BigTv News
January 21, 2026
Breaking News
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೆರೆಗೆ ಹಾರಿ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಗೌರವ್ವ ನೀಲಪ್ಪ ಕೆಂಗಾನೂರು (36) ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೌರವ್ವ ಮೈಕ್ರೋ ಫೈನಾನ್ಸ್ ನಲ್ಲಿ 7-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವಂತೆ ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಜೀವನ ನಿರ್ವಹಣೆಗಾಗಿ ಗೌರವ್ವ ಸಾಲಮಾಡಿಕೊಂಡಿದ್ದರು. …
Read More »
BigTv News
January 21, 2026
Breaking News
ಕೊಪ್ಪಳ: ತಾಲೂಕಿನ ಕಾಸನಕಂಡಿ ಗ್ರಾಮದ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಬೆಂಗಳೂರಿನ ಮಾಚೋಹಳ್ಳಿ ನಿವಾಸಿ ರೂಪಾ. ಎನ್. (37) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ರೂಪಾ ಕಳೆದ 4 ವರ್ಷಗಳಿಂದ ಕುಟುಂಬದಿಂದ ದೂರವಾಗಿ ವಾಸವಿದ್ದು, ಮಕ್ಕಳು ಹಾಗೂ ಪತಿಯನ್ನು ಸರಿಯಾಗಿ ನೋಡಿಕೊಳ್ಳಲಾಗಲಿಲ್ಲ ಎಂಬ ಮಾನಸಿಕ ವೇದನೆಯಿಂದ ಬಳಲುತ್ತಿದ್ದರು.ಜ.18ರಂದು ಕಾಸನಕಂಡಿ ಸೀಮಾದ ಜೋಪಡಿಯಲ್ಲಿ ಹೇನಿನ ಪುಡಿ …
Read More »
BigTv News
January 21, 2026
Breaking News
ಧಾರವಾಡ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದು ನಡೆದಿದ್ದು, ಯುವತಿಯನ್ನು ಕೊಂದು ಮೃತದೇಹವನ್ನು ಪೀಸ್ ಮಾಡಿ ಎಸೆದ ಘಟನೆ ಧಾರವಾಡದ ಜನರನ್ನು ಬೆಚ್ಚಿ ಬೀಳಿಸಿದೆ. ಧಾರವಾಡದ ಹೊರವಲಯದಲ್ಲಿ ಈ ಕೊಲೆ ನಡೆದಿದೆ. ಮೃತಳನ್ನು 19 ವರ್ಷದ ಝಕಿಯಾ ಮುಲ್ಲಾ ಎಂದು ಗುರುತಿಸಲಾಗಿದೆ.ಝಕಿಯಾ ಎಂಬ ಮುಸ್ಲಿಂ ಯುವತಿಯ ಕೊಲೆಯಾಗಿದ್ದು, ಈಕೆ ಧಾರವಾಡದ ಗಾಂಧಿ ಚೌಕ್ ಬಡಾವಣೆಯ ನಿವಾಸಿ ಎಂದು ಗುರುತಿಸಲಾಗಿದೆ. ಹಂತಕರು ಯುವತಿಯನ್ನು ಶವ ಪೀಸ್ ಪೀಸ್ ಮಾಡಿ ಬಿಸಾಡಿದ್ದಾರೆ ಎನ್ನಲಾಗಿದೆ. …
Read More »
BigTv News
January 21, 2026
Breaking News
ಚಿಕ್ಕಮಗಳೂರು: ಪ್ರಿಪರೇಟರಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಕೊಳೆಹಲಸು ಗ್ರಾಮದಲ್ಲಿ ನಡೆದಿದೆ.ಪ್ರಕೃತಿ(16) ಮೃತಪಟ್ಟ ವಿದ್ಯಾರ್ಥಿನಿ. ಕೆಪಿಎಸ್ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಪ್ರಕೃತಿ ಪ್ರಿಪರೇಟರಿ ಪರೀಕ್ಷೆಯಲ್ಲಿ ಮೂರು ವಿಷಯದಲ್ಲಿ ಕಡಿಮೆ ಅಂಕ ಗಳಿಸಿದ್ದರು.ಇದರಿಂದ ಮನನೊಂದ ಅವರು ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾರೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
BigTv News
January 21, 2026
Breaking News
ಉಡುಪಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ತಾನು ವಾಸವಾಗಿದ್ದ ಬೀಡಾರದ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೀಡಿನಗುಡ್ಡೆಯಲ್ಲಿ ನಡೆದಿದೆ. ಬರ್ಮವ್ವ (15) ಮೃತರು. ಗೀತಾ ಶೆಟ್ಟಿ ಎಂಬವರ ನಿವೇಶನದಲ್ಲಿದ್ದ ಜೋಪಡಿಯನ್ನು ಬಾಡಿಗೆ ಪಡೆದುಕೊಂಡು ಮೃತ ಬಾಲಕಿಯ ಹೆತ್ತವರು ವಾಸವಾಗಿದ್ದರು. ಮನೆ ಮಂದಿ ಬೆಳಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನಗರ ಪೋಲಿಸ್ ಠಾಣೆಯ ಎಸ್ ಐ ಗಂಗಪ್ಪ, ಮುಖ್ಯ …
Read More »
BigTv News
January 21, 2026
