BigTv News
February 7, 2026
Breaking News
ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರಣಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು ತಮ್ಮ ಆಂಥೋನಿ ಜೈಲು ಸೇರಿದ್ದಾನೆ. ಆಂತೋನಿ ಪತ್ನಿ ರೋಜಿಗೆ ರಾಜೇಶ್ ಎಂಬಾತನ ಜೊತೆ ಲವ್ ಆಗಿದ್ದು ಪ್ರಿಯಕರನ ಜೊತೆಗೆ ಇರಲು ಗಂಡ ಆಂಥೋನಿ ಅಡ್ಡಿಯಾಗಿದ್ದ. ಕುಡಿತದ ನೆಪ ಒಡ್ಡಿ ಪತಿಯನ್ನು ರಿಹಾಬ್ ಸೆಂಟರ್ಗೆ ಪತ್ನಿ ದಾಖಲು …
Read More »
BigTv News
February 7, 2026
Breaking News
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ನಿನ್ನ ಸಹ ಬಿಎಂಟಿಸಿ ಬಸ್ ಯುವತಿಯ ಮೇಲೆ ಹರಿದು ಸ್ಥಳದಲ್ಲಿ ಯುವತಿ ಸಾವನಪ್ಪಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಒಂದು ಘಟನೆ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗೆ ಮತ್ತೊಂದು ಮತ್ತೊಂದು ಬಲಿಯಾಗಿದೆ. ಬೈಕ್ ಮೇಲೆ ಹೋಗುತ್ತಿದ್ದವರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಬ್ಯಾಲೆನ್ಸ್ ತಪ್ಪಿ ಬಸ್ ಚಕ್ರದ ಅಡಿ ಯುವತಿ …
Read More »
BigTv News
February 7, 2026
Breaking News
ಕಲ್ಬುರ್ಗಿಯಲ್ಲಿ ಎರಡು ಗುಂಪುಗಳ ನಡುವೆ ಮಸೀದಿ ಕಮಿಟಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ತೀವ್ರ ಗಲಾಟೆ ನಡೆದಿದೆ. ಪೊಲೀಸರ ಎದುರಿನಲ್ಲಿಯೇ ಮನೆಯ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ. ಕಲ್ಲು ತೂರಾಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಗಲಾಟೆಯಲ್ಲಿ ಓರ್ವ ಮಹಿಳೆಗೆ ಗಂಭೀರವಾದ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಕಡೆ ಸುಫಿಯ ಮನೆಯ ಮೇಲೆ ಕಲ್ಲುತೂರಾಟ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ನಯಿಮ್ ಖಾನ್ ಕಡೆಯವರ ವಿರುದ್ಧ ಹಲ್ಲೆ ಮತ್ತು ಕಲ್ಲುತೂರಾಟ …
Read More »
BigTv News
February 7, 2026
Breaking News
ದೇವನಹಳ್ಳಿ : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 2.97 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಈ ಗಾಂಜಾವನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪತ್ತೆಹಚ್ಚಲಾಗಿದೆ. ಪುಕೆಟ್ ಮತ್ತು ಮಲೇಶಿಯಾದಿಂದ ಬೆಂಗಳೂರಿನ ಕೆಐಎಬಿ ವಿಮಾನ ನಿಲ್ದಾಣಕ್ಕೆ ಬಂದಿದ್ದ ಮೂವರು ಆರೋಪಿಗಳ ಲಗೇಜ್ ಪರಿಶೀಲನೆ ಮಾಡುವ ವೇಳೆ ಈ ಹೈಡ್ರೋ ಗಾಂಜಾ ಪತ್ತೆಯಾಗಿತ್ತು. ಮೂವರ ಬ್ಯಾಗ್ಗಳಲ್ಲೂ ಪ್ಯಾಕೆಟ್ಗಳಾಗಿ ಅಡಗಿಸಿಟ್ಟಿದ್ದ ಒಟ್ಟು 8.5 …
Read More »
BigTv News
February 7, 2026
Breaking News
ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾ ಅವರ ಮನೆಯಿಂದ 29 ಪವನ್ ಚಿನ್ನ ಹಾಗು 25 ಸಾವಿರ ರೂ. ಮೌಲ್ಯದ ಬೆಳ್ಳಿ ಹಾಗು ಐದು ಸಾವಿರ ರೂ. ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೀಡಾದ ಇಬ್ರಾಹಿಂ ಕಲಂದರ್ನನ್ನು ಕುಂಬಳೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳವುಗೈದ ಚಿನ್ನ ಪತ್ತೆಹಚ್ಚಲು ಹಾಗು ಇದರಲ್ಲಿ ಇತರ ಆರೋಪಿಗಳಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲು ಆರೋಪಿಯನ್ನು ವಶಕ್ಕೆ ನೀಡಬೇಕೆಂದು ಆಗ್ರಹಿಸಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದರಂತೆ …
Read More »
BigTv News
February 7, 2026
Breaking News
