Breaking News

Breaking News

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಹಿರಂಗ : 8 ನೇ ಇಲಾಖೆಯ ಬಗ್ಗೆ ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.!

ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯು ಸಾರ್ವಜನಿಕ ದೂರುಗಳು, ಮಾಧ್ಯಮ ವರದಿಗಳು ಮತ್ತು ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಮತ್ತು ಲೋಕಪಾಲ್/ಲೋಕಾಯುಕ್ತದಂತಹ ಸಂಸ್ಥೆಗಳ ವರದಿಗಳನ್ನು ಆಧರಿಸಿದೆ. ಭ್ರಷ್ಟ ಇಲಾಖೆಗಳ ಪಟ್ಟಿಯನ್ನು NCIB ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿಯೂ ಹಂಚಿಕೊಂಡಿದೆ… ಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ… 1 ಪೊಲೀಸ್ ಇಲಾಖೆ… ಪೊಲೀಸ್ ಇಲಾಖೆ ಮೊದಲ ಸ್ಥಾನದಲ್ಲಿದೆ. ಪೊಲೀಸ್ ಇಲಾಖೆಯು ಲಂಚ, ಸುಳ್ಳು ಪ್ರಕರಣಗಳು, …

Read More »

ಮಲಿಕ್ ಮರ್ಡರ್ ಆರೋಪಿಗಳಿಗೆ ಜೈಲಲ್ಲಿ ರಾಜಾತಿಥ್ಯ ಸೌಲಭ್ಯವಾ…?

ಜೈಲು ಒಳಗೆ ಗಾಂಜಾ ಸಪ್ಲೈ – ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ..? ಹುಬ್ಬಳ್ಳಿ ಜೈಲಿನಲ್ಲಿ ಮಾದಕ ವಸ್ತು ಸಪ್ಲೈ ಆರೋಪ! ಮಲಿಕ್ ಮರ್ಡರ್ ಕೇಸ್ ಆರೋಪಿಗಳಿಗೆ ರಾಜಾರೋಷ ಸೌಲಭ್ಯ..? ಶಿಕ್ಷಾ ಸ್ಥಳವೇ? ಅಥವಾ ಆರಾಮ ಗೃಹವೇ? ಹುಬ್ಬಳ್ಳಿ ಜೈಲು ವಿವಾದ! ಜೈಲು ಭದ್ರತೆ ಪ್ರಶ್ನೆಗೊಳಗೆ – ಸಮಗ್ರ ತನಿಖೆಗೆ ಒತ್ತಾಯ! ಬೆಂಗಳೂರು, ಶಿವಮೊಗ್ಗದ ಬಳಿಕ ಇದೀಗ ಹುಬ್ಬಳ್ಳಿಯ ಉಪ ಕಾರಾಗೃಹದಲ್ಲೂ ಗಂಭೀರ ಆರೋಪಗಳು ಕೇಳಿಬಂದಿವೆ. ಉಪ ಕಾರಾಗೃಹ ಹಾಗೂ ಧಾರವಾಡ ಕೇಂದ್ರ …

Read More »

ಬಾಗಲಕೋಟೆ | ಮತ್ತೆ ಕಲ್ಲು ತೂರಾಟ, ಲಘು ಲಾಠಿ ಪ್ರಹಾರ

ನಗರದ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಕಲ್ಲು ತೂರಾಟ ಮಾಡಲಾಗಿದೆ. ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಕುಮಾರಸ್ವಾಮಿ ಹಿರೇಮಠ ಮತ್ತಿತರರ ಮುಖಂಡತ್ವದಲ್ಲಿ ಸಭೆ ನಡೆದಿತ್ತು. ಸಭೆ‌ ಮುಗಿಸಿಕೊಂಡ ಯುವಕರ ದಂಡು ತರಕಾರಿ ಮಾರುಕಟ್ಟೆಯತ್ತ ಬಂದಿತು.ಆ ವೇಳೆ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ‌ ಮಾಡಿದ ಯುವಕರನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ತರಕಾರಿ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂಗಡಿಗಳು ಬಂದ್ ಆಗಿದ್ದವು. ಗುರುವಾರ ರಾತ್ರಿ ಶಿವಾಜಿ …

Read More »

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ, ಪರೀಕ್ಷಾ ಮೇಲ್ವಿಚಾರಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ!

ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದನ್ನು ಪ್ರಶ್ನಿಸಿ ತಡೆದಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಕಲ್ಬುರ್ಗಿಯಲ್ಲಿ ವಿದ್ಯಾರ್ಥಿಯಿಂದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆ ನಡೆದಿದೆ. ಡಾಕ್ಟರ್ ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿದ್ದಾನೆ ಕಾಲೇಜಿನ ವಿದ್ಯಾರ್ಥಿ ಶಹಬಾಜ್ ಎಂಬತ ಪ್ರಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದಾನೆ. ಮಟೀರಿಯ ಮೆಡಿಕ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿತ್ತು. ಮೊಬೈಲ್ ಬಳಸಿ ವಿದ್ಯಾರ್ಥಿ ಶಹಾಬಾದ್ ನಕುಲು ಮಾಡಲು ಮುಂದಾಗಿದ್ದ. …

Read More »

ಪತಿಯ ಪ್ರೇಮ ರಹಸ್ಯ ಬಯಲು..? ಪತ್ನಿಯಿಂದ ಪಬ್ಲಿಕ್‌ನಲ್ಲಿ ಗಲಾಟೆ!

ನಗರದಲ್ಲಿ ಅಕ್ರಮ ಸಂಬಂಧದ ಅನುಮಾನಕ್ಕೆ ಸಂಬಂಧಿಸಿದಂತೆ ಭಾರೀ ಗಲಾಟೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪತಿಯ ಮೇಲೆ ಅನುಮಾನ ಹೊಂದಿದ್ದ ಡೆಂಟಿಸ್ಟ್ ಪತ್ನಿ, ಯುವತಿಯನ್ನು ರಸ್ತೆಯಲ್ಲೇ ತಡೆದು ಹಿಗ್ಗಾಮುಗ್ಗಾ ಥಳಿಸಿದ್ದಾಳೆ ಎನ್ನಲಾಗಿದೆ. ಘಟನೆಯ ವೇಳೆ ಸ್ಥಳೀಯರು ಸೇರಿಕೊಂಡು ಗಲಾಟೆಯನ್ನು ನಿಲ್ಲಿಸಲು ಯತ್ನಿಸಿದ್ದಾರೆ. ಕೆಲವರು ಮಧ್ಯಪ್ರವೇಶ ಮಾಡಿ ಇಬ್ಬರನ್ನೂ ಬೇರ್ಪಡಿಸಿದ್ದು, ಪರಿಸ್ಥಿತಿ ತೀವ್ರವಾಗುವುದನ್ನು ತಪ್ಪಿಸಿದ್ದಾರೆ. ಈ ವೇಳೆ ಗಲಾಟೆಯ ದೃಶ್ಯವನ್ನು ಅಲ್ಲಿದ್ದ ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ …

Read More »

ದಾವಣಗೆರೆ ಜಿಲ್ಲಾ ಪೊಲೀಸ್‌ರ ಮೆಗಾ ಆಪರೇಶನ್ – 28 ವರ್ಷಗಳ ಬಳಿಕ ಆರೋಪಿಯ ಬಂಧನ!

ದಾವಣಗೆರೆ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಗ್ರಾಮಾಂತರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಪತ್ತೆಹಚ್ಚಿ ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಗುನ್ನೆ ನಂ: 188/1998 ಪ್ರಕರಣದಲ್ಲಿ, ಕಲಂ 454 ಹಾಗೂ 380 ಐಪಿಸಿ ಅಡಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಆರೋಪಿತನು ದೀರ್ಘಕಾಲದಿಂದ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದನು. ತೀವ್ರ ತನಿಖೆ ಮತ್ತು ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಎಲ್.ಪಿ.ಆರ್ (Long Pending …

Read More »

ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಗೆ ಗೂಡ್ಸ್ ವಾಹನ ಡಿಕ್ಕಿ: ಅಪಘಾತದ ಬಳಿಕ ಪರಾರಿಯಾದ ಚಾಲಕ ಅರೆಸ್ಟ್

ಬೆಂಗಳೂರು: ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್​ ಸಿಬ್ಬಂದಿಗೆ ಗೂಡ್ಸ್​ ವಾಹನ ಡಿಕ್ಕಿಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ‌ಯ ಉತ್ತರ ತಾಲೂಕಿನ ಏರ್​ಪೋರ್ಟ್​​ ರಸ್ತೆಯ ಹುಣಸಮಾರನಹಳ್ಳಿ ಬಳಿ ನಡೆದಿದೆ. ಸಿಟಿಗೆ ಪ್ರವೇಶವಿಲ್ಲ ಎಂದು ವಾಹನ ತಡೆದಿದ್ದಕ್ಕೆ ಗುದ್ದಿಕೊಂಡು ಹೋಗಲು ಚಾಲಕ ಯತ್ನ ನಡೆಸಿದ್ದು, ಘಟನೆಯಲ್ಲಿ ಸಂಚಾರಿ ಪೊಲೀಸ್​ ಕಾನ್ಸ್​​ಟೇಬಲ್​ ವಿಕಾಸ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ 7:30ರಿಂದ 11 ಗಂಟೆವರೆಗೆ ಏರ್​​ಪೋರ್ಟ್​ ರಸ್ತೆಯಲ್ಲಿ ಗೂಡ್ಸ್ ವಾಹನಗಳಿಗೆ ನಿಷೇಧವಿದೆ. ಹೀಗಿದ್ದರೂ ಏರ್​​ಪೋರ್ಟ್​ ಹೆದ್ದಾರಿಗೆ ಗೂಡ್ಸ್ ವಾಹನ …

