BigTv News
February 16, 2026
Breaking News
ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ದಲ್ಲಿ ತೆರಳುತ್ತಿದ್ದ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿಪುರ ಸರ್ಕಾರಿ ಶಾಲಾ ಶಿಕ್ಷಕಿ ಯೋಗೀಶ್ವರಿ (46) ಸಾವನ್ನಪ್ಪಿದ್ದಾರೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದು ಯೋಗೀಶ್ವರಿ ಸಾವನಪ್ಪಿದ್ದಾರೆ ಶಿಕ್ಷಕಿ ಯೋಗೀಶ್ವರಿ ಮೃತ ದೇಹ ಸರ್ಕಾರಿ ಆಸ್ಪತ್ರೆಗೆ ಶವಾಹಾರಕ್ಕೆ ರವಾನಿಸಲಾಗಿದೆ ಘಟನೆ ಸಂಭಂದ ಆನೇಕಲ್ ಪೊಲೀಸ್ …
Read More »
BigTv News
February 16, 2026
Breaking News
ಶಾಲಾ ಬಸ್ ಗೆ ಕ್ಯಾಂಟರ್ ಡಿಕ್ಕಿಯಾಗಿ 7 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು ಹೊರವಲಯದ ಕಾಪಿಕಾಡು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬಸ್ ಗೆ ಹಿಂದಿನಿಂದ ಮೀನು ಸಾಗಾಟದ ಕ್ಯಾಂಟರ್ ಡಿಕೆ ಹೊಡೆದಿದೆ. ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲೆಗೆ ಸೇರಿದ ಬಸ್ ನಲ್ಲಿ ಇದ್ದಂತಹ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗೋವಾದಿಂದ ಕ್ಯಾಂಟರ್ ಕೇರಳದ ಕಡೆಗೆ ಹೊರಟಿತ್ತು. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಕ್ಯಾಂಟರ್ ಚಾಲಕ ಸಂಜೀವ್ ನಿದ್ದೆ ಮಂಪರಿನಲ್ಲಿ …
Read More »
BigTv News
February 16, 2026
Breaking News
ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ನ್ಯಾಯಾಲಯ ಸಂಕೀರ್ಣವನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಯಿತು. ಇಂದು (ಸೋಮವಾರ) ಬೆಳಗ್ಗೆ 8:30ಕ್ಕೆ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ. ತಕ್ಷಣ ಶ್ವಾನ ದಳ, ಬಾಂಬ್ ನಿಷ್ಕೃಯ ದಳ ನ್ಯಾಯಾಲಯಕ್ಕೆ ಆಗಮಿಸಿ ಇಡೀ ನ್ಯಾಯಾಲಯ ಸಂಕೀರ್ಣವನ್ನು ತಪಾಸಣೆ ನಡೆಸಿತು. …
Read More »
BigTv News
February 16, 2026
Breaking News
ಬಸವಕಲ್ಯಾಣ: ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅಸಭಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ನಗರದ ಶಿಕ್ಷಕ ಮಲ್ಲಿಕಾರ್ಜುನ ಎನ್ನುವವರನ್ನು ನಗರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸಮೀಪದ ಗ್ರಾಮವೊಂದರ ಬಾಲಕಿಗೆ ಚಾಕೋಲೆಟ್ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕೂಡಿಸಿಕೊಂಡು ದೂರಕ್ಕೆ ಹೋಗಿ ಶಿಕ್ಷಕನು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.ಮಕ್ಕಳ ರಕ್ಷಣಾ ಘಟಕದ ದೂರಿನ ಮೇರೆಗೆ ಅಪಹರಣ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಶಿಕ್ಷಕನ ಬಂಧನವಾಗಿದೆ.
Read More »
BigTv News
February 16, 2026
Breaking News
ಬೆಳಗಾವಿ: ಕರ್ನಾಟಕ–ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ ನಡೆದಿದೆ ಎನ್ನಲಾದ ದೇಶದ ಅತಿದೊಡ್ಡ 400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಈ ದರೋಡೆ ಪ್ರಕರಣವೇ ನಕಲಿ ಎನ್ನುವ ಸತ್ಯ, ಮಹಾರಾಷ್ಟ್ರ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ – ಎಸ್ಐಟಿ ತನಿಖೆಯಲ್ಲಿ ಬಯಲಾಗಿದೆ. ಕಳೆದ ಅಕ್ಟೋಬರ್ನಲ್ಲಿ ನಾಸಿಕ್ ಮೂಲದ ಉದ್ಯಮಿ ಸಂದೀಪ್ ಪಾಟೀಲ್ ಎಂಬುವವರು, ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಎರಡು ಕಂಟೇನರ್ಗಳಲ್ಲಿ 400 ಕೋಟಿ ರೂಪಾಯಿ …
