BigTv News
January 17, 2026
Breaking News
ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಮೂವರು ಸವಾರರು ಹಿಟ್ ಅಂಡ್ ನನಗೆ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ.ಬೈಕ್ ಸವಾರ ತೌಸಿಫ್ ಸೇರಿದಂತೆ ಮೂವರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಬೈಕಿಗೆ ಡಿಕ್ಕಿ ಹೊಡಿಸಿ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಸವರರು ತೆರಳುತ್ತಿದ್ದರು. ಅದು ವೇಗವಾಗಿ ಬಂದು ಟಿಪ್ಪರ್ ವಾಹನ ಬೈಕಿಗೆ ಡಿಕ್ಕಿ ಹೊಡೆದಿದೆ. …
Read More »
BigTv News
January 17, 2026
Breaking News
ಕಾರ್ಕಳ: ಬಸ್ನಿಂದ ಇಳಿಯುತ್ತಿದ್ದಾಗ ಚಾಲಕ ಏಕಾಏಕಿ ಬಸ್ ಚಲಾಯಿಸಿದ ಪರಿಣಾಮ ಪ್ರಯಾಣಿಕರೊಬ್ಬರು ಬಿದ್ದು ಗಾಯಗೊಂಡ ಘಟನೆ ಸಾಣೂರು ಗ್ರಾಮದ ಮುರತ್ತಂಗಡಿಯಲ್ಲಿ ಸಂಭವಿಸಿದೆ. ಪಡುಕೊಣಾಜೆ ನಿವಾಸಿ ನಿರಂಜನ ಆಳ್ವ (51) ಗಾಯಗೊಂಡವರು. ಇವರು ಜ. 14ರಂದು ಸಂಜೆ ಮೂಡುಬಿದ್ರೆಯಿಂದ ಮುರತ್ತಂಗಡಿಗೆ ಬಸ್ನಲ್ಲಿ ಬರುತ್ತಿದ್ದರು.ಮುರತ್ತಂಗಡಿ ನಿಲ್ದಾಣದಲ್ಲಿ ಬಸ್ ಇಳಿಯುತ್ತಿದ್ದಾಗ, ನಿರ್ವಾಹಕ ಸುಧಾಕರ ನೀಡಿದ ಸೂಚನೆಯಂತೆ ಚಾಲಕ ರವಿ ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದಾನೆ ಎಂದು ದೂರಲಾಗಿದೆ. ಇದರಿಂದ ಕೆಳಗೆ ಬಿದ್ದ ನಿರಂಜನ ಅವರ ಎಡಗೈ …
Read More »
BigTv News
January 17, 2026
Breaking News
ಬೆಂಗಳೂರು ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಹುಡುಗರೆಂದು ಭಾವಿಸಿ ಬಂಧಿಸಿ ಕರೆದೊಯ್ಯುವಾಗ ಇವರು ಖತರ್ನಾಕ್ ಕಳ್ಳಿಯರು ಎಂದು ಗೊತ್ತಾಗಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುವುದು ಪತ್ತೆಯಾಗಿತ್ತು. ಸಿಸಿಟಿವಿ ಬೆನ್ನತ್ತಿ ಆರೋಪಿಗಳನ್ನು ವಶಕ್ಕೆ ಪಡೆದ ವೇಳೆ ಅದು ಹುಡುಗರಲ್ಲ, …
Read More »
BigTv News
January 17, 2026
Breaking News
