BigTv News
September 28, 2026
Breaking News
ಬೆಂಗಳೂರು: ಲಗ್ಗೆರೆಯ ಬಾಡಿಗೆ ಮನೆಯಲ್ಲಿ ನವೀನ್ ಎಂಬ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತದೇಹದಲ್ಲಿ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ನಂದಿನಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ನವೀನ್ ಹಾಗೂ ಕವಿತಾ ವಿವಾಹವಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ನವೀನ್ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿ …
Read More »
BigTv News
September 28, 2026
Breaking News
ಬೆಂಗಳೂರು: ಬಾಡಿಗೆ ಮನೆಯಲ್ಲಿ ಹಾಲು ಉಕ್ಕಿಸುವ ನೆಪದಲ್ಲಿ ಸ್ನೇಹಿತೆಯನ್ನು ಕರೆಸಿಕೊಂಡು ಹಲ್ಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿದ ಆರೋಪದ ಮೇಲೆ ಪೀಣ್ಯ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕುಣಿಗಲ್ ತಾಲ್ಲೂಕಿನ ಬೋರೇಗೌಡ (32), ಚಂದ್ರಶೇಖರ ಅಲಿಯಾಸ್ ಅಭಿ (28) ಹಾಗೂ ಸತೀಶ್ (26) ಬಂಧಿತರು. ಬೋರೇಗೌಡನ ಪರಿಚಯವಿದ್ದ 34 ವರ್ಷದ ಮಹಿಳೆಯನ್ನು ನಾಗಸಂದ್ರದ ಬಾಡಿಗೆ ಮನೆಗೆ ಹಾಲು ಉಕ್ಕಿಸುವ ಕಾರ್ಯಕ್ರಮದ ನೆಪದಲ್ಲಿ ಕರೆಸಿಕೊಂಡಿದ್ದ. ಮಹಿಳೆ ಒಂದು ಲಕ್ಷ ರೂ. …
Read More »
Shaikh BigTv
September 28, 2026
Breaking News, Crime, ಕರ್ನಾಟಕ
ನಕಲಿ ಔಷಧ ದಂಧೆಗೆ ಬಿಗ್ ಶಾಕ್..! ಕಿಂಗ್‌ಪಿನ್ ಪ್ರಶಾಂತ್ ರಂಜನ್ ಬಾಬು ಏರ್‌ಪೋರ್ಟ್‌ನಲ್ಲೇ ಬಂಧನ..! ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾದ ನಕಲಿ ಔಷಧ ಜಾಲ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಶಂಕಿಸಲಾಗಿರುವ ಪ್ರಶಾಂತ್ ರಂಜನ್ ಬಾಬು ಅವರನ್ನು ಅಜರ್‌ಬೈಜಾನ್‌ನಿಂದ ವಾಪಸಾದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಲುಕ್‌ಔಟ್ ನೋಟಿಸ್ ಆಧರಿಸಿ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು, ಎಸಿಪಿ ಅಂಜನ್ ಕುಮಾರ್ ನೇತೃತ್ವದ ತನಿಖಾ ತಂಡಕ್ಕೆ …
Read More »
Shaikh BigTv
September 27, 2026
Breaking News, Crime, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಪಾರಂಪರಿಕ ಕೃಷಿ ಜೊತೆ ವೈಜ್ಞಾನಿಕ ಕೃಷಿಯೂ ಬರಲಿ..! ರೈತರಿಗೆ ನೇರವಾಗಿ ಉಪಯೋಗವಾಗುವ ಕೃಷಿ ಮೇಳ ಬೇಕು: ಡಿಸಿಪಿ ರವೀಶ್ ಕೃಷಿ ಮೇಳಕ್ಕೆ ಹೊಸ ರೂಪ ಬೇಕು: ಡಿಸಿಪಿ ರವೀಶ್.. ಯಂತ್ರೋಪಕರಣಗಳ ಪ್ರದರ್ಶನಕ್ಕಿಂತ ರೈತರಿಗೆ ಪ್ರಾತ್ಯಕ್ಷಿಕೆ ಮುಖ್ಯ..ಪಾರಂಪರಿಕ ಕೃಷಿ ಜೊತೆ ವೈಜ್ಞಾನಿಕ ಕೃಷಿಗೂ ಆದ್ಯತೆ ನೀಡಲು ಸಲಹೆ.. ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಕುರಿತು ಡಿಸಿಪಿ ರವೀಶ್ ಸಿ.ಆರ್. ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೃಷಿ ಮೇಳ ಉತ್ತಮವಾಗಿ …
Read More »
BigTv News
September 27, 2026
Breaking News
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಸೆಪ್ಟೆಂಬರ್ 21ರಂದು ನಡೆದ ರಣವೀರ ರಜಪೂತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶ್ರೀದೇವಿ ರಜಪೂತ ಹಾಗೂ ಬೈರು ಪವಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ರಣವೀರ ಶ್ರೀದೇವಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಶ್ರೀದೇವಿ ಮತ್ತು ಆಕೆಯ ಶಾಲಾ ಗೆಳೆಯ ಬೈರು ಪವಾರ್ ಸೇರಿಕೊಂಡು ಕೊಲೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಘಟನೆ ನಡೆದ ರಾತ್ರಿ ಬೈಕ್ ಸ್ಟಾರ್ಟ್ …
