Breaking News

Breaking News

ಅಪ್ರಾಪ್ತ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್

ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.ತನ್ನ 13 ವರ್ಷದ ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಡಿಸೆಂಬರ್ 25 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ 5 ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ತನ್ನ ಮಗಳ ಮೇಲೆ ಮಲತಂದೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಕಾನ್‌ಸ್ಟೆಬಲ್ ದೂರು ದಾಖಲಿಸಿದ್ದಾರೆ ಎಂದು …

Read More »

ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್​​​ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ

ಕಾಲೇಜು ವಿದ್ಯಾರ್ಥಿಗಳಿದ್ದ ಬಸ್​​​ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್​​​ ಪಲ್ಟಿಯಾಗಿದೆ.ದಾವಣಗೆರೆಯ ಜೈನ್​ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ …

Read More »

ಬಾತ್ ರೂಂ ಗ್ಯಾಸ್ ಗೀಜರ್ ಸೋರಿಕೆ ; ಯುವತಿ ಸಾವು

ಚಿತ್ರದುರ್ಗ :ಬಾತ್ ರೂಂ ಗ್ಯಾಸ್ ಗೀಜರ್ ಸೋರಿಕೆಯಿಂದ ಉಸಿರುಗಟ್ಟಿ ಯುವತಿ ಸಾವುನಪ್ಪಿರುವ ಘಟನೆ ಇಂದು ನಡೆದಿದೆ.ನಗರದ ವಿನಾಯಕ ಕಲ್ಯಾಣ ಮಂಟಪದ ಬಳಿ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು ನೂತನ ಎನ್ನುವ 20 ವರ್ಷದ ಯುವತಿ ಉಸಿರುಗಟ್ಟಿ ಸಾವುನಪ್ಪಿದ್ದಾರೆ.ಸ್ನಾನದ ಕೋಣೆಯ ಬಾಗಿಲು ಕಿಟಕಿ ಎಲ್ಲಾ ಮುಚ್ಚಿದ್ದರಿಂದಾಗಿ ಯುವತಿ ಹೊರ ಬರಲಾಗದೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ನೂತನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ B.Sc ವ್ಯಾಸಂಗ ಮಾಡುತ್ತಿದ್ದು ಇಂದು ನೀರು ಕಾಯಿಸಲು ಗ್ಯಾಸ್ ಗೀಜರ್ …

Read More »

ಬೆಂಗಳೂರಲ್ಲಿ ಭಾರೀ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್ ನಿಂದ ಸೋಫಾ ಫ್ಯಾಕ್ಟರಿಗೆ ಬೆಂಕಿ ತಗುಲಿ ಅಪಾರ ಹಾನಿ

ಬೆಂಗಳೂರಿನಲ್ಲಿ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಯಂಡಹಳ್ಳಿಯ ಐಟಿಐ ಲೇಔಟ್ ನಲ್ಲಿ ಸೋಫಾ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ ತೆಗುಲಿದೆ.ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ್ದು, ಸೋಫಾ, ತಯಾರಿಕೆ ವಸ್ತುಗಳು ಸುಟ್ಟು ಕರಕಲಾಗಿವೆ.ಮಾಹಿತಿ ತಿಳಿದ 3 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ …

Read More »

ಶಿರಾ: ಕಳ್ಳಂಬೆಳ್ಳ ಕೆರೆಯಲ್ಲಿ ತಾಯಿ, ಮಗು ಶವ ಪತ್ತೆ

ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ತಾಯಿ ಮತ್ತು ಮಗನ ಶವ ಪತ್ತೆಯಾಗಿದೆ.ಮೃತರನ್ನು ತಾಲ್ಲೂಕಿನ ಭೂಪಸಂದ್ರ ಗ್ರಾಮದ ಹಂಸಲೇಖ (30) ಹಾಗೂ ಅವರ ಪುತ್ರ ಗುರುಪ್ರಸಾದ್ (10) ಎಂದು ಗುರ್ತಿಸಲಾಗಿದೆ. ಕಳ್ಳಂಬೆಳ್ಳ ಕೆರೆಯಲ್ಲಿ ಸೋಮವಾರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ಬಿ.ಕೆ.ಶೇಖ‌ರ್, ಶಿರಾ ಗ್ರಾಮಾಂತರ ಸಿಪಿಐ ಶ್ರೀನಿವಾಸ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, …

