BigTv News
January 13, 2026
Breaking News
ಅತಿ ವೇಗವಾಗಿ ಬಂದ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಮೈಕೊ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚನ್ನಪಟ್ಟಣದ ಪ್ರಮೋದ್ (29) ಮೃತ ಬೈಕ್ ಸವಾರ. ಇವರು ವೃತ್ತಿಯಲ್ಲಿ ನಂದಿನಿ ಹಾಲು ಸರಬರಾಜು ಮಾಡುವ ಕ್ಯಾಂಟರ್ ವಾಹನದ ಚಾಲಕ.ಸಹೋದರನೊಂದಿಗೆ ಕೆಂಗೇರಿಯಲ್ಲಿ ನೆಲಸಿದ್ದ ಪ್ರಮೋದ್, ಬೆಳಿಗ್ಗೆ 6.45ರ ಸುಮಾರಿಗೆ ಹಾಲು ಸರಬರಾಜಿನ ಕ್ಯಾಂಟರ್ ವಾಹನ ತರಲು ದ್ವಿಚಕ್ರ ವಾಹನದಲ್ಲಿ ಡೇರಿ ಬಳಿ ಹೋಗುತ್ತಿದ್ದರು. ಕ್ರೈಸ್ಟ್ …
Read More »
BigTv News
January 13, 2026
Breaking News
ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಟ್ಟಪ್ಪಾಡಿ ನಿವಾಸಿ ಮುಹಮ್ಮದ್ ಮಹಾಝ್ (24) ಎಂದು ಗುರುತಿಸಲಾಗಿದೆ.ಕ್ಯಾಟರಿಂಗ್ ಕೆಲಸ ಮುಗಿಸಿಕೊಂಡು ತಮ್ಮ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಜನವರಿ 5ರಂದು ರಾತ್ರಿ ಕೆಲಸ ಮುಗಿಸಿ ಮಹಾಝ್ ಅವರು ತಮ್ಮ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ, ಬೀರಿ ಸಮೀಪ ತಲಪಾಡಿ ಕಡೆಗೆ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ರಸ್ತೆಗೆ …
Read More »
BigTv News
January 13, 2026
Breaking News
ಶಿವಮೊಗ್ಗ: ಸಾಗರ ತಾಲೂಕಿನ ಗೌತಮಪುರ ಸಮೀಪದ ಬೈರಾಪುರ ಗ್ರಾಮದಲ್ಲಿ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟೆಕೊಪ್ಪ ಗ್ರಾಮದ ರಮೇಶ್ (55) ಮೃತರುರಮೇಶ್ ಅವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮಾಹಿತಿ ಫಲಕಕ್ಕೆ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನಂದಪುರ ಠಾಣೆಯ ಪಿಎಸ್ಐ ಎಸ್.ಪಿ.ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮಾಹಿತಿ ಫಲಕ ಕೂಡ ಹಾನಿಗೀಡಾಗಿದೆ. ಆನಂದಪುರ …
Read More »
BigTv News
January 13, 2026
Breaking News
ಕೇರಳ ಜಿಲ್ಲೆಯ ಮೋನಿಪಳ್ಳಿ ಸಮೀಪದ ಎಂಸಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತರನ್ನು ನೀಂದೂರು ನಿವಾಸಿಗಳಾದ ಸುರೇಶ್ (52), ಅವರ ಪತ್ನಿ ಅಂಬಿಲಿ (48) ಮತ್ತು ಅವರ ಮೊಮ್ಮಗ ಅರ್ಜಿತ್ (7) ಎಂದು ಗುರುತಿಸಲಾಗಿದೆ.ಮೃತರ ಕುಟುಂಬದವರು ಎರ್ನಾಕುಲಂ ಜಿಲ್ಲೆಯ ಸುಪ್ರಸಿದ್ಧ ತಿರುವೈರಾನಿಕುಲಂ ಮಹಾದೇವ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತಮ್ಮ ಮನೆಗೆ ಮರಳುತ್ತಿದ್ದರು. ಈ ವೇಳೆ ಚಾಲಕನ …
Read More »
BigTv News
January 13, 2026
Breaking News
ಹುಬ್ಬಳ್ಳಿ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಿರೇಸೂರು ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಹುನಗುಂದ ತಾಲೂಕಿನ ಕೆಲೂರು ಗ್ರಾಮದ ಶರೀಫ್ ಸಾಬ್ ಬಾಬು ಸಾಬ್ ಸೀಮಿಕೇರಿ (35) ಮೃತಪಟ್ಟವರು.ಜೊತೆಗಿದ್ದ ಇದೇ ಗ್ರಾಮದ ದುರಗೇಶ್ ವಡ್ಡರ (30) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ಸಾಬ್ ಬಾಬು ಸಾಬ್ ಸೀಮಿಕೇರಿ ಮತ್ತು ದುರಗೇಶ್ …
Read More »
BigTv News
January 13, 2026
Breaking News