ರಸ್ತೆ ಬದಿ ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ Trailer ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಪಾವಂಜೆ ದೆವಸ್ಥಾನದ ಮುಂಭಾಗ ಶುಕ್ರವಾರ ಸಂಜೆ ನಡೆಸಿದೆ.ಗಾಯಗೊಂಡವರನ್ನು ಶಿಕ್ಷಕಿ ಕುಸುಮಾ ಮತ್ತು ಅವರ ಮಗಳು ಸುಮಲತಾ (14) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅವರು ಪಾವಂಜೆಯಲ್ಲಿ ನಿಂತು ಬಸ್ ಕಾಯುತ್ತಿದ್ದ ವೇಳೆ ಮಂಗಳೂರು- ಉಡುಪಿ ಕಡೆ ಸಂಚರಿಸುತ್ತಿದ Trailer ಢಿಕ್ಕಿ ಹೊಡೆದಿದೆ. ಘಟನೆಯಿಂದ ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ …
Read More »
BigTv News
February 7, 2026
Breaking News
ಮೈಸೂರು: ಗೊಬ್ಬರ ಸಾಗಿಸುತ್ತಿದ್ದ ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ನಂಜನಗೂಡು ತಾಲೂಕಿನ ಹನುಮನಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ಮೈಸೂರಿನ ಜೆಪಿ ನಗರ ನಿವಾಸಿ ಚಂದ್ರು(38) ಮತ್ತು ನಡುಕಲು ಮೊಳೆ ಗ್ರಾಮದ ಶೀಲಾ(35) ಮೃತಪಟ್ಟವರು ಎಂದು ಹೇಳಲಾಗಿದೆ. ಚುಂಚನಹಳ್ಳಿಯ ಕಡೆಗೆ ಹೋಗುತ್ತಿದ್ದ ಗೊಬ್ಬರ ತುಂಬಿದ್ದ ಲಾರಿ, ಹನುಮನಪುರ ಗೇಟ್ ಬಳಿ ತಿರುವು ಪಡೆದುಕೊಳ್ಳುತ್ತಿದ್ದ ಸವಾರರಿಗೆ ಡಿಕ್ಕಿ ಹೊಡೆದಿದೆ. ಸವಾರ ಚಂದ್ರು, ಹಿಂಬದಿಯಲ್ಲಿ ಕುಳಿತಿದ್ದ ಶೀಲಾ ಕೆಳಗೆ ಬಿದ್ದಿದ್ದಾರೆ. …
Read More »
BigTv News
February 7, 2026
Breaking News
ಗುಂಡ್ಲುಪೇಟೆ(ಚಾಮರಾಜನಗರ): ಸಾಲದ ಸುಳಿಗೆ ಸಿಲುಕಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಫೆ.6ರ ಶುಕ್ರವಾರ ನಡೆದಿದೆ. ತಾಲೂಕಿನ ಬೇಗೂರು ಗ್ರಾಮದ ಸುರೇಶ್(28) ಮೃತ ಯುವಕ. ಈತ ಆಟೋ ಚಾಲಕನಾಗಿದ್ದು, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತಿದ್ದು, ಮಾನಸಿಕ ಹಿಂಸೆ ತಾಳಲಾರದೆ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೇಗೂರು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರ …
Read More »
BigTv News
February 7, 2026
Breaking News
ಕಳೆದ ವರ್ಷ ಸಣಾಪುರ ಕಾಲುವೆ ದಂಡೆಯ ಬಳಿ ನಡೆದಿದ್ದ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ದೋಷಿಗಳು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣ ದಾಖಲಾದ 9 ತಿಂಗಳ ಒಳಗೆ ತೀರ್ಪು ನೀಡಿರುವ ನ್ಯಾಯಾಲಯ, ಶಿಕ್ಷೆಯ ಪ್ರಮಾಣವನ್ನು ಫೆ.16ರಂದು ಪ್ರಕಟಿಸುವುದಾಗಿ ತಿಳಿಸಿದೆ. ಈ ಪ್ರಕರಣದಲ್ಲಿ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯ ಸಾಯಿ) …
Read More »
BigTv News
February 7, 2026
Breaking News
ಪಡುಬಿದ್ರಿ: ಹೆಜಮಾಡಿಯಲ್ಲಿ ಟೆಂಪೋವನ್ನು ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ನಿಲ್ಲಿಸಿ ಅಸಭ್ಯವಾಗಿ ಸಾರ್ವಜನಿಕರಿಗೆ ಹಾಗೂ ಇತರರ ವಾಹನಗಳಿಗೆ ಅಡ್ಡಿಪಡಿಸಿ ಪ್ರಕರಣವೂ ದಾಖಲಿಸಲ್ಪಟ್ಟಿದ್ದ ಕಾರ್ಕಳ ಮೂಲದ್ದೆನ್ನಲಾದ ಟೆಂಪೋ ಹಂಪಿಗೆ ಹೋಗುವ ದಾರಿ ಮಧ್ಯೆ ಕೂಡ್ಲಿಗೆ ಠಾಣಾ ವ್ಯಾಪ್ತಿಯಲ್ಲಿ ಮಗುಚಿ ಬಿದ್ದು ಅಪಘಾತಕ್ಕೊಳಗಾಗಿದೆ. ವಾಹನದಲ್ಲಿ ಗುರುವಾಯೂರು ಸಮೀಪದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು ಇವರ ಶಿಕ್ಷಕರೋರ್ವರ ಕಾಲಿನ ಮೂಳೆಯ ಮುರಿತವುಂಟಾಗಿರುವುದಾಗಿ ತಿಳಿದು ಬಂದಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರೈಲಿನಲ್ಲಿ ಮಂಗಳೂರಿಗೆ ಬಂದಿದ್ದು ಕಾರ್ಕಳದ ಈ ಟೆಂಪೋ …
Read More »