Breaking News

Breaking News

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲು.. ಹುಬ್ಬಳ್ಳಿ–ಧಾರವಾಡ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಹ್ಯಾರಿಸ್ ಪಠಾಣ್ (35) ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ… ವಿದ್ಯಾಗಿರಿ ಪೊಲೀಸ್ ಠಾಣೆ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕ್ರಿಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ, ಅಪಹರಣ ಹಾಗೂ ಕೊಲೆ ಪ್ರಕರಣಗಳಲ್ಲಿ …

Read More »

ಹಲ್ಲು ನೋವೆಂದು ಆಸ್ಪತ್ರೆಗೆ ಹೋದವಳು ಕೋಮಾಗೆ!

ಕಲಬುರಗಿ : ಹಲ್ಲು ನೋವೆಂದು ಆಸ್ಪತ್ರೆಗೆ ಹೋದ ಮಹಿಳೆ ವೈದ್ಯರ ಎಡವಟ್ಟಿನಿಂದಾಗಿ ಕೋಮಾಗೆ ಜಾರಿರುವ ಘಟನೆಯೊಂದು ಜಿಲ್ಲೆಯಲ್ಲಿ ವರದಿಯಾಗಿದೆ. ಜಿಲ್ಲೆಯ ಜೇವರ್ಗಿಯ ನಾಜಿಯಾ ಬೇಗಂ ಹಲ್ಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಆ ವೇಳೆ ಅನೆಸ್ತೇಶಿಯಾ ಇಂಜೆಕ್ಷನ್ ನೀಡಿದ್ದಾರೆ. ಕೆಲವೇ ಸಮಯದಲ್ಲಿ ಮಹಿಳೆ ಕೋಮಾಗೆ ಜಾರಿದ್ದು, ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವೈದ್ಯರು ನಿರ್ಲಕ್ಷ್ಯದಿಂದಾಗಿ ನಾಜಿಯಾಗೆ ಅತಿಯಾದ ಅನೆಸ್ತೇಶಿಯಾ ನೀಡಿದ್ದಾರೆ. ಹೀಗಾಗಿ …

Read More »

ಇಸ್ಪೀಟ್ ಜೂಜಾಟ: ಇಬ್ಬರು ಪೊಲೀಸರ ಅಮಾನತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ದಿಗ್ಗಾಂವ್ ಗ್ರಾಮದಿಂದ ಬೆನಕನಹಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುವ‌ ವೇಳೆ ಸಿಕ್ಕಿಬಿದ್ದಿದ್ದ ಇಬ್ಬರು ಪೊಲೀಸರನ್ನು ಕಲಬುರಗಿ ಪೊಲೀಸ್‌ ಕಮಿಷನರ್ ಶರಣಪ್ಪ ಎಸ್.ಡಿ.ಇಲಾಖಾ ವಿಚಾರಣೆ ಬಾಕಿ ಇರಿಸಿ ಗುರುವಾರ ಅಮಾನತುಗೊಳಿಸಿದ್ದಾರೆ. ಕಲಬುರಗಿ ನಗರದ ಎಂ.ಬಿ ನಗರ ಪೊಲೀಸ್ ಠಾಣೆ ಸಿವಿಲ್‌ ಪೊಲೀಸ್ ಕಾನ್‌ಸ್ಟೆಬಲ್ ಗುರುನಾಥ ಹಾಗೂ ನಗರದ‌ ಸಶಸ್ತ್ರ ಮೀಸಲು ಘಟಕದ ಕಾನ್‌ಸ್ಟೆಬಲ್ ಮಡಿವಾಳಪ್ಪ ಅಮಾನತುಗೊಂಡವರು. …

Read More »

ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

ಮಂಗಳೂರು: ಪತಿ ಮಹಾಶಯನೊಬ್ಬ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಸರಗೋಡಿನ ಕಂಗಾಡಿನನಲ್ಲಿ ಎಂಬಲ್ಲಿ ನಡೆದಿದೆ. ಕಡಪ್ಪುರದ ಭಾವಾನಗರದ ನಿವಾಸಿ ಇಬ್ರಾಹಿಂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಬ್ರಾಹಿಂ, ಪತ್ನಿ ಮರ್ಯಮ್ ಅವರ ತಲೆಗೆ ಗಂಭೀರವಾಗಿ ಹೊಡೆದು ಹಲ್ಲೆ ನಡೆಸಿದ್ದ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಮರ್ಯಮ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ್ಯಮ್ ಅವರ ಕೂಗಾಟ ಕೇಳಿ ಅಕ್ಕಪಕ್ಕದ ಮನೆಯವು ಧಾವಿಸಿ ಬಂದಿದ್ದಾರೆ. …

Read More »

ಸಿಗರೇಟ್‌ ಕಿಡಿಗೆ ಬಸ್‌ ಬೆಂಕಿಗಾಹುತಿ: ನಶೆಯಲ್ಲಿ ಕಿಡಿಗೇಡಿಗಳ ಕೃತ್ಯ!

ಬೆಂಗಳೂರು: ನಗರದ ಚಂದ್ರಾಲೇಔಟ್ ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿ ಯಾಗಿದೆ. ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದಿರುವ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ. ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲುಗಡೆ ಮಾಡಿದ್ದ ಇತರೆ ವಾಹನ ಗಳಿಗೂ ಹಬ್ಬಿ ಹಾನಿಯಾಗಿದೆ.ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಿಡಿಗೇಡಿಗಳು ಮದ್ಯದ ನಶೆಯಲ್ಲಿ ಸಿಗರೆಟ್‌ ತುಂಡನ್ನು ಬಸ್‌ ಮೇಲೆ ಎಸೆದಿದ್ದರಿಂದ ಬೆಂಕಿ …

Read More »

ಭಾರತದಲ್ಲಿ ಅತಿಹೆಚ್ಚು ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಜ್ಯಗಳು

ಭಾರತದಲ್ಲಿ ಹಿಂದೂಗಳ ನಂತರ ಅತಿಹೆಚ್ಚು ಸಂಖ್ಯೆಯಲ್ಲಿ ಇರುವ ಸಮುದಾಯವೆಂದರೆ ಮುಸ್ಲಿಂ ಸಮುದಾಯ. ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 14.2 ಶೇಕಡಾ ಜನಸಂಖ್ಯೆ ಮುಸ್ಲಿಮರಾಗಿದೆ. 1. ಅಸ್ಸಾಂ – 34.22% ಭಾರತದಲ್ಲಿ ಅತಿಹೆಚ್ಚು ಪ್ರಮಾಣದ ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಜ್ಯ ಅಸ್ಸಾಂ. ಗುವಾಹಟಿ, ಸಿಲ್ಚಾರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ 34.22 ಶೇಕಡಾ ಮಂದಿ ಮುಸ್ಲಿಮರು ಇದ್ದಾರೆ. 2. ಪಶ್ಚಿಮ ಬಂಗಾಳ …

Read More »

ಸಂಚಾರಿ ಠಾಣೆಗಳಲ್ಲಿ ಇನ್ಸ್ಪೆಕ್ಟರ್‌ಗಳಿಗೆ ದಿನದ ‘ಹಫ್ತಾ’ ಫಿಕ್ಸ್: ಇದು ಪೊಲೀಸರ ‘ಜಿಎಸ್‌ಟಿ’ ವಸೂಲಿ ದಂಧೆ!