Read More »

ಬೈಂದೂರು | ಉಪ್ಪುಂದ-ಬಿಜೂರು ರಾ.ಹೆದ್ದಾರಿಯ ಸೇತುವೆ ಮೇಲೆ ಹೊತ್ತಿ ಉರಿದ ಲಾರಿ!

ಲಾರಿಯೊಂದು ಆಕಸ್ಮಿಕ ಬೆಂಕಿಯಿಂದಾಗಿ ಸೇತುವೆ ಮೇಲೆ ಹೊತ್ತಿ ಉರಿದ ಘಟನೆ ಗುರುವಾರ ಮಧ್ಯರಾತ್ರಿ ಸುಮಾರಿಗೆ ಬೈಂದೂರಿನ ಉಪ್ಪುಂದ-ಬಿಜೂರು ರಾಷ್ಟ್ರೀಯ ಹೆದ್ದಾರಿ-66 ಸೇತುವೆಯಲ್ಲಿ ಸಂಭವಿಸಿದೆ. ಧಾರವಾಡದಿಂದ ಕುಂದಾಪುರಕ್ಕೆ ಪಶು ಆಹಾರವನ್ನು ಸಾಗಿಸುತ್ತಿದ್ದ ಲಾರಿ ಇದಾಗಿದ್ದು ರಾತ್ರಿ 1 ಗಂಟೆ ಸುಮಾರಿಗೆ ಯಡ್ತರೆ ಬೈಪಾಸ್ನಿಂದ ಮುಂದಕ್ಕೆ ಸಾಗಿ ಬಿಜೂರು ಬಳಿ ಆಗಮಿಸುವಾಗ ಹಿಂಬದಿಯ ಟಯರ್ ಸ್ಫೋಟಗೊಂಡು ಲಾರಿಗೆ ಬೆಂಕಿ ತಗುಲಿದೆ. ಭಾಗಶಃ ಲಾರಿ ಸಹಿತ ಒಳಗಿದ್ದ ಪಶು ಆಹಾರಗಳು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂ. …

Read More »

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಬಾಗಲಕೋಟೆ ಉದ್ವಿಗ್ನ, ಇನ್ನೂ ನಾಲ್ಕು ದಿನ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಕಿಲ್ಲಾ ಓಣಿಯಲ್ಲಿನ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಶಾಂತವಾಗಿ ನಡೆಯುತ್ತಿದ್ದ ಮೆರವಣಿಗೆ ಮೇಲೆ ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ನೆಮ್ಮದಿಯಿಂದ ಹೋಗುತ್ತಿದ್ದ ಮೆರವಣಿಗೆ ಮೇಲೆ ಮಸೀದಿ ಕಡೆಯಿಂದ ಕಲ್ಲು ಬಂದಿದೆ. ಹಿಂದೂ ಕಾರ್ಯಕರ್ತರು, ಬೆಳಗಾವಿ ಎಸ್‌ಪಿ, ಪೊಲೀಸ್‌ ಸಿಬ್ಬಂದಿ ಮೇಲೆ ಕಲ್ಲು ಬಿದ್ದಿದೆ. ತಕ್ಷಣವೇ ಪೊಲೀಸರು ಪರಿಸ್ಥಿತಿ ಅರ್ಥ ಮಾಡಿಕೊಂಡು ಜನರನ್ನು …

Read More »

ದಾವಣಗೆರೆಯಲ್ಲಿ ಭೀಕರ ಅಪಘಾತ : ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

ದಾವಣಗೆರೆಯಲ್ಲಿ ಭೀಖರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಬಳಿಯ ಟೋಲ್ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಲಾಗಿದ್ದು ಯಂತ್ರದ ಮೂಲಕ ವಾಹನ ಬಿಡಿವಾದ ಕತ್ತರಿಸಿ ಚಾಲಕನನ್ನ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ದಾಂಡೇಲಿ ಗೆ ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ …

Read More »