Breaking News

Breaking News

ಧಾರವಾಡದಲ್ಲಿ ಭೀಕರ ಅಪಘಾತ : ಲಾರಿ ಚಕ್ರದಡಿ ಸಿಲುಕಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು!

ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ಚಲಿಸುತ್ತೀದ್ದ ಲಾರಿಯ ಚಕ್ರದ ಅಡಿಗೆ ಸಿಲುಕಿ ಇಬ್ಬರು ಯುವಕರು ಲಾರಿಯ ಚಕ್ರದ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಮಿಶ್ರಾಪೇಡಾ ಮುಂಭಾಗ ನಡೆದಿದೆ.ಮೃತರನ್ನು ಧಾರವಾಡದ ಗೌಳಿ ಗಲ್ಲಿಯ ಕಿಶನ್​​ ಖಾನವಾಲೆ (30) ಮತ್ತು ಕಿರಣ ಖಡವಾಕರ್​ (32) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಮಿಶ್ರಾಪೇಡಾ ಮುಂಭಾಗ ಸ್ಕೂಟಿ​​ ಹಾಗೂ ಲಾರಿ …

Read More »

ಆತೂರಿನಲ್ಲಿ ಟೆಂಪೋ ಢಿಕ್ಕಿ: ಕಾಸರಗೋಡಿನ ಶಿಕ್ಷಕ ಮೃತ್ಯು

ಕಡಬ: ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಆತೂರು ಎಂಬಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿ ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ (53) ಮೃತಪಟ್ಟವರು.ಸಂಬಂಧಿಕರ ಮದರಂಗಿ ಕಾರ್ಯಕ್ರಮಕ್ಕೆ ಮನೆಯವರ ಜೊತೆ ಬಂದಿದ್ದ ಅವರು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಬಸ್ಸಿನಿಂದ ಇಳಿದು, ಮನೆಯವರನ್ನು ರಿಕ್ಷಾದಲ್ಲಿ ಕಳುಹಿಸಿದ್ದರು. ಬಳಿಕ ನಡೆದುಕೊಂಡು ಮದರಂಗಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಗೂಡ್ಸ್ ಟೆಂಪೋವೊಂದು ಇವರಿಗೆ ಡಿಕ್ಕಿ …

Read More »

ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ

ನಗರದಲ್ಲಿ ಕೊಲೆ ಪ್ರಕರಣಗಳು ಮುಂದುವರೆದಿವೆ. ಕೌಟುಂಬಿಕ ಕಲಹದಿಂದಾಗಿ ಯುವಕನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರುವಂತ ಘಟನೆ ವಿನೋಬನಗರದಲ್ಲಿ ನಡೆದಿದೆ.ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆ ಬಳಿಯಲ್ಲಿ ಇಂದು ಸಂಜೆ ಕ್ಷುಲ್ಲಕ ಕಾರಣಕ್ಕಾಗಿ ಯುವನೊಬ್ಬನನ್ನು ಸಂಬಂಧಿಕರೇ ಹತ್ಯೆ ಮಾಡಿರೋ ಘಟನೆ ನಡೆದಿದೆ.ಕೊಲೆಯಾದ ಯುವಕನನ್ನು ಅರುಣ್(26) ಎಂಬುದಾಗಿ ಗುರುತಿಸಲಾಗಿದೆ. ವೈವಾಹಿಕ ವಿಚಾರವಾಗಿ ಈ ಗಲಾಟೆ ನಡೆದಿದೆ ಎನ್ನಲಾಗುತ್ತಿದೆ. ಈ ಗಲಾಟೆ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ಸಂಬಂಧಿಕರೇ ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ವಿಷಯ …

Read More »

ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಕೂಲಿ ಕಾರ್ಮಿಕರ ಮೇಲೆ 30ಕ್ಕೂ ಹೆಚ್ಚು ಜನರಿಂದ ಹಲ್ಲೆ

