BigTv News
February 25, 2026
Breaking News
ದಕ್ಷಿಣ ಕನ್ನಡ : ಕಾಲೇಜು ವಿದ್ಯಾರ್ಥಿನಿ ತನ್ನ ಸಹಪಾಠಿ ವಿದ್ಯಾರ್ಥಿ, ಬಿಜೆಪಿ ಮುಖಂಡನ ಪುತ್ರ ಜೆ.ಕೃಷ್ಣ ರಾವ್ ಜೊತೆ ಪ್ರೀತಿಯಲ್ಲಿ ಸಿಲುಕಿ, ವಿವಾಹಕ್ಕೂ ಮುನ್ನವೇ ಮಗುವಿಗೆ ಜನ್ಮ ನೀಡಿದ ಬಳಿಕ ಪ್ರಿಯಕರ ಕೈಕೊಟ್ಟ ಪರಿಣಾಮ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹುಡುಗನ ಮನೆಯವರು ಇವರ ಸಂಬಂಧಕ್ಕೆ ಒಪ್ಪಿಗೆ ನೀಡದ ಕಾರಣ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಇದಕ್ಕೂ ಮೊದಲು ಮದುವೆಯಾಗುವುದಾಗಿ ಆಕೆಯನ್ನು ನಂಬಿಸಿದ್ದ ಜೆ. ಕೃಷ್ಣ ರಾವ್, …
Read More »
BigTv News
February 25, 2026
Breaking News
ಚಿತ್ರದುರ್ಗದ ಸಂತೆ ಮೈದಾನ ಬಳಿಯ ಮೊಬೈಲ್ ಶಾಪ್ನಲ್ಲಿ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿದಿದ್ದು, ಶಾಪ್ ಮಾಲೀಕ ವಿಕ್ರಮ್ ಚೌದ್ರಿ ಗಂಭೀರ ಗಾಯಗೊಂಡಿದ್ದಾರೆ. ಮೊಬೈಲ್ ಶಾಪ್ಗೆ ಅನ್ಯಕೋಮಿನ ಯುವಕ ಸ್ಕ್ರೀನ್ಗಾರ್ಡ್ ಬದಲಾವಣೆಗಾಗಿ ಬಂದಾಗ, 100 ರೂ.ಹೆಚ್ಚುವರಿ ಹಣವನ್ನು ಕೊಡುವುದಾಗಿ ವಿಕ್ರಮ್ ಕೇಳಿದ್ದನು. ಇದನ್ನು ಒಪ್ಪದ ಯುವಕ, ವಿಕ್ರಮ್ಗೆ ಚಾಕು ಇರಿದಿದ್ದಾನೆ ಎನ್ನಲಾಗಿದೆ. ಗಾಂಜಾದ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗಾಯಾಳು ವಿಕ್ರಮ್ ಚೌದ್ರಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ …
Read More »
BigTv News
February 25, 2026
Breaking News
ಬೆಂಗಳೂರು:- ಮನೆ ಬಳಿ ಬಂದ ಕೆನರಾ ಬ್ಯಾಂಕ್ ಮತ್ತು ಹತ್ತಿರದ HDFC ಎಟಿಎಂ ಕಳ್ಳತನ ಯತ್ನದಲ್ಲಿ ಹಸನ್ ಎಂಬ ವ್ಯಕ್ತಿ ಬಂಧನಕ್ಕೆ ಒಳಪಟ್ಟಿದ್ದಾರೆ.ಹಸನ್, 12 ಲಕ್ಷ ರೂ. ಸಾಲ ತೀರಿಸಲು ಮತ್ತು ಮನೆ ಕಟ್ಟಲು ಸಾಲ ಪಡೆದಿದ್ದ, ಆದರೆ ಹಣವನ್ನು ಪೂರೈಸಲು ಸಾಧ್ಯವಾಗದೆ ಕಳ್ಳತನಕ್ಕೆ ಮುಂದಾದನು. ಶನಿವಾರ ಮಧ್ಯರಾತ್ರಿ ಮೊದಲ ಯತ್ನದಲ್ಲಿ ಸೈರನ್ ಸೌಂಡ್ ಮತ್ತು ಸಿಸಿಟಿವಿ ದೃಶ್ಯಗಳಿಂದ ವಿಫಲನಾದ ಹಸನ್, ಭಾನುವಾರ ಮತ್ತೆ ಬ್ಯಾಂಕ್ ಕಿಟಕಿ ಗ್ರಿಲ್ ಕಟ್ …
Read More »
BigTv News
February 25, 2026
Breaking News
ಕಲಬುರಗಿ: ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದರಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದೆ. ಅಶೋಕ ಪ್ರಜಾಪತಿ ಅವರಿಗೆ ಸೇರಿದ ಅಂಗಡಿಯಲ್ಲಿ ಬೆಳಿಗ್ಗೆ 4 ಗಂಟೆ ಹೊತ್ತಿಗೆ ಸಂಭವಿಸಿದ ದುರಂತದಲ್ಲಿ ₹20 ಲಕ್ಷ ಮೌಲ್ಯದ ಎಲೆಕ್ಟ್ರಿಕ್ ಸಾಮಾನುಗಳು ಸೇರಿದಂತೆ ₹50 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಬೆಂಕಿ ಅವಘಡಕ್ಕೆ …
Read More »
BigTv News
February 25, 2026
Breaking News
ನಗರದ ಬನಶಂಕರಿಯಲ್ಲಿರುವ ಜಿಎಸ್ಟಿ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ್ದಾರೆ. ಈ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಯ ಬಳಿ ತಾವು ಜಿಎಸ್ಟಿ ಅಧಿಕಾರಿಗಳು ಎಂದು ಹೇಳಿಕೊಂಡು ಆತನನ್ನು ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು, ಸಿಎಲ್ಟಿಎಸ್ ಮತ್ತು ಇಂಟಲಿಜೆನ್ಸ್ ಅಧಿಕಾರಿಗಳಂತೆ ನಕಲಿ ಗುರುತಿನ ಚೀಟಿ ಸಿದ್ಧಪಡಿಸಿಕೊಂಡಿದ್ದರು …
Read More »
BigTv News
February 25, 2026