Read More »
BigTv News
September 27, 2026
Breaking News
ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೃಷ್ಣಕುಮಾರ್ ಎಂಬಾತನ ವಿರುದ್ಧ ಬಾಲಕಿಯ ಮನೆಯವರು ದೂರು ನೀಡಿದ್ದಾರೆ. ಮನೆಯಲ್ಲಿ ಇಬ್ಬರು ಬಾಲಕಿಯರು ಮಾತ್ರ ಇದ್ದ ಸಂದರ್ಭದಲ್ಲಿ ಮನೆಗೆ ಬಂದ ಆರೋಪಿ, ಬಾಲಕಿಯ ಬಳಿ ನೀರು ಕೇಳಿ ಬಳಿಕ ಆಕೆಯ ಕೈ ಹಿಡಿದು ಎಳೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಾಲಕಿಯರು ಬೊಬ್ಬೆ ಹಾಕಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಬಾಲಕಿಯ ಮನೆಯವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, …
Read More »
BigTv News
September 27, 2026
Breaking News
ಮಂಗಳೂರಿನಲ್ಲಿ ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್‌ಗಳು ಮತ್ತು ಟೆಂಪೋ ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ನವಾಝ್ ಅಲಿಯಾಸ್ ನವ್ವಾ, ಮುಹಮ್ಮದ್ ಆರೀಫ್ ಎನ್. ಮತ್ತು ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು …
Read More »
BigTv News
September 27, 2026
Breaking News
ಉಡುಪಿಯಲ್ಲಿ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ವಾಟ್ಸಾಪ್ ಮೂಲಕ APK ಫೈಲ್ ಮತ್ತು ಲಿಂಕ್ ಕಳುಹಿಸಿ KYC ಅಪ್‌ಡೇಟ್ ಮಾಡುವ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಸೈಬರ್ ಕಳ್ಳರು ₹17.50 ಲಕ್ಷ ದೋಚಿದ್ದಾರೆ. ಸೌತ್ ಇಂಡಿಯನ್ ಬ್ಯಾಂಕ್ ಪ್ರತಿನಿಧಿ ಎಂದು ಪರಿಚಯಿಸಿಕೊಂಡ ವಂಚಕನ ಮಾತು ನಂಬಿದ ಅಜಯ್ ಜಗದೀಶ್ ಅವರು ಲಿಂಕ್ ತೆರೆದು ಬ್ಯಾಂಕ್ ಖಾತೆಯ ಗೌಪ್ಯ ಮಾಹಿತಿಯನ್ನು ನೀಡಿದ್ದಾರೆ. ನಂತರ ದೈನಂದಿನ ವಹಿವಾಟಿನ ಮಿತಿ ಹೆಚ್ಚಿಸಲು ಹಣ ವರ್ಗಾವಣೆ ಮಾಡಬೇಕೆಂದು ನಂಬಿಸಿ, …
Read More »
BigTv News
September 27, 2026
Breaking News
ಸಚಿವ ಮಲ್ಲಿಕಾರ್ಜುನ ಅವರ ಜನ್ಮದಿನದಂದು ಶುಭಾಶಯ ಕೋರಲು ತೆರಳಿದ್ದ ರೌಡಿ ಶೀಟರ್ ಖಾಲಿದ್ ಪೈಲ್ವಾನ್ ಮೇಲೆ ಕಾಂಗ್ರೆಸ್ ಮುಖಂಡರಾದ ಸಾಧಿಕ್ ಪೈಲ್ವಾನ್ ಹಾಗೂ ಅಯೂಬ್ ಪೈಲ್ವಾನ್ ಅವರ ಪುತ್ರರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಗರದ ಕಲ್ಲೇಶ್ವರ ಮಿಲ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಖಾಲಿದ್ ಪೈಲ್ವಾನ್ ವಿಡಿಯೋ ಮೂಲಕ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ತಮ್ಮ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಹಲ್ಲೆ ನಡೆಸಲಾಗಿದೆ ಎಂದು ಖಾಲಿದ್ ಆರೋಪಿಸಿದ್ದಾರೆ. ಘಟನೆಯ ಬಳಿಕ …
Read More »
BigTv News
September 27, 2026
Breaking News
ಮಂಗಳೂರಿನಲ್ಲಿ 2025ರ ಮೇ ತಿಂಗಳಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಲು ₹24 ಲಕ್ಷ ಸುಪಾರಿ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಉಡುಪಿಯ ಸುದೀಪ್ ಹಾಗೂ ಆತನ ಸಹಚರರು ಕಿನ್ನಿಪದವಿನ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಸೂಚನೆಯಂತೆ ದೂರುದಾರ ಅಭಿಷೇಕ್ ಹಾಗೂ ಆತನ ಸ್ನೇಹಿತರು ವ್ಯಕ್ತಿಯ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಕೃತ್ಯಕ್ಕಾಗಿ ತಲವಾರುಗಳನ್ನು ಸಿದ್ಧಪಡಿಸಲಾಗಿತ್ತು ಎನ್ನಲಾಗಿದ್ದು, ಕೊಲೆ …
Read More »