ದಾವಣಗೆರೆ: ಟ್ರ್ಯಾಕ್ಟರ್ ಗೆ ಪಿಕಪ್ ವಾಹನ ಟಚ್ ಆಗಿ ಗಲಾಟೆ ನಡೆದು ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಾಲ್ವರ ಮೇಲೆ ಮೂವತ್ತಕ್ಕೂ ಹೆಚ್ಚು ಜನರು ಹಲ್ಲೆ ಮಾಡಿದ ಘಟನೆ ಅರಿಶಿನಘಟ್ಟ ಬಳಿ ನಡೆದಿದೆ.ದಾವಣಗೆರೆ ಜಿಲ್ಲೆ, ಚೆನ್ನಗಿರಿ ತಾಲೂಕಿನ ಅರಿಶಿನಘಟ್ಟ ಗ್ರಾಮದ ಬಳಿ ಅಡಿಕೆ ಚೀಲಗಳನ್ನು ತುಂಬಿಕೊಂಡು ಟ್ರ್ಯಾಕ್ಟರ್ ಹೋಗುತ್ತಿತ್ತು.ಬೊಲೆರೋ ಪಿಕಪ್ ವಾಹನ ಅಡಿಕೆ ಚೀಲಕ್ಕೆ ಟಚ್ ಆಗಿದ್ದರಿಂದ ಚೀಲ ಹರಿದು ರಸ್ತೆಗೆ ಅಡಿಕೆ ಚೆಲ್ಲಿದ್ದಕ್ಕೆ ಪರಸ್ಪರ ವಾಗ್ವಾದ ನಡೆದಿದೆ. …

Read More »

ದನದ ಮಾಂಸ ಸಾಗಾಟ, ಹಲ್ಲೆ ಪ್ರಕರಣ: ಬಂಧಿತರಿಗೆ ಪೋಕ್ಸೋ ಕುಣಿಕೆ

ಮಂಗಳೂರು: ಮಳಲಿ ನಾರ್ಲಪದವು ಬಳಿ ಅಕ್ರಮವಾಗಿ ಗೋ ಮಾಂಸ ಸಾಗಾಟ, ಹಲ್ಲೆ ಪ್ರಕರಣದಲ್ಲಿ ಬಂಧಿತ ಅರೋಪಿಗಳ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಅಬ್ದುಲ್ ಸತ್ತಾರ್ ನ ಆರೋಪಿ ಜತೆಗಿದ್ದ 11 ವರ್ಷದ ಆತನ‌ ಪುತ್ರಿ ನೀಡಿದ‌ ಹೇಳಿಕೆ ಆಧಾರದಲ್ಲಿ‌ ಪ್ರಕರಣ ದಾಖಲಾಗಿದೆ.ಬೈಕನ್ನು ಟಾಟಾ ಸುಮೊ ವಾಹನದಲ್ಲಿ ಹಿಂಬಾಲಿಸಿದ್ದ ಆರೋಪಿಗಳು ನಾರ್ಲಪದವು ಬಳಿ ವಾಹನವನ್ನು ರಸ್ತೆಗೆ ಅಡ್ಡ ನಿಲ್ಲಿಸಿ, ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ನನ್ನ …

Read More »

ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ; 2 ಮೊಬೈಲ್ , ಸಿಮ್ ಕಾರ್ಡ್ ಪತ್ತೆ

ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ …

Read More »

ಮುಂಬೈ: ಬಸ್‌ ಡಿಕ್ಕಿ ಹೊಡೆದು ನಾಲ್ವರ ಸಾವು, 9 ಜನರಿಗೆ ಗಂಭೀರ ಗಾಯ

ಮುಂಬೈ ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ (ಬೆಸ್ಟ್‌) ಬಸ್ಸೊಂದು ಸೋಮವಾರ ರಾತ್ರಿ ಹಿಮ್ಮುಖವಾಗಿ ಚಲಿಸಿದ ವೇಳೆ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.‌’ಮುಂಬೈನ ಭಂಡಪ್‌ ಪ್ರದೇಶದ ಸ್ಟೇಷನ್‌ ರಸ್ತೆಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಬಸ್‌ ಹಿಮ್ಮುಖವಾಗಿ ಚಲಿಸಿದ ವೇಳೆ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ.ಈ ವೇಳೆ ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಎಫ್‌ಐಆರ್‌ ದಾಖಲಿಸಲಾಗಿದೆ.