Breaking News
ಹುಬ್ಬಳ್ಳಿಯಲ್ಲಿ ಭೀಕರವಾದ ಮರ್ಡರ್ ಆಗಿದ್ದು 29 ವರ್ಷದ ಯುವಕನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಂದ ಬಳಿಕ ದುಷ್ಕರ್ಮಿಗಳು ಶವವನ್ನು ರಸ್ತೆಯ ಬದಿಯಲ್ಲಿ ಬಿಸಾಕಿ ಹೋಗಿದ್ದಾರೆ. ಹುಬ್ಬಳ್ಳಿಯ ರಾಷ್ಟ್ರೀಯ ದಾರಿಯಲ್ಲಿ ಕಿರಾತಕರು ಶವ ಎಸೆದಿದ್ದಾರೆ. ಗದಗ ರಸ್ತೆಯ ಐಟಿಸಿ ಗೌಡನ್ ಸಮೀಪವಿರುವ ಹೆದ್ದಾರಿಯಲ್ಲಿ ಯುವಕನ ಶವ ಬಿಸಾಕಿದ್ದಾರೆ. ಮಂಜುನಾಥ ಗಾಣಿಗೇರ (29) ಹತ್ಯೆಯಾದ ಯುವಕ ಎಂದು ತಿಳಿದುಬಂದಿದೆ. ಮೃತ ಮಂಜುನಾಥ್ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. …
Read More »
BigTv News
February 25, 2026
Breaking News
ಇಲ್ಲಿನ ಶಕ್ತಿನಗರದಲ್ಲಿ ಮದುವೆ ಅಂಗವಾಗಿ ಡಿಜೆ ಹಚ್ಚಿ ಸಂಭ್ರಮಿಸುವಾಗ ಯುವಕರಿಬ್ಬರು ಕೈಯಲ್ಲಿ ಮಾರಾಕಾಸ್ತ್ರ ಹಿಡಿದು ನೃತ್ಯ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಅರಿಸಿನ ಶಾಸ್ತ್ರ ಸಮಾರಂಭದಲ್ಲಿ ರಾಜಕೀಯ ಮುಖಂಡರೊಬ್ಬರು ಕೈಯಲ್ಲಿ ಪಿಸ್ತೂಲ್ ಹಿಡಿದು ಕುಣಿದ ರೀಲ್ಸ್ ಮಾಡಿದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದೆ.ಫೆಬ್ರುವರಿ 22ರಂದು ತುಷಾರ್ ಎಂಬ ಯುವಕನ ಮದುವೆ ಕಲಬುರಗಿಯ ಎಂ.ಜಿ. ರಸ್ತೆಯ ಕಲ್ಯಾಣ ಮಂಟಪವೊಂದರಲ್ಲಿ ನಡೆದಿತ್ತು. ಅಂದು ಸಂಜೆ …
Read More »
BigTv News
February 25, 2026
Breaking News
ಯಾದಗಿರಿ : ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಮಹೆಲ್ ಗ್ರಾಮದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಕೆಲ ಮಹಿಳೆಯರು ಮತ್ತು ಪುರುಷರು ಈ ವರ್ತನೆಗೆ ವಿರೋಧ ವ್ಯಕ್ತಪಡಿಸದೇ ನಿಂತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ. Instagram ಹಾಗೂ Facebook ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೆಯಾಗಿದ್ದು, ಮಲ್ಲಿಕಾರ್ಜುನ …
Read More »
BigTv News
February 25, 2026
Breaking News
ಬೆಂಗಳೂರು: ಪೊಲೀಸರು ಜಪ್ತಿ ಮಾಡಿ ನಿಲ್ಲಿಸಿದ್ದ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 25ಕ್ಕೂ ಅಧಿಕ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ಸಮೀಪ ನಡೆದಿದೆ. ಬಾಣಸವಾಡಿ ಪೊಲೀಸರು ಜಪ್ತಿ ಮಾಡಿದಂತಹ ವಾಹನಗಳನ್ನು ಠಾಣೆ ಸಮೀಪದಲ್ಲಿ ನಿಲ್ಲಿಸಿದ್ದರು. ಠಾಣೆ ಪಕ್ಕದಲ್ಲಿಯೇ ಶ್ಮಶಾನವಿದ್ದು, ಅದರಿಂದ ಹಾರಿದ ಕಿಡಿ ವಾಹನಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದಂತೆ ಧಗ ಧಗನೆ ಉರಿದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಕೆಲವೊಂದು …
Read More »
BigTv News
February 25, 2026
Breaking News
ನಗರದ ಹೊರವಲಯದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರುವ ITC ಗೋಡೌನ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಬಂಡಿವಾಡ ಮೂಲದ ಮಂಜುನಾಥ (29) ಎಂದು ಗುರುತಿಸಲಾಗಿದೆ. ಬುಧವಾರ ಮುಂಜಾನೆ ರಸ್ತೆ ಮೂಲಕ ತೆರಳುತ್ತಿದ್ದವರು ಅನುಮಾನಾಸ್ಪದ ಚೀಲವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಘಟನೆ ಬಯಲಾಗಿದೆ. ದುಷ್ಕರ್ಮಿಗಳು ಯುವಕನನ್ನು ಅಮಾನವೀಯವಾಗಿ ಕೊಲೆ ಮಾಡಿ, …
Read More »