Breaking News

Breaking News

ಹೆತ್ತ ತಂದೆ-ತಾಯಿಯನ್ನೇ ಕೊಂದ ಪಾಪಿ ಮಗ; ಡಬಲ್ ಮರ್ಡರ್ ಗೆ ಬೆಚ್ಚಿದ ಬೆಂಗಳೂರು

ಬೆಂಗಳೂರಿನ ವಿಜ್ಞಾನ ನಗರದಲ್ಲಿನ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ಅತಿಗಂಭೀರ ಘಟನೆ ನಡೆದಿದೆ.ಪುತ್ರನು ತನ್ನ ತಂದೆ ನವೀನ್ ಚಂದ್ರ ಭಟ್(60) ಮತ್ತು ತಾಯಿ ಡಾ. ಶ್ಯಾಮಲಾ ಭಟ್(55) ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಗ್ಗಿದೆ.ನವೀನ್ ಚಂದ್ರ ಭಟ್ ನಿವೃತ್ತ ನೌಕಾಪಡೆ ಕ್ಯಾಪ್ಟನ್ ಆಗಿದ್ದು, ಡಾ. ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಪಾತ್ರಕೆಯಲ್ಲಿ, ಪುತ್ರ ರೋಹನ್ ಭಟ್(33) ಈ ಕೃತ್ಯಕ್ಕೆ ಕಾರಣಿಯಾಗಿರುವ ಸಾಧ್ಯತೆ ಶಂಕೆಯಾಗಿದ್ದು, ಸದ್ಯ ಹೆಚ್‌ಎಎಲ್ ಪೊಲೀಸರು …

Read More »

ಬೆಂಗಳೂರಿನಲ್ಲಿ ಕ್ರೂರ ರೋಡ್ ರೇಜ್; ಕಾರಿಗೆ ಟಚ್ ಆಗಿದ್ದಕ್ಕೆ 1 ಕಿ.ಮೀ ಗೂಡ್ಸ್ ಚಾಲಕನನ್ನು ಎಳೆದೊಯ್ದು ದುರ್ವರ್ತನೆ!

ನಗರದಲ್ಲಿ ರೋಡ್ ರೇಜ್ ಘಟನೆಗಳು ಹೆಚ್ಚಾಗುತ್ತಿದ್ದು, ಹೊಸ ಪ್ರಕರಣವು ಹೆಚ್‌ಎಎಲ್‌ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.ಬುಧವಾರ ಮಧ್ಯಾಹ್ನ 12:45ರ ಸುಮಾರಿಗೆ, ಕೆಎ 03 ಎನ್‌ಎನ್ 4501 ನೋಂದಣಿಯ ಮಾರುತಿ ಸುಜುಕಿ ಘಿಐ6 ಕಾರಿನ ಚಾಲಕ ಮತ್ತು ಒಂದು ವಾಣಿಜ್ಯ ವಾಹನದ (ಗೂಡ್ಸ್) ಚಾಲಕರ ನಡುವೆ ಗಲಾಟೆ ಸಂಭವಿಸಿದೆ. ಗಾಡಿ ಲಘು ಸ್ಪರ್ಶಗೊಂಡುದರಿಂದ ವಾಗ್ವಾದ ಶುರುವಾಗಿದ್ದು, ಕೋಪದಿಂದ ಕಾರು ಚಾಲಕ ಗೂಡ್ಸ್ ಚಾಲಕನನ್ನು ಕಾರಿನ ಬ್ಯಾನೆಟ್ ಮೇಲೆ ಕುಳಿತುಕೊಂಡಂತೆ ಮಾಡಿ, ಕಾರು ನಡಿಸಿ …

Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

ಬೆಳಗಾವಿ: ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ್ದ ಮಾರುತಿ ನಗರದ ನಿವಾಸಿ ಗಜಾನನ ಅಣ್ಣಪ್ಪ ಪಾಟೀಲ( 35) ಅಪರಾಧಿಗೆ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಅಪರಾಧಿಯನ್ನು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಅಪಹರಣ ಮಾಡಲು ಯತ್ನಿಸಿ, ಲೈಂಗಿಕ ದೌರ್ಜನ್ಯ ವೆಸಗಿದರ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ೨೦೨೩ರಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಸಂತೋಷ …

Read More »

