BigTv News
February 20, 2026
Breaking News
ಬೆಂಗಳೂರು : ಕಳೆದ ಜನವರಿಯಲ್ಲಿ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿ ಕರ್ನಲ್ ಕುರೈ ಕೆಲವು ವಿಕೃತಿ ವಿಚಾರಗಳು ಬೆಳಕಿಗೆ ಬಂದಿವೆ. ಪ್ರಕರಣದ ಆರೋಪಿಯಾಗಿರುವ 18 ವರ್ಷದ ಕರ್ನಲ್ ಕುರೈ ಯಾವ ರೀತಿ ಕೃತ್ಯ ಎಸಗಿದ್ದಾನೆ ಎನ್ನುವುದು ಇದೀಗ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ. ಶರ್ಮಿಳಾದ ಶವದ ಮೇಲೆ ಅತ್ಯಾಚಾರಕ್ಕೆ ಆರೋಪಿ ಕರ್ನಲ್ ಯತ್ನಿಸಿದ್ದಾನೆ ಎನ್ನುವುದು ಬೆಳಕಿಗೆ …
Read More »
BigTv News
February 20, 2026
Breaking News
ಸ್ನೇಹಿತೆಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ 17 ವರ್ಷದ ಬಾಲಕನನ್ನು ನಗರದ ಮಾರ್ಕೆಟ್ ರಸ್ತೆಯ ಜ್ಯೋತಿ ಸರ್ಕ್ಲ್ನಲ್ಲಿ ಅಡ್ಡಗಟ್ಟಿ ನಂತರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪದಲ್ಲಿ ಎಂಟು ಜನರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ‘ತಮಿಳು ಕಾಲೊನಿಯ ಪರಿಶಿಷ್ಟ ಜಾತಿಗೆ ಸೇರಿದ ಬಾಲಕ, ಮುಸ್ಲಿಂ ಸಮುದಾಯದ ಸ್ನೇಹಿತೆಯನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಮುಸ್ಲಿಂ ಯುವಕರ ಗುಂಪು ಅಡ್ಡಗಟ್ಟಿ ಜಗಳ ಮಾಡಿದೆ’ ಎಂದು ಮೂಲಗಳು ತಿಳಿಸಿವೆ. ಬಳಿಕ ದೂರು …
Read More »
BigTv News
February 20, 2026
Breaking News
ಮೈಸೂರು: ಲಾರಿ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುರೇಶ್(63), ಮಾದೇವ್(52) ಮೃತಪಟ್ಟವರು ಎಂದು ಹೇಳಲಾಗಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ ತಗುಲಿ ಹೊತ್ತಿ ಉರಿದು ಬೆಂಕಿ ತಗುಲಿದೆ. ಬೈಕ್ ನಲ್ಲಿದ್ದ ಸುರೇಶ್ ಮತ್ತು ಮಾದೇವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹುಣಸೂರು ಗ್ರಾಮಾಂತರ ಪೊಲೀಸರು ಭೇಟಿ …
Read More »
BigTv News
February 20, 2026
Breaking News
ಉಪ್ಪಿನಂಗಡಿ: ಐರ್ಲೆಂಡ್ನಲ್ಲಿ ಉದ್ಯೋಗದಲ್ಲಿದ್ದ ಕಡಬ ತಾಲ್ಲೂಕಿನ ಕುಟ್ರುಪಾಡಿ ವಿಮಲಗಿರಿಯ ಸಾಂಜೊ ಸುನಿಲ್ (31) ಅಲ್ಲಿ ತನ್ನ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ‘ಐರ್ಲೆಂಡ್ನ ಡಬ್ಲಿನ್ ನಗರದ ಫಿಂಗ್ಲಾಸ್ ಚಾರ್ಲ್ಸ್ಟೌನ್ ಪ್ರದೇಶದಲ್ಲಿ ಅವರು ವಾಸವಾಗಿದ್ದರು. ಸಾಂಜೊ ಸುನಿಲ್ ವಾಸವಿದ್ದ ಮನೆಯಲ್ಲಿ ಗುರುವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಐರಿಷ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದಿದೆ. ತನಿಖೆ ಆರಂಭಿಸಲಾಗಿದೆ …
Read More »
BigTv News
February 20, 2026
Breaking News
ಪತ್ನಿ ಜೊತೆ ಅಕ್ರಮ ಸಂಬಂಧ ಕಾರಣ ಜಗಳ ನಡೆದಿದ್ದು, ತನ್ನ ಸೋದರ ಮಾವನನ್ನು ವ್ಯಕ್ತಿಯು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಮಿಟಿಕಾನಹಳ್ಳಿ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.ಆರೋಪಿ ಶಾಹಿದ್ ಹೊಸಕೋಟೆಯನಾಗಿದ್ದು, ಟೇಕಲ್ ಬಳಿಯ ಮಿಟಿಕಾನಹಳ್ಳಿ ಗ್ರಾಮದ ಬಳಿ ವಹಾಬ್ ಖಾನ್ ಎಂಬುವರ ಜಮೀನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದ. ಈತನ ಸಂಸಾರ ಹೊಸಕೋಟೆಯಲ್ಲಿಯೇ ಇತ್ತು. ನಯಾಜ್ ತನ್ನ ಪತ್ನಿಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದ ಎಂಬ ಕಾರಣಕ್ಕೆ ಶಾಹಿದ್ ತನ್ನ ಸಂಸಾರವನ್ನು …
