BigTv News
February 3, 2026
Breaking News
ಹುಬ್ಬಳ್ಳಿ: ಅಪ್ರಾಪ್ತೆಗೆ ಪ್ರೀತಿಸುವಂತೆ ಒತ್ತಾಯಿಸಿದ್ದಲ್ಲದೆ ಖಾಸಗಿ ವಿಡಿಯೋ ಮೂಲಕ ಬೆದರಿಕೆಯೊಡಿದ್ದ ಗೋವಾ ಮೂಲದ ಯುವಕನ ವಿರುದ್ಧ ಇಲ್ಲಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.ತಮ್ಮ ಪಾಲಕರೊಂದಿಗೆ 2022ರಲ್ಲಿ ಗೋವಾಕ್ಕೆ ತೆರಳಿ ಬಾಲಕಿ ವಾಸವಾಗಿದ್ದಳು. ಈ ವೇಳೆ ತನ್ನ ಮನೆ ಪಕ್ಕದಲ್ಲಿ ವಾಸಿಸುತ್ತಿದ್ದ ಯುವಕನಿಗೆ ಪರಿಚಯವಾಗಿದ್ದಳು. ಈ ವೇಳೆ ಬಾಲಕಿಗೆ ತನ್ನನ್ನು ಪ್ರೀತಿಸುವಂತೆ ಯುವಕ ಒತ್ತಾಯಿಸಿದ್ದ. ಬಾಲಕಿ ನಿರಾಕರಿಸಿ, ಮರಳಿ ಹುಬ್ಬಳ್ಳಿಗೆ ಬಂದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ಬಾಲಕಿಯ ಖಾಸಗಿ …
Read More »
BigTv News
February 3, 2026
Breaking News
ದಾವಣಗೆರೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧ ಸಹೋದರರಿಬ್ಬರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಎಂಬಲ್ಲಿ ನಡೆದಿದೆ. ಕೊಲೆಯಾದವರನ್ನು ನೀಲಪ್ಪ (65) ಎಂದು ಗುರುತಿಸಲಾಗಿದೆ. ಅವರ ಅಣ್ಣ ಚಂದ್ರಪ್ಪ (68) ಕೊಲೆ ಆರೋಪಿಯಾಗಿದ್ದಾನೆ.ಆಸ್ತಿ ವಿಚಾರವಾಗಿ ಇವರಿಬ್ಬರ ನಡುವೆ ಅಡಿಕೆ ತೋಟದಲ್ಲಿ ಸೋಮವಾರ ಮಾತಿನ ಚಕಮಕಿ ನಡೆದಿದೆ. ಬಳಿಕ ಈ ಗಲಾಟೆ ತೀವ್ರ ಸ್ವರೂಪ ಪಡೆದಿದ್ದು, ಆರೋಪಿ ಚಂದ್ರಪ್ಪ ಮಚ್ಚಿನಿಂದ ನೀಲಪ್ಪರ ಮೇಲೆ ಹಲ್ಲೆ …
Read More »
BigTv News
February 3, 2026
Breaking News
ಕೆ.ಆರ್. ಪುರದ ದೇವಸಂದ್ರದಲ್ಲಿ ಯುವತಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಆಟೊ ಚಾಲಕನಿಗೆ ಚಾಕುವಿನಿಂದ ಇರಿಯಲಾಗಿದೆ. ಆಟೊ ಚಾಲಕ ರೋಷನ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಮಾಮು, ವಾಸಿಂ, ಯಾಸೀಫ್, ಖಲೀಂ ಎಂಬುವವರು ಪರಾರಿ ಆಗಿದ್ದಾರೆ. ಕೆ.ಆರ್. ಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರೋಪಿ ಮಾಮು ಹಾಗೂ ಹಲ್ಲೆಗೆ ಒಳಗಾದ ರೋಷನ್ ಅವರು ನೇಪಾಳದ ಯುವತಿಯನ್ನು ಪ್ರೀತಿಸುತಿದ್ದರು. ಇದೇ ವಿಚಾರಕ್ಕೆ ಇಬ್ಬರ ನಡುವೆ …
Read More »
BigTv News
February 3, 2026
Breaking News