​ಟ್ರಾಫಿಕ್ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರದ ಬೇರುಗಳು ಎಷ್ಟು ಆಳವಾಗಿ ಇಳಿದಿವೆ ಎಂದರೆ, ಈಗ ಪ್ರತಿ ಠಾಣೆಯ ಇನ್ಸ್ಪೆಕ್ಟರ್‌ಗಳ (Inspector) ಕೈ ಸೇರಲು ದಿನದ ಟಾರ್ಗೆಟ್ ನಿಗದಿಪಡಿಸಲಾಗಿದೆ… ಕೆಳಹಂತದ ಅಧಿಕಾರಿಗಳಾದ ಎಎಸ್‌ಐ (ASI) ಮತ್ತು ಪಿಎಸ್‌ಐ (PSI) ಗಳು ಪ್ರತಿದಿನ ಸಂಗ್ರಹಿಸುವ ಲಂಚದ ಹಣದಲ್ಲಿ ಸಿಂಹಪಾಲು ನೇರವಾಗಿ ಇನ್ಸ್ಪೆಕ್ಟರ್‌ಗಳ ಜೇಬಿಗೆ ಸೇರುತ್ತಿದೆ… ಎಂಬ ಆತಂಕಕಾರಿ ಮಾಹಿತಿ ಲಭ್ಯವಾಗಿದೆ.​ಇನ್ಸ್ಪೆಕ್ಟರ್‌ಗಳ ಸುಪರ್ದಿಯಲ್ಲಿ ಜಿಎಸ್‌ಟಿ ಮಾಫಿಯಾ…. ಈ ಇಡೀ ದಂಧೆಯನ್ನು ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್‌ಗಳೇ …

Read More »

ಹಾವೇರಿ | ದೇವರಗುಡ್ಡ ಮಾಲತೇಶ ದೇವಸ್ಥಾನದಲ್ಲಿ ಕಳ್ಳತನ: ಇಬ್ಬರ ವಿರುದ್ಧ ಪ್ರಕರಣ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಮಾಲತೇಶ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಕಳ್ಳತನ ಮಾಡಿರುವ ಆರೋಪದಡಿ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ (ಪ್ರಭಾರಿ) ಶೇಖಣ್ಣ ಭಜಂತ್ರಿ ಹಾಗೂ ಬಸವರಾಜ ಚೂರಿ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಫೆ. 17ರಂದು ಮಧ್ಯಾಹ್ನ ನಡೆದಿರುವ ಘಟನೆ ಸಂಬಂಧ ದೇವಸ್ಥಾನದ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಭರಮಪ್ಪ ಉರ್ಮಿ ಅವರು ದೂರು ನೀಡಿದ್ದಾರೆ. ಆರೋಪಿಗಳಾದ ಶೇಖಣ್ಣ ಹಾಗೂ ಬಸವರಾಜ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ …

Read More »

ಸರಣಿ ವಾಹನ ಅಪಘಾತ : ಯುವಕನ ಸಾವು : ಇನ್ನೋರ್ವನಿಗೆ ಗಾಯ

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡು ಸಮೀಪ ಸರ್ವಿಸ್‌ ರಸ್ತೆಯಲ್ಲಿ ಸಂಭವಿಸಿದ ಸರಣಿ ವಾಹನ ಅಪಘಾತದಲ್ಲಿ ಯುವಕನೋರ್ವ ಸಾವಿಗೀಡಾಗಿ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಳಿಯ ಪಡ್ನಡ್ಕ ಎನೆಕಲ್ಲು ನಿವಾಸಿ ಸುರೇಶ್‌ ರೈ ಅವರ ಪುತ್ರ ನಿರಂಜನ ಕೆ(24) ಸಾವಿಗೀಡಾಗಿದ್ದಾರೆ. ಮಂಗಳೂರು ಶಕ್ತಿನಗರ ನೀತಿ ನಗರದ ಬೆನ್ನಿ ಎಂ.ಜೆ. ಅವರ ಪುತ್ರ ಕೃತಿಕ್‌ ಬೆನ್ನಿ (23) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ …

Read More »

ದಾವಣಗೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹರಿಹರ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಹರಿಹರದ ಗಾಂಧಿ ನಗರದ ಶೌಕತ್‌ ಅಲಿ (50) ಬಂಧಿತ ಆರೋಪಿ. ಹರಿಹರ ನಗರ ಠಾಣೆಯಲ್ಲಿ 2014, 2015 ಹಾಗೂ 2016ರಲ್ಲಿ ಆರೋಪಿ ವಿರುದ್ಧ 5 ಪ್ರಕರಣಗಳು ದಾಖಲಾಗಿದ್ದವು.ಈ ಎಲ್ಲ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶೌಕತ್‌ ಅಲಿ ಪತ್ತೆಗೆ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಟಿ. ಶೇಖರ್‌ ಸೂಚಿಸಿದ್ದರು. …

Read More »