಬಳ್ಳಿ ನಡೆದಿದ್ದು, ಯುವಕನು ಮನೆಯಲ್ಲಿ ರಾತ್ರಿಯ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ..ಸಂಬಂಧಿಕರು ರಾತ್ರಿಯ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ… ಪ್ರಕರಣಕ್ಕೆ ಸಂಬಂಧಿಸಿದಂತೆ Old Hubballi Police Station ನಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.. …
Read More »