ಕ್ಷುಲ್ಲಕ ಕಾರಣಕ್ಕೆ ಮನನೊಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ 19 ವರ್ಷದ ಪ್ರಾಯದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ತಲೆಪ್ಪಾಡಿ ಬೆಟ್ಟಂಪಾಡಿ ನಿವಾಸಿ ಅಶ್ರಫ್ ಅವರ ಪುತ್ರ ಮೊಹಮ್ಮದ್ ಸುಹೈಬ್ (19 ) ಎಂದು ಗುರುತಿಸಲಾಗಿದೆ. ಯುವಕ ಪಿಯುಸಿವರೆಗೆ ಓದಿದ್ದು, ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ, ದಿನಾಂಕ 28.01.2026 ರಂದು ಬೆಳಿಗ್ಗೆ ಮೊಹಮ್ಮದ್ ಸುಹೈಬ್ ಯಾವುದೋ ಕಾರಣದಿಂದಾಗಿ ಮನನೊಂದು ಇಲಿ ಪಾಷಣವನ್ನು ಸೇವಿಸಿದ್ದಾನೆ. ವಿಷಯ ತಿಳಿದ …
Read More »
BigTv News
February 3, 2026
Breaking News
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸ್ಥಳೀಯ ಕಂಪನಿಯೊಂದು ಪ್ರಮಾದವೆಸಗಿದ್ದು, ಅಪ್ರಾಪ್ತ ಬಾಲಕರಿಗೆ ಮದ್ಯ ಕುಡಿಸಿ ಆತನ ಸಾವಿಗೆ ಕಾರಣವಗಿದೆ. 15 ವರ್ಷದ ಅಪ್ರಾಪ್ತನೊಬ್ಬ ಕಂಪನಿ ಕೊಟ್ಟ ಸಿಗರೇಟ್ ಮದ್ಯ ಸೇವನೆ ಮಾಡಿದ್ದು, ತನ್ನ ಅಪಾರ್ಟ್ಮೆಂಟ್ನ 7ನೇ ಮಹಡಿಯಿಂದ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮೃತ ಬಾಲಕನ ಪೋಷಕರು ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಜನವರಿಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಜನವರಿ 31ರ ರಾತ್ರಿ ಸುಮಾರು 9 …
Read More »
BigTv News
February 3, 2026
Breaking News
ಬೆಂಗಳೂರು: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ದೊರೆತಿದೆ. ಟ್ರಾಪ್ ಕಾರ್ಯಾಚರಣೆ ವೇಳೆ ಲೋಕಾಯುಕ್ತ ಪೊಲೀಸರು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹಿರಿಯ ವಕೀಲ ಪ್ರಶಾಂತ್ ಮೆತಲ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಟ್ರಾಪ್ ಕಾರ್ಯಾಚರಣೆ ವೇಳೆ ನಿಯಮಗಳಿಗೆ ವಿರುದ್ಧವಾಗಿ ವೀಡಿಯೋ ಚಿತ್ರೀಕರಣ ನಡೆಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲಂಚಮುಕ್ತ ಸಮಾಜ ನಿರ್ಮಾಣಕ್ಕಾಗಿ ಲೋಕಾಯುಕ್ತ ಮಾಡುತ್ತಿರುವ …
Read More »
BigTv News
February 3, 2026
Breaking News
ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಸಕಲವಾರದ ಬಳಿ ಭಾನುವಾರ ಹಣ ಸಾಗಿಸುವ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಾಕಸ್ತ್ರ ತೋರಿಸಿ ₹31.30 ಲಕ್ಷ ನಗದು ದೋಚಿದ್ದಾರೆ. ಉಡಾನ್ ಕ್ಯಾಶ್ ಕಲೆಕ್ಟಿಂಗ್ ಖಾಸಗಿ ಕಂಪನಿಯ ಹಣ ಸಂಗ್ರಹ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಕೈಲಾಶ್ ಭಾನುವಾರ ವಿವಿಧ ಶಾಖೆಗಳಿಗೆ ತೆರಳಿ ₹31,38,625 ಸಂಗ್ರಹಿಸಿ ಸ್ಕೂಟರ್ ಡಿಕ್ಕಿಯಲ್ಲಿ ಇಟ್ಟುಕೊಂಡು ಹೊರಟಿದ್ದರು. ಎರಡು ಬೈಕ್ಗಳಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು …
Read More »
BigTv News
February 3, 2026
Breaking News
ಕೊಪ್ಪಳ (ಫೆ.02): ‘ವರ್ಷದ 365 ದಿನವೂ ಕೆಲಸ, ಒಂದು ದಿನವೂ ರಜೆ ಇಲ್ಲ. ಇಂತಹ ಪೊಲೀಸ್ ಕೆಲಸ ಮಾಡುವುದಕ್ಕಿಂತ ರಸ್ತೆಯಲ್ಲಿ ನಿಂತು ಎಗ್ ರೈಸ್ ಮಾರಿ ಬದುಕುವುದು ಎಷ್ಟೋ ಉತ್ತಮ…’ ಹೀಗೆಂದು ತಮ್ಮದೇ ಮಾತೃ ಇಲಾಖೆಯ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹಾಕಿರುವ ವಾಟ್ಸಾಪ್ ಸ್ಟೇಟಸ್ ಈಗ ಇಡೀ ರಾಜ್ಯದ ಗಮನ ಸೆಳೆದಿದೆಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ …
Read More »
BigTv News
February 3, 2026
Breaking News
ವರ್ಷಪೂರ್ತಿ ಡ್ಯೂಟಿ ಮಾಡಬೇಕು, ಒಂದು ದಿನವೂ ರಜೆಯಿಲ್ಲ. ಈ ಕೆಲಸಕ್ಕಿಂತ ಎಗ್ ರೈಸ್ ಮಾಡಿ ಬದುಕೋದೆ ಬೆಟರ್’ ಎಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ (PC) ವ್ಯಾಟ್ಸ್ ಆಯಪ್ನಲ್ಲಿ ಸ್ಟೇಟಸ್ ಹಾಕಿಕೊಂಡಿರುವುವುದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆಪೊಲೀಸ್ ಸಿಬ್ಬಂದಿ ಬ್ರಹ್ಮಾನಂದ ಈ ಸಂದೇಶ ಬರೆದುಕೊಂಡಿದ್ದು ‘ವರ್ಷದ 365 ದಿನಗಳೂ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ರಜೆ ಹಾಗೂ ಹಬ್ಬ-ಹರಿದಿನಗಳಲ್ಲಿ ರಜೆಯ ಅವಕಾಶ ಕಡಿಮೆಯಾಗಿದೆ’ ಎಂದಿದ್ದಾರೆ. ‘ಈ ವರ್ಷದಲ್ಲಿ …
Read More »
BigTv News
February 3, 2026
Breaking News
ಪತ್ನಿಯ ನಡತೆ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವಮಾನ ಮಾಡುವ ಉದ್ದೇಶದಿಂದ ಪತಿಯೇ ಪತ್ನಿಯ ತಲೆ ಬೋಳಿಸಿದ್ದಾರೆ. ತೊದಲಬಾಗಿಯ ಉಮೇಶ ಎನ್ನುವ ಆರೋಪಿ ಎಲೆಕ್ಟ್ರಿಕ್ ಟ್ರಿಮ್ಮರ್ನಿಂದ ತಲೆ ಬೋಳಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಾವಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತ್ನಿಯ ತವರು ಮನೆಯವರು ಬುದ್ಧಿ ಹೇಳಿದ್ದರು. ಆ ನಂತರವೂ ಪತಿಯ ನಡವಳಿಕೆಯಲ್ಲಿ ಬದಲಾವಣೆಯಾಗಿರಲಿಲ್ಲ. ಜ.31ರಂದು ರಾತ್ರಿ ತಲೆ ಬೋಳಿಸಿ, ಮನೆಯಲ್ಲಿ ಕೂಡಿ ಹಾಕಲಾಗಿತ್ತು. ಆರೋಪಿ ಉಮೇಶ್ ಅವರನ್ನು ಬಂಧಿಸಲಾಗಿದೆ. …
Read More »