ಯಾದಗಿರಿ: ನಗರದ ರೈಲ್ವೆ ಸ್ಟೇಷನ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಇರಿಸಿದ್ದ ₹ 14.50 ಲಕ್ಷ ನಗದು ಹಾಗೂ 35 ಗ್ರಾಂ ಚಿನ್ನಾಭರಣವನ್ನು ಕಳ್ಳರು ಕದ್ದೊಯ್ದಿದ್ದಾರೆ.ಬಳಿಚಕ್ರ ಗ್ರಾಮದ ಶರಣಪ್ಪ ಕೊನೆಮನಿ ಎಂಬುವವರು ನಗದು ಮತ್ತು ಚಿನ್ನಾಭರಣ ಕಳೆದುಕೊಂಡವರು.ದೂರು ಆಧರಿಸಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಸವಿರುವ ಶರಣಪ್ಪ ಅವರು ವ್ಯವಹಾರ ಸಂಬಂಧಿಸಿದ ಕಾರ್ಯಕ್ಕಾಗಿ ₹ 5 ನಗದ ಹಣದೊಂದಿಗೆ ಕುಟುಂಬ ಸಮೇತ ಬಂದಿದ್ದರು. ಬ್ಯಾಂಕ್ನಿಂದ ₹9.50 ಲಕ್ಷ ಡ್ರಾ …
Read More »
BigTv News
January 17, 2026
Breaking News
ಕನಕಪುರ: ಸಾಂಬಾರ್ ಕೇಳುವ ನೆಪದಲ್ಲಿ ವೃದ್ಧೆ ಕಿವಿಯೋಲೆ ಮತ್ತು ಮೂಗು ಬೊಟ್ಟು, ಒಂದು ಸರ, ಎರಡು ಉಂಗುರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಾಲೂಕಿನ ಕೋಡಿಹಳ್ಳಿ ಹೋಬಳಿಯ ಆಲಗಡಕಲು ಗ್ರಾಮದ ಪುಟ್ಟಮ್ಮ ಚಿನ್ನದ ಒಡವೆ ಕಳೆದುಕೊಂಡ ವೃದ್ಧೆ. ಅದೇ ಗ್ರಾಮದ ಕುಮಾರ್ಎಂಬ ವ್ಯಕ್ತಿ ಚಿನ್ನದ ಒಡವೆ ಕಿತ್ತುಕೊಂಡು ಪರಾರಿಯಾಗಿದ್ದಾನೆ.ಆರೋಪಿ ಕುಮಾರ್ಪ್ರತಿದಿನ ಸಾಂಬಾರ್ ಕೊಡು ಎಂದು ಚೊಂಬು ಹಿಡಿದುಕೊಂಡು ಪುಟ್ಟಮ್ಮ ಅವರ ಮನೆ ಬಳಿ ಬರುತ್ತಿದ್ದ. ಜ.14ರಂದು ವೃದ್ಧೆ ಪುಟ್ಟಮ್ಮ ಮನೆಯಲ್ಲಿ …
Read More »
BigTv News
January 17, 2026
Breaking News
ಬೆಳಗಾವಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿ-ಬಾಗಲಕೋಟೆ ರಸ್ತೆಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೊಪ್ಪಡ್ಲ ಗ್ರಾಮದ ಲಕ್ಕಣ್ಣ ಬಸಪ್ಪ ಮೃತ ದುರ್ದೈವಿ. ದಿವ್ಯ ಎಂಬ ಯುವತಿ ವೇಗವಾಗಿ ಕಾರು ಚಲಾಯಿಸಿಕೊಂಡು ಬರುತ್ತಿದ್ದರು. ಮುರಗೋಡ ಬಳಿ ನಿಯಂತ್ರಣ ತಪ್ಪಿದ ಕಾರು ಬೈಕ್ ಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ …
Read More »
BigTv News
January 17, 2026
Breaking News
ದೊಡ್ಡಬಳ್ಳಾಪುರ: ಮಹಿಳೆ ಹತ್ಯೆ ಆರೋಪಿಯೊಬ್ಬರು ತನ್ನ ಸ್ವಗ್ರಾಮ ತಾಲ್ಲೂಕಿನ ಕೋಳೂರಿಗೆ ಬಂದು ಮಂಗಳವಾರ ರಾತ್ರಿ ನೇಣಿ ಹಾಕಿಕೊಂಡಿದ್ದಾರೆ.ಕೋಳೂರಿನ ವೀರಭದ್ರಪ್ಪ(60) ನೇಣಿಗೆ ಶರಣದವರು. ಮೃತ ವೀರಭದ್ರಪ್ಪ ಚಿಕ್ಕಬಾಣವಾರದಲ್ಲಿ ವಾಸವಿದ್ದರು. ಸೋಮವಾರ ಹಣಕಾಸಿನ ವ್ಯವಹಾರದ ಹಿನ್ನೆಲೆ ದಾಕ್ಷಾಯಿಣಿ ಎನ್ನುವ ಮಹಿಳೆಯನ್ನು ಕೊಂದು ಪರಾರಿಯಾಗಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು.ಈ ಕುರಿತಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆ ಮರೆಸಿಕೊಂಡಿದ್ದ ವೀರಭದ್ರಪ್ಪ ಮಂಗಳವಾರ ರಾತ್ರಿ ಸ್ವಗ್ರಾಮ ಕೋಳೂರಿಗೆ ಬಂದು ಗ್ರಾಮದ ರಸ್ತೆ ಬದಿಯ …
