BigTv News
February 14, 2026
Breaking News
ಬೆಂಗಳೂರು : ರಾಜ್ಯದಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ ಮಾಡಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್ ನಿಂದಲೇ ನಾಲ್ಕು ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಇಂಡಿಯನ್ ಬ್ಯಾಂಕ್ ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ …
Read More »
BigTv News
February 14, 2026
Breaking News
ವಿಶ್ವಸಂಸ್ಥೆ: ಕಳೆದ ನವೆಂಬರ್ನಲ್ಲಿ ದೆಹಲಿಯ ಕೆಂಪುಕೋಟೆ ಬಳಿ ನಡೆದ ಉಗ್ರ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಕೈವಾಡವಿದೆ ಎಂದು ವಿಶ್ವಸಂಸ್ಥೆ ಭದ್ರತಾ ಸಮಿತಿಯ ನಿರ್ಬಂಧಗಳ ಮೇಲ್ವಿಚಾರಣಾ ತಂಡ ತಿಳಿಸಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯು ಇತ್ತೀಚೆಗಿನ ಸರಣಿ ದಾಳಿಗಳ ಹೊಣೆಯನ್ನು ಹೊತ್ತುಕೊಂಡಿದ್ದು, ಅದರಲ್ಲಿ 2025ರ ನ.9ರಂದು ನವದೆಹಲಿಯ ಕೆಂಪು ಕೋಟೆಯ ಬಳಿ ನಡೆದ ದಾಳಿಯೂ ಸೇರಿರುವ ಸಾಧ್ಯತೆಯಿದೆ ಎಂದು ಸದಸ್ಯ ರಾಷ್ಟ್ರವೊಂದು ತಿಳಿಸಿದೆ. ಐಎಸ್ಐಎಲ್ ಮತ್ತು ಅಲ್-ಖೈದಾಗೆ ಸಂಬಂಧಿಸಿದ ಭದ್ರತಾ ಮಂಡಳಿಯ …
Read More »
BigTv News
February 14, 2026
Breaking News
ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿರುವ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಹೆಡ್ಕಾನ್ಸ್ಟೇಬಲ್ ಗಂಗರಾಜು ವಿರುದ್ಧ ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ಗಂಗರಾಜು ಅವರ ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೋಟೆಲ್ ಮ್ಯಾನೆಜರ್ ಅಜಿತ್ ಎಂಬವರು ನೀಡಿದ ದೂರಿನ ಮೇರೆಗೆ ಗಂಗರಾಜು ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಏರ್ಪೋರ್ಟ್ ಠಾಣೆಯಲ್ಲಿ ಹೆಡ್ಕಾನ್ ಸ್ಟೇಬಲ್ ಆಗಿದ್ದ ಗಂಗರಾಜು …
Read More »
BigTv News
February 14, 2026
Breaking News
ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರುತಿಸಲಾಗಿದೆ. ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶರಣು ಗೌಳಿ ಅವರು ಶುಕ್ರವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಸೂಪರ್ ಮಾರ್ಕೆಟ್ನ ನರ್ತಕಿ ಬಾರ್ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದಾಗ, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಗೆ …
Read More »
BigTv News
February 13, 2026
Breaking News
ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ದರೋಡೆ ಮತ್ತು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ವಾಧೀನಪಡಿಸಿಕೊಂಡ ವಸ್ತುಗಳ ಪ್ರದರ್ಶನವನ್ನು ಆಯೋಜಿಸಿದ್ದಾರೆ. ಹಗಲು ಮತ್ತು ರಾತ್ರಿ ವೇಳೆ ನಡೆದ ವಿವಿಧ ದರೋಡೆ ಹಾಗೂ ಕಳ್ಳತನ ಪ್ರಕರಣಗಳಲ್ಲಿ ಒಟ್ಟು 75ಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆಹಚ್ಚಿ, 85 ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ₹1 ಕೋಟಿ 76 ಲಕ್ಷ 26 ಸಾವಿರ 490 ರೂಪಾಯಿ ಮೌಲ್ಯದ 1 ಕೆ.ಜಿ 879 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ 4.58 …
Read More »
BigTv News
February 13, 2026
Breaking News
ರಾಯಚೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ. ಬಸ್ ಚಾಲಕ ಅತಿವೇಗದಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಢಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯ ಮಾಹಿತಿ ಪಡೆದ ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ …
Read More »
BigTv News
February 13, 2026
Breaking News
ಕಲಬುರಗಿ: ನಗರ ವ್ಯಾಪ್ತಿಯಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಜಫರಾಬಾದ್ ಗ್ರಾಮದ ನಿವಾಸಿ ಸಚಿನ್ ಅಶೋಕ ಸಂಗಾವಿ (28) ಹಾಗೂ ಕಡಣಿ (ಕಣ್ಣಿ) ಗ್ರಾಮದ ನಿವಾಸಿ ಭೀಮಾಶಂಕರ ಪ್ರಕಾಶ ಶಿವರಾಯಗೋಳ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇದೇ ವೇಳೆ ಸಂಚಾರಿ ಪೊಲೀಸ್ ಠಾಣೆ-1ರ ವ್ಯಾಪ್ತಿಯ ನಗರದ ಹೊರವಲಯದ ಶರಣ ಸಿರಸಗಿ ಗ್ರಾಮದ ಸಮೀಪ ಟಂಟಂ ವಾಹನವು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ …
Read More »
BigTv News
February 13, 2026
Breaking News
ವಿಜಯನಗರ: ಹಂಪಿ ಉತ್ಸವಕ್ಕೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಆಗಮಿಸಿದ ವೇಳೆ ಜಿಲ್ಲಾಡಳಿತ ಪಟಾಕಿ ಸಿಡಿಸಿದ್ದು, ಬೆಂಕಿಯ ಕಿಡಿ ಹುಲ್ಲು ಹಾಗೂ ಇತರೆ ವಸ್ತುಗಳಿಗೆ ತಗುಲಿ ಅವಘಡ ಸಂಭವಿಸಿತು. ಸಿಎಂ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಹಿನ್ನೆಲೆ ಶುಕ್ರವಾರ ರಾತ್ರಿ 8.05 ಕ್ಕೆ ವೇದಿಕೆಗೆ ಆಗಮಿಸಿದರು. ಈ ವೇಳೆ ವೇದಿಕೆಯ ಅನತಿ ದೂರದಲ್ಲಿ ಪಟಾಕಿ ಸಿಡಿಸಲಾಯಿತು. ಕೆಲವೇ ಕ್ಷಣಗಳಲ್ಲಿ ಧಗ ಧಗನೇ ಬೆಂಕಿ ಹೊತ್ತಿ ಉರಿಯಲಾರಂಭಿಸಿತು. ಕೆಲಕ್ಷಣ ಜನರು ಆತಂಕಕ್ಕೆ …
Read More »
BigTv News
February 13, 2026
Breaking News
ಹುಬ್ಬಳ್ಳಿ: ಕೆಎಂಸಿ-ಆರ್ಐ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು. ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಗದ್ದೆಮ್ಮಾ (52) ಅವರು ಜ.31ರಂದು ಕೆಎಂಸಿ-ಆರ್ಐ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಮೃತಪಟ್ಟಿದ್ದರು. ‘ಹಣ ನೀಡಿದರಷ್ಟೇ ಮೃತದೇಹ ಪ್ಯಾಕ್ ಮಾಡುವುದಾಗಿ ಶವಾಗಾರದ ಸಿಬ್ಬಂದಿ ಪಟ್ಟು ಹಿಡಿದಿದ್ದು, ಫೋನ್ ಪೇ ಮೂಲಕ ಹಣ …
Read More »
BigTv News
February 13, 2026
Breaking News
ಇಲ್ಲಿನ ನಿವಾಸಿ ಯಶೋಧರ ಎಂಬುವವರ ಕ್ರೆಡಿಟ್ ಕಾರ್ಡ್ ಸಮಖ್ಯೆ ಹಾಗೂ ಒಟಿಪಿ ಪಡೆದು ಆನ್ಲೈನ್ನಲ್ಲಿ ವಂಚನೆ ನಡೆಸಿದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಾರಾಷ್ಟದ ಅವಿನಾಶ್ ರಮೇಶ್ ಗೌಡ (24) ಬಂಧಿತ ಆರೋಪಿ. ಆತ ಮಂಡ್ಯ ಕೃಷ್ಣರಾಜ ಪೇಟೆಯಲ್ಲಿ ವಾಸಿಸುತ್ತಿದ್ದ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. ಯಶೋಧರ ಅವರಿಗೆ ವಿವಿಧ ಮೊಬೈಲ್ ನಂಬರ್ಗಳಿಂದ ಕರೆ ಮಾಡಿದ್ದ …
Read More »