BigTv News
February 8, 2026
Breaking News
ಮಂಗಳೂರು: ನಗರದ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಭಾನುವಾರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಂಗಳೂರು ವಿಮಾನ ನಿಲ್ದಾಣದಿಂದ ಮಣ್ಣಗುಡ್ಡಕ್ಕೆ ಕಡೆಗೆ ತೆರಳುತ್ತಿದ್ದ ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಕಾರಿನಿಂದ ಇಳಿದು ಮಣ್ಣಗುಡ್ಡ ನಿವಾಸಿ ಶೇಖರ್ ಶೆಟ್ಟಿ ಅವರು ಹೊರಬಂದಿದ್ದಾರೆ.ಕದ್ರಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಕದ್ರಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು …
Read More »
BigTv News
February 8, 2026
Breaking News
ತುಮಕೂರು: ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ಮೂರು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಜನ ಗಾಯಗೊಂಡಿದ್ದಾರೆ.ನಗರದ ಯಾದವ ನಗರದ ಸುರೇಶ್ (55), ಮುರಳಿ (60) ಮೃತರು. ಸುರೇಶ್ ಗುಬ್ಬಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು. ಸೈಬರ್ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣಪ್ಪ, ಜೆಡಿಎಸ್ ವಕ್ತಾರ ಜಯಣ್ಣ, ಮಂಜುನಾಥ್ ಸೇರಿದಂತೆ 5 ಜನ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮಕೃಷ್ಣಪ್ಪ ಸ್ನೇಹಿತರ ಜತೆಗೆ ಆದಿಚುಂಚನಗಿರಿಗೆ ಹೋಗಿ ಕುಣಿಗಲ್ …
Read More »
BigTv News
February 8, 2026
Breaking News
ಗ್ವಾಲಿಯರ್: ತನ್ನ ಕೈಯಲ್ಲಿ ಅಡುಗೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಕ್ಕೆ, ಕುಡಿದ ಮತ್ತಿನಲ್ಲಿದ್ದ ಪತಿಯು ಆಕೆಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋನು ತೋಮರ್(45) ಕೊಲೆ ಆರೋಪಿಯಾಗಿದ್ದಾರೆ. ಶನಿವಾರ (ಫೆ.7) ರಾತ್ರಿ 11 ಗಂಟೆಯ ಸುಮಾರಿಗೆ ಕುಡಿದ ಮತ್ತಿನಲ್ಲಿ ಮನೆಗೆ ಆಗಮಿಸಿದ ಆತ, ಹೆಂಡತಿಗೆ ಅಡುಗೆ ಮಾಡುವಂತೆ ಒತ್ತಾಯಿಸಿದ್ದಾನೆ. ಅನಾರೋಗ್ಯದ ಕಾರಣ ಪತ್ನಿಯು ಅಡುಗೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದಕ್ಕೆ ಕೋಪಗೊಂಡ ಆರೋಪಿ, …
Read More »
BigTv News
February 8, 2026
Breaking News
ಯಾದಗಿರಿ: ಅಕ್ರಮವಾಗಿ ಮರಳು ಸಾಗಣೆಗೆ ಬಳಸುತ್ತಿದ್ದ ವಾಹನಗಳನ್ನು ಬಿಟ್ಟು ಕಳುಹಿಸಿದ ಆರೋಪದಡಿ ಸುರಪುರ ಠಾಣೆಯ ಇಬ್ಬರು ಎಎಸ್ಐ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸುರಪುರ ವಿಭಾಗದ ಡಿವೈಎಸ್ಪಿ ಅವರು ನೀಡಿದ್ದ ವರದಿ ಆಧರಿಸಿ ಎಎಸ್ಐಗಳಾದ ನಿಂಗಪ್ಪ, ಬಲರಾಮ, ಕಾನ್ಸ್ಟೆಬಲ್ಗಳಾದ ತಾಯಣ್ಣ ಮತ್ತು ಲಕ್ಷ್ಮಣ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿವೆ.ಕೃಷ್ಣಾ ನದಿ ತೀರದಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರು ಟಿಪ್ಪರ್ಗಳನ್ನು ದೇವಿಕೇರಾ ಕ್ರಾಸ್ ಸಮೀಪ …
Read More »
BigTv News
February 8, 2026
Breaking News
ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ವೇಳೆ ರುಂಡ-ಮುಂಡ ಬೇರ್ಪಟ್ಟ ಭೀಭತ್ಸ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಪುರುಷೋತ್ತಮ ನಾಯಕ್ (52) ಎನ್ನುವವರು ಅತ್ಮಹತ್ಯೆ ಮಾಡಿಕೊಡವರು. ನೈಲಾನ್ ಹಗ್ಗ ಬಳಸಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ರುಂಡ -ಮುಂಡ ಬೇರ್ಪಟ್ಟಿದೆ. ತೀವ್ರ ರಕ್ತ ಸ್ರಾವದಿಂದ ಬಾವಿಯ ನೀರಿನ ಬಣ್ಣವೇ ಬದಲಾಗಿತ್ತು. ಮಣಿಪಾಲದ ಹೋಟೆಲ್ ವೊಂದರಲ್ಲಿ ಎಲೆಕ್ಟ್ರಿಶಿಯನ್ ಆಗಿದ್ದ ಪುರುಷೋತ್ತಮ ನಾಯಕ್ ಅರ್ಥಿಕ ಸಮಸ್ಯೆಯಿಂದ ಖಿನ್ನತೆಯಿಂದ ಬಳಲುತ್ತಿದ್ದರು …