Read More »
BigTv News
January 17, 2026
Breaking News
ಕಾರವಾರ: ತಾಲ್ಲೂಕಿನ ಕಿನ್ನರ ಗ್ರಾಮದ ಬಳಿ ಕಾಳಿನದಿಯಿಂದ ಅಕ್ರಮವಾಗಿ ಮರಳು ತೆಗೆದು, ಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರ ವಿರುದ್ಧ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಸದಾಶಿವಗಡದ ಅರ್ಜುನಕೋಟ ನಿವಾಸಿ ಕಾರ್ತಿಕ್ ಗೌಡ (32), ನಂದನಗದ್ದಾದ ತೇಲಂಗ ರಸ್ತೆಯ ಅನೂಪ ಮಾಳ್ಸೇಕರ (42) ವಿರುದ್ಧ ಪ್ರಕರಣ ದಾಖಲಿಸಿದ್ದೇವೆ.ಇಬ್ಬರು ಸೇರಿ ಟಿಪ್ಪರ್ ತುಂಬ ಅಕ್ರಮವಾಗಿ ತೆಗೆದ ಮರಳನ್ನು ಸಾಗಾಟ ಮಾಡುತ್ತಿದ್ದರು. ಕಡವಾಡ ಕ್ರಾಸ್ ಬಳಿ ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …
Read More »
BigTv News
January 17, 2026
Breaking News
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ ಇತರರ ವಿರುದ್ಧ ಕೇಸ್ ದಾಖಲಾಗಿದೆ. ಎಸ್.ಬೆಂಗೀಪುರದಲ್ಲಿ ಅಕ್ರಮ ವಲಸಿಗರ ಶೆಡ್ಗಳ ಮೇಲೆ ದಾಖಲೆ ಕೇಳಿ ದಾಳಿ ನಡೆಸಲಾಗಿತ್ತು. ಜಾಗದ ಮಾಲೀಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿತ್ತು. …
Read More »
BigTv News
January 17, 2026
Breaking News
ರೋಡ್ ಮಧ್ಯದಲ್ಲಿ ಕೆಲ ಯುವಕರು ನಡೆಸಿದ ಅಪಾಯಕಾರಿ ಬೈಕ್ ಸಾಹಸವು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಜನಸಂಚಾರ ಹೆಚ್ಚಿರುವ ರಸ್ತೆಯಲ್ಲೇ ಮೋಟಾರ್ ಸೈಕಲ್ ಮೇಲೆ ನಿಂತು, ಕೈಗಳನ್ನು ಕಟ್ಟಿಕೊಂಡು ವೇಗವಾಗಿ ಚಲಿಸಿದ ಈ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿವೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಿಹಾರ ಸಂಚಾರ ಪೊಲೀಸರು ಸಂಬಂಧಿತ ಬೈಕ್ ಸವಾರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಕ್ಲಿಪ್ನಲ್ಲಿ, ಯುವಕರು ಟ್ರಕ್ಗಳ ಸಮೀಪ ಅಪಾಯಕಾರಿಯಾಗಿ …
Read More »