ಮಂಗಳೂರಿನಲ್ಲಿ ಮತ್ತೆ ರಕ್ತಪಾತ; ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣದಿಂದ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಹೇಮಂತ್ ಎಂಬ ವಿದ್ಯಾರ್ಥಿ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಿದ್ದು, ಗಲಾಟೆ ತಪ್ಪಿಸಲು ಮುಂದಾದ ಮತ್ತೊಬ್ಬ ವಿದ್ಯಾರ್ಥಿಗೂ ಗಾಯವಾಗಿದೆ. ಓರ್ವನಿಗೆ ಬೆನ್ನು ಮತ್ತು ಮತ್ತೊಬ್ಬನಿಗೆ ತೊಡೆ ಭಾಗದಲ್ಲಿ ಗಾಯವಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ಬಂಟ್ವಾಳ ಡಿವೈಎಸ್​​ಪಿ ಭೇಟಿ ನೀಡಿದ್ದಾರೆ. ಹೇಮಂತ್​​ನನ್ನು …

Read More »

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಹೆತ್ತ ತಂದೆ -ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಬೆಂಗಳೂರಿನಲ್ಲಿ ಮಗನಿಂದಲೇ ಹೆತ್ತ ತಂದೆ, ತಾಯಿಯ ಬರ್ಬರ ಹತ್ಯೆ ನಡೆದಿದೆ. ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದೆ.ನವೀನ್ ಚಂದ್ರ ಭಟ್(60), ಡಾ. ಶ್ಯಾಮಲಾ ಭಟ್(55) ಕೊಲೆಯಾದವರು ಎಂದು ಹೇಳಲಾಗಿದೆ. ಕೌಟುಂಬಿಕ ವಿಚಾರಕ್ಕೆ ಪುತ್ರ ರೋಹನ್ ಭಟ್(33) ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ಕೊಲೆಯಾದ ನವೀನ್ ಚಂದ್ರ ಭಟ್ ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ಆಗಿದ್ದಾರೆ. ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದಾರೆ. ಬೆಳಗ್ಗೆ 7.30ರ ಸುಮಾರಿಗೆ ಹೆತ್ತ ತಂದೆ …

Read More »

540 ಚೀಲ ಪಡಿತರ ಅಕ್ಕಿ ಜಪ್ತಿ

ಹುಬ್ಬಳ್ಳಿ: ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ವ್ಯಕ್ತಿಯ ವಿರುದ್ಧ ಇಲ್ಲಿಯ ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಸಂಜೆ ಟ್ರಕ್‌ನಲ್ಲಿ 10 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಚಾಲಕ ಅಜ್ಮೀರ ನಗರದ ಇಮ್ರಾನ್ ಕಲಾಲ (27) ಸಾಗಿಸುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಆಹಾರ ಇಲಾಖೆ ಅಧಿಕಾರಿಗಳು ಕಾರವಾರ ರಸ್ತೆ ಸೇತುವೆ ಬಳಿ ವಾಹನ ಸಮೇತ 540 ಚೀಲ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಹಾವೇರಿಯಿಂದ ಮುಂಬೈಗೆ ಅಕ್ಕಿಯನ್ನು …

Read More »

ಬಳ್ಳಾರಿಯಲ್ಲಿ ಸಬ್ಸಿಡಿ ಯೂರಿಯಾ ದಂಧೆ ಬಯಲು: 3,575 ಚೀಲ ಜಪ್ತಿ, 7 ಮಂದಿ ಅರೆಸ್ಟ್

ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಹೊರರಾಜ್ಯಗಳಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಬಳ್ಳಾರಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇಂಡಸ್ಟ್ರೀಸ್ ಪ್ರದೇಶದ ಗೋಡೌನ್ ಒಂದರಲ್ಲಿ 3,575 ಚೀಲಗಳನ್ನು ರಾಶಿ ಹಾಕಲಾಗಿದ್ದುದನ್ನು ದಾಳಿ ನಡೆಸಿ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಮಾಹಿತಿ ಪ್ರಕಾರ, ಸಬ್ಸಿಡಿ ಯೂರಿಯಾವನ್ನು ಚೀಲ ಬದಲಾಯಿಸಿ ಕೈಗಾರಿಕಾ ಬಳಕೆಯ “ಟೆಕ್ನಿಕಲ್ ಗ್ರೇಡ್” ಎಂದು ಲೇಬಲ್ ಅಂಟಿಸಿ ಕಾರ್ಖಾನೆಗಳಿಗೆ ಹಾಗೂ ಕೇರಳ ಸೇರಿ ಹೊರರಾಜ್ಯಗಳಿಗೆ ರವಾನೆ ಮಾಡಲಾಗುತ್ತಿತ್ತು. ಈ …

Read More »

ಬೆಂಗಳೂರು | ಅಪಘಾತ: ಕಾರು ಚಾಲಕ ಸಾವು

ಬೆಂಗಳೂರು: ತಲಘಟ್ಟಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರು ಹಾಗೂ ಸರಕು ಸಾಗಣೆ ಆಟೊದ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಪಾವಗಡದ ರಘುಪ್ರಸಾದ್‌ (28) ಮೃತಪಟ್ಟ ಕಾರು ಚಾಲಕ. ರಘುಪ್ರಸಾದ್ ಅವರು ಲಗ್ಗೆರೆಯಲ್ಲಿ ನೆಲಸಿದ್ದರು ಎಂದು ಸಂಚಾರ ಪೊಲೀಸರು ಹೇಳಿದರು. ನೈಸ್ ರಸ್ತೆಯ ಇನ್ವಿಟೆಕ್‌ ಗೇಟ್‌ ಸಮೀಪ ಮಂಗಳವಾರ ರಾತ್ರಿ, ಸರಕು ಸಾಗಣೆಯ ವಾಹನವು ಮುಂದೆ ಚಲಿಸುತ್ತಿತ್ತು. ರಘು ಪ್ರಸಾದ್‌ ಅವರು ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದರು. …

Read More »

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ: ಟಿಪ್ಪರ್ ಹರಿದು ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮತ್ತು ಪುರುಷ ಸಾವನ್ನಪ್ಪಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಹಾರಗದ್ದೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸೀತನಾಯಕನಹಳ್ಳಿಯಿಂದ ಜಿಗಣಿಯತ್ತ ಬೈಕ್ ಸವಾರರು ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಕೆಳಗೆ ಬಿದ್ದವರ ಮೇಲೆ ಟಿಪ್ಪರ್ ಹರಿದು ಇಬ್ಬರೂ ಸ್ಥಳದಲ್ಲೇ …

Read More »

ಕೊಲ್ಲೂರು: ಉತ್ತಮ ಕರ್ತವ್ಯಕ್ಕೆ ಪ್ರಶಸ್ತಿ ಪಡೆದಿದ್ದ ಪೋಸ್ಟ್‌ಮೆನ್ ಆತ್ಮಹತ್ಯೆ

ಉತ್ತಮ ಕರ್ತವ್ಯ ನಿರ್ವಹಣೆಗೆ ಪ್ರಶಸ್ತಿ ಪಡೆದ ಪೋಸ್ಟ್‌ಮೆನೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.9ರಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ. ಮೃತರನ್ನು ಕೊಲ್ಲೂರಿನ ರವೀಂದ್ರ ಎಂಬವರ ಮಗ ಮಂಜುನಾಥ ಕೆ. ಆರ್.(31) ಎಂದು ಗುರುತಿಸಲಾಗಿದೆ. ಕೊಲ್ಲೂರಿನಲ್ಲಿ ಪೋಸ್ಟ್‌ಮೆನ್ ಆಗಿ ಕೆಲಸ ಮಾಡಿಕೊಂಡಿದ್ದ ಇವರಿಗೆ ಸುಮಾರು 4 ತಿಂಗಳ ಹಿಂದೆ ಉತ್ತಮ ಅಂಚೆ ಕರ್ತವ್ಯ ಮಾಡಿದ ಕಾರಣಕ್ಕೆ ಪ್ರಶಸ್ತಿ ದೊರೆತಿತ್ತು. ಬಳಿಕ ಕೊಲ್ಲೂರಿ ನಲ್ಲಿಯೂ ಈ ಬಗ್ಗೆ ಸನ್ಮಾನ ಮಾಡಲಾಗಿತ್ತು. ಇವರು ಇದೇ ವಿಚಾರದಲ್ಲಿ …

Read More »