Read More »

ಗಾಂಧಿ ತಾತನ ತಲೆಗೆ ಸಾಂತಾ ಟೋಪಿ – ಕಿಡಿಗೇಡಿಗಳು ಅರೆಸ್ಟ್‌!

ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೆ ಅವಮಾನ ಮಾಡಲಾಗಿದ್ದು, ಗಾಂಧೀಜಿಗೆ ಸಂತ ಕ್ಲಾಸ್ ಟೋಪಿ ಹಾಕಲಾಗಿದೆ.ಸಂತ ಕ್ಲಾಸ್ ಟೋಪಿ ಹಾಕಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಕ್ಯಾಂಪ್ ಪ್ರದೇಶದ ಬೋಸ್ ಲೈನಿನ ಪಿಲಿಪ್ ಸಿಮೋನ್ ಸಪ್ಪರಪು (25), ಹಿಂದವಾಡಿಯ ಆದರ್ಶ ನಗರದ ಆದಿತ್ಯ ನವಜೀತ್ ಹೆಡಾ (25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ಇಬ್ಬರು ಕಿಡಿಗೇಡಿಗಳು ಬೆಳಗಾವಿಯ ಹಿಂಡಲಗಾ ರಸ್ತೆಯ ಕ್ಯಾಂಪ್ ಬಳಿಯಿರುವ ಗಾಂಧಿ ಪ್ರತಿಮೆಗೆ ಅವಮಾನ ಮಾಡಿದ್ದರು. ಕಿಡಗೇಡಿಗಳು ಪ್ರತಿಮೆಯ ತಲೆ …

Read More »

ಪುಟಿನ್’ ನಿವಾಸದ ಮೇಲೆ ಉಕ್ರೇನ್’ನಿಂದ 91 ಡೋನ್’ಗಳಿಂದ ದಾಳಿ ; ರಷ್ಯಾ

ಮಾಸ್ಕೋ ಮತ್ತು ಸೇಂಟ್ ಪೀಟರ್ಸ್‌ಬರ್ಗ್ ನಡುವಿನ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಕೈವ್ ಡ್ರೋನ್‌’ಗಳನ್ನು ಹಾರಿಸಿದೆ ಎಂದು ರಷ್ಯಾ ಸೋಮವಾರ ಆರೋಪಿಸಿದೆ, “ಭಯೋತ್ಪಾದಕ ದಾಳಿ”ಯ ನಂತರ ಉಕ್ರೇನ್ ಯುದ್ಧವನ್ನ ಕೊನೆಗೊಳಿಸುವ ಬಗ್ಗೆ ತನ್ನ ಮಾತುಕತೆಯ ನಿಲುವನ್ನು “ಪರಿಷ್ಕರಿಸುವುದಾಗಿ” ಘೋಷಿಸಿದೆ.ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿಕೆಯೊಂದರಲ್ಲಿ, ಉಕ್ರೇನ್ ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ನವ್ಗೊರೊಡ್ ಪ್ರದೇಶದಲ್ಲಿರುವ ಪುಟಿನ್ ಅವರ “ಅಧಿಕೃತ ನಿವಾಸ”ದ ಮೇಲೆ 91 ಡ್ರೋನ್‌’ಗಳನ್ನು ಹಾರಿಸಿದೆ ಮತ್ತು ಅವೆಲ್ಲವನ್ನೂ …

Read More »

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ​​​​​​​​​ ಕೇಸ್, ಮೂವರು Police inspectors Suspended…

ಡ್ರಗ್ ಕೇಸ್ ಗೆ Drug case ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು Maharashtra police ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು Police inspectors Suspended ಈ ಸಂಬಂಧ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ Seemant Kumar Singh ಅವರು ಅಧಿಕೃತ ಆದೇಶ ಹೊರಡಿಸಿದ್ದು, ಕೊತ್ತನೂರು, ಬಾಗಲೂರು, ಅವಲಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಿದ್ದಾರೆ.ಮಹಾರಾಷ್ಟ್ರ ಎಎನ್‌ಟಿಎಫ್‌ ಬೆಂಗಳೂರಲ್ಲಿ …

Read More »