Read More »

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ: ಗೆಳೆಯನನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಯುವಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದೆ. ಭಗೀರಥ ಕೊಲೆಯಾದ ವ್ಯಕ್ತಿ. ದೀಪು ಮಂಡಲ್ ಸ್ನೇಹಿತನನ್ನೇ ಹೊಡೆದು ಕೊಂದ ಆರೋಪಿ.ಇಬ್ಬರೂ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಪಾರ್ಟಿ ಮಾಡಿದ್ದರು. ಎಣ್ಣೆ ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ವೇಳೆ ದೀಪು, …

Read More »

ಬೆಳ್ತಂಗಡಿ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೆಳಾಲು ಗ್ರಾಮದ ನದಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30 ರಂದು ಪತ್ತೆಯಾಗಿದೆಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ ಪತ್ತೆಗಾಗಿ ಮನೆಯವರು ಹಾಗೂ ಸ್ಥಳೀಯವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಇಂದು ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಧರ್ಮಸ್ಥಳ …

Read More »

ನಾಯಿ ತಪ್ಪಿಸಲು ಹೋಗಿ ಭೀಕರ ಅಪಘಾತ: ASI ಸ್ಥಳದಲ್ಲೇ ಸಾವು

ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ರಸ್ತೆಗೆ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಎಎಸ್‌ಐ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ನಲ್ಲಿ ಈ ದುರಂತ ಸಂಭವಿಸಿದೆ.ಪರಶರಾಂಪುರ ಪೊಲೀಸ್ ಠಾಣೆಯ ಎಎಸ್‌ಐ ಮಂಜುನಾಥ್ (50) ಮೃತ ದುರ್ದೈವಿ. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ ಆಗಿವಾಗ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದಿದೆ. ನಾಯಿ ತಪ್ಪಿಸಲು ಹೋಗಿ …

Read More »

ಅಂಚಟಗೇರಿ ಬಳಿ ಭೀಕರ ರಸ್ತೆ ಅಪಘಾತ- ತಂದೆ ಸೇರಿ ಇಬ್ಬರು ಮಕ್ಕಳು ದುರ್ಮರಣ..

ಹುಬ್ಬಳ್ಳಿ: ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಾಪ್ಪಿದ್ದ ಘಟನೆ ಮಂಗಳವಾರ ಬೆಳಿಗ್ಗೆ ಹುಬ್ಬಳ್ಳಿಯ ಅಂಚಟಗೇರಿ ಬಳಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಂದೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬೈಕ್‌ನಲ್ಲಿ ಊರಿಗೆ ಹೊರಟಿದ್ದರು. ಇದೇ ವೇಳೆ, ವೇಗವಾಗಿ ಬಂದ ಕಾರವಾರ ಸಾರಿಗೆ ಬಸ್ ಚಾಲಕ ಓವರ್‌ಟೇಕ್ ಮಾಡುವ ಪ್ರಯತ್ನದಲ್ಲಿ ಏಕಾಏಕಿ ಬೈಕ್‌ಗೆ ಹಿಂಭಾಗದಿಂದ ಡಿಕ್ಕಿ …

Read More »

ಅಕ್ರಮ ಗೋಮಾಂಸ ಸಾಗಾಟ: ಆರೋಪಿಗಳ ಸಮೇತ ವಾಹನ ಮುಟ್ಟುಗೋಲು

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.KA50 M 6232 ನೋಂದಣಿ ಸಂಖ್ಯೆಯ ಆಲ್ಟೋ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ನಡೆಸಿದ ಬಜರಂಗದಳ ಹಾಗೂ ಹಿಂಜಾವೇ ಕಾರ್ಯಕರ್ತರು ಕಲ್ಕಂದೂರಿನ ಅದ್ರಾಮ ಮತ್ತು ನಾಲ್ವರು ಅಸ್ಸಾಂ ಕಾರ್ಮಿಕರೂ ಸೇರಿದಂತೆ ಗೋಮಾಂಸ ಸಾಗಾಟ ಮಾಡುತ್ತಿದ್ದ ಒಟ್ಟು 5 ಆರೋಪಿಗಳ ಸಮೇತ ಆಲ್ಟೋ ಕಾರನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ.

Read More »