Read More »
BigTv News
February 16, 2026
Breaking News
ಟ್ರ್ಯಾಕ್ಟರ್ ಹಿಂಬದಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬೇಗೂರು ಬೈಪಾಸ್ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಮಾಗಡಿ ತಾಲೂಕಿನ ಚಿಕ್ಕ ಕಲ್ಯಾ ಗ್ರಾಮದ ನಿವಾಸಿ ಕೆಂಪೇಗೌಡ (23) ಎಂದು ಗುರುತಿಸಲಾಗಿದೆ. ಮೃತ ಕೆಂಪೇಗೌಡ ಅವರು ತಮ್ಮ ಗ್ರಾಮದಿಂದ ಟ್ರ್ಯಾಕ್ಟರ್ನಲ್ಲಿ ಎಂ-ಸ್ಯಾಂಡ್ ತುಂಬಿಸಿಕೊಳ್ಳಲು ಕುಣಿಗಲ್ ತಾಲೂಕಿನ ತರಿಕೆರೆ ಗ್ರಾಮದತ್ತ ತೆರಳುತ್ತಿದ್ದ ವೇಳೆ ಬೆಂಗಳೂರಿನಿಂದ ಉಡುಪಿ ಕಡೆಗೆ ಅತಿ ವೇಗವಾಗಿ …
Read More »
BigTv News
February 16, 2026
Breaking News
ಹಂಪಿ ಉತ್ಸವದಲ್ಲಿ ನಟಿ ರಚಿತಾರಾಮ್ ಅವರ ಬೌನ್ಸರ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ಹಂಪಿ ಉತ್ಸವದ ಕಾರ್ಯಕ್ರಮಕ್ಕೆ ಭಾನುವಾರ ರಾತ್ರಿ ನಟಿ ರಚಿತಾ ರಾಮ್ ಆಗಮಿಸಿದ್ದರು. ಅವರ ಬೌನ್ಸರ್ ವಿಜಯನಗರ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ. ರವಿಕುಮಾರ್ ಹಂಪಿ ಉತ್ಸವದ ನಿರ್ವಹಣೆಯಲ್ಲಿದ್ದರು. ನಟಿ ರಚಿತಾರಾಮ್ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ ವೇಳೆ ಬೌನ್ಸರ್ ತಳ್ಳಾಡಿ ಮುಖಕ್ಕೆ ಬಾವು ಬರುವಂತೆ ಹೊಡೆದಿದ್ದಾನೆ. ಸ್ಥಳಕ್ಕೆ …
Read More »
BigTv News
February 16, 2026
Breaking News
ಮಹಾಶಿವರಾತ್ರಿ ಹಬ್ಬಕ್ಕೆ ಜಾಗರಣೆಗೆ ಹೊರಟಿದ್ದ ಕುಟುಂಬಕ್ಕೆ ಬಿಗ್ಶಾಕ್ ಕಾದಿತ್ತು! ವಿಜಯಪುರದಲ್ಲಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ಮನೆಯಲ್ಲಿದ್ದ ಚಿನ್ನ ಬೆಳ್ಳಿ ಎಲ್ಲವನ್ನೂ ದೋಚಿ ಹೋಗಿದ್ದಾರೆ. ಸೋಮಶೇಖರ್ ಗಣಿ ಎನ್ನುವವರ ಮನೆಯಲ್ಲಿದ್ದ 40 ಸಾವಿರ ನಗದು, 154 ಗ್ರಾಂ ಚಿನ್ನಾಭರಣ, 270 ಗ್ರಾಂ ಬೆಳ್ಳಿ ಆಭರಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಕುಟುಂಬ ಶಿವಗಿರಿಗೆ ತೆರಳಿತ್ತು. ಇನ್ನು ಇಂಡಿಯಾ-ಪಾಕಿಸ್ತಾನ್ ಮ್ಯಾಚ್ ಇದ್ದ ಕಾರಣ ಬೀದಿಯಲ್ಲಿ ಜನರೂ ಇರಲಿಲ್ಲ. ಹೀಗಾಗಿ …
Read More »
BigTv News
February 16, 2026
Breaking News
ಕೋಟ: ಗ್ಯಾಸ್ ಅಪ್ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಳಹಳ್ಳಿ ಗ್ರಾಮದ ಬಸವಪುರದ ಗಣಪತಿ ರಾಮಣ್ಣ ಶೆಟ್ಟಿ ಎಂಬವರ ಮೊಬೈಲ್ಗೆ ಫೆ.8ರಂದು ಕರೆ ಬಂದಿದ್ದು, ಮುಂಬೈ ಮಹಾನಗರ ಗ್ಯಾಸ್ನ ಅಪಡೇಟ್ ಮಾಡಲು ತಿಳಿಸಿ 12ರೂ. ಹಣ ಹಾಕಲು ತಿಳಿಸಿದ್ದರು. ಅದರಂತೆ ಗಣಪತಿ ಡೆಬಿಟ್ ಕಾರ್ಡನಿಂದ ಹಣವನ್ನು ಹಾಕಿದ್ದರು. ಆ ಬಳಿಕ ಫೆ.11ರಂದು ಹಾಗೂ 12ರಂದು ಇವರ ಖಾತೆಯಿಂದ 2,01,890ರೂ. …
Read More »
BigTv News
February 16, 2026
Breaking News
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮನನೊಂದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ನಡೆದಿದೆ. ತಾಯಿ ಟಿವಿ ನೋಡುವುದನ್ನು ಕಡಿಮೆ ಮಾಡುವಂತೆ ಬುದ್ಧಿ ಹೇಳಿದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬಸರಿಕಟ್ಟೆಯಲ್ಲಿ ಈ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಸುಪ್ರಿತಾ (12) ಎಂದು ಗುರುತಿಸಲಾಗಿದೆ. ಬಾಲಕಿ ಸುಪ್ರಿತಾ ಪ್ರತಿದಿನ ಟಿವಿ ನೋಡುತ್ತಾ ಊಟ ಮಾಡುವ ಅಭ್ಯಾಸ ಹೊಂದಿದ್ದಳು. ಘಟನೆ ನಡೆದ ದಿನವೂ ಸಹ ಆಕೆ …
Read More »