Breaking News
ಇಲ್ಲಿನ ಲೈನ್ಬಜಾರ್ನ ಶೀತಲನಾಥ ಮಂದಿರದ ಹುಂಡಿ ಒಡೆದು, ಹಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.ಮಂದಿರದ ಸಿಸಿಟಿವಿ ಕ್ಯಾಮೆರಾಗಳನ್ನು ಹಾಳುಗೆಡವಿ ನಂತರ ಕಳವು ಮಾಡಿದ್ದಾರೆ. ಹುಂಡಿಯಿಂದ ನೋಟುಗಳನ್ನು ಕದ್ದೊಯಿದ್ದಾರೆ.ನಾಣ್ಯಗಳು ಹುಂಡಿಯಲ್ಲಿವೆ. ಮಂದಿರದಲ್ಲಿದ್ದ ಬೆಳ್ಳಿ ವಸ್ತುಗಳನ್ನು (ದೀಪ, ತಟ್ಟೆ, ಆರತಿ ಬಟ್ಟಲು…) ತೆಗೆದುಕೊಂಡು ಹೋಗಿಲ್ಲ. ‘ರಾತ್ರಿ ಸುಮಾರು 2 ಗಂಟೆ ಹೊತ್ತಿನಲ್ಲಿ ಮಂದಿರಕ್ಕೆ ನುಗ್ಗಿ ಕೃತ್ಯ ಎಸಗಿದ್ದಾರೆ. ಅಂದಾಜು ₹1.5 ಲಕ್ಷ ಹಣ ಕದ್ದೊಯ್ದಿರಬಹುದು ಎಂದು ಮಂದಿರದವರು ತಿಳಿಸಿದ್ದಾರೆ. …
Read More »
BigTv News
January 21, 2026
Breaking News
ಸಾರಿಗೆ ಬಸ್ಗಳಲ್ಲಿ ಅಂಟಿಸಿರುವ ಗುಟ್ಕಾ ಜಾಹಿರಾತು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಎಐಡಿವೈಒ ಜಿಲ್ಲಾ ಘಟಕದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು. ಸಿಬಿಟಿ (ಸಿಟಿ ಬಸ್ ಟರ್ಮಿನಲ್) ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಗುಟ್ಕಾ ಸೇವನೆಯು ಆರೋಗ್ಯಕ್ಕೆ ಮಾರಕ. ಕೂಡಲೇ ಗುಟ್ಕಾ ಜಾಹಿರಾತುಗಳನ್ನು ಸಾರಿಗೆ ಸಂಸ್ಥೆಯವರು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು. ‘ಜನರು ದುಶ್ಚಟಗಳ ಗೀಳು ಬೆಳೆಸಿಕೊಳ್ಳದಂತೆ ಜಾಗೃತಿ ಮೂಡಿಸುವುದು ಸರ್ಕಾರದ ಜವಾಬ್ದಾರಿ. ಆದರೆ, ಆದಾಯದ ನೆಪದಲ್ಲಿ ಸರ್ಕಾರಿ ಸಾರಿಗೆ ಬಸ್ಗಳಲ್ಲಿ …
Read More »
BigTv News
January 21, 2026
Breaking News
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗ್ಲೆಗುಡ್ಡದಲ್ಲಿ ಸಿಕ್ಕಂತ 7 ಅಸ್ಥಿಪಂಜರಗಳ್ನು ಎಸ್ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದಲ್ಲಿನ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಮಾನವನ 7 ಅಸ್ಥಿಪಂಜರಗಳು ಪತ್ತೆಯಾಗಿದ್ದವು.ಸೆಪ್ಟೆಂಬರ್.17, 2025ರಂದು 5, ಸೆ.18ರಂದು 2 ಸೇರಿದಂತೆ ಏಳು ಅಸ್ಥಿಪಂಜರಗಳು ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್ಐಟಿಗೆ ಪತ್ತೆಯಾಗಿದ್ದವು. ಬಂಗ್ಲೆಗುಡ್ಡದ ಅರಣ್ಯದಲ್ಲಿ ಆತ್ಮಹತ್ಯೆ ರೀತಿಯಲ್ಲಿ ಪತ್ತೆಯಾದಂತ ಅಸ್ಥಿ ಪಂಚರಗಳನ್ನು ಬೆಳ್ತಂಗಡಿ …
Read More »
BigTv News
January 21, 2026
Breaking News
ಬೆಂಗಳೂರಿನ ಹಲಸೂರು ಠಾಣಾ ವ್ಯಾಪ್ರಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ ಎಂದು ತಿಳಿದು ಬಂದಿದೆ. ಕಚೇರಿ ಆವರಣದಲ್ಲಿ ಆರ್ ಡಿ ಎಕ್ಸ್ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಬ್ಲಾಸ್ಟ್ ಆಗುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ.ರಾಯಭಾರಿ ಕಚೇರಿಯ ಅಧಿಕಾರಿಗಳು ಇ ಮೇಲ್ ಪರಿಶೀಲನೆ ನಡೆಸುವಾಗ ಬಾಂಬ್ ಬೆದರಿಕೆ ಸಂದೇಶ ನೋಡಿದ್ದಾರೆ. ಕೂಡಲೇ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಸಮೇತ ಬಂದ ಪೊಲೀಸರು …
Read More »
BigTv News
January 20, 2026
Breaking News
ರಾಯಚೂರು: ಲಾರಿ, ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಐದು ಜನ ಸಾವನ್ನಪ್ಪಿದ್ದಾರೆ.ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.
Read More »