Read More »
BigTv News
February 20, 2026
Breaking News
ಬಿಎಸ್ಎನ್ಎಲ್ ಅಧಿಕಾರಿಗಳಿಂದಲೇ ಲಕ್ಷಾಂತರ ರೂಪಾಯಿ ಮೌಲ್ಯದ ಕೇಬಲ್ ಕಳ್ಳತನ ನಡೆದಿದೆ. 70 ಲಕ್ಷ ರೂಪಾಯಿ ಮೌಲ್ಯದ ಕಾಪರ್ ಕೇಬಲ್ ಅನ್ನು ಅಧಿಕಾರಿಗಳು ಲಪಟಾಯಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರದ ಬಿಎಸ್ಎನ್ಎಲ್ ಕಚೇರಿಯಲ್ಲಿ ಘಟನೆ ನಡೆದಿದೆ. ಮಂಗಳೂರು ದಕ್ಷಿಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಎಸ್ಎನ್ಎಲ್ ಸಹಾಯಕ ಆಫೀಸ್ ಸೂಪರಿಂಟೆಂಡೆಂಟ್ ತನ್ವೀರ್ ಬಾಷಾ(50), ಟೆಲಿಕಾಂ ಟೆಕ್ನಿಷಿಯನ್ ಕೆ.ಕೆ. ಚಾಮಿ(59) ಹಾಗೂ ಎಲ್ ಅಂಡ್ ಟಿ ಕಂಪನಿಯ ಕೇಬಲ್ ಜಾಯಿಂಟರ್ ಡಿ. ಮಂಜುನಾಥ್ ಅವರನ್ನು ಬಂಧಿಸಲಾಗಿದೆ. …
Read More »
BigTv News
February 20, 2026
Breaking News
ಮಂಡ್ಯ : ಮದ್ದೂರು ತಾಲೂಕಿನ ಮನ್ ಮುಲ್ ಮೇಗಾ ಡೈರಿಯ ಉಪ ವ್ಯವಸ್ಥಾಪಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಸಂಜೆ ಜರುಗಿದೆ. ಮೇಗಾ ಡೈರಿಯ ಹಾಲು ಶೇಖರಣಾ ವಿಭಾಗದ ಉಪ ವ್ಯವಸ್ಥಾಪಕ ಭರತ್ ರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯಾಗಿದ್ದಾರೆ. ಗುರುವಾರ ಸಂಜೆ 4 ರಿಂದ 5 ಗಂಟೆಯೊಳಗೆ ಮಂಡ್ಯ ನಗರದ ಸಕ್ಕರೆ ಕಾರ್ಖಾನೆ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು …
Read More »
BigTv News
February 20, 2026
Breaking News
ಮೈಸೂರು: ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನೀಡದ ಹಿನ್ನೆಲೆಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ನಗರದ ಸರಸ್ವತಿಪುರಂನಲ್ಲಿ ನಡೆದಿದೆ.ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ(46) ಪತ್ತೆಯಾಗಿದ್ದಾರೆ. ಸಂಧ್ಯಾ ಅವರನ್ನು ಕೊಲೆ ಮಾಡಲಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. 25 ವರ್ಷಗಳ ಹಿಂದೆ ಬೆಂಗಳೂರು ಮೂಲದ ಸಂಧ್ಯಾ ಚಾಮರಾಜನಗರ ಜಿಲ್ಲೆಯ ರಂಗನಾಥ್ ಅವರನ್ನು ಮದುವೆಯಾಗಿದ್ದರು. ಸಂಧ್ಯಾ -ರಂಗನಾಥ್ ದಂಪತಿಗೆ ಪುತ್ರ, ಪುತ್ರಿ ಇದ್ದಾರೆ. ಮಗಳು ವಿದೇಶದಲ್ಲಿ ವ್ಯಾಸಂಗ …
Read More »
BigTv News
February 20, 2026
Breaking News
ಹುಬ್ಬಳ್ಳಿಯಲ್ಲಿ ನಡೆದ ಗ್ರ್ಯಾಂಡ್ ಸೂಫಿ ನೈಟ್ ಕಾರ್ಯಕ್ರಮ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಂಗೀತಗಾರರ ಮೇಲೆ ಹಣ ಹಾಕಿದ ಘಟನೆ ಕೈ ನಾಯಕರಿಗೆ ಎಡವಟ್ಟಾಗಿ ಪರಿಣಮಿಸಿರುವ ಮಾತುಗಳು ಕೇಳಿಬರುತ್ತಿವೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ರೀತಿಯ ನಡೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ಮೂಡಿಸಿದೆ. ಕೆಲವರು ಇದನ್ನು ಕಲಾವಿದರಿಗೆ ಗೌರವ ಸೂಚನೆ ಎಂದು ಸಮರ್ಥಿಸಿಕೊಂಡರೆ, ಇನ್ನೂ ಕೆಲವರು ಸಾರ್ವಜನಿಕ ವೇದಿಕೆಯಲ್ಲಿ ನೋಟು ಎಸೆಯುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ …
Read More »
BigTv News
February 19, 2026
Breaking News
ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಬಾಲಕ ಅಭೀಶ್ ಮನೆ ಅಂಗಳದಲ್ಲಿ …
Read More »