ಮೊಳಕಾಲ್ಮುರು: ತಾಲ್ಲೂಕಿನ ಕೆಳಗಳಹಟ್ಟಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಚಲಿಸುತ್ತಿದ್ದ ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾರೆ.ತಾಲ್ಲೂಕಿನ ರಾಂಪುರ ಗ್ರಾಮದ ಕೊರಚರಹಟ್ಟಿಯ ರಾಮಚಂದ್ರ (30) ಮೃತರು.ಅವರು ರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಪ್ತ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರು ಚಾಲಕನ ಅತಿವೇಗ ಘಟನೆಗೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಕಾರಿನ ಚಾಲಕ ಆಂಧ್ರಪ್ರದೇಶದ ಉರುವಕೊಂಡ ತಾಲ್ಲೂಕಿನ ಕೊನಕೊಂಡ ಗ್ರಾಮದ ಕುರುಬ ಹೇಮಚರಣ್ ವಿರುದ್ಧ …
Read More »
BigTv News
January 13, 2026
Breaking News
ತುಮಕೂರು: ಶಾಲೆಗೆ ತಪ್ಪದೇ ಹೋಗು ಎಂದಿದ್ದಕ್ಕೆ ಬಾಲಕನ್ನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಚೆನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಜಗದೀಶ್ (14) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಜಗದೀಶ್ ಕೆಂಕೆರೆ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ. ಬಾಲಕನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಾಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ. ಇದರಿಂದ …
Read More »
BigTv News
January 13, 2026
Breaking News
ಕಿಡಿಗೇಡಿಗಳು ಫ್ಲೈ ಓವರ್ ಮೇಲೆ ಪಟಾಕಿ ಹಚ್ಚಿ ಜನರ ಮೇಲೆ ಎಸೆದು ಹುಚ್ಚಾಟ ಮೆರೆದ ಘಟನೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ರಾಗಿಗುಡ್ಡದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ಹುಚ್ಚಾಟ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ನಾಲ್ಕು-ಐದು ಮಂದಿ ಯುವಕ-ಯುವತಿಯರಿದ್ದ ಗ್ಯಾಂಗ್ ಫ್ಲೈ ಓವರ್ ಮೇಲೆ ನಿಂತುಕೊಂಡು ಪಟಾಕಿ ಹಚ್ಚಿ ಕೆಳಗೆ ನಿಂತಿದ್ದ ಜನರ ಮೇಲೆ ಎಸೆದಿದ್ದಾರೆ. ರಾಗಿಗುಡ್ಡ -ಸಿಲ್ಕ್ ಬೋರ್ಡ್ ಮಾರ್ಗದ …
Read More »
Shaikh BigTv
January 12, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ತಿಕ್ಕೋಟಾದ ಕಟ್ಟಡ ಗುತ್ತಿಗೆದಾರ ವಿಠ್ಠಲ ರಾಠೋಡ್ ಅವರನ್ನು ಕೊಲೆ ಮಾಡಿರುವ ಆರೋಪದ ಮೇಲೆ ನವನಗರ ಠಾಣೆ ಪೊಲೀಸರು ಛತ್ತೀಸಗಡ ಮೂಲದ ಮೂವರು ಕಾರ್ಮಿಕರನ್ನು ಬಂಧಿಸಿದ್ದಾರೆ. ಛತ್ತೀಸಗಡದ ಕಬಿರ್ದಾಮ ಜಿಲ್ಲೆಯ ಜೋಗೀಪುರದ ಮೇಘವ್ ಸತನಾವಿ, ವಿಮಲಾ ಸತನಾವಿ ಮತ್ತು ಭಗವಾನದಾಸ ಸತನಾವಿ ಕೊಲೆ ಆರೋಪಿಗಳು. ‘ವಿಮಲಾ ಅವರು ವಿಠ್ಠಲ ಅವರ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಕೋಪಗೊಂಡ ಅವರ ಪತಿ ಮೇಘವ್ ಅವರು, ಮಗ …
Read More »
Shaikh BigTv
January 12, 2026
Breaking News, Crime, ಕರ್ನಾಟಕ
ಬೆಂಗಳೂರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಹಾಡಹಗಲೇ ಮಹಿಳೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರುಯಾಗಿರುವ ಘಟನೆ ನಡೆದಿದೆ…ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 55 ವರ್ಷದ ದಾಕ್ಷಾಯಣಮ್ಮ ಕೊಲೆಯಾದ ಮಹಿಳೆ. ಘಟನ ಅಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ…
Read More »