BigTv News
December 29, 2025
Breaking News
ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು ಕದ್ದ ಕಳ್ಳನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಎಂದು ಗುರುತಿಸಲಾಗಿದೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿಸೆಂಬರ್ 13ರಂದು ರಾತ್ರಿ ನಿಲ್ಲಿಸಿದ್ದರು. ಈ ರಿಕ್ಷಾವು …
Read More »
BigTv News
December 29, 2025
Breaking News
ಕುಂದಾಪುರ ವೆಂಕಟರಮಣ ದೇವಸ್ಥಾನದ ಸಮೀಪ ಕಟ್ಟಡದಲ್ಲಿ ಬೆಂಕಿ ಅವಘಢ ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.ಸೋಮವಾರ ಮುಂಜಾನೆ ನಡೆದ ಘಟನೆ ನಡೆದಿದ್ದು. ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಅಲ್ಲದೆ ಕಟ್ಟಡದಲ್ಲಿದ್ದ ಮೂರು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದೆ ಎನ್ನಲಾಗಿದೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು, ಬಳಿಕ ಅದು …
Read More »
BigTv News
December 29, 2025
Breaking News
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ ದರೋಡೆ ನಗರದ ಚಿನ್ನಾಭರಣ ವ್ಯಾಪಾರಿಗಳಿಗೆ ದೊಡ್ಡ ಶಾಕ್ ನೀಡಿದೆ. ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಅಂಗಡಿಗೆ ದರೋಡೆಕೋರರು ನುಗ್ಗಿ ಕೇವಲ ನಾಲ್ಕು ನಿಮಿಷದಲ್ಲಿ ಬೆಲೆಬಾಳುವ ಚಿನ್ನ-ವಜ್ರಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.ದರೋಡೆಕೋರರು ಐದು ಜನರ ತಂಡವಾಗಿ ಬಂದಿದ್ದು, ಅಂಗಡಿಗೆ ನುಗ್ಗುವಾಗ ಎರಡು ಚೀಲಗಳನ್ನು ಮೊದಲು ತಂದಿದ್ದರು. ಅಂಗಡಿಯಲ್ಲಿ ಇಬ್ಬರು ಚಿನ್ನಾಭರಣವನ್ನು ಗುಡ್ಡೆ ಹಾಕುತ್ತಿದ್ದರೆ, ಇಬ್ಬರು ಗನ್ ಹಿಡಿದು ಸಿಬ್ಬಂದಿಯನ್ನು ಬೆದರಿಸುತ್ತಿದ್ದರು, ಮತ್ತೊಬ್ಬನು ಬಾಗಿಲ ಬಳಿ ಕಾಯುತ್ತಿದ್ದ. ಈ …
Read More »
BigTv News
December 29, 2025
Breaking News
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.ಅಪರಾಧಿಯು ಪ್ರತ್ಯೇಕ ಅಪರಾಧಕ್ಕಾಗಿ ಶಿಕ್ಷೆಗೊಳಗಾಗಿರುವ ವಿಚಿತ್ರ ಸಂಗತಿಗಳ ದೃಷ್ಟಿಯಿಂದ.ಡಿಸೆಂಬರ್ 23, 2025 ರ ದೆಹಲಿ ಹೈಕೋರ್ಟ್ ಆದೇಶಕ್ಕೆ ನಾವು ತಡೆಯಾಜ್ಞೆ ನೀಡುತ್ತೇವೆ ಮತ್ತು ಆದ್ದರಿಂದ ಪ್ರತಿವಾದಿಯನ್ನು ಈ ಆದೇಶದ ಪ್ರಕಾರ ಬಿಡುಗಡೆ ಮಾಡಲಾಗುವುದಿಲ್ಲ” ಎಂದು ಸಿಜೆಐ ಸೂರ್ಯಕಾಂತ್ …
Read More »
BigTv News
December 29, 2025
Breaking News
ಬೀದರ್: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಸಕ ಶಸರು ಸಲಗರ ವಿರುದ್ಧ ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ವಿಧಾನಸಭಾ ಚುನಾವಣೆ ವೇಳೆ ಶರಣು ಸಲಗರ, ಉದ್ಯಮಿ ಸಂಜೀವ್ ಕುಮಾರ್ ಸುಗುರೆ ಅವರಿಂದ 99 ಲಕ್ಷ ರೂಪಾಯಿ ಹಣ ಪಡೆದಿದ್ದರು. ಹಣ ಪಡೆದ ವೇಳೆ ಶಾಸಕರು …
Read More »
BigTv News
December 29, 2025
Breaking News
ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಯುವತಿಯ ಪ್ರೀತಿಯ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಮನನೊಂದ ಯುವಕ ನಾಗೇಂದ್ರ (23) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಾಗೇಂದ್ರ ಯುತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಈ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಯುವತಿಯ ಕುಟುಂಬದ …
Read More »
BigTv News
December 29, 2025
Breaking News
ಬೆಂಗಳೂರು: ನಗರದ ಸಿಂಗಸಂದ್ರದಲ್ಲಿ ಬಿಎಂಟಿಸಿ ಬಸ್ ಟೈರ್ ಸ್ಫೋಟಗೊಂಡು ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ಡಿ.28ರ ಭಾನುವಾರ ಬೆಳಗ್ಗೆ ನಡೆದಿದೆ.ಅತ್ತಿಬೆಲೆಯಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಸ್ ಸಿಂಗಸಂದ್ರ ಬಳಿ ಸಾಗುವಾಗ ಏಕಾಏಕಿ ಟೈರ್ ಸ್ಫೋಟಗೊಂಡಿದೆ.ಸ್ಫೋಟದ ಪರಿಣಾಮ ಟೈರ್ ಸಮೀಪದ ಸೀಟ್ಗೆ ಹಾನಿಯಾಗಿದ್ದು, ಬಸ್ನ ಕೆಳಭಾಗ ಛಿದ್ರವಾಗಿ ಧೂಳು ತುಂಬಿಕೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದ್ದು, ಸ್ಫೋಟದ ಶಬ್ದದಿಂದ ಕೆಲಕಾಲ ಪ್ರಯಾಣಿಕರು ಆತಂಕಕ್ಕೊಳಗಾದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು …
Read More »
BigTv News
December 29, 2025
Breaking News
ನೊಯ್ಡಾ: ಕಸದ ರಾಶಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಕಸದ ರಾಶಿಯಲ್ಲಿದ್ದ ಮೂಟೆಯಲ್ಲಿ ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.ನೊಯ್ಡಾದಲ್ಲಿ ಈ ಘಟನೆ ನಡೆದಿದೆ. ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಯುವತಿಯನ್ನು ಕೊಲೆಗೈದು ಕೈ-ಕಾಲು ಕಟ್ಟಿ ಚೀಲದಲ್ಲಿ ತುಂಬಿ ಕಸದ ರಾಶಿಗೆ ಎಸೆಯಲಾಗಿದೆ. ಯುವತಿಯ ಮುಖದಲ್ಲಿ ಸುಟ್ಟ ಗುರುತುಗಳು ಪತ್ತೆಯಾಗಿವೆ. ಯುವತಿಯ ಸಾವಿಗೆ ನಿಖರ ಕಾರಣ ತನಿಖೆ ಬಳಿಕವೇ ತಿಳಿಯಬೇಕಿದೆ. ಸುಮಾರು ಪೊಲೀಸರ ಪ್ರಕಾರ …
Read More »
BigTv News
December 29, 2025
Breaking News
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ ಕಾರ್ ನ ಟೈಯರ್ ಸ್ಪೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ರಾಜರಾಜೇಶ್ವರಿ ನಗರದ ಪ್ರೇಮಲತಾ ಶ್ರೀಧರ್(70) ಮೃತಪಟ್ಟವರು ಎಂದು ಹೇಳಲಾಗಿದೆ. ತೀರ್ಥಹಳ್ಳಿಯಿಂದ ಸಿಗಂದೂರು ದೇವಸ್ಥಾನಕ್ಕೆ ತೆರಳಿದ್ದ ಅವರು ಸಿಗಂದೂರಿನಿಂದ ತೀರ್ಥಹಳ್ಳಿಗೆ ವಾಪಸ್ ಹೋಗುವಾಗ ಗೊರಗೋಡು ಗ್ರಾಮದ ಬಳಿ ಕಾರ್ ಅಪಘಾತಕ್ಕೀಡಾಗಿದೆ. …
Read More »
BigTv News
December 29, 2025
Breaking News
ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು 35 ವರ್ಷದ ಕಿಶನ್ ಖಾನಾವಾಲೆ ಹಾಗೂ 34 ವರ್ಷದ ಕಿರಣ್ ಮೃತ ದುರ್ದೈವಿಗಳು. ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ಸವಾರರ ಮೇಲೆ ಹಿಂದೆ ಬರುತ್ತಿದ್ದ ಲಾರಿ ಹರಿದು ಇಬ್ಬರೂ ಸಾವನ್ನಪ್ಪಿದ್ದಾರೆ.ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »