Breaking News

Breaking News

ಕೊಲ್ಲೂರು: ಉತ್ತಮ ಕರ್ತವ್ಯಕ್ಕೆ ಪ್ರಶಸ್ತಿ ಪಡೆದಿದ್ದ ಪೋಸ್ಟ್‌ಮೆನ್ ಆತ್ಮಹತ್ಯೆ

ಉತ್ತಮ ಕರ್ತವ್ಯ ನಿರ್ವಹಣೆಗೆ ಪ್ರಶಸ್ತಿ ಪಡೆದ ಪೋಸ್ಟ್‌ಮೆನೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.9ರಂದು ಬೆಳಗ್ಗೆ ಕೊಲ್ಲೂರಿನಲ್ಲಿ ನಡೆದಿದೆ. ಮೃತರನ್ನು ಕೊಲ್ಲೂರಿನ ರವೀಂದ್ರ ಎಂಬವರ ಮಗ ಮಂಜುನಾಥ ಕೆ. ಆರ್.(31) ಎಂದು ಗುರುತಿಸಲಾಗಿದೆ. ಕೊಲ್ಲೂರಿನಲ್ಲಿ ಪೋಸ್ಟ್‌ಮೆನ್ ಆಗಿ ಕೆಲಸ ಮಾಡಿಕೊಂಡಿದ್ದ ಇವರಿಗೆ ಸುಮಾರು 4 ತಿಂಗಳ ಹಿಂದೆ ಉತ್ತಮ ಅಂಚೆ ಕರ್ತವ್ಯ ಮಾಡಿದ ಕಾರಣಕ್ಕೆ ಪ್ರಶಸ್ತಿ ದೊರೆತಿತ್ತು. ಬಳಿಕ ಕೊಲ್ಲೂರಿ ನಲ್ಲಿಯೂ ಈ ಬಗ್ಗೆ ಸನ್ಮಾನ ಮಾಡಲಾಗಿತ್ತು. ಇವರು ಇದೇ ವಿಚಾರದಲ್ಲಿ …

Read More »

ಬೆಂಗಳೂರಲ್ಲಿ ಭೀಕರ ಅಪಘಾತ : ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಪೊಲೀಸ್ ಸಿಬ್ಬಂದಿಯ ಇಬ್ಬರು ಮಕ್ಕಳು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಹೆಣ್ಣೂರು ಸಂಚಾರಿ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ಘಟನೆ ನಡೆದಿದೆ. ಮೃತ ಮಕ್ಕಳನ್ನ ವರ್ಷ (2) ಹಾಗು ಭಾನು (4) ಎಂದು ತಿಳಿದುಬಂದಿದೆ. ಬೈಕ್ನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ಶಾಲಾ ಬಸ್ ತೆಗೆದುಕೊಳ್ಳುವಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಮೇಲೆ ಇದ್ದ ಇಬ್ಬರೂ …

Read More »

ಸಾರಾಯಿ ಕುಡಿಬೇಡ ಅಮ್ಮ..’ ಎಂದಿದ್ದಕ್ಕೆ ಮಗಳನ್ನೇ ಕೊಂದ ತಾಯಿ!

ಯಾದಗಿರಿ ಸಾರಾಯಿ ಕುಡಿಯುವುದನ್ನು ಮಗಳು ಆಕ್ಷೇಪಿಸಿದ್ದಕ್ಕೆ ಹೆತ್ತ ತಾಯಿಯೇ ತನ್ನ ಮಗಳ ಕತ್ತು ಹಿಸುಕಿ ಕೊಲೆ ಮಾಡಿರುವ ರಾಕ್ಷಸಿ ಕೃತ್ಯ ಇಲ್ಲಿನ ರಾಜೀವಗಾಂಧಿ ನಗರದಲ್ಲಿ ನಡೆದಿದೆ. ಪ್ರತಿಭಾ (11) ಮೃತ ಬಾಲಕಿ. ಆಕೆಯ ತಾಯಿ ನಿರ್ಮಲಾ ಕೊಲೆ ಆರೋಪಿ.ಮದ್ಯ ಸೇವಿಸುವ ಅಭ್ಯಾಸವಿದ್ದ ನಿರ್ಮಲಾ ಸೋಮವಾರ ಮಧ್ಯಾಹ್ನ ಮನೆಗೆ ಕುಡಿದು ಬಂದಿದ್ದಾಳೆ. ಕುಡಿದು ಬಂದಿದ್ದಕ್ಕೆ ಪ್ರತಿಭಾ ಆಕ್ಷೇಪಿಸಿದ್ದಾಳೆ. ಆಗ ತಾಯಿ ಮಗಳ ನಡುವೆ ವಿಪರೀತ ಜಗಳ ನಡೆದಿದ್ದು ಮೊದಲೇ ಪಾನಮತ್ತಳಾಗಿದ್ದ ನಿರ್ಮಲಾ …

Read More »

ಬಡವರ ಸಂಜೀವಿನಿ ಕಿಮ್ಸ್‌ನಲ್ಲಿ ಲಂಚಾವತಾರದ ಬಟಾಬಯಲು..! ಮೃತ ಮಹಿಳೆ ಶವ ಪ್ಯಾಕ್ ಮಾಡಲು ಹಣದ ಬೇಡಿಕೆ..

ಬಡವರ ಸಂಜೀವಿನಿ ಕಿಮ್ಸ್‌ನಲ್ಲಿ ಲಂಚಾವತಾರದ ಬಟಾಬಯಲು… ಮೃತ ಮಹಿಳೆ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ… ಸ್ಟ್ರೆಕ್ಚರ್‌ನಿಂದ ವಾಹನಕ್ಕೆ ಹಾಕಲು ಮತ್ತೆ ಹಣ ವಸೂಲಿ.. ಹಣ ಕೊಟ್ಟರೆ ಮಾತ್ರ ಪ್ಯಾಕ್” ಎಂದು ಡಿ-ಗ್ರೂಪ್ ಸಿಬ್ಬಂದಿ ಪಟ್ಟು… ಮೊದಲಿಗೆ 500 ರೂಪಾಯಿ ಕೇಳಿದ ಸಿಬ್ಬಂದಿ..ಹಣ ಇಲ್ಲ ಎಂದರೂ ಬಿಡದ ಪೀಡನೆ.. ಬಳಿಕ 200 ರೂಪಾಯಿ ಫೋನ್‌ಪೇ ಮಾಡಿಸಿಕೊಂಡ ಸಿಬ್ಬಂದಿ.. ಮತ್ತೆ ಇನ್ನೂ 200 ರೂಪಾಯಿಗೆ ಬೇಡಿಕೆಹಣ ವಸೂಲಿಯ ವಿಡಿಯೋ ಮಾಡಿಟ್ಟುಕೊಂಡ ಮೃತರ …

Read More »

ವೆನ್ಲಾಕ್ ಆಸ್ಪತ್ರೆಯಿಂದ ವ್ಯಕ್ತಿ ನಾಪತ್ತೆ

ಮಂಗಳೂರು: ಚಿಕಿತ್ಸೆಗೆಂದು ನಗರದ ವೆಕ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿಯ ಹರೀಶ (39) ಎಂಬವರು ನಾಪತ್ತೆಯಾಗಿದ್ದಾರೆ. ಅನಾರೋಗ್ಯವಿದ್ದ ಕಾರಣ ಬೆಳ್ತಂಗಡಿಯಿಂದ ಫೆ.7ರಂದು ಆಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಮೂರನೇ ವಾರ್ಡ್ ನಲ್ಲಿದ್ದ ಅವರು ಅದೇ ದಿನ ರಾತ್ರಿ 7 ಗಂಟೆಯ ವೇಳೆಗೆ ನಾಪತ್ತೆಯಾಗಿದ್ದಾರೆ. ಅವರ ಬಳಿ ಮೊಬೈಲ್ ಇಲ್ಲ. ಎಲ್ಲ ಕಡೆ ವಿಚಾರಿಸಿದರೂ, ಪತ್ತೆಯಾಗಿಲ್ಲ. ತಾಯಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಮನೆ ಮುಂದೆ ಕೆಮ್ಮಿದ್ದಕ್ಕೇ ಮಾರಣಾಂತಿಕ ಹಲ್ಲೆ – ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು!

ರಾಮನಗರ: ಮೃತ ವ್ಯಕ್ತಿಯನ್ನು ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಎಂದು ಗುರುತಿಸಲಾಗಿದೆ. ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿನೋದ್ ಅಲ್ಲಿಯೇ ವಾಸವಾಗಿದ್ದ. ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ ಎನ್ನಲಾಗಿದೆ. ಈ ವೇಳೆ ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿದಂತೆ ಇತರರು ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ …

Read More »

Sorry ಮಮ್ಮಿ, ಡ್ಯಾಡಿ… ಡೆತ್ ನೊಟ್ ಬರೆದಿಟ್ಟು ನೇಣಿಗೆ ಶರಣಾದ SSLC ವಿದ್ಯಾರ್ಥಿ

ಬೀದರ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಡೆತ್ ನೊಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ನವೋದಯ ವಿದ್ಯಾಲಯದ‌ ವಸತಿ ನಿಲಯದಲ್ಲಿ ನಡೆದಿದೆ.ಶರತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶರತ್ ಬರೆದಿರುವ ಡೆತ್ ನೋಟ್ ಸಿಕ್ಕಿದೆ ಎನ್ನಲಾಗಿದ್ದು, ಅದರಲ್ಲಿ ಸಾರಿ ಮಮ್ಮಿ- ಡ್ಯಾಡಿ, ಕಿಪ್ ಸ್ಮೈಲಿಂಗ್ ಫಾರೆವರ್ ಎಂದು ಬರೆದಿದ್ದಾನೆ. ಸ್ಥಳಕ್ಕೆ ಬಸವಕಲ್ಯಾಣ ನಗರ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.‌ ಮಗನ ಸಾವಿನ ಸುದ್ದಿ ಕೇಳಿ …

Read More »

₹16 ಕೋಟಿ ಗಾಂಜಾ ವಶ, ಮೂವರ ಬಂಧನ

ದೇವನಹಳ್ಳಿ: ಬ್ಯಾಂಕಾಕ್‌ ಮತ್ತು ಥಾಯ್ಲೆಂಡ್‌ನಿಂದ ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ₹16.21 ಕೋಟಿ ಮೌಲ್ಯದ ಹೈಡ್ರೊಫೋನಿಕ್‌ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದೆ.ಬ್ಯಾಂಕಾಕ್‌ನಿಂದ ಬಂದಿಳಿದ ಇಬ್ಬರು ಪ್ರಯಾಣಿಕರ ಲಗೇಜ್ ಬ್ಯಾಗ್‌ಗಳಲ್ಲಿ ಸಾಗಿಸುತ್ತಿದ್ದ ₹8.31 ಕೋಟಿ ಮೌಲ್ಯದ 23.76 ಕೆ.ಜಿ ಹೈಡ್ರೊಫೋನಿಕ್‌ ಗಾಂಜಾ ಪತ್ತೆಯಾಗಿದೆ. ಮತ್ತೊಂದು ಪ್ರಕರಣದಲ್ಲಿ ಥಾಯ್ಲೆಂಡ್‌ನಿಂದ ಬಂದಿಳಿದ ಮತ್ತೊಬ್ಬ ಪ್ರಯಾಣಿಕ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳಲ್ಲಿ ₹3.70 …

Read More »

ಪಂಚಾಯಿತಿ ಅಕ್ರಮ ಪ್ರಶ್ನಿಸಿ ಆರ್‌ಟಿಐ ದಾಖಲೆ ಕೇಳಿದ ರೈತನ ಮೇಲೆ ಹಲ್ಲೆ!

ಹಾಸನ : ಅರಕಲಗೂಡು ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಅಕ್ರಮವನ್ನು ಪ್ರಶ್ನಿಸಿದ ರೈತನ ಮೇಲೆ ಗ್ರಾಮ ಪಂಚಾಯತ್ ಸದಸ್ಯರು ಹಲ್ಲೆ ನಡೆಸಿದ ಘಟನೆ ನಡೆದಿದೆ. ರವಿ ಎಂಬ ರೈತನೇ ಹಲ್ಲೆಗೆ ಒಳಗಾದವರು. 15ನೇ ಹಣಕಾಸು ಯೋಜನೆಯಲ್ಲಿ ನಡೆದ ಕಾರ್ಯಗಳ ಬಗ್ಗೆ ಮಾಹಿತಿ ತಿಳಿಯಲು ರವಿ ಆರ್‌ಟಿಐ ಮೂಲಕ ದಾಖಲೆಗಳನ್ನು ಕೇಳಿದ್ದರು. ದಾಖಲೆಗಳನ್ನು ಪಡೆಯಲು ತಮ್ಮ ಬಳಿ ಇದ್ದ ಹಸುವನ್ನು ಮಾರಾಟ ಮಾಡಿ ಹಣ ಕಟ್ಟಿದರೆಂದು ತಿಳಿದುಬಂದಿದೆ. ಕಾಳೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಅವ್ಯವಹಾರ …

Read More »

ಒಣಗಿಸಲು ಹಾಕಿದ್ದ ಕೊಬ್ಬರಿ ಕಳ್ಳತನ

ಸುಳ್ಯ: ಗೋಡೌನ್ ಎದುರು ಒಣಗಿಸಲು ಹಾಕಿದ್ದ ಹಸಿ ಮತ್ತು ಒಣ ಕೊಬ್ಬರಿಯನ್ನು ಕಳವುಗೈದ ಘಟನೆ ಜಾಲ್ಸೂರು ಗ್ರಾಮದ ಬೊಳುಬೈಲಿನಲ್ಲಿ ರವಿವಾರ ರಾತ್ರಿ ನಡೆದಿದೆಬೊಳುಬೈಲಿನ ಅಬೂಬಕ್ಕರ್ ಅವರು ಒಣ ತೆಂಗಿನ ಕಾಯಿ ವ್ಯಾಪಾರ ನಡೆಸುತ್ತಿದ್ದು ಇದನ್ನು ಜಾಲ್ಸೂರು ಗ್ರಾಮದ ಬೊಳುಬೈಲು ಎಂಬಲ್ಲಿಗೋಡೌನ್‌ನಲ್ಲಿ ಸಂಗ್ರಹಿಸಿ ಇಟ್ಟಿದ್ದರು. ಹಸಿ ಕೊಬ್ಬರಿಯನ್ನು ಗೋಡೌನ್‌ನ ಎದುರಿನ ಜಾಗದಲ್ಲಿಒಣಗಲು ಹಾಕಿದ್ದರು. ರವಿವಾರ ಮಧ್ಯರಾತ್ರಿ ಶಬ್ದ ಕೇಳಿದ ಬಳಿಕ ಬಂದು ನೋಡಿದಾಗ ಅಪರಿಚಿತ ವ್ಯಕ್ತಿ ಚೀಲದಲ್ಲಿಒಣ ತೆಂಗಿನ ಕಾಯಿಯನ್ನುತುಂಬಿಸಿ ಇಟ್ಟಿದ್ದ. …

Read More »