Read More »
BigTv News
February 8, 2026
Breaking News
ಕೃಷಿಹೊಂಡದಲ್ಲಿ ಮೀನು ಹಿಡಿಯಲು ಹೋಗಿಓರ್ವ ಬಾಲಕ ಸೇರಿ ಇಬ್ಬರು ನೀರು ಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಂದುರಾಯನ ಪಾಳ್ಯದಲ್ಲಿ ನಡೆದಿದೆ. ಚಂದುರಾಯನ ಪಾಳ್ಯದಲ್ಲಿ ಮೀನು ಹಿಡಿಯಲು ಹೋಗಿ ಶಂಕರ್ (32) ಹಾಗೂ ಬಾಲಕ ಮೋಹಿತ್ (17) ಎಂದು ತಿಳಿದು ಬಂದಿದೆ.ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
February 8, 2026
Breaking News
ಸಿಂಧನೂರು: ತಾಲೂಕಿನ ರಂಗಾಪುರಕ್ಯಾಂಪ್ನ ಮನೆಯೊಂದರಲ್ಲಿ ನಡೆಯಬೇಕಿದ್ದ ಕಳ್ಳತನ ಸಿಸಿ ಕ್ಯಾಮರಾ ನೀಡಿದ ಮೊಬೈಲ್ ಅಲರ್ಟ್ನಿಂದ ತಪ್ಪಿದೆ. ಕ್ಯಾಂಪಿನ ನಿವಾಸಿ ಮದ್ದಪಾಟಿ ಸುಬ್ಬಾರಾವ್ ಎನ್ನುವರ ಮನೆಯಲ್ಲಿ ಕಳವಿಗೆ ಯತ್ನಿಸಲಾಗಿದೆ. ಸುಬ್ಬಾರಾವ್ ಅವರು ಎರಡು ತಿಂಗಳ ಹಿಂದೆ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ಎಲ್ಲವನ್ನೂ ಗಮನಿಸಿದ್ದ ಕಳ್ಳ ಫೆ.5ರಂದು ಮಧ್ಯರಾತ್ರಿ 12 ಗಂಟೆಗೆ ಮುಸುಕುಧರಿಸಿ ಮನೆ ಕಳ್ಳತನಕ್ಕೆ ಬಂದಿದ್ದಾನೆ. ಮನೆ ಬೀಗ ಮುರಿದು ಒಳ ಹೋಗಲು ಯತ್ನಿಸಿದ್ದಾನೆ. ಈ ವೇಳೆಗೆ ಆಸ್ಟ್ರೇಲಿಯಾದಲ್ಲಿರುವ ಮದ್ದಪಾಟಿ ಸುಬ್ಬಾರಾವ್ ಮೊಬೈಲ್ …
Read More »
BigTv News
February 8, 2026
Breaking News
ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದಲ್ಲಿ ಅಪಘಾತ ನಡೆದಿದೆ. ಬೂದಿಗೆರೆಯ ವಿರಗ ನಗರ ನಿವಾಸಿ ಮಾನಸ ಮೃತ ಗರ್ಭಿಣಿ ಎಂದು ತಿಳಿದು ಬಂದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದು ಗರ್ಭಿಣಿ ಮೇಲೆ ಲಾರಿ ಹರಿದಿದ್ದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಪೊಲೀಸರು ಸದ್ಯ ಸಿಮೆಂಟ್ ಮಿಕ್ಸರ್ …
Read More »
BigTv News
February 8, 2026
Breaking News
ವಿಜಯಪುರದಲ್ಲಿ ರೆಡ್ ಬರ್ಡ್ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಖಾಸಗಿ ಜೆಟ್ ಪತನವಾಗಿ ಇಬ್ಬರಿಗೆ ಗಂಭೀರವಾಗಿ ಗಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದಿದೆ. ರೆಡ್ ಬರ್ಡ್ ಜೆಟ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ೧೦೮ ಆಂಬುಲೆನ್ಸ್ ಗೆ ಕರೆ ಮಾಡಿದ್ದು ಆ ಮೂಲಕ ಗಾಯಲುಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಮಂಗಳೂರು ಗ್ರಾಮದ ಬಳಿ ಇಂದು ರೆಡ್ ಬರ್ಡ್ ಖಾಸಗಿ ಜೆಟ್ ಪತನವಾಗಿದೆ.ಸ್ಥಳಕ್ಕೆ ಬಬಲೇಶ್ವರ …
Read More »
BigTv News
February 8, 2026
Breaking News
ಕೈರೊ: ಕೇಂದ್ರ ಸುಡಾನ್ನಲ್ಲಿ ಯುದ್ಧ ಕಾರಣಕ್ಕೆ ದೇಶ ತೊರೆದು ಹೋಗುತ್ತಿದ್ದ ಕುಟುಂಬಗಳಿದ್ದ ವಾಹನದ ಮೇಲೆ ಅರೆ ಸೇನಾ ಪಡೆ ಗುಂಪು ಆರ್ಎಸ್ಎಫ್ ನಡೆಸಿದ ಡ್ರೋನ್ ದಾಳಿಯಲ್ಲಿ ಎಂಟು ಮಕ್ಕಳು ಸೇರಿದಂತೆ 24 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರ ತಂಡ ಶನಿವಾರ ತಿಳಿಸಿದೆ.’ಉತ್ತರ ಕೊರ್ಡೊಫನ್ ಪ್ರಾಂತ್ಯದ ರಹಾದ್ ನಗರದ ಸಮೀಪ ಆರ್ಎಸ್ಎಫ್ ದಾಳಿ ನಡೆಸಿದೆ. ಅಂತರರಾಷ್ಟ್ರೀಯ ಸಮುದಾಯ ಮತ್ತು ಮಾನವ ಹಕ್ಕು ಸಂಘಟನೆಗಳು ನಾಗರಿಕರ ರಕ್ಷಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು …
Read More »